English Wikipedia Top 100

The most-visited English Wikipedia articles, updated daily. Learn more...

  1. 1

    ಆಂಡಯ್ಯ

    ಆಂಡಯ್ಯ

    ಆಂಡಯ್ಯ (ಕ್ರಿ.ಶ. ೧೨೨೫) :- ಕ‌ನ್ನಡ ಭಾಷೆಯ ಮೊಟ್ಟ ಮೊದಲನೆಯ ಅಚ್ಚಗನ್ನಡ ಕಾವ್ಯ. ಅಚ್ಚ ಕನ್ನಡದ ಕವಿ ಆಂಡಯ್ಯನ ಕನ್ನಡ ಭಾಷೆಯ ಅಭಿಮಾನ ಲೋಕೋತ್ತರವಾದುದು.

    334 views (↑334 from yesterday)0,0,0,0,0,0,0,0,0, 334

    1 day streak

    🔍 🗞️
  2. 2

    ಕತ್ತಲೆ

    ಕತ್ತಲೆ

    ಕತ್ತಲೆಯು ಉಜ್ಜ್ವಲತೆಯ ಧ್ರುವೀಯ ವಿರೋಧ ಪದ, ಮತ್ತು ಇದನ್ನು ಗೋಚರ ಬೆಳಕಿನ ಬಹಳ ಕಡಿಮೆ ಪ್ರಮಾಣ ಅಥವಾ ಅನುಪಸ್ಥಿತಿಯ ಸ್ಥಿತಿ ಎಂದು ತಿಳಿಯಲಾಗುತ್ತದೆ. ಮಾನವರು ಹೆಚ್ಚು ಉಜ್ಜ್ವಲತೆ ಅಥವಾ ಹೆಚ್ಚು ಕತ್ತಲೆಯ ಸ್ಥಿತಿಗಳಲ್ಲಿ ಬಣ್ಣಗಳನ್ನು ವ್ಯತ್ಯಾಸ ಮಾಡಲು ಅಸಮರ್ಥರಾಗಿದ್ದಾರೆ. ಸಾಕಷ್ಟಿಲ್ಲದ ಬೆಳಕಿನ ಸ್ಥಿತಿಗಳಲ್ಲಿ, ಗ್ರಹಿಕೆಯು ವರ್ಣರಹಿತ ಮತ್ತು ಅಂತಿಮವಾಗಿ, ಕಪ್ಪು ಆಗಿರುತ್ತದೆ.

    323 views (↑323 from yesterday)0,0,0,0,0,0,0,0,0, 323

    1 day streak

    🔍 🗞️
  3. 3

    ಕುಮುದೇಂದು

    ಕುಮುದೇಂದು

    ಕುಮುದೇಂದು ಮುನಿ ಒಬ್ಬ ಜೈನ ಮುನಿ ಮತ್ತು ಸಿರಿಭೂವಲಯ ಕೃತಿಯ ಕರ್ತೃ. ಆದಾಗ್ಯೂ, ಈ ಸನ್ಯಾಸಿ ಬಗ್ಗೆ ಮಾಹಿತಿ ಇಲ್ಲ. ವಿದ್ವಾಂಸರು ಅವರು ವಾಸಿಸಿದ ಕಾಲದ ಬಗ್ಗೆ ವಿಭಿನ್ನ ನಿಲುವು ತಳೆದಿದ್ದಾರೆ, ಕರ್ಣಮಂಗಲ ಶ್ರೀಕಂಠಯ್ಯ ಸುಮಾರು ಕ್ರಿ.ಶ.೮೦೦ ಎಂದು ಹೇಳುತ್ತಾರೆ.

    298 views (↑298 from yesterday)0,0,0,0,0,0,0,0,0, 298

    1 day streak

    🔍 🗞️
  4. 4

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    282 views (↑15 from yesterday)363,350,267,190,251,267,309,306,267, 282

    9+ day streak

    🔍 🗞️
  5. 5

    ಆರ್. ಗುಂಡೂ ರಾವ್

    ಆರ್. ಗುಂಡೂ ರಾವ್

    ಕರ್ನಾಟಕದ ಮಾಜಿ ಮುಖ್ಯ ಮಂತ್ರಿ ಶ್ರೀ ಗುಂಡೂರಾವ್ ಇವರು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿಯ ಕುಶಾಲನಗರದಲ್ಲಿ ೧೯೩೭ರ ಎಪ್ರಿಲ್ ೮ರಂದು ಜನಿಸಿದರು. ತಾಯಿ ಚೆನ್ನಮ್ಮ, ತಂದೆ ಕೆ.ರಾಮರಾವ್, ಶಾಲಾ ಶಿಕ್ಷಕರು. ಗುಂಡೂರಾಯರ ಶಿಕ್ಷಣ ಇಂಟರ್ ವರೆಗೆ ಮಾತ್ರ ಆಯಿತು.

    200 views (↑200 from yesterday)0,0,0,0,0,0,0,0,0, 200

    1 day streak

    🔍 🗞️
  6. 6

    ಕಾಫಿ

    ಕಾಫಿ

    ಕಾಫಿ ಅದೇ ಹೆಸರಿನ ಗಿಡದ ಬೀಜಗಳನ್ನು ಹುರಿದು ತಯಾರಿಸುವ ಒಂದು ಪೇಯ. ಇದನ್ನು ಸಾಮಾನ್ಯವಾಗಿ ಬಿಸಿಯಾಗಿ - ಅಪರೂಪವಾಗಿ ತಣ್ಣಗೆ ಸಹ - ಕುಡಿಯಲಾಗುತ್ತದೆ. ನೀರು ಮತ್ತು ಚಹಾ ದೊಂದಿಗೆ, ಇದು ಪ್ರಪಂಚದ ಅತ್ಯಂತ ಜನಪ್ರಿಯ ಪೇಯಗಳಲ್ಲೊಂದಾಗಿದೆ.

    180 views (↑180 from yesterday)0,0,0,0,0,0,0,0,0, 180

    1 day streak

    🔍 🗞️
  7. 7

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    157 views (↓16 from yesterday)138,123,185,124,115,133,160,125,173, 157

    9+ day streak

    🔍 🗞️
  8. 8

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    156 views (↑22 from yesterday)199,144,108,93,76,107,115,114,134, 156

    9+ day streak

    🔍 🗞️
  9. 9

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    139 views (↓7 from yesterday)154,122,102,137,137,165,396,167,146, 139

    9+ day streak

    🔍 🗞️
  10. 10

    ಕರ್ನಾಟಕ ಪದದ ವ್ಯುತ್ಪತ್ತಿ

    ಕರ್ನಾಟಕ ಪದದ ವ್ಯುತ್ಪತ್ತಿ

    ಕರ್ನಾಟಕವು ಒಂದು ಭಾರತದ ರಾಜ್ಯ. ಹಲವಾರು ಶಬ್ದಸಂಗ್ರಹಗಳನ್ನು ಕರ್ನಾಟಕದ ಹೆಸರಿನಲ್ಲಿ ಸೂಚಿಸಲಾಗಿದೆ. ಈ ಪ್ರದೇಶವನ್ನು ಭಾರತೀಯ ಇತಿಹಾಸದಲ್ಲಿ 'ಕರ್ನಾಟ ದೇಶ' ಎಂದು ಕರೆಯಲಾಗುತ್ತಿತ್ತು.

    134 views (↓466 from yesterday)0,0,0,0,0,0,0,0,600, 134

    2 day streak

    🔍 🗞️
  11. 11

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    117 views (↑14 from yesterday)227,156,123,106,118,124,115,104,103, 117

    9+ day streak

    🔍 🗞️
  12. 12

    ಆಲಾಪನೆ

    ಆಲಾಪನೆ

    ಆಲಾಪನೆಭಾರತೀಯ ಸಂಗೀತದ ವೈಶಿಷ್ಟ್ಯಗಳಲ್ಲಿ ಮುಖ್ಯವಾದುದು. ಗಾಯಕರ, ವಾದಕರ, ಕಲಾಸೃಷ್ಟಿ ವೈಭವದ ಪರಾಕಾಷ್ಠೆಯೂ ಆಗಿರುವ ಇದು ಕಡೆಯಪಕ್ಷ ಎರಡು ಸಾವಿರ ವರ್ಷಗಳಷ್ಟು ಪ್ರಾಚೀನವಾದುದು. ಈಗ ರೂಢಿಯಲ್ಲಿರುವ ಆಲಾಪನಕ್ರಮ ಸು.

    116 views (↑116 from yesterday)0,0,0,0,0,0,0,0,0, 116

    1 day streak

    🔍 🗞️
  13. 13

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    107 views (↑12 from yesterday)55,63,78,79,57,91,124,95,95, 107

    9+ day streak

    🔍 🗞️
  14. 14

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    98 views (↓27 from yesterday)82,99,94,97,62,114,120,129,125, 98

    9+ day streak

    🔍 🗞️
  15. 15

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    97 views (↓23 from yesterday)120,101,76,47,77,64,69,68,120, 97

    9+ day streak

    🔍 🗞️
  16. 16

    ಮೀನುಗಾರಿಕೆ

    ಮೀನುಗಾರಿಕೆ

    ಮೀನುಗಾರಿಕೆಯು ಮೀನು ಹಿಡಿಯಲು ಪ್ರಯತ್ನಿಸುವ ಚಟುವಟಿಕೆಯಾಗಿದೆ. ಮೀನುಗಳನ್ನು ಸಾಮಾನ್ಯವಾಗಿ ಪರಿಸರದ ವನ್ಯಜೀವಿಯಾಗಿ ಹಿಡಿಯಲಾಗುತ್ತದೆ. ಕೊಳಗಳು, ಕಾಲುವೆಗಳು, ಉದ್ಯಾನವನದ ಜೌಗು ಪ್ರದೇಶಗಳು ಮತ್ತು ಜಲಾಶಯಗಳಂತಹ ನೀರಿನ ಸಂಗ್ರಹಗಳಿಂದಲೂ ಮೀನುಗಳನ್ನು ಹಿಡಿಯಬಹುದು.

    94 views (↑94 from yesterday)0,0,0,0,0,0,0,0,0, 94

    1 day streak

    🔍 🗞️
  17. 17

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    92 views (↑24 from yesterday)61,51,53,65,51,49,75,63,68, 92

    9+ day streak

    🔍 🗞️
  18. 18

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    90 views (↓26 from yesterday)86,87,90,113,154,125,99,112,116, 90

    9+ day streak

    🔍 🗞️
  19. 19

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    83 views (↑12 from yesterday)107,99,93,95,110,99,84,73,71, 83

    9+ day streak

    🔍 🗞️
  20. 20

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    81 views (↓18 from yesterday)134,144,97,70,85,62,98,84,99, 81

    9+ day streak

    🔍 🗞️
  21. 21

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    79 views (↑17 from yesterday)98,62,45,47,73,67,55,50,62, 79

    9+ day streak

    🔍 🗞️
  22. 22

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    74 views (0 from yesterday)59,46,85,65,75,79,74,98,74, 74

    9+ day streak

    🔍 🗞️
  23. 23

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    66 views (0 from yesterday)100,81,84,76,92,92,91,114,66, 66

    9+ day streak

    🔍 🗞️
  24. 24

    ಬೆಲೆ ನಿಗದಿ

    ಬೆಲೆ ನಿಗದಿ

    ಬೆಲೆ ನಿಗದಿ ಎಂದರೆ, ಒಂದು ವ್ಯಾಪಾರ ಸಂಸ್ಥೆಯು ಅದರ ಉತ್ಪನ್ನಗಳ ಬದಲಿಗೆ ಏನನ್ನು ಸ್ವೀಕರಿಸುತ್ತದೆ ಎಂಬುದನ್ನು ನಿರ್ಧರಿಸುವ ಪ್ರಕ್ರಿಯೆ. ಬೆಲೆ ನಿಗದಿಯ ಅಂಶಗಳಲ್ಲಿ ಉತ್ಪಾದನಾ ವೆಚ್ಚ, ಮಾರುಕಟ್ಟೆ ಸ್ಥಳ, ಪೈಪೋಟಿ, ಮಾರುಕಟ್ಟೆಯ ಸ್ಥಿತಿ, ಹಾಗು ಉತ್ಪನ್ನದ ಗುಣಮಟ್ಟ ಸೇರಿದೆ. ಬೆಲೆ ನಿಗದಿಯು ಮೈಕ್ರೋ ಅರ್ಥಶಾಸ್ತ್ರದ ಬೆಲೆ ನಿಗದಿ ಸಿದ್ಧಾಂತದಲ್ಲಿ ಒಂದು ಪ್ರಮುಖ ಅಂಶವೂ ಸಹ ಆಗಿದೆ.

    65 views (↑65 from yesterday)0,0,0,0,0,0,0,0,0, 65

    1 day streak

    🔍 🗞️
  25. 25

    ಕುಸ್ತಿ

    ಕುಸ್ತಿ

    ಕುಸ್ತಿಯು ಆಯುಧಗಳನ್ನು ಉಪಯೋಗಿಸದೆ ಒಬ್ಬನೊಡನೊಬ್ಬ ಸೆಣಸಿ ಗೆಲ್ಲುವ ಒಂದು ಪಂದ್ಯಾಟದ ಬಗೆ. ಇದರಲ್ಲಿ ವ್ಯಕ್ತಿಯ ಶಕ್ತಿ ಹಾಗೂ ಯುಕ್ತಿಗಳು ಪ್ರದರ್ಶಿತವಾಗುತ್ತದೆ. ಭಾರತದಲ್ಲಿ ಕುಸ್ತಿ ಅದರ ಲಿಖಿತ ಚರಿತ್ರೆಗಿಂತ ಪುರಾತನವಾದುದ್ದು.

    65 views (↑65 from yesterday)0,0,0,0,0,0,0,0,0, 65

    1 day streak

    🔍 🗞️
  26. 26

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    62 views (↑22 from yesterday)59,57,44,55,0,48,41,50,40, 62

    5 day streak

    🔍 🗞️
  27. 27

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    59 views (↓20 from yesterday)107,55,96,59,96,103,102,98,79, 59

    9+ day streak

    🔍 🗞️
  28. 28

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    59 views (↑1 from yesterday)34,57,0,30,38,76,66,58,58, 59

    7 day streak

    🔍 🗞️
  29. 29

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    57 views (↑3 from yesterday)32,38,0,0,34,37,55,64,54, 57

    6 day streak

    🔍 🗞️
  30. 30

    ಶಿಶುನಾಳ ಶರೀಫರು

    ಶಿಶುನಾಳ ಶರೀಫರು

    ಶಂಕರ ಬೈಚಬಾಳ ಜನನ- ವಿಜಯಪುರ ಜಿಲ್ಲೆಯ ಮಸಬಿನಾಳದಲ್ಲಿ೧೯೬೬ ಜನಿಸಿದ ಇವರು ಹಲವು ಪುಸ್ತಕಗಳನ್ನು ಬರೆದಿದ್ದಾರೆ ಬೀದಿನಾಟದಲ್ಲಿ ಹಲವು ಸಲ ನಿರ್ದೇಶನ ಮಾಡಿದ್ದಾರೆ ಮೌನ ಕ್ರಾಂತಿ ದಾರಾವಾಹಿಯ ಸಹ ನಿರ್ದೇಶಕರಾಗಿದ್ದರ ಕೆಂಪು ಹುಡುಗಿ ಕಪ್ಪು ಕಾಲ್ಮರಿ ಪ್ರಸಿದ್ಧ ಕಥೆಯಾಗಿದೆ ಭೂಮಿ ತೂಕದ ಜಕ್ಕವ್ವ ಶ್ರೇಷ್ಟ ಪುಸ್ತಕವಾಗಿದೆ ಮಸಬಿನಾಳದ ಪಶುವಾದಿಗಳು ಚಿಂತನ ಗ್ರಂಥವಾಗಿದೆ ಇತಿಹಾಸ ಸತ್ಯವಲ್ಲ ಮುಜಾಹಿದ್ದೀನ್ ಕಾವ್ಯವಾಗಿವೆ ಕನ್ನಡದ ಪ್ರಸಿದ್ಧ ಲೇಖಕರು ಸಾಹಿತಿಗಳು ಇವರು ಕರ್ನಾಟಕದ ಶ್ರೇಷ್ಟ್ ಜಾನಪದ ವಿದ್ವಾಂಶರಲ್ಲಿ ಭಾರತ ಸಿಂಹಾಸನರಶ್ಮಿಅನುವಾದದ ಕೃತಿಯಾಗಿದೆ ಮಸಬಿನಾಳ ಒಂದು ಸಾಂಸ್ಕೃತಿಕ ಅಧ್ಯಯನ ಗ್ರಂಥ ಕರ್ನಾಟಕದಿಂದ ಕಠ್ಮಂಡು ಪ್ರವಾಸ ಕಥನ ಇದೆ ಭೀಮಾ ನದಿ ಬತ್ತುತ್ತಿದೆ ಏಕೆ?? ಹೋರಾಟ ರಾಷ್ಟ್ರ ಮಾತೆ ಚನ್ನಮ್ಮ ಯಾಕಲ್ಲ !!?? ಪ್ರಶ್ನೆ .

    56 views (↑56 from yesterday)37,44,33,34,0,33,40,36,0, 56

    1 day streak

    🔍 🗞️
  31. 31

    ಸಾಮೆ

    ಸಾಮೆ

    ಸಾಮೆ (ಪ್ಯಾನಿಕಮ್ ಸೂಮಾಟ್ರೆನ್ಸ್) ಪೋಯೇಸಿಯಿ ಕುಟುಂಬದಲ್ಲಿನ ಕಿರುಧಾನ್ಯಗಳು|ಕಿರುಧಾನ್ಯದ ಒಂದು ಪ್ರಜಾತಿ. ಬರಗಿಗಿಂತ ಚಿಕ್ಕದೆನ್ನುವುದನ್ನು ಬಿಟ್ಟರೆ ತೃಣಧಾನ್ಯದ ಈ ಪ್ರಜಾತಿ ಪ್ರವೃತಿಯಲ್ಲಿ ಬರಗು|ಬರಗನ್ನು ಹೋಲುತ್ತದೆ. ಇದು ಎತ್ತರದಲ್ಲಿ ೩೦ ಸೆ.ಮಿ.

    56 views (↑56 from yesterday)0,0,0,0,0,0,0,0,0, 56

    1 day streak

    🔍 🗞️
  32. 32

    ರವಿಚಂದ್ರನ್

    ರವಿಚಂದ್ರನ್

    ವೀರಾಸ್ವಾಮಿ ರವಿಚಂದ್ರನ್ ಕನ್ನಡ ಚಿತ್ರರಂಗದಲ್ಲಿ ವಿ.ರವಿಚಂದ್ರನ್ ಎನ್ನುವ ಹೆಸರಿನಲ್ಲಿ ಪ್ರಸಿದ್ಧರು. ಕನ್ನಡ ಚಿತ್ರರಂಗಕ್ಕೆ ಶ್ರೀಮಂತಿಕೆ ಮತ್ತು ಬೆಳ್ಳಿಪರದೆಗೆ ಹೊಸರಂಗು ತಂದ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದಾರೆ. ಅನೇಕ ರೀಮೇಕ್ ಸಿನಿಮಾಗಳನ್ನು ಕನ್ನಡಕ್ಕೆ ತಂದರೂ ಮೂಲಸಿನಿಮಾದ ಛಾಯೆ ಇರದ ತಮ್ಮದೇ ಆದ ಶೈಲಿಯಲ್ಲಿ ಕನ್ನಡ ಸೊಗಡಿನ ಸೂಪರ್ ಹಿಟ್ ಗಳನ್ನು ನೀಡಿದ್ದಾರೆ.

    55 views (↓128 from yesterday)0,0,0,0,0,0,0,0,183, 55

    2 day streak

    🔍 🗞️
  33. 33

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    55 views (↑15 from yesterday)69,69,61,40,47,60,80,37,40, 55

    9+ day streak

    🔍 🗞️
  34. 34

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    54 views (↑16 from yesterday)0,0,35,32,0,30,31,36,38, 54

    5 day streak

    🔍 🗞️
  35. 35

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    53 views (↓13 from yesterday)69,60,58,31,52,40,55,38,66, 53

    9+ day streak

    🔍 🗞️
  36. 36

    ಸಾಮ್ರಾಟ್ ಅಶೋಕ

    ಸಾಮ್ರಾಟ್ ಅಶೋಕ

    ಅಶೋಕನು ಮೌರ್ಯ ಸಾಮ್ರಾಜ್ಯದಲ್ಲೇ ಅತ್ಯಂತ ಪ್ರಸಿದ್ಧ ಚಕ್ರವರ್ತಿ ಕ್ರಿ.ಪೂ ೨೭೩ ರಿಂದ ಕ್ರಿ.ಪೂ ೨೩೨ ರವರಿಗೆ ಪ್ರಾಚೀನ ಭಾರತದಲ್ಲಿ ಅತಿ ದೊಡ್ಡ ರಾಜ್ಯವನ್ನಾಳಿದ ಕೆಲವೇ ಕೆಲವು ರಾಜರಲ್ಲಿ ಸಾಮ್ರಾಟ್ ಅಶೋಕನ ಹೆಸರು ಮೂಡಿ ಬರುತ್ತದೆ. ದೇವನಾಂಪ್ರಿಯ ಮತ್ತು ಪ್ರಿಯದರ್ಶಿ ಎಂಬ ಬಿರುದುಗಳಿಂದ ಖ್ಯಾತನಾಗಿದ್ದಾನೆ. ೧೯೧೫ ರವರಿಗೆ ಪಿಯದಸಿ ರಾಜ ಯಾರೆಂದು ತಿಳಿಯದಾಗಿತ್ತು.

    53 views (↑53 from yesterday)0,0,0,0,40,0,0,0,0, 53

    1 day streak

    🔍 🗞️
  37. 37

    ಸಿದ್ದಲಿಂಗಯ್ಯ (ಕವಿ)

    ಸಿದ್ದಲಿಂಗಯ್ಯ (ಕವಿ)

    ಸಿದ್ದಲಿಂಗಯ್ಯನವರು (೩ ಫೆಬ್ರವರಿ ೧೯೫೪ - ೧೧ ಜೂನ್ ೨೦೨೧) ಕನ್ನಡದ ಲೇಖಕರಲ್ಲೊಬ್ಬರು. 'ಬಂಡಾಯ ಸಾಹಿತಿ', 'ದಲಿತ ಕವಿ' ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು.

    50 views (↑50 from yesterday)34,0,28,0,0,0,32,0,0, 50

    1 day streak

    🔍 🗞️
  38. 38

    ರನ್ನ

    ರನ್ನ

    ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ.

    49 views (↑3 from yesterday)40,38,53,46,65,53,30,0,46, 49

    2 day streak

    🔍 🗞️
  39. 39

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    48 views (↓9 from yesterday)85,115,36,49,77,101,54,69,57, 48

    9+ day streak

    🔍 🗞️
  40. 40

    ದುರ್ಗಸಿಂಹ

    ದುರ್ಗಸಿಂಹ

    "ದುರ್ಗಸಿಂಹ " ಹಳಗನ್ನಡದ ಪ್ರಮುಖ ಕವಿಗಳಲ್ಲೊಬ್ಬನು. ಈತನ ಕಾಲ ಸುಮಾರು ಕ್ರಿ.ಶ.೧೦೩೦ ಎಂದು ಸಾಹಿತ್ಯ ಚರಿತ್ರಕಾರರ ಅಭಿಪ್ರಾಯವಾಗಿದೆ. ಕರ್ಣಾಟ ಪಂಚತಂತ್ರ - ದುರ್ಗಸಿಂಹ ರಚಿಸಿದ ಮಹತ್ವಪೂರ್ಣ ಚಂಪೂ ಕಾವ್ಯ.ಗದ್ಯ ಪದ್ಯಗಳಿಂದ ಕೂಡಿರುವ ಗ್ರಂಥ.

    48 views (↑48 from yesterday)0,44,0,0,0,0,0,0,0, 48

    1 day streak

    🔍 🗞️
  41. 41

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಸರ್ ಎಂ.ವಿ (ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.

    45 views (↑45 from yesterday)33,0,43,30,34,43,42,0,0, 45

    1 day streak

    🔍 🗞️
  42. 42

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    44 views (↓9 from yesterday)142,249,59,28,35,45,48,53,53, 44

    9+ day streak

    🔍 🗞️
  43. 43

    ಕನ್ನಡ ಸಂಧಿ

    ಕನ್ನಡ ಸಂಧಿ

    43 views (↓61 from yesterday)42,50,73,36,50,39,50,58,104, 43

    9+ day streak

    🔍 🗞️
  44. 44

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    43 views (↑43 from yesterday)0,0,0,35,59,47,32,55,0, 43

    1 day streak

    🔍 🗞️
  45. 45

    ಭೀಮಸೇನ

    ಭೀಮಸೇನ

    ಭೀಮಸೇನ ಮಹಾಭಾರತದಲ್ಲಿ ಬರುವ ಒಂದು ಅತಿ ಮುಖ್ಯ ಪಾತ್ರ. ಪಾಂಡು ಮತ್ತು ಕುಂತಿಯ ಮಕ್ಕಳಲ್ಲಿ ಎರಡನೆಯವನು. ಯುಧಿಷ್ಠಿರ ಇವನ ಅಣ್ಣ.

    42 views (↑42 from yesterday)0,0,0,0,0,0,0,0,0, 42

    1 day streak

    🔍 🗞️
  46. 46

    ಭೂಮಿ

    ಭೂಮಿ

    41 views (↑41 from yesterday)0,0,0,0,0,0,0,46,0, 41

    1 day streak

    🔍 🗞️
  47. 47

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    41 views (↓2 from yesterday)68,65,84,34,39,66,67,78,43, 41

    9+ day streak

    🔍 🗞️
  48. 48

    ಗೊರೂರು ರಾಮಸ್ವಾಮಿ ಅಯ್ಯಂಗಾರ್

    ಗೊರೂರು ರಾಮಸ್ವಾಮಿ ಅಯ್ಯಂಗಾರ್

    ಗೊರೂರು ರಾಮಸ್ವಾಮಿ ಅಯ್ಯಂಗಾರ್ (ಜುಲೈ ೪, ೧೯೦೪ - ಸೆಪ್ಟೆಂಬರ್ ೨೮, ೧೯೯೧) ತಮ್ಮ ಪ್ರಬಂಧ ಲೇಖನಗಳಿಂದ ಕನ್ನಡ ಸಾಹಿತ್ಯದಲ್ಲಿ ಛಾಪು ಮೂಡಿಸಿದವರು. ಆರ್.ಕೆ.ನಾರಾಯಣ್ ಓದುಗರಿಗೆ ಮಾಲ್ಗುಡಿಯನ್ನು ಪರಿಚಯಿಸುವುದಕ್ಕೆ ಮುನ್ನವೇ ತಮ್ಮ ಕೃತಿಗಳ ಮೂಲಕ ರಾಮಸ್ವಾಮಿ ಅಯ್ಯಂಗಾರ್ ರವರು ಗೊರೂರು ಗ್ರಾಮವನ್ನು ಪರಿಚಯಿಸಿದ್ದರು. ಕಾವ್ಯನಾಮ - ಸೀತಾತನಯ.

    41 views (↑41 from yesterday)0,0,0,0,0,0,0,0,0, 41

    1 day streak

    🔍 🗞️
  49. 49

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    41 views (↓28 from yesterday)58,59,53,56,34,54,48,65,69, 41

    9+ day streak

    🔍 🗞️
  50. 50

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    40 views (↑40 from yesterday)0,0,0,37,0,0,36,0,0, 40

    1 day streak

    🔍 🗞️
  51. 51

    ಕರ್ನಾಟಕ ಐತಿಹಾಸಿಕ ಸ್ಥಳಗಳು

    ಕರ್ನಾಟಕ ಐತಿಹಾಸಿಕ ಸ್ಥಳಗಳು

    ಇತಿಹಾಸವು ಪೂರ್ವಕಾಲದ ಪಳುಯುಳಿಕೆಗಳು, ಶಾಸನಗಳು, ಸ್ಮಾರಕಶಿಲ್ಪಗಳು,ಸ್ಥಳಿಯ ಹಾಗೂ ವಿದೇಶಿಯ ದಾಖಲೆಗಳು ಕರ್ನಾಟಕದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಸಾರುತ್ತದೆ. ಪೂರ್ವಕಾಲದ ರಾಜರ ಶಾಸನಗಳು ಮತ್ತು ಕಟ್ಟಡಗಳು ಇಂದಿನ ಐತಿಹಾಸಿಕ ಸ್ಥಳಗಳಾಗಿ ಮಾರ್ಪಟ್ಟಿದೆ. ಮಯೂರ ವರ್ಮ / ಮಯೂರಶರ್ಮ - ಕದಂಬ ರಾಜವಂಶದ ಸ್ಥಾಪಕ ಮತ್ತು ಈಡಿಗ ಸಂಪರ್ಕ ಇತಿಹಾಸ ಮತ್ತು ಕಾಲ:* ಸ್ಥಾಪಕರು ಮಯೂರಶರ್ಮ, ನಂತರ ಮಯೂರವರ್ಮ ಎಂದು ಕರೆಯಲ್ಪಟ್ಟರು - ಕ್ರಿ.ಶ.

    40 views (↑40 from yesterday)43,0,37,0,0,46,36,58,0, 40

    1 day streak

    🔍 🗞️
  52. 52

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    40 views (↑40 from yesterday)47,33,36,34,40,35,62,51,0, 40

    1 day streak

    🔍 🗞️
  53. 53

    ಆಖ್ಯಾತ ಪ್ರತ್ಯಯ

    ಆಖ್ಯಾತ ಪ್ರತ್ಯಯ

    ಆಖ್ಯಾತ ಪ್ರಕರಣ : ಧಾತುವಿನ ವ್ಯಾಖ್ಯೆ, ಹಳಗನ್ನಡ ಆಖ್ಯಾತ ಪ್ರತ್ಯಯಗಳು, ಪುರುಷ ಹಾಗೂ ಕಾಲಸೂಚಕ ಪ್ರತ್ಯಯಗಳು, ಹೊಸಗನ್ನಡದ ಪ್ರತ್ಯಯಗಳ ಪರಿಚಯ ಇತ್ಯಾದಿ ವಿಚಾರಗಳನ್ನು ಈ ಭಾಗದಲ್ಲಿ ನೋಡಬಹುದು.

    39 views (↑39 from yesterday)0,0,0,0,0,0,0,0,0, 39

    1 day streak

    🔍 🗞️
  54. 54

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.

    39 views (↑39 from yesterday)0,0,0,27,0,30,33,0,0, 39

    1 day streak

    🔍 🗞️
  55. 55

    ಹೊಯ್ಸಳ

    ಹೊಯ್ಸಳ

    ಹೊಯ್ಸಳ ವಂಶ ಸುಮಾರು ಕ್ರಿ.ಶ. ೧೦೦೦ ದಿಂದ ಕ್ರಿ.ಶ. ೧೩೪೬ ರ ವರೆಗೆ ದಕ್ಷಿಣ ಭಾರತದ ಕೆಲ ಭಾಗಗಳನ್ನು ಆಳಿದ ರಾಜವಂಶ.

    39 views (↓31 from yesterday)0,41,0,41,33,0,44,39,70, 39

    4 day streak

    🔍 🗞️
  56. 56

    ರಾಮ್ ಮೋಹನ್ ರಾಯ್

    ರಾಮ್ ಮೋಹನ್ ರಾಯ್

    ರಾಜ ರಾಮ್ ಮೋಹನ್ ರಾಯ್ (ಮೇ 22,೧೭೭೪ - ಸೆಪ್ಟೆಂಬರ್ ೨೭,೧೮೩೩). ಬ್ರಾಹ್ಮೋ ಸಭದ ಸಂಸ್ಥಾಪಕರು ಈ ಸಮಾಜದ ಸಂಸ್ಥಾಪನೆಗೆ ಅವರ ಜೊತೆಗೆ ದ್ವಾರಕನಾಥ್ ಟ್ಯಾಗೋರ್ ಮತ್ತು ಇತರ ಬೆಂಗಾಲಿ ಬ್ರಾಹ್ಮಣರ ಜೊತೆಗಿದ್ದರು. ರಾಜನೀತಿ, ಸಾರ್ವಜನಿಕ ಆಡಳಿತ ಮತ್ತು ವಿದ್ಯಾಭ್ಯಾಸ ಹಾಗೆ ಧರ್ಮದೊಂದಿಗೆ, ಅವರ ಪ್ರಭಾವ ಅಪಾರವಾಗಿತ್ತು.

    39 views (↑39 from yesterday)0,0,0,0,0,0,0,0,0, 39

    1 day streak

    🔍 🗞️
  57. 57

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    38 views (↓6 from yesterday)0,0,34,54,43,62,51,34,44, 38

    8 day streak

    🔍 🗞️
  58. 58

    ಜನಪದ ಕಥೆ

    ಜನಪದ ಕಥೆ

    ಜನಪದ ಕಥೆ : ತಲೇಮಾರಿನಿಂದ ತಲೇಮಾರಿಗೆ ರೂಪಾಂತರಗೊಂಡು ಹಾಗೆಯೆ ಬರೆವಣಿಗೆಯ ಮೂಲಕವೋ ಬಾಯ ಮೂಲಕವೋ ನಿರಂತರವಾಗಿ ಸಾಗಿ ಬಂದಿರುವ ಕಥೆ. ಈ ಮಾತು ವ್ಯಾಪಕವಾದ ಅರ್ಥದಲ್ಲಿ ಎಲ್ಲ ಸಾಂಪ್ರದಾಯಿಕ ಕಥನರೂಪಗಳನ್ನು ಒಳಗೊಳ್ಳುತ್ತದೆ. ಜನಪದ ಕಥೆಗಳು ಕನ್ನಡದಲ್ಲಿ ಅಜ್ಜಿಯ ಕಥೆಗಳು (ನೋಡಿ- ಅಜ್ಜಿಕಥೆ) ಎಂಬುದಾಗಿ ಪ್ರಸಿದ್ಧಿ ಪಡೆದಿವೆ.

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️
  59. 59

    ಹೊಯ್ಸಳ ವಿಷ್ಣುವರ್ಧನ

    ಹೊಯ್ಸಳ ವಿಷ್ಣುವರ್ಧನ

    ಸಾಮ್ರಾಜ್ಯದ ಅತ್ಯಂತ ಪ್ರಸಿದ್ಧ ಅರಸು ಬಿಟ್ಟಿಗ, ಈತನ ನಂತರದ ಹೆಸರು ವಿಷ್ಣುವರ್ಧನ (ಆಡಳಿತ: ಸು ೧೧೧೦-೧೧೪೨). ವಿಷ್ಣುವರ್ಧನನ ಆಡಳಿತದ ಕಾಲದಲ್ಲಿ ಹೊಯ್ಸಳ ಸಾಮ್ರಾಜ್ಯ ಇಂದಿನ ಕರ್ನಾಟಕ ರಾಜ್ಯದ ಬಲಿಷ್ಠ ಸಾಮ್ರಾಜ್ಯವಾದದ್ದಲ್ಲದೆ ಪಕ್ಕದ ರಾಜ್ಯಗಳಲ್ಲಿಯೂ ವಿಸ್ತರಿಸಿತು. ವಿಷ್ಣುವರ್ಧನನ ಕಾಲದಲ್ಲಿ ಕಲೆ ಮತ್ತು ಶಿಲ್ಪಕಲೆಗೆ ಬಹಳ ಪ್ರೋತ್ಸಾಹ ನೀಡಲಾಯಿತು.

    37 views (↑37 from yesterday)0,0,0,0,0,0,0,0,0, 37

    1 day streak

    🔍 🗞️
  60. 60

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    37 views (↓11 from yesterday)58,48,40,45,51,31,53,38,48, 37

    9+ day streak

    🔍 🗞️
  61. 61

    ಚೆನ್ನವೀರ ಕಣವಿ

    ಚೆನ್ನವೀರ ಕಣವಿ

    ಚೆನ್ನವೀರ ಕಣವಿ (೨೮ ಜೂನ್ ೧೯೨೮ - ೧೬ ಫೆಬ್ರವರಿ ೨೦೨೨) ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ ಎಂದು ಪ್ರಸಿದ್ಧರಾಗಿದ್ದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದರು.

    37 views (↑37 from yesterday)0,34,0,0,0,0,0,0,0, 37

    1 day streak

    🔍 🗞️
  62. 62

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    37 views (↓7 from yesterday)45,0,38,49,45,40,49,0,44, 37

    2 day streak

    🔍 🗞️
  63. 63

    ಕಲಿಯುಗ

    ಕಲಿಯುಗ

    ಕಲಿಯುಗ ಹಿಂದೂ ಧರ್ಮದಲ್ಲಿ ಬರುವ, ಯುಗ ಚಕ್ರದ ನಾಲ್ಕು ಯುಗಗಳಲ್ಲಿ ಒಂದು. ಇತರೆ ಯುಗಗಳೆಂದರೆ: ವಿಶ್ವಯುಗ, ದ್ವಾಪರಯುಗ, ಕೃತ (ಸತ್ಯ) ಯುಗ. ಇವುಗಳಲ್ಲಿ ನಾಲ್ಕನೆಯದಾದ, ಸಂಘರ್ಷ ಮತ್ತು ಪಾಪದಿಂದ ತುಂಬಿರುವ ಪ್ರಸ್ತುತ ಯುಗವೇ ಕಲಿಯುಗವೆಂದು ನಂಬಲಾಗಿದೆ.

    36 views (↑36 from yesterday)0,0,0,0,0,0,0,0,0, 36

    1 day streak

    🔍 🗞️
  64. 64

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    35 views (↓12 from yesterday)51,62,42,57,76,38,0,52,47, 35

    3 day streak

    🔍 🗞️
  65. 65

    ಚೋಮನ ದುಡಿ

    ಚೋಮನ ದುಡಿ

    ಚೋಮನ ದುಡಿ ಶಿವರಾಮ ಕಾರಂತರು ಬರೆದಿರುವ ಒಂದು ಕಾದಂಬರಿ.

    35 views (↓4 from yesterday)176,162,40,0,0,0,112,53,39, 35

    4 day streak

    🔍 🗞️
  66. 66

    ಛತ್ರಪತಿ ಶಿವಾಜಿ

    ಛತ್ರಪತಿ ಶಿವಾಜಿ

    ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.

    35 views (↓3 from yesterday)48,54,0,51,31,31,38,0,38, 35

    2 day streak

    🔍 🗞️
  67. 67

    ಅಸಹಕಾರ ಚಳುವಳಿ

    ಅಸಹಕಾರ ಚಳುವಳಿ

    ಅಸಹಕಾರ ಚಳುವಳಿಯು ಭಾರತದ ಪ್ರಥಮ ದೇಶಾದ್ಯಂತ ಜನರ ಅಹಿಂಸಾತ್ಮಕ ಚಳುವಳಿಯಾಗಿದ್ದು ಇದನ್ನು ಮಹಾತ್ಮಾ ಗಾಂಧಿಯವರ ಮುಂದಾಳತ್ವದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಏರ್ಪಡಿಸಿತ್ತು. ಈ ಚಳುವಳಿಯಿಂದ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧಿಯುಗದ ಪ್ರಾರಂಭವಾಯಿತು. ಈ ಚಳುವಳಿ ೪ ಸೆಪ್ಟೆಂಬರ್ 1920ರಂದು ಪ್ರಾರಂಭವಾಯಿತು.

    34 views (↓9 from yesterday)0,0,0,0,0,0,0,0,43, 34

    2 day streak

    🔍 🗞️
  68. 68

    ಹದಿಬದೆಯ ಧರ್ಮ

    ಹದಿಬದೆಯ ಧರ್ಮ

    ಸಂಚಿ ಹೊನ್ನಮ್ಮ :- ಹದಿಬದೆಯ ಧರ್ಮ ಕನ್ನಡ ಸಾಹಿತ್ಯದ ಒಂದು ಅನನ್ಯ ಪಾತಿವ್ರತ ಗ್ರಂಥ, ಸಾಂಗತ್ಯ ಕೃತಿ. ಈ ಕೃತಿಯಲ್ಲಿ 'ಸನಾತನ ಪದ್ಧತಿ' ಎದ್ದು ಕಾಣುತ್ತದೆ. ಆಕೆಯ ದೃಷ್ಟಿಯಲ್ಲಿ ಹೆಣ್ಣು ಗೃಹದೇವತೆ.

    34 views (↑34 from yesterday)0,0,0,0,0,0,0,0,0, 34

    1 day streak

    🔍 🗞️
  69. 69

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    34 views (↓48 from yesterday)35,47,35,39,60,49,39,37,82, 34

    9+ day streak

    🔍 🗞️
  70. 70

    ಭಾರತೀಯ ಜನತಾ ಪಕ್ಷ

    ಭಾರತೀಯ ಜನತಾ ಪಕ್ಷ

    ಭಾರತೀಯ ಜನತಾ ಪಕ್ಷ ಅಥವಾ ಭಾರತೀಯ ಜನತಾ ಪಾರ್ಟಿ ಭಾರತದ ಒಂದು ಪ್ರಮುಖ ರಾಜಕೀಯ ಪಕ್ಷ. ಮತ್ತು ಈಗ ಭಾರತದಲ್ಲಿ ಅಧಿಕಾರದಲ್ಲಿ ಇರುವ ಪಕ್ಷ. ೧೯೮೦ರಲ್ಲಿ ಸ್ಥಾಪಿಸಲ್ಪಟ್ಟ ಈ ಪಕ್ಷವನ್ನು ಸಾಮಾನ್ಯವಾಗಿ ಹಿಂದೂ ರಾಷ್ಟ್ರೀಯವಾದಿ ಬಲಪಂಥೀಯ ಪಕ್ಷ ಎಂದು ಪರಿಗಣಿಸಲಾಗುತ್ತದೆ.

    34 views (↑34 from yesterday)0,0,42,0,0,0,0,0,0, 34

    1 day streak

    🔍 🗞️
  71. 71

    ಶಾಸನಗಳು

    ಶಾಸನಗಳು

    ಶಾಸನಗಳು ಎಂದರೆ ಬಹುಕಾಲ ಉಳಿಯುವಂತಹ ಶಿಲೆ, ಲೋಹ ಮೊದಲಾದುವುಗಳ ಮೇಲಿನ ಬರಹ. ಶಾಸನ ಎಂಬ ಸಂಸ್ಕೃತ ಪದಕ್ಕೆ ಆಜ್ಞೆ (ರಾಜಾಜ್ಞೆ) ಎಂದುದು ಮೂಲಾರ್ಥ. ಶಾಸ್ ಧಾತುವಿನಿಂದ ಬಂದದ್ದು ಶಾಸನ.

    34 views (↑34 from yesterday)36,46,0,0,0,0,0,35,0, 34

    1 day streak

    🔍 🗞️
  72. 72

    ರಾವಣ

    ರಾವಣ

    ರಾವಣನ ಕುಲ - - ಮಾಳವ ದೊರೆ ನಂಜುಂಡಸ್ವಾಮಿ ಈ ಕೆಳಗೆ ದಿವಂಗತ ಶ್ರೀ. ಗುಸ್ತಾವ್ ಓಪರ್ಥ ಅವರು ರಾವಣ ಹಾಗೂ ಆತನ ಕುಲದ ಬಗ್ಗೆ ಹೇಳಿರುವ ವಿಚಾರಗಳನ್ನು ನೋಡಿರಿ. “ಪುಲಸ್ತ್ಯನು ಅಗಸ್ತ್ಯ ಹಾಗೂ ವಿಶ್ರಾವಸರ ತಂದೆಯೆಂದು ಹೇಳಲಾಗಿದೆ.

    34 views (↓398 from yesterday)0,0,0,0,0,0,0,55,432, 34

    3 day streak

    🔍 🗞️
  73. 73

    ವಿಜಯ್ (ನಟ)

    ವಿಜಯ್ (ನಟ)

    ಚಂದ್ರಶೇಖರ್ ಜೋಸೆಫ್ ವಿಜಯ್ ಇವರು ಜೂನ್ ೨೨ ೧೯೭೪ ರಲ್ಲಿ ಜನಿಸಿದರು. ಇವರನ್ನು ವಿಜಯ್ ಎಂದು ಏಕನಾಮದಲ್ಲಿ ಕರೆಯುತ್ತಾರೆ, ಇವರು ಒಬ್ಬ ಭಾರತೀಯ ನಟ, ನರ್ತಕ, ಹಿನ್ನೆಲೆ ಗಾಯಕ, ಲೋಕೋಪಕಾರಿ ಮತ್ತು ತಮಿಳುನಾಡಿನ ಪ್ರಸ್ತುತ ಮುಖ್ಯಮಂತ್ರಿ. ಇವರು ತಮಿಳು ಚಿತ್ರರಂಗದಲ್ಲಿ ಪ್ರಧಾನವಾಗಿ ಕೆಲಸ ಮಾಡುತ್ತಾರೆ ಮತ್ತು ಇತರ ಭಾರತೀಯ ಭಾಷೆಗಳ ಚಲನಚಿತ್ರಗಳಲ್ಲಿಯೂ ಕಾಣಿಸಿಕೊಂಡರು.

    34 views (↑34 from yesterday)83,82,48,63,41,37,35,0,0, 34

    1 day streak

    🔍 🗞️
  74. 74

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.

    34 views (↓14 from yesterday)57,81,44,39,33,50,0,0,48, 34

    2 day streak

    🔍 🗞️
  75. 75

    ಉತ್ತಮ ಪ್ರಜಾಕೀಯ ಪಕ್ಷ

    ಉತ್ತಮ ಪ್ರಜಾಕೀಯ ಪಕ್ಷ

    ಉತ್ತಮ ಪ್ರಜಾಕೀಯ ಪಕ್ಷ (UPP) ಇದು ಕರ್ನಾಟಕದ ಒಂದು ಪ್ರಾದೇಶಿಕ ಪಕ್ಷವಾಗಿದೆ.

    34 views (↑34 from yesterday)43,0,0,0,0,0,0,0,0, 34

    1 day streak

    🔍 🗞️
  76. 76

    ರಾಯಲ್ ಚಾಲೆಂಜರ್ಸ್ ಬೆಂಗಳೂರು

    ರಾಯಲ್ ಚಾಲೆಂಜರ್ಸ್ ಬೆಂಗಳೂರು

    ರಾಯಲ್ ಚಾಲೆಂಜರ್ಸ್ ಬೆಂಗಳೂರು(ಸಾಮಾನ್ಯವಾಗಿ ಆರ್ ಸಿ ಬಿ ಎಂದು ಸಂಕ್ಷಿಪ್ತಗೊಳಿಸಲಾಗಿದೆ) ಕರ್ನಾಟಕ, ಬೆಂಗಳೂರು ಮೂಲದ ವೃತ್ತಿಪರ ಫ್ರಾಂಚೈಸ್ ಕ್ರಿಕೆಟ್ ತಂಡವಾಗಿದ್ದು, ಇದು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುತ್ತದೆ. ಫ್ರ್ಯಾಂಚೈಸ್ ಅನ್ನು 2008 ರಲ್ಲಿ ಯುನೈಟೆಡ್ ಸ್ಪಿರಿಟ್ಸ್ ಸ್ಥಾಪಿಸಿತು ಮತ್ತು ಅದರ ಮದ್ಯದ ಬ್ರ್ಯಾಂಡ್ ರಾಯಲ್ ಚಾಲೆಂಜ್ ನಂತರ ಹೆಸರಿಸಲಾಯಿತು. ರಾಯಲ್ ಚಾಲೆಂಜರ್ಸ್ ತಮ್ಮ ತವರಿನ ಪಂದ್ಯಗಳನ್ನು 32,000 ಸಾಮರ್ಥ್ಯದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಾರೆ.

    34 views (↑34 from yesterday)0,0,0,0,0,0,0,0,0, 34

    1 day streak

    🔍 🗞️
  77. 77

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    33 views (↓11 from yesterday)68,90,49,40,29,39,0,38,44, 33

    3 day streak

    🔍 🗞️
  78. 78

    ಸ್ವಚ್ಛ ಭಾರತ ಅಭಿಯಾನ

    ಸ್ವಚ್ಛ ಭಾರತ ಅಭಿಯಾನ

    ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು. ಈ ಅಭಿಯಾನವು ಅಧಿಕೃತವಾಗಿ ೨ ಅಕ್ಟೋಬರ್ ೨೦೧೪ರಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿ­ಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛ­ಗೊಳಿಸಿ, ಸ್ವಚ್ಛ ಭಾರತ ಅಭಿಯಾನ Archived 2021-11-12 ವೇಬ್ಯಾಕ್ ಮೆಷಿನ್ ನಲ್ಲಿ.­ಕ್ಕೆ ಚಾಲನೆ­ ನೀಡುವ ಮೂಲಕ ದೇಶದ ಜನ­ರಲ್ಲಿ ರೋಮಾಂಚನವುಂಟು ಮಾಡಿದ್ದಾರೆ.

    33 views (↑33 from yesterday)0,0,0,0,0,0,0,0,0, 33

    1 day streak

    🔍 🗞️
  79. 79

    ಕವಿರಾಜಮಾರ್ಗ

    ಕವಿರಾಜಮಾರ್ಗ

    ಕವಿರಾಜಮಾರ್ಗ :- ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನವಾದದ್ದು. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ.

    33 views (↑33 from yesterday)47,33,28,31,35,0,0,0,0, 33

    1 day streak

    🔍 🗞️
  80. 80

    ಗೋವಿಂದ ಪೈ

    ಗೋವಿಂದ ಪೈ

    ಎಂ.ಗೋವಿಂದ ಪೈ ( ಮಾರ್ಚ್ ೨೩, ೧೮೮೩ – ಸೆಪ್ಟೆಂಬರ್ ೬, ೧೯೬೩) ಕರ್ನಾಟಕದ ಪ್ರಪ್ರಥಮ "ರಾಷ್ಟ್ರಕವಿ"ಗಳಾಗಿ ಪ್ರಸಿದ್ಧರಾಗಿದ್ದಾರೆ. ಕೇರಳದ ಮಂಜೇಶ್ವರಕ್ಕೆ ಭಾರತದ ಸಾಂಸ್ಕೃತಕ ಭೂಪಟದಲ್ಲಿ ಸ್ಥಾನ ಒದಗಿಸಿಕೊಟ್ಟವರು ಗೋವಿಂದ ಪೈ. ೧೯೫೬ರಲ್ಲಿ ರಾಜ್ಯ ಪುನರ್‌ವಿಂಗಡಣೆಯಾದಾಗ ಕಾಸರಗೊಡು ಕೇರಳದ ಪಾಲಾಯಿತು.

    33 views (↑33 from yesterday)0,0,0,27,49,32,35,44,0, 33

    1 day streak

    🔍 🗞️
  81. 81

    ವಿಭಕ್ತಿ ಪ್ರತ್ಯಯಗಳು

    ವಿಭಕ್ತಿ ಪ್ರತ್ಯಯಗಳು

    ವಿಭಕ್ತಿ ಪ್ರತ್ಯಯಗಳು ವ್ಯಾಕರಣದ ಒಂದು ಪ್ರಮುಖ ಅಂಗ. 'ಪ್ರತ್ಯಯ' ಎಂದರೆ ಸಂಸ್ಕೃತದಲ್ಲಿ ಒಂದು ಪದದ ಕೊನೆಗೆ ಸೇರುವ ಕೆಲವು 'ಅಕ್ಷರಗಳ ಗುಂಪುಗಳು'. ಇವು ಆ ಪದದ ಕೊನೆಗೆ ಸೇರಿ ಅದರ ಅರ್ಥವನ್ನು ಮಾರ್ಪಡಿಸುವುವು.

    33 views (↑33 from yesterday)41,54,33,0,0,0,32,0,0, 33

    1 day streak

    🔍 🗞️
  82. 82

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    32 views (↓31 from yesterday)40,42,35,41,35,0,0,0,63, 32

    2 day streak

    🔍 🗞️
  83. 83

    ಚೆನ್ನಕೇಶವ ದೇವಾಲಯ, ಬೇಲೂರು

    ಚೆನ್ನಕೇಶವ ದೇವಾಲಯ, ಬೇಲೂರು

    ಚೆನ್ನಕೇಶವ ದೇವಾಲಯವನ್ನು, ಕೇಶವ ಅಥವಾ ಬೇಲೂರಿನ ವಿಜಯನಾರಾಯಣ ದೇವಾಲಯ ಎಂದೂ ಕರೆಯಲಾಗುತ್ತದೆ. ಇದು ಭಾರತದ ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ೧೨ ನೇ ಶತಮಾನದ ಹಿಂದೂ ದೇವಾಲಯವಾಗಿದೆ. ಇದು ೧೧೧೭ ಸಿ ಇ ನಲ್ಲಿ ರಾಜ ವಿಷ್ಣುವರ್ಧನನಿಂದ ನಿಯೋಜಿಸಲ್ಪಟ್ಟಿತು, ಬೇಲೂರಿನಲ್ಲಿ ಯಗಚಿ ನದಿಯ ದಡದಲ್ಲಿ ವೇಲಾಪುರ ಎಂದೂ ಕರೆಯಲ್ಪಡುತ್ತದೆ, ಇದು ಆರಂಭಿಕ ಹೊಯ್ಸಳ ಸಾಮ್ರಾಜ್ಯದ ರಾಜಧಾನಿಯಾಗಿದೆ.

    32 views (↑32 from yesterday)0,0,0,0,0,0,0,48,0, 32

    1 day streak

    🔍 🗞️
  84. 84

    ಅವ್ಯಯ

    ಅವ್ಯಯ

    ನಾಮ ಪ್ರಕೃತಿ, ಕ್ರಿಯಾ ಪ್ರಕೃತಿಗಳು ಪ್ರತ್ಯಯಗಳನ್ನು ಕೂಡಿ ತಮ್ಮ ರೂಪವನ್ನು ಬದಲಾಯಿಸುತ್ತವೆ. ಆ ಯಾವ ರೀತಿಯ ರೂಪ ಭೇದಗಳನ್ನು ಪಡೆಯದೆಯೆ ಸಾಮಾನ್ಯವಾಗಿ ಏಕರೂಪವಾಗಿ ವಾಕ್ಯದಲ್ಲಿ ಬಳಕೆಯಾಗುವ ಶಬ್ದಗಳು ಅವ್ಯಯಗಳು. ಪ್ರಾಚೀನ ವೈಯಾಕರಣರು ಅವನ್ನು ಅರ್ಥಾನುಸಾರವಾಗಿಯೂ ಆಧುನಿಕರು ಕಾರ್ಯಾನುಸಾರವಾಗಿ ಗುಂಪು ಮಾಡುತ್ತಾರೆ.

    32 views (↑32 from yesterday)0,0,0,0,0,0,0,0,0, 32

    1 day streak

    🔍 🗞️
  85. 85

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    32 views (↓25 from yesterday)51,50,48,88,109,91,107,80,57, 32

    9+ day streak

    🔍 🗞️
  86. 86

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    32 views (↑32 from yesterday)0,0,0,0,0,31,33,0,0, 32

    1 day streak

    🔍 🗞️
  87. 87

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    31 views (↓25 from yesterday)43,0,28,36,32,42,36,33,56, 31

    8 day streak

    🔍 🗞️
  88. 88

    ಬಾದಾಮಿ

    ಬಾದಾಮಿ

    ಭಾರತದ ಪ್ರಾಚೀನ ಸಂಸ್ಕೃತಿ ಮತ್ತು ಕರಕುಶಲತೆಯ ಮೂಲಕ ನಡೆಯಲು ಕರ್ನಾಟಕ ಯಾವಾಗಲೂ ಸರಿಯಾದ ಧ್ವನಿಯನ್ನು ಹೊಂದಿಸಿದೆ. ಅಂತಹ ಮಹತ್ವದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಪ್ರಾಮುಖ್ಯತೆಯ ಸ್ಥಳಗಳಲ್ಲಿ ಒಂದು ಬಾದಾಮಿ (ವಾತಾಪಿ). ಗುಡ್ಡದ ಬದಿಯನ್ನು ಕೊರೆದು ನಿರ್ಮಿಸಿದ ಬಾದಾಮಿಯ ಗುಹಾಲಯಗಳು ವಿಶ್ವವಿಖ್ಯಾತವಾಗಿವೆ.

    31 views (↑31 from yesterday)0,0,30,0,0,0,0,0,0, 31

    1 day streak

    🔍 🗞️
  89. 89

    ರತ್ನಾಕರ ವರ್ಣಿ

    ರತ್ನಾಕರ ವರ್ಣಿ

    ರತ್ನಾಕರವರ್ಣಿಕನ್ನಡದ ಕವಿಗಳಲ್ಲೊಬ್ಬನಾದ. ರತ್ನಾಕರವರ್ಣಿಯ ಕಾಲ ಸುಮಾರು ಕ್ರಿ.ಶ. 1560.

    31 views (↑31 from yesterday)0,0,0,33,0,0,0,0,0, 31

    1 day streak

    🔍 🗞️
  90. 90

    ವಚನಕಾರರ ಅಂಕಿತ ನಾಮಗಳು

    ವಚನಕಾರರ ಅಂಕಿತ ನಾಮಗಳು

    ೧೨ ನೆಯ ಶತಮಾನದ ಮೂಲ ವಚನಕಾರರಿಂದಿಡಿದು, ೨೦ನೇ ಶತಮಾನದ ವಚನಕಾರರವರೆಗೂ ನೂರಾರು ಜನ ತಮ್ಮದೇ ಧಾಟಿಯಲ್ಲಿ ವಚನಗಳನ್ನು ರಚಿಸಿ,ಹಲವಾರು ಅಂಕಿತನಾಮಗಳಿಂದ ಗುರುತಿಸಿಕೊಂಡಿದ್ದಾರೆ. ಇದರೊಳಗೆ ದಾಸವರೇಣ್ಯರುಗಳು ಬರುವುದು ವಿಶೇಷವಾಗಿದೆ. ಅಂತಹ ವಚನಕಾರರ ಪಟ್ಟಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ.

    31 views (↑31 from yesterday)0,0,42,38,30,0,0,0,0, 31

    1 day streak

    🔍 🗞️
  91. 91

    ಜೀವವೈವಿಧ್ಯ

    ಜೀವವೈವಿಧ್ಯ

    ಜೀವವೈವಿಧ್ಯ ಎಂಬುದು ನಿರ್ದಿಷ್ಟ ಪರಿಸರ ವ್ಯವಸ್ಥೆ ಅಥವಾ ಬಯೊಮ್‌ನೊಳಗೆ ಅಥವಾ ಇಡೀ ಭೂಮಿಯಲ್ಲಿರುವ ಜೀವಸಂಕುಲಗಳ (ಹಲವು) ರೂಪಗಳ ಏರಿಳಿತ. ಜೀವವೈವಿಧ್ಯ ನಿಸರ್ಗ ವ್ಯವಸ್ಥೆಯ ಆರೋಗ್ಯದ ಮಾನದಂಡವಾಗಿಯೂ ಬಳಸಲಾಗಿದೆ. ಸುಮಾರು 3.5 ಶತಕೋಟಿ ವರ್ಷಗಳ ವಿಕಸನದ ಫಲವಾಗಿ ಇಂದು ಭೂಮಿಯಲ್ಲಿ ಕಂಡುಬರುವ ಜೀವವೈವಿಧ್ಯದಲ್ಲಿ ದಶಲಕ್ಷಗಳಷ್ಟು ವಿವಿಧ ಜೈವಿಕ ಪ್ರಭೇಧಗಳಿವೆ.

    31 views (↑31 from yesterday)0,0,0,0,0,0,0,0,0, 31

    1 day streak

    🔍 🗞️
  92. 92

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    31 views (↑31 from yesterday)47,64,49,34,40,74,39,65,0, 31

    1 day streak

    🔍 🗞️
  93. 93

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.

    30 views (↓10 from yesterday)0,45,0,0,0,0,0,0,40, 30

    2 day streak

    🔍 🗞️
  94. 94

    ಹರಿಹರ (ಕವಿ)

    ಹರಿಹರ (ಕವಿ)

    ಹರಿಹರ : ೧೨ನೆಯ ಶತಮಾನದ ಉತ್ತರಾರ್ಧದಲ್ಲಿದ್ದ ಶೈವ ಕವಿ.ಈತನ ಸೋದರಳಿಯನೆ ರಾಘವಾಂಕ.ಹರಿಹರನು ಕೆಲವು ಕಾಲ ನರಸಿಂಹ ಬಲ್ಲಾಳ ರಾಜನಲ್ಲಿ ಕರಣಿಕನಾಗಿದ್ದ.ಹುಟ್ಟಿದ್ದು ಹಂಪೆಯಲ್ಲಿ. ತಂದೆ ಮಹದೇವ ಭಟ್ಟ, ತಾಯಿ ಶರ್ವಾಣಿ,ತಂಗಿ ರುದ್ರಾಣಿ. ಈಕೆ ರಾಘವಾಂಕನ ತಾಯಿ.

    30 views (↓30 from yesterday)0,34,0,0,39,57,34,56,60, 30

    6 day streak

    🔍 🗞️
  95. 95

    ಜ್ಯೋತಿಬಾ ಫುಲೆ

    ಜ್ಯೋತಿಬಾ ಫುಲೆ

    ಮಹಾತ್ಮ ಜ್ಯೋತಿಬಾ ಫುಲೆ (೧೮೨೭ - ೧೮೯೦) ಅವರು ಆಧುನಿಕ ಮಹಾರಾಷ್ಟ್ರದ ಸಾಮಾಜಿಕ ಕ್ರಾಂತಿಯ ಮೂಲಪುರುಷರಲ್ಲಿ ಪ್ರಮುಖರು. ಸಮಾಜ ಸುಧಾರಕರಾಗಿ, ಸಮಾನತೆಯ ಹರಿಕಾರರಾಗಿ ದೀನ, ದಲಿತ ಹಿಂದುಳಿದ ವರ್ಗಗಳ ಏಳಿಗೆಗೆ ಅವಿರತವಾಗಿ ಶ್ರಮಿಸಿದವರು. ಇವರು ಜನಸಾಮಾನ್ಯರು ಡಾಂಭಿಕ ಧರ್ಮ, ಪಂಥ, ಸಂಪ್ರದಾಯ ಮುಂತಾದ ಸಂಕುಚಿತ ಭಾವನೆಗಳಿಗೆ ಮರುಳಾಗದೆ, ಮಾನವ ಧರ್ಮವನ್ನು ಅಂಗೀಕರಿಸಬೇಕೆಂದು ಅಪೇಕ್ಷೆ ಪಟ್ಟವರು.ಮಹಾತ್ಮ ಜ್ಯೋತಿಬಾ ಫುಲೆ ಅವರ ಬಗ್ಗೆ ಕನ್ನಡದಲ್ಲಿರುವ ಬಹುತೇಕ ಕೃತಿಗಳಲ್ಲಿ "ಜ್ಯೋತಿಬಾ ಫುಲೆ" ಎಂಬ ಹೆಸರೆ ಬಳಕೆಯಲ್ಲಿದೆ.

    30 views (↑30 from yesterday)0,0,0,0,0,0,0,0,0, 30

    1 day streak

    🔍 🗞️
  96. 96

    ಅಲಂಕಾರ

    ಅಲಂಕಾರ

    ಅಲಂಕಾರ:-- ಮನುಷ್ಯನು ಚೆನ್ನಾಗಿ ಕಾಣುವ ಉದ್ದೇಶದಿಂದ ಒಡವೆ, ವಸ್ತ್ರ, ಇತ್ಯಾದಿಗಳನ್ನು ಧರಿಸಿಕೊಳ್ಳುತ್ತಾನೆ. ಈ ಅಲಂಕಾರದಿಂದ ಜನರು ಆಕರ್ಷಿತರಾಗುತ್ತಾರೆ. ಕಟ್ಟಡ ಅಥವಾ ಗೋಡೆಯ ಸೌಂದರ್ಯವನ್ನು ಹೆಚ್ಚಿಸಲು ಸುಂದರ ವಸ್ತುಗಳಿಂದ ಅಲಂಕರಿಸುತ್ತೇವೆ.

    30 views (↑30 from yesterday)0,0,0,0,0,0,0,0,0, 30

    1 day streak

    🔍 🗞️
  97. 97

    ಕರ್ಣ

    ಕರ್ಣ

    ಕರ್ಣ ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಬ್ಬ. ಈತ ಕುಂತಿಯ ಮೊದಲ ಪುತ್ರ ಮತ್ತು ದುರ್ಯೋಧನನ ಆಪ್ತ ಮಿತ್ರ. ಇವನ ತಂದೆ ಸೂರ್ಯದೇವ.

    29 views (↑29 from yesterday)0,0,0,0,0,0,0,0,0, 29

    1 day streak

    🔍 🗞️
  98. 98

    ದರ್ಶನ್ ತೂಗುದೀಪ್

    ದರ್ಶನ್ ತೂಗುದೀಪ್

    ದರ್ಶನ್ (ಜನನ ೧೬ ಫೆಬ್ರವರಿ ೧೯೭೭ ), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು ೧೯೯೦ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು. ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.

    29 views (↑29 from yesterday)0,0,0,0,0,0,0,0,0, 29

    1 day streak

    🔍 🗞️
  99. 99

    ದೇವರ/ಜೇಡರ ದಾಸಿಮಯ್ಯ

    ದೇವರ/ಜೇಡರ ದಾಸಿಮಯ್ಯ

    ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.

    29 views (↑29 from yesterday)0,0,27,0,0,0,0,0,0, 29

    1 day streak

    🔍 🗞️
  100. 100

    ಹನುಮಾನ್ ಚಾಲೀಸ

    ಹನುಮಾನ್ ಚಾಲೀಸ

    ಹನುಮಾನ್ ಚಾಲೀಸ (ಹಿಂದಿ:हनुमान चालीसा" ಹನುಮಂತನ ಮೇಲೆ ನಲವತ್ತು ಶ್ಲೋಕಗಳು ") ಒಂದು ಭಕ್ತಿ ಗೀತೆಯಾಗಿದ್ದು, ಇದು ಭಗವಾನ್ ಹನುಮಂತನನ್ನು ಆಧರಿಸಿ ಮಾದರಿ ಉಪಾಸಕನನ್ನಾಗಿ ಮಾಡಿದೆ. ಇದು ಒಂದು ಪದ್ಯ. ತುಳಸೀದಾಸ ಅವರಿಂದ ಹಿಂದಿ ಭಾಷೆಯಲ್ಲಿ ರಚಿತವಾದದ್ದು.

    29 views (↑29 from yesterday)0,0,0,53,48,172,36,41,0, 29

    1 day streak

    🔍 🗞️

This data from .