English Wikipedia Top 100

The most-visited English Wikipedia articles, updated daily. Learn more...

  1. 1

    ಹೆಚ್.ಡಿ.ದೇವೇಗೌಡ

    ಹೆಚ್.ಡಿ.ದೇವೇಗೌಡ

    ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ ೧೨ ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. 'ಮಣ್ಣಿನ ಮಗ' ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.

    433 views (↑399 from yesterday)0,0,0,0,0,0,0,0,34, 433

    2 day streak

    🔍 🗞️
  2. 2

    ಜಗನ್ನಾಥ ದೇವಾಲಯ

    ಜಗನ್ನಾಥ ದೇವಾಲಯ

    ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.

    320 views (↓241 from yesterday)0,0,0,0,0,0,104,689,561, 320

    4 day streak

    🔍 🗞️
  3. 3

    ಮಾದಕ ವ್ಯಸನ

    ಮಾದಕ ವ್ಯಸನ

    312 views (↓78 from yesterday)0,0,0,0,0,0,0,72,390, 312

    3 day streak

    🔍 🗞️
  4. 4

    ಎಸ್. ಜಾನಕಿ

    ಎಸ್. ಜಾನಕಿ

    ಎಸ್. ಜಾನಕಿ (ಏಪ್ರಿಲ್ ೨೩, ೧೯೩೮ - ಜುಲೈ ೧೧, ೨೦೨೬) ಭಾರತದ ಪ್ರಮುಖ ಚಲನಚಿತ್ರ ಹಿನ್ನೆಲೆ ಹಾಡುಗಾತಿ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಒಡಿಯಾ, ಹಿಂದಿ, ಸಿಂಹಳ, ತುಳು, ಬಡಗ, ಬಂಗಾಳಿ, ಉರ್ದು, ಪಂಜಾಬಿ, ಕೊಂಕಣಿ, ಮರಾಠಿ, ಸಿಂಧಿ ಮುಂತಾದ ೧೭ಕ್ಕೂ ಹೆಚ್ಚಿನ ಭಾರತೀಯ ಭಾಷೆಗಳಲ್ಲಿ ೪೮,೦೦೦ಕ್ಕೂ ಹೆಚ್ಚಿನ ಹಾಡುಗಳನ್ನು ಹಾಡಿ ಜನಜನಿತವಾಗಿದ್ದಾರೆ.

    204 views (↑97 from yesterday)0,0,1613,2758,768,353,184,103,107, 204

    8 day streak

    🔍 🗞️
  5. 5

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    193 views (↓39 from yesterday)278,210,273,295,387,303,284,244,232, 193

    9+ day streak

    🔍 🗞️
  6. 6

    ಸೋನಂ ವಾಂಗ್ ಚುಕ್

    ಸೋನಂ ವಾಂಗ್ ಚುಕ್

    ಸೋನಂ ವಾಂಗ್ ಚುಕ್ (ಸೆ ೧, ೧೯೬೬) ಲಡಾಖ್ ಮೂಲದ ಇಂಜಿನಿಯರ್, ಸಂಶೋಧಕ ಮತ್ತು ಶಿಕ್ಷಣತಙ್ಣ. ಶಾಲಾ ಶಿಕ್ಷಣದಲ್ಲಿ ಹೊಸತನವನ್ನು ತಂದ ಹಿರಿಮೆ ಸೋನಂರದ್ದು.

    186 views (↓11 from yesterday)0,0,0,0,0,58,82,137,197, 186

    5 day streak

    🔍 🗞️
  7. 7

    ಉಪ್ಪಿನ ಕಾಯಿ

    ಉಪ್ಪಿನ ಕಾಯಿ

    ಉಪ್ಪಿನ ಕಾಯಿ ಉಪ್ಪು, ಹುಳಿ(ಆಮ್ಲ), ಕಾರ, ಕಾಡಿ (ವಿನೇಗರ್), ಎಣ್ಣೆ, ಸಕ್ಕರೆ ಇಲ್ಲವೇ ಇವುಗಳ ಮಿಶ್ರಣದಲ್ಲೆ ಊರಿಟ್ಟ ಹಸಿಯ ಹುಳಿಗಾಯಿ, ತರಕಾರಿ ತೆರನ ವಸ್ತುಗಳೇ ಉಪ್ಪಿನಕಾಯಿ (ಪಿಕಲ್). ಬಹುಬೇಗ ಕೆಟ್ಟುಹೋಗುವ ಇಂಥ ಪದಾರ್ಥಗಳನ್ನು ಬಹುದಿನ ಕೆಡದಂತಿರಿಸಲು ಈ ವಿಧಾನವನ್ನು ಬಳಸುತ್ತಾರೆ. ಅಂದರೆ ರುಚಿಗೆ ತಕ್ಕಂತೆ ಉಪ್ಪಿನಕಾಯಿಯಲ್ಲಿ ಸಿಹಿ, ಹುಳಿ, ಎಂಬ ಎರಡು ಬಗೆಯವಿದೆ.

    161 views (↑161 from yesterday)0,0,0,0,0,0,0,0,0, 161

    1 day streak

    🔍 🗞️
  8. 8

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    161 views (↓45 from yesterday)192,203,146,148,231,212,178,168,206, 161

    9+ day streak

    🔍 🗞️
  9. 9

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    153 views (↑8 from yesterday)142,133,126,212,210,180,145,135,145, 153

    9+ day streak

    🔍 🗞️
  10. 10

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    142 views (↓37 from yesterday)123,137,114,103,132,182,184,178,179, 142

    9+ day streak

    🔍 🗞️
  11. 11

    ಸಲಹೆ

    ಸಲಹೆ

    ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.

    142 views (↑84 from yesterday)43,42,0,0,0,0,0,0,58, 142

    2 day streak

    🔍 🗞️
  12. 12

    ರೋಶನ್ ಕುಮಾರಿ

    ರೋಶನ್ ಕುಮಾರಿ

    ರೋಶನ್ ಕುಮಾರಿ ಫಕೀರ್ ಮೊಹಮ್ಮದ್ ಅವರು ಭಾರತೀಯ ಶಾಸ್ತ್ರೀಯ ನೃತ್ಯಗಾರ್ತಿ, ನಟಿ ಮತ್ತು ನೃತ್ಯ ಸಂಯೋಜಕಿ. ಕಥಕ್‌ನ ಭಾರತೀಯ ಶಾಸ್ತ್ರೀಯ ನೃತ್ಯ ಪ್ರಕಾರದ ಪ್ರಮುಖ ಪ್ರತಿಪಾದಕರಲ್ಲಿ ಒಬ್ಬರೆಂದು ಇವರನ್ನು ಪರಿಗಣಿಸಲಾಗಿದೆ. ಅವರು ಜೈಪುರದ ಘರಾನಾವನ್ನು ಅನುಸರಿಸುತ್ತಾರೆ ಮತ್ತು ಕಥಕ್‌ಅನ್ನು ಉತ್ತೇಜಿಸುವ ಅಕಾಡೆಮಿಯಾದ ಮುಂಬೈನ ನೃತ್ಯ ಕಲಾ ಕೇಂದ್ರದ ಸಂಸ್ಥಾಪಕರಾಗಿದ್ದಾರೆ.

    140 views (↑106 from yesterday)0,0,0,0,0,0,0,0,34, 140

    2 day streak

    🔍 🗞️
  13. 13

    ಮೊಸಳೆ

    ಮೊಸಳೆ

    ಮೊಸಳೆಗಳು (ಉಪಕುಟುಂಬ ಕ್ರೊಕೊಡೈಲಿನಿ) ಆಫ್ರಿಕಾ, ಏಷ್ಯಾ, ಅಮೆರಿಕ ಮತ್ತು ಆಸ್ಟ್ರೇಲಿಯಾದಲ್ಲಿನ ಉಷ್ಣವಲಯದಾದ್ಯಂತ ವಾಸಿಸುವ ದೊಡ್ಡ ಜಲ ಸರೀಸೃಪಗಳು. ಕ್ರೊಕೊಡೈಲಿನಿಯನ್ನು ಜೈವಿಕ ಉಪಕುಟುಂಬ ಎಂದು ವರ್ಗೀಕರಿಸಲಾಗಿದೆ. ಕೆಲವೊಮ್ಮೆ ಮೊಸಳೆ ಪದವನ್ನು ಸಡಿಲವಾಗಿ ಟೋಮಿಸ್ಟೋಮಾ, ಅಲಿಗೇಟರ್ ಹಾಗೂ ಕೇಯ್ಮನ್‍ಗಳು (ಕುಟುಂಬ ಅಲಿಗೇಟರಿಡೀ), ಘರಿಯಾಲ್‍ಗಳು (ಕುಟುಂಬ ಗೇವಿಯಾಲಿಡೀ) ಸೇರಿದಂತೆ ಕ್ರೊಕೊಡೈಲಿಯಾ ಗಣದಲ್ಲಿರುವ ಎಲ್ಲ ಅಸ್ತಿತ್ವದಲ್ಲಿರುವ ಸದಸ್ಯರನ್ನು, ಮತ್ತು ಎಲ್ಲ ಇತರ ಜೀವಂತ ಹಾಗೂ ಪಳೆಯುಳಿಕೆ ಕ್ರೊಕೊಡೈಲೋಮಾರ್ಫ಼ಾವನ್ನು ಒಳಗೊಳ್ಳುವಂತೆ ಬಳಸಲಾಗುತ್ತದೆ.ಇವುಗಳು ಅನುಭವವಿಲ್ಲದ ಕಣ್ಣಿಗೆ ಹೋಲುವಂತೆ ಕಂಡುಬಂದರೂ, ಮೊಸಳೆಗಳು, ಅಲಿಗೇಟರ್‌ಗಳು ಮತ್ತು ಘರಿಯಾಲ್ ಪ್ರತ್ಯೇಕ ಜೈವಿಕ ಕುಟುಂಬಗಳಿಗೆ ಸೇರಿವೆ.

    140 views (↑56 from yesterday)0,0,0,0,0,0,0,0,84, 140

    2 day streak

    🔍 🗞️
  14. 14

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    119 views (↓16 from yesterday)174,120,85,103,199,151,128,117,135, 119

    9+ day streak

    🔍 🗞️
  15. 15

    ನಾಡ ಗೀತೆ

    ನಾಡ ಗೀತೆ

    ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.

    119 views (↓8 from yesterday)55,89,0,0,0,70,180,109,127, 119

    5 day streak

    🔍 🗞️
  16. 16

    ಸಾಗರಜೀವಿರಾಷ್ಟ್ರೀಯ ಉದ್ಯಾನ, ಕಚ್ಛ್ ಕೊಲ್ಲಿ

    ಸಾಗರಜೀವಿರಾಷ್ಟ್ರೀಯ ಉದ್ಯಾನ, ಕಚ್ಛ್ ಕೊಲ್ಲಿ

    ಸಾಗರಜೀವಿರಾಷ್ಟ್ರೀಯ ಉದ್ಯಾನ, ಕಚ್ಛ್ ಕೊಲ್ಲಿ ರಾಷ್ಟ್ರೀಯ ಉದ್ಯಾನವು ಭಾರತದ ಗುಜರಾತ್ ರಾಜ್ಯದಲ್ಲಿದೆ ಕಚ್ ಕೊಲ್ಲಿ ಸಾಗರ ರಾಷ್ಟ್ರೀಯ ಉದ್ಯಾನವನವು ಭಾರತದ ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಕಚ್ ಕೊಲ್ಲಿಯ ದಕ್ಷಿಣ ತೀರದಲ್ಲಿರುವ ಒಂದು ಸಾಗರ ಉದ್ಯಾನವನವಾಗಿದೆ . ಇದನ್ನು 1980 ರಲ್ಲಿ ಸಮುದ್ರ ಅಭಯಾರಣ್ಯವೆಂದು ಘೋಷಿಸಲಾಯಿತು, ಇದು ಓಖಾದಿಂದ ಜೋಡಿಯಾವರೆಗಿನ ಸುಮಾರು 270 ಚದರ ಕಿಲೋಮೀಟರ್ (100 ಚದರ ಮೈಲಿ) ಪ್ರದೇಶವನ್ನು ಒಳಗೊಂಡಿದೆ. ನಂತರ, 1982 ರಲ್ಲಿ, ಭಾರತದ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972 ರ ನಿಬಂಧನೆಗಳ ಅಡಿಯಲ್ಲಿ 110 ಕಿಮೀ (68 ಚದರ ಮೈಲಿ) ಕೇಂದ್ರ ಪ್ರದೇಶವನ್ನು ಸಮುದ್ರ ರಾಷ್ಟ್ರೀಯ ಉದ್ಯಾನವನವೆಂದು ಘೋಷಿಸಲಾಯಿತು .

    117 views (↑117 from yesterday)0,0,0,0,0,0,0,0,0, 117

    1 day streak

    🔍 🗞️
  17. 17

    ೧೯೫೪

    ೧೯೫೪

    ೧೯೫೪ - ೨೦ನೆ ಶತಮಾನದ ೫೪ನೆ ವರ್ಷ.

    115 views (↑115 from yesterday)0,0,0,0,0,0,0,0,0, 115

    1 day streak

    🔍 🗞️
  18. 18

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    106 views (↑17 from yesterday)114,118,122,156,168,116,96,87,89, 106

    9+ day streak

    🔍 🗞️
  19. 19

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    106 views (↑12 from yesterday)146,118,88,80,122,142,129,156,94, 106

    9+ day streak

    🔍 🗞️
  20. 20

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕದ ವಿಧಾನ ಸಭಾ ಕ್ಷೇತ್ರಗಳು

    ಕರ್ನಾಟಕ ವಿಧಾನಸಭೆ ಕರ್ನಾಟಕ ಶಾಸಕಾಂಗದ ಕೆಳಮನೆ. ಭಾರತದಲ್ಲಿ ದ್ವಿಸದನ (ವಿಧಾನಸಭೆ ಮತ್ತು ವಿಧಾನ ಪರಿಷತ್) ಹೊಂದಿರುವ ಆರು ರಾಜ್ಯಗಳ ಪೈಕಿ ಕರ್ನಾಟಕವೂ ಒಂದಾಗಿದೆ. ದೈನಂದಿನ ಕಲಾಪಗಳು, ವಿವಿಧ ರೀತಿಯ ಅಧಿವೇಶನಗಳು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದರೆ, ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಜರುಗುತ್ತದೆ.

    102 views (↑11 from yesterday)179,171,150,147,143,177,107,80,91, 102

    9+ day streak

    🔍 🗞️
  21. 21

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    100 views (↑5 from yesterday)86,91,117,82,73,95,111,101,95, 100

    9+ day streak

    🔍 🗞️
  22. 22

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    99 views (↓6 from yesterday)86,83,77,135,143,76,75,57,105, 99

    9+ day streak

    🔍 🗞️
  23. 23

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    98 views (↓13 from yesterday)87,85,60,86,80,80,87,89,111, 98

    9+ day streak

    🔍 🗞️
  24. 24

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    92 views (↑19 from yesterday)51,46,62,94,80,81,86,94,73, 92

    9+ day streak

    🔍 🗞️
  25. 25

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    84 views (↑34 from yesterday)46,45,50,53,0,92,66,68,50, 84

    5 day streak

    🔍 🗞️
  26. 26

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    81 views (↑12 from yesterday)99,77,90,126,102,91,110,158,69, 81

    9+ day streak

    🔍 🗞️
  27. 27

    ಪತ್ನಿ

    ಪತ್ನಿ

    ಪತ್ನಿಯು ಮದುವೆಯಲ್ಲಿನ ಒಬ್ಬ ಸ್ತ್ರೀ ಸಹಭಾಗಿ. ತನ್ನ ಪತಿ ಮತ್ತು ಇತರರ ಸಂಬಂಧವಾಗಿ, ಪತ್ನಿಯ ಹಕ್ಕುಗಳು ಮತ್ತು ಜವಾಬ್ದಾರಿಗಳು, ಮತ್ತು ಸಮುದಾಯ ಹಾಗೂ ಕಾನೂನಿನಲ್ಲಿ ಅವಳ ಸ್ಥಾನಮಾನ, ಸಂಸ್ಕೃತಿಗಳ ನಡುವೆ ಬದಲಾಗುತ್ತದೆ ಮತ್ತು ಕಾಲಾನುಸಾರ ಬದಲಾಗಿದೆ. "ಪತ್ನಿ" ಪದವು ವಧು ಪದಕ್ಕೆ ಹತ್ತಿರವಾಗಿದೆಯೆಂದು ಕಾಣುತ್ತದೆ, ವಧುವು ಮದುವೆ ಸಮಾರಂಭದಲ್ಲಿ ಒಬ್ಬ ಸ್ತ್ರೀ ಸಹಭಾಗಿಯಾದರೆ, ಮದುವೆಯ ನಂತರ ವಿವಾಹಿತ ಮಹಿಳೆಯು ಪತ್ನಿಯೆಂದು ಕರೆಯಲ್ಪಡುತ್ತಾಳೆ.

    80 views (↑80 from yesterday)0,0,0,0,0,0,0,0,0, 80

    1 day streak

    🔍 🗞️
  28. 28

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    80 views (↑3 from yesterday)0,51,50,58,0,95,60,66,77, 80

    5 day streak

    🔍 🗞️
  29. 29

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    79 views (↓36 from yesterday)137,138,154,197,159,202,151,99,115, 79

    9+ day streak

    🔍 🗞️
  30. 30

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    79 views (↑26 from yesterday)71,53,48,105,89,66,73,50,53, 79

    9+ day streak

    🔍 🗞️
  31. 31

    ಹಕ್ಕುಗಳು

    ಹಕ್ಕುಗಳು

    ಹಕ್ಕುಗಳು ಸ್ವಾತಂತ್ರ್ಯ ಅಥವಾ ಅರ್ಹತೆಯ ಕಾನೂನಾತ್ಮಕ, ಸಾಮಾಜಿಕ, ಅಥವಾ ನೈತಿಕ ತತ್ವಗಳು; ಅಂದರೆ, ಹಕ್ಕುಗಳು ಯಾವುದಾದರೂ ಕಾನೂನು ವ್ಯವಸ್ಥೆ, ಸಾಮಾಜಿಕ ಸಂಪ್ರದಾಯ, ಅಥವಾ ನೈತಿಕ ಸಿದ್ದಾಂತದ ಪ್ರಕಾರ, ಜನರಿಗೆ ಏನು ಅವಕಾಶವಿದೆ ಎಂಬುವುದರ ಬಗ್ಗೆ ಮೂಲಭೂತ ಪ್ರಮಾಣಕ ನಿಯಮಗಳು. ಕಾನೂನು ಮತ್ತು ನೀತಿಶಾಸ್ತ್ರದಂತಹ ವಿಭಾಗಗಳಲ್ಲಿ, ಹಕ್ಕುಗಳು ಅತ್ಯಗತ್ಯ ಪ್ರಾಮುಖ್ಯತೆ ಇರುವಂಥವು, ವಿಶೇಷವಾಗಿ ನ್ಯಾಯ ಮತ್ತು ಕರ್ತವ್ಯಶಾಸ್ತ್ರದ ಸಿದ್ಧಾಂತಗಳಲ್ಲಿ. ಹಕ್ಕುಗಳು ಹಲವುವೇಳೆ ನಾಗರಿಕತೆಗೆ ಮೂಲಭೂತವಾಗಿರುವಂಥವು ಎಂದು ಪರಿಗಣಿತವಾಗಿವೆ, ಮತ್ತು ಸಮಾಜ ಹಾಗೂ ಸಂಸ್ಕೃತಿಯ ಸ್ಥಾಪಿತ ಆಧಾರಸ್ತಂಭಗಳು ಎಂದು ಪರಿಗಣಿತವಾಗಿವೆ, ಮತ್ತು ಸಾಮಾಜಿಕ ಸಂಘರ್ಷಗಳ ಇತಿಹಾಸವನ್ನು ಪ್ರತಿಯೊಂದು ಹಕ್ಕು ಮತ್ತು ಅದರ ಬೆಳವಣಿಗೆಯ ಇತಿಹಾಸದಲ್ಲಿ ಕಂಡುಕೊಳ್ಳಬಹುದು.

    77 views (↑77 from yesterday)0,0,0,0,0,0,0,0,0, 77

    1 day streak

    🔍 🗞️
  32. 32

    ಜಲಜನಕ

    ಜಲಜನಕ

    ಜಲಜನಕ (hydrogen - ಹೈಡ್ರೋಜನ್)ವು ಒಂದು ರಾಸಯನಿಕ ಮೂಲಧಾತು. ಇದು ವಿಶ್ವದಲ್ಲಿ ಅತ್ಯಂತ ಹೇರಳವಾಗಿರುವ ಮೂಲಧಾತು. ಇದು ಅತ್ಯಂತ ಸರಳ, ಹಗುರವಾದ ಮೂಲಧಾತು.

    76 views (↓5 from yesterday)0,0,0,0,0,0,0,0,81, 76

    2 day streak

    🔍 🗞️
  33. 33

    ಉಮಾಶ್ರೀ

    ಉಮಾಶ್ರೀ

    ಉಮಾಶ್ರೀ (ಮೇ ೧೦, ೧೯೫೭) ಕನ್ನಡ ರಂಗಭೂಮಿ ಮತ್ತು ಚಲನಚಿತ್ರರಂಗದ ಪ್ರತಿಭಾನ್ವಿತ ಅಭಿನೇತ್ರಿ. ರಂಗಭೂಮಿಯ ತಾಜಾ ಪ್ರತಿಭೆಯಾದುದರಿಂದ, ಭಾವುಕತೆಯಲ್ಲಾಗಲಿ, ಹಾವ ಭಾವಗಳಲ್ಲಾಗಲಿ, ಅಭಿವ್ಯಕ್ತಿಯಲ್ಲಾಗಲಿ ಅವರ ಸಮಕ್ಕೆ ಇರುವ ಕಲಾವಿದರು ಅಪರೂಪವೆಂಬುದು ಕನ್ನಡ ಚಲನಚಿತ್ರಾಸಕ್ತರ ಒಕ್ಕೊರಲಿನ ಅಭಿಪ್ರಾಯ. ಕೆಲವೊಂದು ವೈಶಿಷ್ಟ್ಯಪೂರ್ಣ ಪಾತ್ರಗಳಲ್ಲಿ ಆಕೆ ತನ್ನ ಕಂಗಳಲ್ಲೇ ತುಂಬಿ ಕೊಡುವ ನಟನೆಯ ಪೂರ್ಣತ್ವ ಅಪ್ರತಿಮವಾದದ್ದು.

    73 views (↑73 from yesterday)0,0,0,0,0,0,0,0,0, 73

    1 day streak

    🔍 🗞️
  34. 34

    ಭವ್ಯ

    ಭವ್ಯ

    ಭವ್ಯ ಕನ್ನಡ ಭಾಷೆಯ ಪ್ರಸಿದ್ಧ ಚಲನಚಿತ್ರನಟಿ. ಇವರು ೧೯೮೦ರ ದಶಕದಲ್ಲಿ ನಾಯಕಿಯಾಗಿ ಅಭಿನಯಿಸಿದ ಅನೇಕ ಚಿತ್ರಗಳಿಂದಾಗಿ ಪ್ರಸಿದ್ಧರು. ಈಕೆ ಅಭಿನಯಿಸಿದ ಚಿತ್ರಗಳ ಸಂಖ್ಯೆ ನೂರನ್ನು ದಾಟಿದೆ.

    70 views (↑70 from yesterday)0,0,0,0,0,0,0,0,0, 70

    1 day streak

    🔍 🗞️
  35. 35

    ಆಟಿಕೆ

    ಆಟಿಕೆ

    ಆಟಿಕೆಗಳು ಆಟವಾಡಲು ಬಳಸಬಹುದಾದ ಯಾವುದೇ ವಸ್ತುವನ್ನು "ಆಟಿಕೆ" ಎನ್ನುವರು. ಆಟಿಕೆಗಳು ಮಕ್ಕಳು ಮತ್ತು ಸಾಕುಪ್ರಾಣಿಗಳೊಂದಿಗೆ ಸಾಮಾನ್ಯವಾಗಿ ಸಂಬಂಧಿಸಿದವಾಗಿವೆ. ಆಟಿಕೆಗಳು ಜೊತೆಗಿನ ಸಹ ಸಂಬಂಧವು ಮಾನವ ಸಮಾಜದ ಜೀವನವನ್ನು ತರಬೇತಿಗೊಳಿಸುವುದರ ಜೊತೆಗೆ ಆಹ್ಲಾದಕರವಾಗಿಸುತ್ತದೆ.

    68 views (↑68 from yesterday)0,0,0,0,0,0,0,0,0, 68

    1 day streak

    🔍 🗞️
  36. 36

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    65 views (↑6 from yesterday)65,55,98,88,113,70,86,0,59, 65

    2 day streak

    🔍 🗞️
  37. 37

    ಭಯೋತ್ಪಾದನೆ

    ಭಯೋತ್ಪಾದನೆ

    ಭಯೋತ್ಪಾದನೆ ಅಥವಾ ಸ್ವಚ್ಛಂದ ಹಿಂಸೆ ಎಂದರೆ ಹೆದರಿಸುವುದು. ಸಮಾಜದಲ್ಲಿನ ಸಾಮಾಜಿಕ ವ್ಯವಸ್ಥೆಯನ್ನು ಕದಡಿ ಭಯ ಹುಟ್ಟಿಸುವುದು. ಇದು ಸಮಾಜ ವಿರೋಧಿ ಕೃತ್ಯವಾಗಿದೆ.

    64 views (↑64 from yesterday)0,0,0,0,0,0,0,0,0, 64

    1 day streak

    🔍 🗞️
  38. 38

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    64 views (↓3 from yesterday)45,44,41,57,53,0,39,45,67, 64

    4 day streak

    🔍 🗞️
  39. 39

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    63 views (↓11 from yesterday)80,70,48,117,89,86,52,62,74, 63

    9+ day streak

    🔍 🗞️
  40. 40

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    61 views (↑20 from yesterday)73,39,68,48,62,0,40,39,41, 61

    4 day streak

    🔍 🗞️
  41. 41

    ಭಾರತದ ಚುನಾವಣಾ ಆಯೋಗ

    ಭಾರತದ ಚುನಾವಣಾ ಆಯೋಗ

    ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.

    60 views (↓39 from yesterday)209,179,119,114,121,101,104,135,99, 60

    9+ day streak

    🔍 🗞️
  42. 42

    ಜಯಚಾಮರಾಜ ಒಡೆಯರ್

    ಜಯಚಾಮರಾಜ ಒಡೆಯರ್

    ಜಯಚಾಮರಾಜ ಒಡೆಯರ್ (ಜುಲೈ ೧೮, ೧೯೧೯-ಸೆಪ್ಟೆಂಬರ್ ೨೩, ೧೯೭೪) ಮೈಸೂರು ಸಂಸ್ಥಾನದ ೨೫ನೇ ಹಾಗು ಕೊನೆಯ ಮಹಾರಾಜ ಆಗಿದ್ದವರು. ಇವರು ೧೯೪೦ರಿಂದ ೧೯೫೦ರವರೆಗೆ ರಾಜ್ಯಬಾರ ನಡೆಸಿ, ೧೯೫೦ರಲ್ಲಿ ಭಾರತವು ಗಣರಾಜ್ಯವಾದಾಗ ಮೈಸೂರು ರಾಜ್ಯದ ಪ್ರಮುಖರಾಗಿ ೧೯೫೬ರವರೆಗು ಸೇವೆ ಸಲ್ಲಿಸಿದರು. ಕರ್ನಾಟಕ ಸ್ಥಾಪನೆಯ ನಂತರ ೧೯೬೪ರವರೆಗೆ ಅದರ ರಾಜ್ಯಪಾಲರಾಗಿದ್ದರು.

    59 views (↑59 from yesterday)0,0,0,0,0,0,0,0,0, 59

    1 day streak

    🔍 🗞️
  43. 43

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    58 views (↓6 from yesterday)0,0,0,0,0,72,64,57,64, 58

    5 day streak

    🔍 🗞️
  44. 44

    ಕಲ್ಪನಾ

    ಕಲ್ಪನಾ

    ಮಿನುಗುತಾರೆ ಕಲ್ಪನ (18 ಜುಲೈ 1943 – 12 ಮೇ 1979) ಎಂದೇ ಪ್ರಖ್ಯಾತರಾಗಿ, ಚಿತ್ರ ರಸಿಕರ ಮನಸ್ಸಿನಲ್ಲಿ ಅಚ್ಚಳಿಯದ ಪಾತ್ರಗಳನ್ನು ನಿರ್ವಹಿಸಿ ಜನಪ್ರಿಯತೆಯ ಉತ್ತುಂಗಕ್ಕೇರಿದ ನಟಿ ಕಲ್ಪನ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನವರು. ಚಿತ್ರರಂಗವನ್ನು ಪ್ರವೇಶಿಸುವ ಮೊದಲು ಅವರ ಹೆಸರು 'ಶರತ್ ಲತಾ'. 1943 ಜುಲೈ 18ರ ಮಧ್ಯಾಹ್ನ 3ಗಂಟೆಗೆ ಶ್ರೀಯುತ ಎನ್.ಎಸ್.ಕೃಷ್ಣಮೂರ್ತಿ ಮತ್ತು ಎಂ.ಜಾನಕಮ್ಮನವರ ಪುತ್ರಿಯಾಗಿ ಮಂಗಳೂರಿನ ವೆನ್ ಲ್ಯಾಕ್ ಸರಕಾರಿ ಆಸ್ಪತ್ರೆಯಲ್ಲಿ ಜನಿಸಿದರು.

    58 views (↑58 from yesterday)0,0,0,0,0,0,0,0,0, 58

    1 day streak

    🔍 🗞️
  45. 45

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    58 views (↑13 from yesterday)70,74,58,216,103,94,70,50,45, 58

    9+ day streak

    🔍 🗞️
  46. 46

    ಜನಪದ ವಾದ್ಯ

    ಜನಪದ ವಾದ್ಯ

    ಮಾನವನ ಸ್ವಭಾವ, ಮಾತು ಬುದ್ಧಿಶಕ್ತಿ ಗಾಯನ ಇವುಗಳೆಲ್ಲ ಯಾವ ಕ್ರಮದಲ್ಲಿ ಬೆಳೆವಣಿಗೆಯಾದುವೆಂದು ಹೇಳುವುದು ಕಷ್ಟ. ಆದರೆ ಮಾತಿನ ಜೊತೆಯಲ್ಲಿ ಅಥವಾ ಮಾತುಗಳಿಗಿಂತಲೂ ಮುಂಚಿತವಾಗಿಯೇ, ರಾಗ ಹಾಡು ಗಾಯನಗಳಲ್ಲಿ ಅವನಿಗೆ ಅಭಿರುಚಿಯುಂಟಾಗಿರಬಹುದೆಂದು ಊಹಿಸಲು ಅವಕಾಶವಿದೆ. ಜನಪದ ವಾಙ್ಮಯ, ಸಂಸ್ಕೃತಿ ಮತ್ತು ಪರಂಪರೆಯಲ್ಲಿ ನಾದ-ಗಾನ-ತಾಳ-ಲಯಗಳಿಗೆ ಪ್ರಧಾನಸ್ಥಾನ.

    58 views (↑58 from yesterday)0,0,0,0,0,0,0,0,0, 58

    1 day streak

    🔍 🗞️
  47. 47

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    57 views (↑6 from yesterday)55,43,49,50,0,49,64,59,51, 57

    5 day streak

    🔍 🗞️
  48. 48

    ಕರ್ನಾಟಕದ ಮುಖ್ಯಮಂತ್ರಿಗಳು
  49. 49

    ಕಮಲಾದೇವಿ ಚಟ್ಟೋಪಾಧ್ಯಾಯ
  50. 50

    ಭಾರತದ ಪ್ರಧಾನ ಮಂತ್ರಿಗಳ ಪಟ್ಟಿ

    ಭಾರತದ ಪ್ರಧಾನ ಮಂತ್ರಿಗಳ ಪಟ್ಟಿ

    54 views (↑54 from yesterday)0,0,0,0,0,0,0,0,0, 54

    1 day streak

    🔍 🗞️
  51. 51

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    53 views (↓3 from yesterday)51,59,54,67,58,68,90,82,56, 53

    9+ day streak

    🔍 🗞️
  52. 52

    ರಾಣಿ ಚೆನ್ನಭೈರಾದೇವಿ

    ರಾಣಿ ಚೆನ್ನಭೈರಾದೇವಿ

    ಚೆನ್ನಭೈರಾದೇವಿಯು ಸಾಳುವ ವಂಶಕ್ಕೆ ಸೇರಿದ ಒಬ್ಬ ರಾಣಿ. ೧೬ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ಈ ರಾಣಿಯು ೫೪ ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದಳು. ಪ್ರಸ್ತುತ ಭಟ್ಕಳ ತಾಲೂಕಿನಲ್ಲಿರುವ ಹಾಡವಳ್ಳಿ (ಸಂಗೀತಪುರ) ಮತ್ತು ಗೇರುಸೊಪ್ಪ ಪ್ರಾಂತ್ಯವನ್ನು ಆಳುತ್ತಿದ್ದ ಈಕೆಯನ್ನು ಗೇರುಸೊಪ್ಪೆಯ ರಾಣಿ ಎಂದು ವರ್ಣಿಸಲಾಗಿದೆ.

    52 views (↓1 from yesterday)39,0,0,47,64,0,66,42,53, 52

    4 day streak

    🔍 🗞️
  53. 53

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    52 views (↑12 from yesterday)59,61,0,85,85,69,47,68,40, 52

    7 day streak

    🔍 🗞️
  54. 54

    ಬಿ. ಎಂ. ಶ್ರೀಕಂಠಯ್ಯ

    ಬಿ. ಎಂ. ಶ್ರೀಕಂಠಯ್ಯ

    ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ ಅಥವಾ ಬಿ ಎಂ ಶ್ರೀ (ಜನವರಿ ೩, ೧೮೮೪ - ಜನವರಿ ೫, ೧೯೪೬) ೨೦ನೇ ಶತಮಾನದ ಆದಿ ಭಾಗದಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ರೂಪವನ್ನು ನೀಡಿದ ನವೋದಯದ ಪ್ರವರ್ತಕ ಮತ್ತು ಕವಿ,ಸಾಹಿತಿ. ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಕನ್ನಡಿಗರು ಕನ್ನಡ ಮಾತನಾಡಲು ಸಂಕೋಚ ಪಡುತ್ತಿದ್ದ ಕಾಲ. ಆಗ ಎಲ್ಲ ಕಾರ್ಯವೂ ಇಂಗ್ಲಿಷ್‌ನಲ್ಲೇ ನಡೆಯುತ್ತಿತ್ತು.

    51 views (↑7 from yesterday)0,0,0,0,0,0,0,0,44, 51

    2 day streak

    🔍 🗞️
  55. 55

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    51 views (↑13 from yesterday)63,0,0,51,0,53,42,38,38, 51

    5 day streak

    🔍 🗞️
  56. 56

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.

    50 views (↑5 from yesterday)54,53,0,55,49,0,50,56,45, 50

    4 day streak

    🔍 🗞️
  57. 57

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    50 views (↑3 from yesterday)97,108,92,140,93,103,97,101,47, 50

    9+ day streak

    🔍 🗞️
  58. 58

    ಕಳನಾಡಿ ಭಾಷೆ

    ಕಳನಾಡಿ ಭಾಷೆ

    ಕಳನಾಡಿ ಭಾರತದ ದಕ್ಷಿಣ ದ್ರಾವಿಡ ಭಾಷೆಯಾಗಿದೆ. ಇದು 88% ಲೆಕ್ಸಿಕಲ್ ಹೋಲಿಕೆಯನ್ನು ಹಂಚಿಕೊಳ್ಳುವ ಪಥಿಯಾವನ್ನು ಹೋಲುತ್ತದೆ. ದಕ್ಷಿಣ ಏಷ್ಯನ್ ಜನ ಬಾಂಧವ್ಯ ವಿಭಾಗದಲ್ಲಿ ಹಿಂದುಳಿದ ಹಿಂದೂ ಜನ ಸಮೂಹದ ಭಾಗವಾಗಿದ್ದಾರೆ.

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  59. 59

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    48 views (↑48 from yesterday)0,0,45,70,89,0,45,0,0, 48

    1 day streak

    🔍 🗞️
  60. 60

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    47 views (↑47 from yesterday)0,46,52,62,0,74,0,0,0, 47

    1 day streak

    🔍 🗞️
  61. 61

    ಭಾರತದ ರಾಷ್ಟ್ರಪತಿಗಳ ಪಟ್ಟಿ
  62. 62

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    47 views (↑3 from yesterday)98,53,53,79,0,55,51,102,44, 47

    5 day streak

    🔍 🗞️
  63. 63

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    45 views (↓8 from yesterday)47,0,0,0,0,47,40,45,53, 45

    5 day streak

    🔍 🗞️
  64. 64

    ಸಮುದ್ರವಾಸಿ ಮೊಸಳೆ

    ಸಮುದ್ರವಾಸಿ ಮೊಸಳೆ

    ಸಮುದ್ರವಾಸಿ ಅಥವಾ ನದೀಮುಖದಲ್ಲಿರುವ ಮೊಸಳೆ ಯು (ಕ್ರಾಕಡೈಲಸ್‌ ಪೋರೋಸಸ್‌ ) ಎಲ್ಲಾ ಜೀವಂತ ಸರೀಸೃಪಗಳ ಪೈಕಿ ಅತಿದೊಡ್ಡದು ಎನಿಸಿಕೊಂಡಿದೆ. ಆಸ್ಟ್ರೇಲಿಯಾದ ಉತ್ತರಭಾಗ, ಭಾರತದ ಪೂರ್ವಭಾಗದ ಕರಾವಳಿ ಮತ್ತು ಆಗ್ನೇಯ ಏಷ್ಯಾದ ಭಾಗಗಳಲ್ಲಿನ ತನಗೆ ಸರಿಹೊಂದುವ ಆವಾಸಸ್ಥಾನಗಳಲ್ಲಿ ಇದು ಕಂಡುಬರುತ್ತದೆ. ತಾನು ವಾಸಿಸುವಪ್ರದೇಶಗಳ ಸುತ್ತ ಮುತ್ತ ವಾಸಿಸುವ ಮನುಷ್ಯರ ಪಾಲಿಗೆ ಸಮುದ್ರವಾಸಿ ಮೊಸಳೆ ಅತ್ಯಂತ ಅಪಾಯಕಾರಿ ಎನ್ನಲಾಗಿದೆ.

    44 views (↑44 from yesterday)0,0,0,0,51,0,0,0,0, 44

    1 day streak

    🔍 🗞️
  65. 65

    ದಿಕ್ಕು

    ದಿಕ್ಕು

    ದಿಕ್ಕು ಭೂಗೋಳಶಾಸ್ತ್ರದಲ್ಲಿ ಭೂಮಿಯ ಅಕ್ಷದ ಆಧಾರದ ಮೇಲೆ ಸ್ಥಳಗಳನ್ನು ಗುರುತಿಸುವ ಒಂದು ವಿಧಾನ. ನಾಲ್ಕು ಪ್ರಧಾನ ದಿಕ್ಕುಗಳು ಹಾಗೂ ನಾಲ್ಕು ಉಪ ದಿಕ್ಕುಗಳಿವೆ.

    44 views (↑44 from yesterday)0,0,0,0,0,0,0,0,0, 44

    1 day streak

    🔍 🗞️
  66. 66

    ಹೊಯ್ಸಳ ಕಾಲದ ಸಾಹಿತ್ಯ

    ಹೊಯ್ಸಳ ಕಾಲದ ಸಾಹಿತ್ಯ

    ಹೊಯ್ಸಳ ಕಾಲದ ಸಾಹಿತ್ಯ : ಹೊಯ್ಸಳ ಸಾಹಿತ್ಯವು ಹೊಯ್ಸಳರು ನಿರ್ಮಿಸಿದ ಕನ್ನಡ ಮತ್ತು ಸಂಸ್ಕೃತ ಭಾಷೆಗಳ ಬೃಹತ್ ಸಂಗ್ರಹವಾಗಿದೆ. ಹೊಯ್ಸಳ ಸಾಮ್ರಾಜ್ಯವನ್ನು ನೃಪ ಕಾಮ-೨ ಸ್ಥಾಪಿಸಿದನು. ಹೊಯ್ಸಳ ಸಾಮ್ರಾಜ್ಯದ ಆಳ್ವಿಕೆಯು, ರಾಜ ವಿಷ್ಣುವರ್ಧನ ಆಳ್ವಿಕೆಯ ಕಾಲದಲ್ಲಿ (ಕ್ರಿ.ಶ.೧೧೦೮-೧೧೫೨) ಪ್ರಾಮುಖ್ಯತೆಯನ್ನು ಪಡೆಯಿತು.

    44 views (↑44 from yesterday)0,0,0,0,0,0,0,0,0, 44

    1 day streak

    🔍 🗞️
  67. 67

    ಅಲಿಪ್ತ ಚಳುವಳಿ

    ಅಲಿಪ್ತ ಚಳುವಳಿ

    ಅಲಿಪ್ತ ಚಳುವಳಿ (Non Aligned Movement (ನ್ಯಾಮ್)(ಎನ್‌ಎಎಂ)), ಅಮೇರಿಕಾ ಹಾಗು ಹಿಂದಿನ ಸೊವಿಯತ್ ಸಂಘದ ನಡುವಿನ ಶೀತಲ ಸಮರದ ಕಾಲದಲ್ಲಿ, ಎರಡೂ ಶಕ್ತಿ ಕೇಂದ್ರಗಳಿಂದ ದೂರವುಳಿದು ಈ ಸಂಘಟನೆಯ ಮುಖ್ಯ ದ್ಯೇಯವಾಗಿತ್ತು. ಇದು ಯುನೈಟೆಡ್ ಸೈಟ್ಸ್ ಮತ್ತು ಸೋವಿಯತ್ ಒಕ್ಕೂಟದ ಯಾವುದೇ ಪ್ರಮುಖ ರಾಜಕೀಯ ಶಕ್ತಿಯೊಂದಿಗೆ ಔಪಚಾರಿಕವಾಗಿ ಅಥವಾ ವಿರುದ್ಧವಾಗಿ ನಿಲ್ಲುವುದಿಲ್ಲ. ವಿಶ್ವಸಂಸ್ಥೆಯ ನಂತರ, ಇದು ವಿಶ್ವದಾದ್ಯಂತ ರಾಜ್ಯಗಳ ಅತಿದೊಡ್ಡ ಗುಂಪು.

    43 views (↑43 from yesterday)0,0,0,0,0,0,0,0,0, 43

    1 day streak

    🔍 🗞️
  68. 68

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    43 views (↑8 from yesterday)51,43,40,47,85,90,54,45,35, 43

    9+ day streak

    🔍 🗞️
  69. 69

    ಹನುಮಾನ್ ಚಾಲೀಸ

    ಹನುಮಾನ್ ಚಾಲೀಸ

    ಹನುಮಾನ್ ಚಾಲೀಸ (ಹಿಂದಿ:हनुमान चालीसा" ಹನುಮಂತನ ಮೇಲೆ ನಲವತ್ತು ಶ್ಲೋಕಗಳು ") ಒಂದು ಭಕ್ತಿ ಗೀತೆಯಾಗಿದ್ದು, ಇದು ಭಗವಾನ್ ಹನುಮಂತನನ್ನು ಆಧರಿಸಿ ಮಾದರಿ ಉಪಾಸಕನನ್ನಾಗಿ ಮಾಡಿದೆ. ಇದು ಒಂದು ಪದ್ಯ. ತುಳಸೀದಾಸ ಅವರಿಂದ ಹಿಂದಿ ಭಾಷೆಯಲ್ಲಿ ರಚಿತವಾದದ್ದು.

    43 views (↑43 from yesterday)0,0,81,0,0,0,0,0,0, 43

    1 day streak

    🔍 🗞️
  70. 70

    ಪ್ರಜಾವಾಣಿ

    ಪ್ರಜಾವಾಣಿ

    ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.

    42 views (↓32 from yesterday)0,57,44,0,62,67,55,59,74, 42

    6 day streak

    🔍 🗞️
  71. 71

    ಕನ್ನಡ ಸಂಧಿ

    ಕನ್ನಡ ಸಂಧಿ

    42 views (↑5 from yesterday)43,40,0,0,52,0,47,40,37, 42

    4 day streak

    🔍 🗞️
  72. 72

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    42 views (↓9 from yesterday)0,0,111,0,0,48,0,49,51, 42

    3 day streak

    🔍 🗞️
  73. 73

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    42 views (↓19 from yesterday)71,59,52,60,0,63,51,50,61, 42

    5 day streak

    🔍 🗞️
  74. 74

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    41 views (0 from yesterday)42,0,0,89,87,55,44,41,41, 41

    7 day streak

    🔍 🗞️
  75. 75

    ಡಾ. ಎ.ಎಸ್. ಕಿರಣ್ ಕುಮಾರ್
  76. 76

    ಬಿ.ಕೆ.ಸುಮಿತ್ರಾ

    ಬಿ.ಕೆ.ಸುಮಿತ್ರಾ

    ಬಿಲಾಲುಕೊಪ್ಪ ಕೃಷ್ಣಯ್ಯ ಸುಮಿತ್ರಾ, ಬಿ.ಕೆ. ಸುಮಿತ್ರಾ ಎಂದು ಜನಪ್ರಿಯರಾಗಿದ್ದಾರೆ, ಇವರು ಕನ್ನಡ ಚಲನಚಿತ್ರಗಳಲ್ಲಿ ಹೆಸರುವಾಸಿಯಾದ ಭಾರತೀಯ ಗಾಯಕಿ. ಇವರು ಹಲವಾರು ಭಕ್ತಿ ಮತ್ತು ಜಾನಪದ ಹಾಡುಗಳಿಗೆ ಜನಪ್ರಿಯರಾಗಿದ್ದಾರೆ.

    40 views (↑40 from yesterday)0,0,0,0,0,0,0,0,0, 40

    1 day streak

    🔍 🗞️
  77. 77

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    40 views (↓6 from yesterday)0,49,0,0,0,49,52,39,46, 40

    5 day streak

    🔍 🗞️
  78. 78

    ಜನ್ನ

    ಜನ್ನ

    ಕವಿಚಕ್ರವರ್ತಿ ಬಿರುದಾಂಕಿತನಾದ ಮಹಾಕವಿ ಜನ್ನನು ಕರ್ನಾಟಕದಲ್ಲಿದ್ದ, ಹಳಗನ್ನಡ ಕವಿ.(ಕಾಲ :ಕ್ರಿ.ಶ.೧೧೫೦-೧೨೫೦) ಜನ್ನ ಕನ್ನಡದ ಪ್ರಸಿದ್ಧ ಜೈನ ಕವಿ. 12ನೆಯ ಶತಮಾನದ ಉತ್ತರಾರ್ಧ ಮತ್ತು 13ನೆಯ ಶತಮಾನದ ಪೂರ್ವಾರ್ಧದಲ್ಲಿ ಕೃತಿರಚನೆ ಮಾಡಿದವ. ಹಳೆಯಬೀಡು ಪ್ರಾಂತದವನಾದ.ಈತನ ತಂದೆ ಸುಮನೋಬಾಣನೆಂಬ ಬಿರುದು ಪಡೆದಿದ್ದ ಶಂಕರ.

    40 views (↑40 from yesterday)0,0,0,0,0,0,0,0,0, 40

    1 day streak

    🔍 🗞️
  79. 79

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    39 views (↓5 from yesterday)44,0,42,0,0,47,49,59,44, 39

    5 day streak

    🔍 🗞️
  80. 80

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    39 views (↓6 from yesterday)0,67,0,0,0,0,54,51,45, 39

    4 day streak

    🔍 🗞️
  81. 81

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    39 views (↑39 from yesterday)45,53,0,82,63,59,45,38,0, 39

    1 day streak

    🔍 🗞️
  82. 82

    ಗೋವಿಂದ ಪೈ

    ಗೋವಿಂದ ಪೈ

    ಎಂ.ಗೋವಿಂದ ಪೈ ( ಮಾರ್ಚ್ ೨೩, ೧೮೮೩ – ಸೆಪ್ಟೆಂಬರ್ ೬, ೧೯೬೩) ಕರ್ನಾಟಕದ ಪ್ರಪ್ರಥಮ "ರಾಷ್ಟ್ರಕವಿ"ಗಳಾಗಿ ಪ್ರಸಿದ್ಧರಾಗಿದ್ದಾರೆ. ಕೇರಳದ ಮಂಜೇಶ್ವರಕ್ಕೆ ಭಾರತದ ಸಾಂಸ್ಕೃತಕ ಭೂಪಟದಲ್ಲಿ ಸ್ಥಾನ ಒದಗಿಸಿಕೊಟ್ಟವರು ಗೋವಿಂದ ಪೈ. ೧೯೫೬ರಲ್ಲಿ ರಾಜ್ಯ ಪುನರ್‌ವಿಂಗಡಣೆಯಾದಾಗ ಕಾಸರಗೊಡು ಕೇರಳದ ಪಾಲಾಯಿತು.

    39 views (↓6 from yesterday)66,68,73,116,98,104,50,44,45, 39

    9+ day streak

    🔍 🗞️
  83. 83

    ನೆಲ್ಸನ್ ಮಂಡೇಲಾ

    ನೆಲ್ಸನ್ ಮಂಡೇಲಾ

    ನೆಲ್ಸನ್ ಮಂಡೇಲಾ ಅವರು ಜುಲೈ ೧೮, ೧೯೧೮ ರಂದು ದಕ್ಷಿಣ ಆಫ್ರಿಕಾದ ಟ್ರಾನ್‍ಸ್ಕೈ ಪಟ್ಟಣದಲ್ಲಿ ಜನಿಸಿದರು. ಅವರ ತಂದೆ ಟೆಂಬೂ ಬುಡಕಟ್ಟಿನ ನಾಯಕರಾಗಿದ್ದರು. ಮಂಡೇಲಾ ಅವರು ವಿಟ್ವಾಟರ್ಸ್ರಾಂಡ್ ವಿಶ್ವವಿದ್ಯಾನಿಲಯದಲ್ಲಿ ೧೯೪೨ರಲ್ಲಿ ಕಾನೂನು ಪದವಿಯನ್ನು ಪಡೆದರು.

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️
  84. 84

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    38 views (↑38 from yesterday)46,0,0,0,0,53,53,0,0, 38

    1 day streak

    🔍 🗞️
  85. 85

    ಆರ್ಥಿಕವಾಗಿ ಹಿಂದುಳಿದ ವರ್ಗ

    ಆರ್ಥಿಕವಾಗಿ ಹಿಂದುಳಿದ ವರ್ಗ

    ಭಾರತದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗವು (ಇಡಬ್ಲ್ಯೂಎಸ್) ಸಾಮಾನ್ಯ ವರ್ಗಕ್ಕೆ ಸೇರಿದ ಜನರ ಉಪವರ್ಗವಾಗಿದ್ದು, ವಾರ್ಷಿಕ ಕುಟುಂಬ ಆದಾಯ ೮ ಲಕ್ಷಕ್ಕಿಂತ ಕಡಿಮೆ ಮತ್ತು ಎಸ್‌ಸಿ / ಎಸ್‌ಟಿ / ಒಬಿಸಿ (ಕೇಂದ್ರ ಪಟ್ಟಿ) ಯಂತಹ ಯಾವುದೇ ಕಾಯ್ದಿರಿಸಿದ ವರ್ಗಕ್ಕೆ ಸೇರದವರಾಗಿರುತ್ತಾರೆ. ಇಡಬ್ಲ್ಯೂಎಸ್ ಅಭ್ಯರ್ಥಿಯ ವಾರ್ಷಿಕ ಕುಟುಂಬ ಆದಾಯವು ನಿಗದಿತ ಮಿತಿಗಿಂತ ಹೆಚ್ಚಿದ್ದರೆ, ಅವನು / ಅವಳು ಸಾಮಾನ್ಯ ವರ್ಗದ ಅಭ್ಯರ್ಥಿಯಾಗಿ ಗುರುತಿಸಲ್ಪಡುತ್ತಾರೆ ಹೊರತು ಇಡಬ್ಲ್ಯೂಎಸ್ ವರ್ಗದಿಂದಲ್ಲ. ಕೇಂದ್ರ ಸರ್ಕಾರವು ಭಾರತ ಸಂವಿಧಾನ (೧೨೪ನೇ ತಿದ್ದುಪಡಿ) ಮಸೂದೆಯನ್ನು ೨೦೧೯ರಲ್ಲಿ ಈ ವರ್ಗದ ಬಗ್ಗೆ ಮಂಡಿಸಿದೆ.

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️
  86. 86

    ಸೂರ್ಯ ವಂಶ

    ಸೂರ್ಯ ವಂಶ

    38 views (↑4 from yesterday)0,0,0,0,0,0,0,0,34, 38

    2 day streak

    🔍 🗞️
  87. 87

    ಮುಖಬೆಲೆ ಸೀಳಿಕೆ

    ಮುಖಬೆಲೆ ಸೀಳಿಕೆ

    ಶೇರು ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿ ಇರುವ ಯಾವುದೇ ಒಂದು ಒಂದು ಶೇರಿನ ಮುಖಬೆಲೆಯನ್ನು ವಿಭಜಿಸುವ ಪ್ರಕ್ರಿಯೆಗೆ ಮುಖಬೆಲೆ ಸೀಳಿಕೆ (ಆಂಗ್ಲ ಭಾಷೆಯಲ್ಲಿ-Stock split) ಎಂದು ಕರೆಯಲಾಗುತ್ತದೆ. ಮುಖಬೆಲೆ ವಿಭಜನೆ ಮಾಡುವುದರಿಂದ, ಮಾರುಕಟ್ಟೆಯಲ್ಲಿ ಆ ಶೇರಿನ ದ್ರವ್ಯತೆ(ಕೊಳ್ಳುವ ಮತ್ತು ಮಾರುವ ಪ್ರಮಾಣ) ಹೆಚ್ಚುತ್ತದೆ. ಶೇರಿನ ಮುಖಬೆಲೆಯನ್ನು ವಿಭಜಿಸುವುದರಿಂದ ಆ ಸಂಸ್ಥೆಯ ಶೇರಿನ ಬೆಲೆಯಲ್ಲಿ ವ್ಯತ್ಯಾಸವಾಗಬಹುದು ಹೊರತಾಗಿ, ಸಂಸ್ಥೆಯ ಮಾರುಕಟ್ಟೆ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ.

    37 views (↑37 from yesterday)0,0,0,0,0,0,0,0,0, 37

    1 day streak

    🔍 🗞️
  88. 88

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.

    37 views (↓6 from yesterday)47,0,0,0,0,0,38,41,43, 37

    4 day streak

    🔍 🗞️
  89. 89

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    37 views (↓21 from yesterday)58,0,0,0,92,0,64,0,58, 37

    2 day streak

    🔍 🗞️
  90. 90

    ಮಾದಕ ವಸ್ತುಗಳ ವಿರುದ್ದ
  91. 91

    ಸಿಂಧೂತಟದ ನಾಗರೀಕತೆ

    ಸಿಂಧೂತಟದ ನಾಗರೀಕತೆ

    ಇದೇ ವಿಷಯ:ಹರಪ್ಪ ಸಿಂಧೂ ನದಿಯ ತಟದಲ್ಲಿ ಸಾ.ಶ.ಪೂ. ೨೯೦೦ರ ಸುಮಾರಿನಲ್ಲಿ ನಗರಗಳನ್ನು ಹೊಂದಿದ ನಾಗರಿಕತೆ ಆರಂಭವಾಯಿತು. ಇದರೊಂದಿಗೆ ಪ್ರಗತಿಗೊಂಡ ನಾಗರಿಕತೆ ಸಿಂಧೂತಟದ ನಾಗರಿಕತೆ ಅಥವ ಸಿಂಧೂಕಣಿವೆ ನಾಗರಿಕತೆ (Indus Valley Civilization) ಎಂದು ಕರೆಯಲ್ಪಟ್ಟಿದೆ.

    37 views (↑37 from yesterday)0,0,0,0,0,0,0,0,0, 37

    1 day streak

    🔍 🗞️
  92. 92

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    36 views (↓11 from yesterday)59,0,0,54,0,51,38,42,47, 36

    5 day streak

    🔍 🗞️
  93. 93

    ವಂದೇ ಮಾತರಮ್

    ವಂದೇ ಮಾತರಮ್

    ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.

    36 views (0 from yesterday)0,0,0,0,0,0,0,0,36, 36

    2 day streak

    🔍 🗞️
  94. 94

    ಕರ್ನಾಟಕ ಲೋಕಾಯುಕ್ತ

    ಕರ್ನಾಟಕ ಲೋಕಾಯುಕ್ತ

    ಕರ್ನಾಟಕ ಲೋಕಾಯುಕ್ತ ಭಾರತದ ಕರ್ನಾಟಕ ರಾಜ್ಯದ ತನಿಖಾ ಸಂಸ್ಥೆಯಾಗಿದೆ. ಕರ್ನಾಟಕ ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಮತ್ತು ವರದಿ ಮಾಡಲು ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸಲು ಇದನ್ನು 1984 ರಲ್ಲಿ ಸ್ಥಾಪಿಸಲಾಯಿತು. ಒಂದು ಕಾಲದಲ್ಲಿ ದೇಶದ ಅತ್ಯಂತ ಶಕ್ತಿಶಾಲಿ ಸಂಸ್ಥೆ ಎಂದು ಪರಿಗಣಿಸಲ್ಪಟ್ಟು ಈ ಲೋಕಾಯುಕ್ತ.

    36 views (↓16 from yesterday)0,0,61,0,0,0,0,62,52, 36

    3 day streak

    🔍 🗞️
  95. 95

    ಪಂಚ ವಾರ್ಷಿಕ ಯೋಜನೆಗಳು

    ಪಂಚ ವಾರ್ಷಿಕ ಯೋಜನೆಗಳು

    ಭಾರತ ಸರ್ಕಾರ ಇಲ್ಲಿಯವರೆಗೆ 12 ಪಂಚ ವಾರ್ಷಿಕ ಯೋಜನೆಗಳನ್ನು ದೇಶಕ್ಕೆ ಅರ್ಪಿಸಿರುತ್ತದೆ.

    36 views (↑36 from yesterday)41,0,0,0,0,0,0,48,0, 36

    1 day streak

    🔍 🗞️
  96. 96

    ಪಶ್ಚಿಮ ಘಟ್ಟಗಳು

    ಪಶ್ಚಿಮ ಘಟ್ಟಗಳು

    ಪಶ್ಚಿಮ ಘಟ್ಟಗಳು ಅಥವಾ ಸಹ್ಯಾದ್ರಿ ಪರ್ವತ ಶ್ರೇಣಿ ಭಾರತ ಜಂಬೂದ್ವೀಪದ ಪಶ್ಚಿಮ ಭಾಗದಲ್ಲಿರುವ ಒಂದು ಪರ್ವತ ಶ್ರೇಣಿ. ಈ ಶ್ರೇಣಿಗೆ ಸಹ್ಯಾದ್ರಿ ಪರ್ವತಗಳು ಎಂಬ ಹೆಸರು ಪೂರಾತನ. ದಖ್ಖನ್ ಪೀಠಭೂಮಿಯ ಪಶ್ಚಿಮದ ಅಂಚಿನ ಉದ್ದಕ್ಕೂ ಹಬ್ಬಿರುವ ಸಹ್ಯಾದ್ರಿ ಪೀಠಭೂಮಿಯನ್ನು ಅರಬ್ಬೀ ಸಮುದ್ರದ ಕಿರಿದಾದ ಕರಾವಳಿ ಪ್ರದೇಶದಿಂದ ಬೇರ್ಪಡಿಸುತ್ತವೆ.

    35 views (↑35 from yesterday)0,0,0,0,89,0,0,0,0, 35

    1 day streak

    🔍 🗞️
  97. 97

    ಬಾಲ ಗಂಗಾಧರ ತಿಲಕ

    ಬಾಲ ಗಂಗಾಧರ ತಿಲಕ

    ಬಾಲ ಗಂಗಾಧರ ತಿಲಕ (23 ಜುಲೈ 1856 - 1 August 1920) ರಂದು ಮಹಾರಾಷ್ತ್ರದ ರತ್ನಗಿರಿಯ ಮಧ್ಯಮ ವರ್ಗದ ಕುಟುಂಬವೊಂದರಲ್ಲಿ ಜನಿಸಿದರು. ಚತುರ ವಿದ್ಯಾರ್ಥಿಯಾಗಿದ್ದ ತಿಲಕನಿಗೆ ಗಣಿತದಲ್ಲಿ ವಿಶೇಷ ಪ್ರತಿಭೆಯಿತ್ತು. ಆಧುನಿಕ, ಕಾಲೇಜು ಶಿಕ್ಷಣ ಪಡೆದುಕೊಂಡ ನವ ಪೀಳಿಗೆಯ ಯುವಕರಲ್ಲಿ ತಿಲಕರೂ ಒಬ್ಬರಾಗಿದ್ದರು.

    34 views (↑34 from yesterday)0,0,0,0,0,0,0,0,0, 34

    1 day streak

    🔍 🗞️
  98. 98

    ಭಾರತ ರತ್ನ

    ಭಾರತ ರತ್ನ

    ಭಾರತ ರತ್ನ ಭಾರತದ ನಾಗರಿಕರಿಗೆ ದೊರೆಯಬಹುದಾದ ಅತ್ಯುಚ್ಛ ಪ್ರಶಸ್ತಿ. ಭಾರತ ರತ್ನ ಪ್ರಶಸ್ತಿಯನ್ನು ಕಲೆ, ಸಾಹಿತ್ಯ, ವಿಜ್ಞಾನ, ಸಾರ್ವಜನಿಕ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಅತಿ ದೊಡ್ಡ ಸಾಧನೆಗಳನ್ನು ತೋರಿದ ಗಣ್ಯರಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ೧೯೫೪ ರಲ್ಲಿ ಆರಂಭಿಸಲಾಯಿತು.

    34 views (↑34 from yesterday)0,0,0,0,0,0,0,0,0, 34

    1 day streak

    🔍 🗞️
  99. 99

    ವಿಶ್ವ ಜನಸಂಖ್ಯಾ ದಿನ

    ವಿಶ್ವ ಜನಸಂಖ್ಯಾ ದಿನ

    ಜುಲೈ ೧೧ರ ದಿನಾಂಕವನ್ನೂ 'ವಿಶ್ವ ಜನಸಂಖ್ಯಾ ದಿನ'ವೆಂದು ಕರೆಯಲಾಗುತ್ತಿದೆ. ಜಾಗತಿಕವಾಗಿ ಜನಸಂಖ್ಯೆ ಏರುತ್ತಿರುವ ವೇಗ ನೋಡಿ ವಿಶ್ವಸಂಸ್ಥೆ ೧೯೮೭ರ ವರ್ಷದಲ್ಲಿ ಈ ವಿಶ್ವ ಜನಸಂಖ್ಯಾ ದಿನಾಚರಣೆಗೆ ಮುನ್ನುಡಿ ಬರೆಯಿತು. ಆ ದಿನದಂದು ವಿಶ್ವ ಜನಸಂಖ್ಯೆ 5 ಬಿಲಿಯನ್ ತಲುಪಿತಂತೆ.

    33 views (↑33 from yesterday)99,248,335,55,103,59,63,56,0, 33

    1 day streak

    🔍 🗞️
  100. 100

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    33 views (↓45 from yesterday)76,72,46,61,56,49,85,63,78, 33

    9+ day streak

    🔍 🗞️