English Wikipedia Top 100

The most-visited English Wikipedia articles, updated daily. Learn more...

  1. 1

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    324 views (↑56 from yesterday)236,184,219,210,268, 324

    5+ day streak

    🔍 🗞️
  2. 2

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    200 views (↑38 from yesterday)132,103,163,136,162, 200

    5+ day streak

    🔍 🗞️
  3. 3

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    178 views (↑11 from yesterday)173,193,164,160,167, 178

    5+ day streak

    🔍 🗞️
  4. 4

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    163 views (↑50 from yesterday)75,69,109,94,113, 163

    5+ day streak

    🔍 🗞️
  5. 5

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    159 views (↓27 from yesterday)180,169,163,130,186, 159

    5+ day streak

    🔍 🗞️
  6. 6

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    151 views (↓3 from yesterday)115,133,168,131,154, 151

    5+ day streak

    🔍 🗞️
  7. 7

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    140 views (↑29 from yesterday)129,96,69,80,111, 140

    5+ day streak

    🔍 🗞️
  8. 8

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    128 views (↑36 from yesterday)101,75,66,98,92, 128

    5+ day streak

    🔍 🗞️
  9. 9

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    123 views (↓32 from yesterday)650,3239,4277,235,155, 123

    5+ day streak

    🔍 🗞️
  10. 10

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    120 views (↓4 from yesterday)134,132,129,116,124, 120

    5+ day streak

    🔍 🗞️
  11. 11

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    111 views (↓2 from yesterday)89,91,67,116,113, 111

    5+ day streak

    🔍 🗞️
  12. 12

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    109 views (↑13 from yesterday)57,50,56,74,96, 109

    5+ day streak

    🔍 🗞️
  13. 13

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    93 views (↓8 from yesterday)105,95,114,84,101, 93

    5+ day streak

    🔍 🗞️
  14. 14

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    91 views (↑31 from yesterday)87,62,51,62,60, 91

    5+ day streak

    🔍 🗞️
  15. 15

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    90 views (↑28 from yesterday)77,52,75,48,62, 90

    5+ day streak

    🔍 🗞️
  16. 16

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    87 views (↑28 from yesterday)115,68,73,69,59, 87

    5+ day streak

    🔍 🗞️
  17. 17

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    86 views (↓27 from yesterday)123,110,118,128,113, 86

    5+ day streak

    🔍 🗞️
  18. 18

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    84 views (↑31 from yesterday)72,55,57,58,53, 84

    5+ day streak

    🔍 🗞️
  19. 19

    ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು

    ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು

    ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಮಠದ ೧೮ ನೇ ಪೀಠಾಧಿಪತಿಗಳು.

    84 views (↓3 from yesterday)81,97,79,62,87, 84

    5+ day streak

    🔍 🗞️
  20. 20

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    82 views (↓11 from yesterday)71,65,90,58,93, 82

    5+ day streak

    🔍 🗞️
  21. 21

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    80 views (↑6 from yesterday)80,42,50,49,74, 80

    5+ day streak

    🔍 🗞️
  22. 22

    ಕೊಡಗಿನ ಗೌರಮ್ಮ

    ಕೊಡಗಿನ ಗೌರಮ್ಮ

    ಕೊಡಗಿನ ಗೌರಮ್ಮನವರು ಕನ್ನಡದ ಪ್ರಥಮ ಕತೆಗಾರ್ತಿ ಎಂದು ಹೆಸರಾಗಿದ್ದಾರೆ. ಇವರು ೧೯೧೨ ರಲ್ಲಿ ಮಡಿಕೇರಿಯಲ್ಲಿ ಜನಿಸಿದರು. ಪ್ರಾರಂಭಿಕ ವಿದ್ಯಾಭ್ಯಾಸ ಮಡಿಕೇರಿಯಲ್ಲಿ ಆಯಿತು.

    79 views (↓23 from yesterday)0,0,0,0,102, 79

    2 day streak

    🔍 🗞️
  23. 23

    ಭಾರತೀಯ ರಿಸರ್ವ್ ಬ್ಯಾಂಕ್

    ಭಾರತೀಯ ರಿಸರ್ವ್ ಬ್ಯಾಂಕ್

    ಭಾರತೀಯ ರಿಸರ್ವ್ ಬ್ಯಾಂಕ್ (ಆಂಗ್ಲ: Reserve Bank of India) ಭಾರತದ ಕೇಂದ್ರೀಯ ಬ್ಯಾಂಕ್. ಇದನ್ನು ಏಪ್ರಿಲ್ ೧ ೧೯೩೫ ರಂದು ಸ್ಥಾಪಿಸಲಾಯಿತು.

    79 views (↑79 from yesterday)0,0,0,0,0, 79

    1 day streak

    🔍 🗞️
  24. 24

    ಮೈಸೂರು ದಸರಾ

    ಮೈಸೂರು ದಸರಾ

    ಮೈಸೂರು ದಸರವು ಭಾರತದ ಕರ್ನಾಟಕ ರಾಜ್ಯದ ನಾಡಹಬ್ಬ (ರಾಜ್ಯ ಉತ್ಸವ) ಆಗಿದೆ. ಇದು ಮಹಾಲಯ ಅಮವಾಸ್ಯೆ ನಂತರದ ೧೦ ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನವನ್ನು ವಿಜಯದಶಮಿ ಎಂದು ಹೇಳುವ ಸಂದರ್ಭದಲ್ಲಿ ಅರ್ಜುನ ಆಚರಿಸಲಾಗುತ್ತದೆ. ಇದು ಸಾಮಾನ್ಯವಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನ ಗ್ರೆಗೋರಿಯನ್ ತಿಂಗಳುಗಳಲ್ಲಿ ಬರುತ್ತದೆ.

    78 views (↑8 from yesterday)50,56,55,90,70, 78

    5+ day streak

    🔍 🗞️
  25. 25

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    78 views (↑12 from yesterday)80,52,80,72,66, 78

    5+ day streak

    🔍 🗞️
  26. 26

    ರಾಜ್‌ಕುಮಾರ್

    ರಾಜ್‌ಕುಮಾರ್

    ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು.

    76 views (↑34 from yesterday)52,64,65,42,42, 76

    5+ day streak

    🔍 🗞️
  27. 27

    ವನ್ಯಜೀವಿ ಮತ್ತು ಮಾನವ ಸಂಘರ್ಷ-ಕರ್ನಾಟಕ
  28. 28

    ಮಂಕುತಿಮ್ಮನ ಕಗ್ಗ

    ಮಂಕುತಿಮ್ಮನ ಕಗ್ಗ

    ಮಂಕುತಿಮ್ಮನ ಕಗ್ಗ - ಡಿ.ವಿ.ಜಿ.ಯವರ ಪದ್ಯ ಪುಸ್ತಕ. ಇದು ಕನ್ನಡದ ಭಗವದ್ಗೀತೆ ಎಂದೂ ಕೆಲವರಲ್ಲಿ ಜನಪ್ರಿಯವಾಗಿದೆ. ಇದರಲ್ಲಿ ಡಿ.ವಿ.ಜಿ.ಯವರು ಜೀವನದ ವಿಶಿಷ್ಟ ಆಯಾಮಗಳನ್ನು,ಜೀವನದ ರೀತಿ ನೀತಿಗಳನ್ನು ಉದಾಹರಣೆ ಸಮೇತವಾಗಿ ವಿವರಿಸಿದ್ದಾರೆ.

    75 views (↑75 from yesterday)0,0,0,0,0, 75

    1 day streak

    🔍 🗞️
  29. 29

    ಅರಿಷಡ್ವರ್ಗ

    ಅರಿಷಡ್ವರ್ಗ

    ಅರಿಷಡ್ವರ್ಗ : ಮನುಷ್ಯನ ಮನಶ್ಶಾಂತಿಯನ್ನು ಕದಡುವ, ಸ್ವಾಸ್ಥ್ಯಕ್ಕೆ ಪತಿಬಂಧಕರೂಪ ವಾಗಿರುವ ಭಾವನೆಗಳನ್ನು ಶತ್ರುಗಳು (ಅರಿ) ಎಂದು ಬಗೆದು, ಅವುಗಳನ್ನು ಆರು ಗುಂಪಾಗಿ ವರ್ಗೀಕರಣ ಮಾಡುತ್ತಾರೆ. ಕಾಮ, ಕ್ರೋಧ, ಲೋಭ, ಮೋಹ, ಮದ ಮಾತ್ಸರ್ಯಇವೇ ಆ ಅರಿಷಡ್ವರ್ಗಗಳು. ಇವನ್ನು ಕಾಮಕ್ರೋಧ, ಲೋಭಮೋಹ, ಮದಮಾತ್ಸರ್ಯಎಂದು ಮತ್ತೆ ದೀರ್ಘವಾಗಿ ವಿಂಗಡಿಸುವ ಪದ್ಧತಿಯೂ ಉಂಟು.

    75 views (↑75 from yesterday)0,0,0,0,0, 75

    1 day streak

    🔍 🗞️
  30. 30

    ಕವಿರಾಜಮಾರ್ಗ

    ಕವಿರಾಜಮಾರ್ಗ

    ಕವಿರಾಜಮಾರ್ಗ :- ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನವಾದದ್ದು. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ.

    71 views (↑30 from yesterday)66,39,45,45,41, 71

    5+ day streak

    🔍 🗞️
  31. 31

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    70 views (↑70 from yesterday)54,44,0,65,0, 70

    1 day streak

    🔍 🗞️
  32. 32

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    68 views (↓35 from yesterday)42,0,53,63,103, 68

    4 day streak

    🔍 🗞️
  33. 33

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    65 views (↑10 from yesterday)63,78,64,74,55, 65

    5+ day streak

    🔍 🗞️
  34. 34

    ಇಂದ್ರಜಾಲ

    ಇಂದ್ರಜಾಲ

    ಇಂದ್ರಜಾಲ ಒಂದು ಪ್ರದರ್ಶನ ಕಲೆ. ಜಾದೂಗಾರರು ಬಹುತೇಕ ಇದೇ ವಿದ್ಯೆಯ ಮೇಲೆ ಅವಲಂಬಿತರಾಗಿದ್ದಾರೆ. ಇಂದ್ರಜಾಲವು ಅನೇಕ ಒಳಪ್ರಕಾರಗಳನ್ನು ಹೊಂದಿದ್ದು ಶೂನ್ಯದಿಂದ ವಸ್ತುಗಳನ್ನು ಸೃಷ್ಟಿಸುವುದು, ಗಾಳಿಯಲ್ಲಿ ಮಾನವನನ್ನು ತೇಲಾಡಿಸುವುದು, ಅಸ್ತಿತ್ವದಲ್ಲಿದ್ದ ವಸ್ತುಗಳನ್ನು ಮಾಯವಾಗಿಸುವುದು ಜನಪ್ರಿಯವಾಗಿರುವ ಕಲೆಗಳಾಗಿವೆ.

    64 views (↑64 from yesterday)0,0,0,0,0, 64

    1 day streak

    🔍 🗞️
  35. 35

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    63 views (↑10 from yesterday)62,69,0,40,53, 63

    3 day streak

    🔍 🗞️
  36. 36

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    62 views (↑15 from yesterday)69,47,0,59,47, 62

    3 day streak

    🔍 🗞️
  37. 37

    ಎಸ್.ಎಲ್. ಭೈರಪ್ಪ

    ಎಸ್.ಎಲ್. ಭೈರಪ್ಪ

    ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

    60 views (↑60 from yesterday)0,59,0,0,0, 60

    1 day streak

    🔍 🗞️
  38. 38

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    58 views (↑58 from yesterday)41,48,55,56,0, 58

    1 day streak

    🔍 🗞️
  39. 39

    ಪಂಜೆ ಮಂಗೇಶರಾಯ್

    ಪಂಜೆ ಮಂಗೇಶರಾಯ್

    ಪಂಜೆ ಮಂಗೇಶರಾಯರು (ಜನನ:೧೮೭೪ ಫೆಬ್ರುವರಿ ೨೨, ನಿಧನ:೧೯೩೭ ಅಕ್ಟೋಬರ ೨೪ ). ಕನ್ನಡ ಸಾಹಿತ್ಯದಲ್ಲಿ ಮೊಟ್ಟಮೊದಲ ಬಾರಿಗೆ ಸಣ್ಣ ಕಥೆಗಳನ್ನು ರಚಿಸಿದ್ದಾರೆ. ಕವಿಶಿಷ್ಯ ಕಾವ್ಯನಾಮದಿಂದ ಖ್ಯಾತರಾಗಿದ್ದು, ಕನ್ನಡ ಭಾಷೆಯ ಅಧ್ಯಾಪಕರಾಗಿ, ಶಾಲಾ ಇನ್ಸ್‌ಪೆಕ್ಟರಾಗಿ, ಟ್ರೈನಿಂಗ್ ಶಾಲೆಯ ಅಧ್ಯಾಪಕರಾಗಿ, ಪರೀಕ್ಷಾಧಿಕಾರಿಗಳಾಗಿ, ದುಡಿದ ಪ್ರಾತಃಸ್ಮರಣೀಯ ಸಾಹಿತಿಗಳು.

    58 views (↑5 from yesterday)59,0,0,0,53, 58

    2 day streak

    🔍 🗞️
  40. 40

    ಯಕ್ಷಗಾನ

    ಯಕ್ಷಗಾನ

    ಯಕ್ಷಗಾನ - ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷ-ಭೂಷಣಗಳನ್ನೊಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರೀಯ ಕಲೆ. ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖವಾದದ್ದು. ಕರ್ನಾಟಕದ ಕರಾವಳಿ ಜಿಲ್ಲೆಗಳು (ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ), ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೇರಳದ ಕಾಸರಗೋಡು ಜಿಲ್ಲೆಗಳಲ್ಲಿ ಯಕ್ಷಗಾನವು ಮನೆ ಮಾತಾಗಿದೆ.

    57 views (↑15 from yesterday)0,0,0,40,42, 57

    3 day streak

    🔍 🗞️
  41. 41

    ಕೆ. ಎಸ್. ನರಸಿಂಹಸ್ವಾಮಿ

    ಕೆ. ಎಸ್. ನರಸಿಂಹಸ್ವಾಮಿ

    ಕೆ. ಎಸ್. ನರಸಿಂಹಸ್ವಾಮಿ, ಕನ್ನಡಿಗರ ಪ್ರೇಮಕವಿ,ಕನ್ನಡಿಗರ ಅತ್ಯಂತ ಪ್ರೀತಿಯ ಕವನಸಂಕಲನಗಳಲ್ಲೊಂದಾದ, ಮೈಸೂರು ಮಲ್ಲಿಗೆಯ ಕರ್ತೃ.(ಜನವರಿ ೨೬ ೧೯೧೫-ಡಿಸೆಂಬರ್ ೨೮ ೨೦೦೩) 'ಮೈಸೂರು ಮಲ್ಲಿಗೆ', ಕೆ.ಎಸ್.ನರಸಿಂಹಸ್ವಾಮಿಯವರ ಮೊದಲ ಕವನ ಸಂಕಲನವಾಗಿದೆ.

    57 views (↑6 from yesterday)51,0,41,0,51, 57

    2 day streak

    🔍 🗞️
  42. 42

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    57 views (↓35 from yesterday)89,65,65,64,92, 57

    5+ day streak

    🔍 🗞️
  43. 43

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    57 views (↑57 from yesterday)66,42,50,50,0, 57

    1 day streak

    🔍 🗞️
  44. 44

    ಜಾನಪದ

    ಜಾನಪದ

    ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.

    57 views (↓9 from yesterday)51,57,47,45,66, 57

    5+ day streak

    🔍 🗞️
  45. 45

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    56 views (↑56 from yesterday)61,40,61,43,0, 56

    1 day streak

    🔍 🗞️
  46. 46

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    56 views (↓6 from yesterday)70,46,65,41,62, 56

    5+ day streak

    🔍 🗞️
  47. 47

    ಅಲಂಕಾರ

    ಅಲಂಕಾರ

    ಅಲಂಕಾರ:-- ಮನುಷ್ಯನು ಚೆನ್ನಾಗಿ ಕಾಣುವ ಉದ್ದೇಶದಿಂದ ಒಡವೆ, ವಸ್ತ್ರ, ಇತ್ಯಾದಿಗಳನ್ನು ಧರಿಸಿಕೊಳ್ಳುತ್ತಾನೆ. ಈ ಅಲಂಕಾರದಿಂದ ಜನರು ಆಕರ್ಷಿತರಾಗುತ್ತಾರೆ. ಕಟ್ಟಡ ಅಥವಾ ಗೋಡೆಯ ಸೌಂದರ್ಯವನ್ನು ಹೆಚ್ಚಿಸಲು ಸುಂದರ ವಸ್ತುಗಳಿಂದ ಅಲಂಕರಿಸುತ್ತೇವೆ.

    56 views (↓47 from yesterday)0,0,56,80,103, 56

    4 day streak

    🔍 🗞️
  48. 48

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    54 views (↑2 from yesterday)55,55,63,39,52, 54

    5+ day streak

    🔍 🗞️
  49. 49

    ನವರಾತ್ರಿ

    ನವರಾತ್ರಿ

    ನವರಾತ್ರಿ ಇದು ದೇವಿಯನ್ನು ಆರಾಧಿಸುವ ಹಿಂದೂ ಧರ್ಮದ ಹಬ್ಬ. ಇದನ್ನು ಕರ್ನಾಟಕದಲ್ಲಿ ದಸರ ಎಂದು ಕರೆಯಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಈ ಹಬ್ಬವನ್ನು ದುರ್ಗಾ ಪೂಜಾ ಎಂದು ಆಚರಿಸಲಾಗುತ್ತದೆ.

    54 views (↑10 from yesterday)0,0,43,40,44, 54

    4 day streak

    🔍 🗞️
  50. 50

    ಕನ್ನಡ ಸಂಧಿ

    ಕನ್ನಡ ಸಂಧಿ

    53 views (↓150 from yesterday)0,44,55,74,203, 53

    5 day streak

    🔍 🗞️
  51. 51

    ಕನ್ನಡ ರಾಜ್ಯೋತ್ಸವ

    ಕನ್ನಡ ರಾಜ್ಯೋತ್ಸವ

    ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.

    53 views (↑10 from yesterday)0,45,59,44,43, 53

    5 day streak

    🔍 🗞️
  52. 52

    ಇಮ್ಮಡಿ ಪುಲಿಕೇಶಿ

    ಇಮ್ಮಡಿ ಪುಲಿಕೇಶಿ

    ಇಮ್ಮಡಿ ಪುಲಿಕೇಶಿಯ (ಕ್ರಿ.ಶ. ೬೧೦-೬೪೨) (ಪುಲಕೇಶಿ/ ಪುಲಿಕೇಶಿ) ಚಾಲುಕ್ಯ ವಂಶದ ಪ್ರಖ್ಯಾತ ರಾಜನಾಗಿದ್ದನು. ಚಾಲುಕ್ಯ ಅರಸರು ಜೈನ ಧರ್ಮದ ದಿಗಂಬರ ಜನಾಂಗದವರು.

    53 views (↑9 from yesterday)60,43,45,0,44, 53

    2 day streak

    🔍 🗞️
  53. 53

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    51 views (↓15 from yesterday)52,60,0,0,66, 51

    2 day streak

    🔍 🗞️
  54. 54

    ಶಾಸನಗಳು

    ಶಾಸನಗಳು

    ಶಾಸನಗಳು ಎಂದರೆ ಬಹುಕಾಲ ಉಳಿಯುವಂತಹ ಶಿಲೆ, ಲೋಹ ಮೊದಲಾದುವುಗಳ ಮೇಲಿನ ಬರಹ. ಶಾಸನ ಎಂಬ ಸಂಸ್ಕೃತ ಪದಕ್ಕೆ ಆಜ್ಞೆ (ರಾಜಾಜ್ಞೆ) ಎಂದುದು ಮೂಲಾರ್ಥ. ಶಾಸ್ ಧಾತುವಿನಿಂದ ಬಂದದ್ದು ಶಾಸನ.

    51 views (↑51 from yesterday)0,0,0,0,0, 51

    1 day streak

    🔍 🗞️
  55. 55

    ರನ್ನ

    ರನ್ನ

    ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ.

    51 views (↓9 from yesterday)41,46,54,49,60, 51

    5+ day streak

    🔍 🗞️
  56. 56

    ಯೋನಿ

    ಯೋನಿ

    ಹೆಣ್ಣು ಸಸ್ತನಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ ಯೋನಿ. ಮನುಷ್ಯ ಮತ್ತು ಇತರ ಮುಂದುವರಿದ ಪ್ರಾಣಿಗಳಲ್ಲಿ ಇದು ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕರ.

    49 views (↓4 from yesterday)44,45,46,48,53, 49

    5+ day streak

    🔍 🗞️
  57. 57

    ಪ್ರದೀಪ್ ಈಶ್ವರ್

    ಪ್ರದೀಪ್ ಈಶ್ವರ್

    ಪೆರೆಸಂದ್ರ ಪ್ರದೀಪ್‌ ಈಶ್ವರ್‌ ಅಯ್ಯರ್‌ ಒಬ್ಬ ಭಾರತೀಯ ರಾಜಕಾರಣಿಯಾಗಿದ್ದು, ಪ್ರಸ್ತುತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ ಹಾಗೂ ಅವರು ಪರಿಶ್ರಮ ನೀಟ್ ಅಕಾಡೆಮಿಯ ಸಂಸ್ಥಾಪಕರು.

    49 views (↓6 from yesterday)0,0,0,0,55, 49

    2 day streak

    🔍 🗞️
  58. 58

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    48 views (↑8 from yesterday)52,50,67,58,40, 48

    5+ day streak

    🔍 🗞️
  59. 59

    ದೇವರ/ಜೇಡರ ದಾಸಿಮಯ್ಯ

    ದೇವರ/ಜೇಡರ ದಾಸಿಮಯ್ಯ

    ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.

    48 views (↑3 from yesterday)0,43,40,0,45, 48

    2 day streak

    🔍 🗞️
  60. 60

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    48 views (↑2 from yesterday)39,58,71,51,46, 48

    5+ day streak

    🔍 🗞️
  61. 61

    ಕನ್ನಡಪ್ರಭ

    ಕನ್ನಡಪ್ರಭ

    ಕನ್ನಡಪ್ರಭ - ಭಾರತದ ಅತ್ಯಂತ ದೊಡ್ಡ ಪತ್ರಿಕಾ ಸಮೂಹವನ್ನು ನಿರ್ವಹಿಸುತ್ತಿರುವ ಇಂಡಿಯನ್ ಎಕ್ಸ್‌ಪ್ರೆಸ್ ಸಂಸ್ಥೆಯ ಅಂಗವಾಗಿ 4 ನವೆಂಬರ್ 1967ರಂದು ಬೆಂಗಳೂರಿನಿಂದ ಆರಂಭವಾದ ಕನ್ನಡ ದಿನಪತ್ರಿಕೆ ಕನ್ನಡಪ್ರಭ. ಇದು ಕನ್ನಡದ ಪ್ರಮುಖ ದಿನ ಪತ್ರಿಕೆಗಳಲ್ಲೊಂದು. ಖ್ಯಾತ ಇಂಡಿಯನ್ ಎಕ್ಸ್‌ಪ್ರೆಸ್ ಬಳಗದಿಂದ ಪ್ರಕಾಶಿತವಾಗುತ್ತಿದೆ.

    48 views (↑48 from yesterday)42,0,0,0,0, 48

    1 day streak

    🔍 🗞️
  62. 62

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    47 views (↑47 from yesterday)64,0,0,0,0, 47

    1 day streak

    🔍 🗞️
  63. 63

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    47 views (↓19 from yesterday)55,54,0,41,66, 47

    3 day streak

    🔍 🗞️
  64. 64

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.

    46 views (↑46 from yesterday)46,40,0,0,0, 46

    1 day streak

    🔍 🗞️
  65. 65

    ಸರ್ವೆಪಲ್ಲಿ ರಾಧಾಕೃಷ್ಣನ್

    ಸರ್ವೆಪಲ್ಲಿ ರಾಧಾಕೃಷ್ಣನ್

    46 views (↑46 from yesterday)0,0,0,0,0, 46

    1 day streak

    🔍 🗞️
  66. 66

    ವಚನಕಾರರ ಅಂಕಿತ ನಾಮಗಳು

    ವಚನಕಾರರ ಅಂಕಿತ ನಾಮಗಳು

    ೧೨ ನೆಯ ಶತಮಾನದ ಮೂಲ ವಚನಕಾರರಿಂದಿಡಿದು, ೨೦ನೇ ಶತಮಾನದ ವಚನಕಾರರವರೆಗೂ ನೂರಾರು ಜನ ತಮ್ಮದೇ ಧಾಟಿಯಲ್ಲಿ ವಚನಗಳನ್ನು ರಚಿಸಿ,ಹಲವಾರು ಅಂಕಿತನಾಮಗಳಿಂದ ಗುರುತಿಸಿಕೊಂಡಿದ್ದಾರೆ. ಇದರೊಳಗೆ ದಾಸವರೇಣ್ಯರುಗಳು ಬರುವುದು ವಿಶೇಷವಾಗಿದೆ. ಅಂತಹ ವಚನಕಾರರ ಪಟ್ಟಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ.

    45 views (↑45 from yesterday)40,0,40,60,0, 45

    1 day streak

    🔍 🗞️
  67. 67

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    45 views (↓13 from yesterday)42,0,84,36,58, 45

    4 day streak

    🔍 🗞️
  68. 68

    ಜವಾಹರ‌ಲಾಲ್ ನೆಹರು

    ಜವಾಹರ‌ಲಾಲ್ ನೆಹರು

    ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.

    45 views (↓4 from yesterday)49,43,49,36,49, 45

    5+ day streak

    🔍 🗞️
  69. 69

    ಪ್ರಜಾಪ್ರಭುತ್ವ

    ಪ್ರಜಾಪ್ರಭುತ್ವ

    ಪ್ರಜಾಪ್ರಭುತ್ವ ಎಂದರೆ ಯಾವುದೇ ವರ್ಗ, ಗುಂಪು ಅಥವಾ ವ್ಯಕ್ತಿಯ ಅಧೀನದಲ್ಲಿಲ್ಲದೆ ಜನತೆಯ ಅಧೀನದಲ್ಲಿರುವ ಸರ್ಕಾರ (ಡೆಮಾಕ್ರಸಿ). ಪ್ರಜಾಪ್ರಭುತ್ವದ ವಿಚಾರ ಇಂದು ನಿನ್ನೆಯದಲ್ಲ. ಪ್ರಜಾಪ್ರಭುತ್ವ ಎಂಬ ಪದವನ್ನು ಹಲವಾರು ಅರ್ಥಗಳಲ್ಲಿ ಬಳಸಲಾಗುತ್ತದೆ.

    45 views (↑45 from yesterday)62,45,0,0,0, 45

    1 day streak

    🔍 🗞️
  70. 70

    ಮೌರ್ಯ ಸಾಮ್ರಾಜ್ಯ

    ಮೌರ್ಯ ಸಾಮ್ರಾಜ್ಯ

    ಮೌರ್ಯ ಸಾಮ್ರಾಜ್ಯ (Sanskrit: मौर्य साम्राज्यम:) ಭಾರತವನ್ನು ಒಗ್ಗೂಡಿಸಿದ ಮೊದಲ ದೊಡ್ಡ ಸಾಮ್ರಾಜ್ಯ. ಕ್ರಿ.ಪೂ. ೩೨೪ ರಿಂದ ಕ್ರಿ.ಪೂ.

    45 views (↑45 from yesterday)56,37,0,0,0, 45

    1 day streak

    🔍 🗞️
  71. 71

    ಮೂಲಭೂತ ಕರ್ತವ್ಯಗಳು

    ಮೂಲಭೂತ ಕರ್ತವ್ಯಗಳು

    44 views (↑44 from yesterday)0,0,0,0,0, 44

    1 day streak

    🔍 🗞️
  72. 72

    ಕ್ಷೀರಸಮುದ್ರ

    ಕ್ಷೀರಸಮುದ್ರ

    ಕ್ಷೀರಸಮುದ್ರವು ಪುರಾಣೋಕ್ತವಾದ ಸಪ್ತ ಸಮುದ್ರಗಳಲ್ಲಿ ಒಂದು. ಲವಣ, ಇಕ್ಷು, ಸುರಾ (ಮದ್ಯ) ಸರ್ಪಿಸ್ (ತುಪ್ಪ), ದಧಿ, ಜಲ ಇವೇ ಉಳಿದ ಆರು ಸಮುದ್ರಗಳು. ಕ್ಷೀರ ಸಮುದ್ರದ ವಿಸ್ತೀರ್ಣ ಆರು ಲಕ್ಷ ಯೋಜನಗಳೆನ್ನಲಾಗಿದೆ.

    44 views (↑44 from yesterday)0,0,0,0,0, 44

    1 day streak

    🔍 🗞️
  73. 73

    ಗಣೇಶ ಚತುರ್ಥಿ

    ಗಣೇಶ ಚತುರ್ಥಿ

    ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ.

    44 views (↑44 from yesterday)0,0,0,0,0, 44

    1 day streak

    🔍 🗞️
  74. 74

    ರಂಗಸ್ವಾಮಿ ಮೂಕನಹಳ್ಳಿ

    ರಂಗಸ್ವಾಮಿ ಮೂಕನಹಳ್ಳಿ

    ರಂಗಸ್ವಾಮಿ ಮೂಕನಹಳ್ಳಿ (ಜನನ : ೧೮-೦೫-೧೯೭೫) ಯವರು ಒಬ್ಬ ಅಂಕಣ ಬರಹಗಾರರು. ಇವರು ಸಾಮಾನ್ಯ ಜನರಲ್ಲಿ ಹಣಕಾಸಿನ ಸಾಕ್ಷರತೆ ಬೆಳೆಸಬೇಕು ಎನ್ನುವ ಹಂಬಲದಿಂದ ಹಣಕಾಸು ಮತ್ತು ಆರ್ಥಿಕತೆಯ ಕುರಿತು ಬರೆಯಲು ಶುರು ಮಾಡಿದರು. ಇವರ ಅಂಕಣ ಕನ್ನಡಪ್ರಭ ಡಾಟ್ ಕಾಮ್ ನಲ್ಲಿ ಕಳೆದ ಹತ್ತು ವರ್ಷದಿಂದ ಪ್ರಕಟವಾಗುತ್ತಿದೆ (೨೦೧೬ ರ ವರದಿಯಂತೆ).

    44 views (↑44 from yesterday)0,0,0,0,0, 44

    1 day streak

    🔍 🗞️
  75. 75

    ಸಿಂಗೀತಂ ಶ್ರೀನಿವಾಸರಾವ್

    ಸಿಂಗೀತಂ ಶ್ರೀನಿವಾಸರಾವ್

    ಸಿಂಗೀತಂ ಶ್ರೀನಿವಾಸರಾವ್(ಜನನ ೨೧ ಸೆಪ್ಟೆಂಬರ್ ೧೯೩೧) ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಿರ್ದೇಶಕರು,ನಿರ್ಮಾಪಕರು.ಇವರು ಕನ್ನಡ.ತೆಲುಗು,ತಮಿಳು,ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದು ಭಾರತದ ಪ್ರತಿಭಾವಂತ ನಿರ್ದೇಶಕರಲ್ಲಿ ಒಬ್ಬರು.ಪುಷ್ವಕ ವಿಮಾನ ಚಲನಚಿತ್ರದ ನಿದೇಶಕರು.

    44 views (↓24 from yesterday)0,0,0,0,68, 44

    2 day streak

    🔍 🗞️
  76. 76

    ಚಂದ್ರಗುಪ್ತ ಮೌರ್ಯ

    ಚಂದ್ರಗುಪ್ತ ಮೌರ್ಯ

    ಚಂದ್ರಗುಪ್ತ ಮೌರ್ಯ ( ಈತನನ್ನು ಚಂದ್ರಗುಪ್ತ ಎಂದಷ್ಟೇ ಕರೆಯುವದೂ ಉಂಟು) ಹುಟ್ಟಿದ್ದು ಕ್ರಿ.ಪೂ. ೩೪೦ ರಲ್ಲಿ. ಆಳಿದ್ದು ಕ್ರಿಸ್ತಪೂರ್ವ ೩೨೦-೨೯೮ ರ ಅವಧಿಯಲ್ಲಿ.

    43 views (↑43 from yesterday)0,0,0,0,0, 43

    1 day streak

    🔍 🗞️
  77. 77

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಜನನ:ಜುಲೈ ೧೧, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.

    43 views (↑43 from yesterday)59,36,46,42,0, 43

    1 day streak

    🔍 🗞️
  78. 78

    ಸಾಮ್ರಾಟ್ ಅಶೋಕ

    ಸಾಮ್ರಾಟ್ ಅಶೋಕ

    ಅಶೋಕನು ಮೌರ್ಯ ಸಾಮ್ರಾಜ್ಯದಲ್ಲೇ ಅತ್ಯಂತ ಪ್ರಸಿದ್ಧ ಚಕ್ರವರ್ತಿ ಕ್ರಿ.ಪೂ ೨೭೩ ರಿಂದ ಕ್ರಿ.ಪೂ ೨೩೨ ರವರಿಗೆ ಪ್ರಾಚೀನ ಭಾರತದಲ್ಲಿ ಅತಿ ದೊಡ್ಡ ರಾಜ್ಯವನ್ನಾಳಿದ ಕೆಲವೇ ಕೆಲವು ರಾಜರಲ್ಲಿ ಸಾಮ್ರಾಟ್ ಅಶೋಕನ ಹೆಸರು ಮೂಡಿ ಬರುತ್ತದೆ. ದೇವನಾಂಪ್ರಿಯ ಮತ್ತು ಪ್ರಿಯದರ್ಶಿ ಎಂಬ ಬಿರುದುಗಳಿಂದ ಖ್ಯಾತನಾಗಿದ್ದಾನೆ. ೧೯೧೫ ರವರಿಗೆ ಪಿಯದಸಿ ರಾಜ ಯಾರೆಂದು ತಿಳಿಯದಾಗಿತ್ತು.

    42 views (↑42 from yesterday)49,50,50,0,0, 42

    1 day streak

    🔍 🗞️
  79. 79

    ಭಾರತೀಯ ಕಾವ್ಯ ಮೀಮಾಂಸೆ

    ಭಾರತೀಯ ಕಾವ್ಯ ಮೀಮಾಂಸೆ

    ಭಾರತೀಯ ಕಾವ್ಯಮೀಮಾಂಸೆಗೆ ಸುಮಾರು ಎರಡು ಸಾವಿರ ವರ್ಷಗಳ ದೀರ್ಘ ಇತಿಹಾಸವಿದೆ. ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯ ಪ್ರಭೇದಗಳು. ಕಾವ್ಯಾಲಂಕಾರಗಳು, ಕಾವ್ಯದ ವಸ್ತು ಇತ್ಯಾದಿ ಕಾವ್ಯನಿರ್ಮಿತಿಗೆ ಸಂಬಂಧಿಸಿದ ಮಹತ್ತ್ವದ ಅಂಶಗಳ ಶಾಸ್ತ್ರೀಯ ನಿರೂಪಣೆಯೇ ಕಾವ್ಯನಿಮೀಮಾಂಸೆ.

    42 views (↑42 from yesterday)0,0,0,0,0, 42

    1 day streak

    🔍 🗞️
  80. 80

    ಭಾರತದ ಸಂವಿಧಾನ ರಚನಾ ಸಭೆ

    ಭಾರತದ ಸಂವಿಧಾನ ರಚನಾ ಸಭೆ

    42 views (↑42 from yesterday)0,0,0,0,0, 42

    1 day streak

    🔍 🗞️
  81. 81

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    41 views (↑41 from yesterday)0,0,54,38,0, 41

    1 day streak

    🔍 🗞️
  82. 82

    ಬಾರ್ಬಿ

    ಬಾರ್ಬಿ

    ಅಮೆರಿಕಾದ ಗೊಂಬೆ-ತಯಾರಿಕಾ ಕಂಪೆನಿ ಮಾಟೆಲ್ ಇಂಕ್. 1959ರ ಮಾರ್ಚ್‌ನಲ್ಲಿ ಬಿಡುಗಡೆ ಮಾಡಿದ ಒಂದು ಫ್ಯಾಷನ್ ಬೊಂಬೆಯೇ ಬಾರ್ಬಿ. ಅಮೆರಿಕಾದ ಮಹಿಳಾ ಉದ್ಯಮಿ ರುತ್ ಹ್ಯಾಂಡ್ಲರ್ (1916-2002)ಬಿಲ್ಡ್ ಲಿಲ್ಲಿ ಎಂಬ ಜರ್ಮನ್‌ ಗೊಂಬೆಯಿಂದ ಸ್ಪೂರ್ತಿ ಪಡೆದು ಬಾರ್ಬಿಯನ್ನು ರೂಪಿಸಿದರು.ಐವತ್ತು ವರ್ಷಗಳಲ್ಲಿ ಗೊಂಬೆ ಮಾರುಕಟ್ಟೆಯಲ್ಲಿ ಹಲವು ವಿವಾದ ವ್ಯಾಜ್ಯಗಳನ್ನು ಹುಟ್ಟುಹಾಕುತ್ತಲೇ ಟೀಕೆಗೆ ಒಳಗಾಗುತ್ತಲೇ ಬೆಳೆಯಿತು ಬಾರ್ಬಿ ಹಾಗೂ ಆಕೆಯ ಜೀವನ ಶೈಲಿ.

    41 views (↑41 from yesterday)0,0,0,0,0, 41

    1 day streak

    🔍 🗞️
  83. 83

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.

    41 views (↑41 from yesterday)0,38,0,0,0, 41

    1 day streak

    🔍 🗞️
  84. 84

    ದಾಸ ಸಾಹಿತ್ಯ

    ದಾಸ ಸಾಹಿತ್ಯ

    ದಾಸ ಸಾಹಿತ್ಯ ( Kannada ) ಭಗವಾನ್ ವಿಷ್ಣು ಅಥವಾ ಅವನ ಅವತಾರಗಳ ಮೇಲೆ ಭಕ್ತರು ರಚಿಸಿದ ಭಕ್ತಿ ಚಳುವಳಿಯ ಸಾಹಿತ್ಯವಾಗಿದೆ. ಕನ್ನಡದಲ್ಲಿ ದಾಸ ಅಕ್ಷರಶಃ ಸೇವಕ ಮತ್ತು ಸಾಹಿತ್ಯವೆಂದರೆ ಸಾಹಿತ್ಯ ಎಂದು ಅರ್ಥ. ಹರಿದಾಸರು ("ದೇವರ ಸೇವಕರು") ಭಗವಾನ್ ವಿಷ್ಣು ಅಥವಾ ಅವನ ಅವತಾರಗಳ ಭಕ್ತಿಯ ಬೋಧಕರು.

    41 views (↑41 from yesterday)0,0,0,0,0, 41

    1 day streak

    🔍 🗞️
  85. 85

    ಕರ್ನಾಟಕದ ತಾಲೂಕುಗಳು

    ಕರ್ನಾಟಕದ ತಾಲೂಕುಗಳು

    ಕರ್ನಾಟಕದ ತಾಲೂಕುಗಳು ಕರ್ನಾಟಕದ ಜಿಲ್ಲೆಗಳ ವಿಂಗಡನೆಗಳು. ಪ್ರಸಕ್ತವಾಗಿ ಕರ್ನಾಟಕದಲ್ಲಿ 31 ಜಿಲ್ಲೆಗಳಿದ್ದು, ಅವುಗಳು ಸುಮಾರು 240 (50+13 ಹೊಸ ತಾಲ್ಲೂಕು) ತಾಲೂಕುಗಳಾಗಿ ವಿಂಗಡಿತವಾಗಿವೆ.

    41 views (↓11 from yesterday)39,39,0,71,52, 41

    3 day streak

    🔍 🗞️
  86. 86

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    40 views (↓5 from yesterday)50,81,0,58,45, 40

    3 day streak

    🔍 🗞️
  87. 87

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    40 views (↓3 from yesterday)42,0,0,0,43, 40

    2 day streak

    🔍 🗞️
  88. 88

    ಆಖ್ಯಾತ ಪ್ರತ್ಯಯ

    ಆಖ್ಯಾತ ಪ್ರತ್ಯಯ

    ಆಖ್ಯಾತ ಪ್ರಕರಣ : ಧಾತುವಿನ ವ್ಯಾಖ್ಯೆ, ಹಳಗನ್ನಡ ಆಖ್ಯಾತ ಪ್ರತ್ಯಯಗಳು, ಪುರುಷ ಹಾಗೂ ಕಾಲಸೂಚಕ ಪ್ರತ್ಯಯಗಳು, ಹೊಸಗನ್ನಡದ ಪ್ರತ್ಯಯಗಳ ಪರಿಚಯ ಇತ್ಯಾದಿ ವಿಚಾರಗಳನ್ನು ಈ ಭಾಗದಲ್ಲಿ ನೋಡಬಹುದು.

    40 views (↓4 from yesterday)0,0,0,0,44, 40

    2 day streak

    🔍 🗞️
  89. 89

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    40 views (↓5 from yesterday)43,38,61,44,45, 40

    5+ day streak

    🔍 🗞️
  90. 90

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    40 views (↓206 from yesterday)70,60,60,105,246, 40

    5+ day streak

    🔍 🗞️
  91. 91

    ಅಕ್ಷಿ (ಚಲನಚಿತ್ರ)

    ಅಕ್ಷಿ (ಚಲನಚಿತ್ರ)

    ಅಕ್ಷಿ - ಇದು ಮನೋಜ್ ಕುಮಾರ್ ಬರೆದು ನಿರ್ದೇಶಿಸಿದ 2021 ರ ಕನ್ನಡ ಚಲನಚಿತ್ರವಾಗಿದೆ. ಇದನ್ನು ಶ್ರೀನಿವಾಸ್ ವಿ. ನಿರ್ಮಿಸಿದ್ದು, ಕಲಾದೇಗುಲ ಶ್ರೀನಿವಾಸ್ ಸಂಗೀತ ನೀಡಿದ್ದಾರೆ.

    39 views (↑39 from yesterday)0,0,0,0,0, 39

    1 day streak

    🔍 🗞️
  92. 92

    ನಾಗಚಂದ್ರ

    ನಾಗಚಂದ್ರ

    ನಾಗಚಂದ್ರನು ಕ್ರಿ.ಶ.೧೧೦೦ರಲ್ಲಿ ಇದ್ದಿರಬಹುದಾದ ಪ್ರಸಿದ್ಧ ಕವಿ. ಇವನಿಗೆ ಅಭಿನವ ಪಂಪ ಎಂಬ ಬಿರುದು ಇದೆ. ಇವನು ರಾಮಚಂದ್ರ ಚರಿತ ಪುರಾಣ ಮತ್ತು ಮಲ್ಲಿನಾಥ ಪುರಾಣ ಎಂಬ ಎರಡು ಚಂಪೂ ಕಾವ್ಯಗಳನ್ನು ರಚಿಸಿದ್ದಾನೆ.

    39 views (↑39 from yesterday)0,0,0,0,0, 39

    1 day streak

    🔍 🗞️
  93. 93

    ದುರ್ಗಸಿಂಹ

    ದುರ್ಗಸಿಂಹ

    "ದುರ್ಗಸಿಂಹ " ಹಳಗನ್ನಡದ ಪ್ರಮುಖ ಕವಿಗಳಲ್ಲೊಬ್ಬನು. ಈತನ ಕಾಲ ಸುಮಾರು ಕ್ರಿ.ಶ.೧೦೩೦ ಎಂದು ಸಾಹಿತ್ಯ ಚರಿತ್ರಕಾರರ ಅಭಿಪ್ರಾಯವಾಗಿದೆ. ಕರ್ಣಾಟ ಪಂಚತಂತ್ರ - ದುರ್ಗಸಿಂಹ ರಚಿಸಿದ ಮಹತ್ವಪೂರ್ಣ ಚಂಪೂ ಕಾವ್ಯ.ಗದ್ಯ ಪದ್ಯಗಳಿಂದ ಕೂಡಿರುವ ಗ್ರಂಥ.

    38 views (↑38 from yesterday)0,0,0,0,0, 38

    1 day streak

    🔍 🗞️
  94. 94

    ಚೋಳ ವಂಶ

    ಚೋಳ ವಂಶ

    ದಕ್ಷಿಣ ಭಾರತದ ಕೆಲವು ಭಾಗಗಳನ್ನು ಧೀರ್ಘಕಾಲ ಆಳಿದ ರಾಜವಂಶಗಳಲ್ಲಿ ಚೋಳರ ವಂಶವು (ತಮಿಳು:சோழர் குலம், ಟೆಂಪ್ಲೇಟು:IPA2ಒಂದು ಪ್ರಮುಖ ತಮಿಳು ನಾಯಕ ರಾಜವಂಶವಾಗಿದೆ‌. ಕಿಸ್ತ ಪೂರ್ವ 3ರನೇ ಶತಮಾನದಲ್ಲಿ ಉತ್ತರಭಾರತದ ದೊರೆಯಾಗಿದ್ದ. ಅಶೋಕನ, ಕಾಲದ ಶಾಸನಗಳು, ಈ ವಂಶವು ಕ್ರಿಸ್ತಶಕ 13ನೇ ಶತಮಾನದವರೆಗೆ ತಮ್ಮ ಆಳ್ವಿಕೆಯನ್ನು ಮುಂದುವರೆಸಿಕೊಂಡು ಹೋದುದಕ್ಕೆ ಪುರಾವೆಗಳನ್ನು ಕೊಡುತ್ತವೆ.ಚೋಳರನ್ನು ಕರ್ನಾಟಕದ ಇತಿಹಾಸಕಾರ ಪ್ರಕಾರ,ಸಾಮಂತ ಕ್ಷತ್ರಿಯರು(ಪಲ್ಲವ ರಾಜ್ಯದ ಸೈನಿಕರು) ಎಂದು ಬಣ್ಣಿಸಲಾಗಿದೆ...

    38 views (↑38 from yesterday)0,0,0,0,0, 38

    1 day streak

    🔍 🗞️
  95. 95

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    38 views (↓21 from yesterday)0,54,45,45,59, 38

    5 day streak

    🔍 🗞️
  96. 96

    ಗಂಗ (ರಾಜಮನೆತನ)

    ಗಂಗ (ರಾಜಮನೆತನ)

    ಗಂಗರು ಅಥವಾ ತಲಕಾಡಿನ ಗಂಗರು ಸುಮಾರು ೪ನೇ ಶತಮಾನದಿಂದ ಸುಮಾರು ೧೦ನೇ ಶತಮಾನದವರೆಗೆ ದಕ್ಷಿಣ ಕರ್ನಾಟಕ ಮತ್ತು ತಮಿಳುನಾಡಿನ ಉತ್ತರಭಾಗಗಳನ್ನು ಆಳಿದ ಒಂದು ರಾಜಮನೆತನ. ಇವರು ದಕ್ಷಿಣ ಭಾರತದ ಒಂದು ಪ್ರಸಿದ್ಧ ರಾಜಮನೆತನದ ಅರಸರು. ಪಶ್ಚಿಮ ಗಂಗರೆಂದೂ ಪ್ರಸಿದ್ಧರಾಗಿದ್ದಾರೆ.

    38 views (↓16 from yesterday)0,35,0,42,54, 38

    3 day streak

    🔍 🗞️
  97. 97

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    38 views (↑38 from yesterday)0,0,0,0,0, 38

    1 day streak

    🔍 🗞️
  98. 98

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    38 views (↓1 from yesterday)67,0,0,36,39, 38

    3 day streak

    🔍 🗞️
  99. 99

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    38 views (↑38 from yesterday)39,0,44,53,0, 38

    1 day streak

    🔍 🗞️
  100. 100

    ಕರ್ನಾಟಕದ ಮುಖ್ಯಮಂತ್ರಿಗಳು

    ಕರ್ನಾಟಕದ ಮುಖ್ಯಮಂತ್ರಿಗಳು

    37 views (↑37 from yesterday)40,41,43,43,0, 37

    1 day streak

    🔍 🗞️

This data from .