English Wikipedia Top 100

The most-visited English Wikipedia articles, updated daily. Learn more...

  1. 1

    ಕಾರ್ಗಿಲ್ ವಿಜಯ್ ದಿವಸ್

    ಕಾರ್ಗಿಲ್ ವಿಜಯ್ ದಿವಸ್

    ಕಾರ್ಗಿಲ್ ವಿಜಯ್ ದಿವಸ್ ಸ್ವತಂತ್ರ ಭಾರತದ ಎಲ್ಲಾ ದೇಶವಾಸಿಗಳಿಗೆ ಬಹಳ ಮುಖ್ಯವಾದ ದಿನವಾಗಿದೆ. ಈ ದಿನವನ್ನು ಭಾರತದಲ್ಲಿ ಪ್ರತಿ ವರ್ಷ ಜುಲೈ 26 ರಂದು ಆಚರಿಸಲಾಗುತ್ತದೆ. ಕಾರ್ಗಿಲ್ ವಿಜಯ್ ದಿವಸ್ ಸ್ವತಂತ್ರ ಭಾರತದ ಎಲ್ಲಾ ದೇಶವಾಸಿಗಳಿಗೆ ಬಹಳ ಮುಖ್ಯವಾದ ದಿನವಾಗಿದೆ.

    634 views (↑465 from yesterday)0,0,0,0,0,45,51,106,169, 634

    5 day streak

    🔍 🗞️
  2. 2

    ಪ್ರಹ್ಲಾದ ಜೋಶಿ

    ಪ್ರಹ್ಲಾದ ಜೋಶಿ

    ಪ್ರಹ್ಲಾದ ವೆಂಕಟೇಶ್ ಜೋಶಿ (ಜನನ 27 ನವೆಂಬರ್ 1962) ಅವರು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದಾರೆ, ಅವರು ಮೇ 30, 2019 ರಿಂದ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿದ್ದಾರೆ, 2004 ರಿಂದ, ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದೆ. ಅವರು 2014 ರಿಂದ 2016 ರವರೆಗೆ ಕರ್ನಾಟಕದ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜ್ಯ ಅಧ್ಯಕ್ಷರಾಗಿದ್ದರು. ಲೋಕಸಭೆಯ (2014-2018) ಅಧ್ಯಕ್ಷರ ಸಮಿತಿಯಲ್ಲಿ ಸೇವೆ ಸಲ್ಲಿಸಿದರು.

    428 views (↑186 from yesterday)0,0,0,0,0,0,0,0,242, 428

    2 day streak

    🔍 🗞️
  3. 3

    ಹಡಪದ ಅಪ್ಪಣ್ಣ

    ಹಡಪದ ಅಪ್ಪಣ್ಣ

    "ಹಡಪದ ಅಪ್ಪಣ್ಣ" ನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಇವರು "ಹಡಪದ" ಸಮಾಜದವರಾಗಿದ್ದು ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಇವರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪದಲ್ಲಿ" ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರ ಕಾರ್ಯಕ್ಷಮತೆಗೆ ಇಂದಿನವರಿಗೆ ಕನ್ನಡಿಯಾಗಿದೆಯೆಂದರೆ ತಪ್ಪಾಗಲಾರದು.

    376 views (↑33 from yesterday)0,0,0,0,0,64,185,113,343, 376

    5 day streak

    🔍 🗞️
  4. 4

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    363 views (↑112 from yesterday)232,193,323,286,343,371,276,257,251, 363

    9+ day streak

    🔍 🗞️
  5. 5

    ಮಾಟ - ಮಂತ್ರ

    ಮಾಟ - ಮಂತ್ರ

    ಮಾಟ - ಮಂತ್ರ (ಮಂತ್ರವಿದ್ಯೆ) ಎಂದರೆ ಒಂದು ವಿಶಿಷ್ಟ ಬಗೆಯ ಮಾಂತ್ರಿಕ ಶಕ್ತಿಯನ್ನು ಉಪಯೋಗಿಸಿಕೊಂಡು ಜನರನ್ನು ಹಿಂಸಿಸುವ ಅಥವಾ ಅವರ ಆಸ್ತಿಪಾಸ್ತಿಯನ್ನು ಹಾನಿಗೊಳಿಸುವ, ಪ್ರಪಂಚದಾದ್ಯಂತ ಕಂಡುಬರುವ, ಎಲ್ಲ ಆದಿವಾಸಿಗಳಲ್ಲಿಯೂ ಇರುವ ಒಂದು ಸಂಪ್ರದಾಯ ಮತ್ತು ನಂಬಿಕೆ (ವಿಚ್‍ಕ್ರಾಫ್ಟ್). ಇದು ಧರ್ಮದಷ್ಟೇ ಪ್ರಾಚೀನವಾದುದು. ಒಂದು ಕಾಲಕ್ಕೆ ಧರ್ಮಕ್ಕೂ, ಮಾಟ-ಮಂತ್ರಗಳಿಗೂ ಸಂಬಂಧವೇ ಇಲ್ಲ ಎಂದು ಭಾವಿಸಲಾಗಿತ್ತು.

    348 views (↑348 from yesterday)0,0,0,0,0,0,0,0,0, 348

    1 day streak

    🔍 🗞️
  6. 6

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    285 views (↑21 from yesterday)206,161,171,204,260,222,208,243,264, 285

    9+ day streak

    🔍 🗞️
  7. 7

    ಕಾರ್ಗಿಲ್ ಯುದ್ಧ

    ಕಾರ್ಗಿಲ್ ಯುದ್ಧ

    ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ಧವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆ (LOC) ಇರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಭಾರತದಲ್ಲಿ ಈ ಸಂಘರ್ಷವನ್ನು ಆಪರೇಷನ್ ವಿಜಯ್ ಎಂದೂ ಉಲ್ಲೇಖಿಸಲಾಗುತ್ತದೆ, ಇದು ಈ ಪ್ರದೇಶದಲ್ಲಿನ ಭಾರತೀಯ ಸೇನಾ ಕಾರ್ಯಾಚರಣೆಯ ಸಂಕೇತನಾಮವಾಗಿದೆ. ಭಾರತೀಯ ವಾಯುಪಡೆಯು ಭಾರತೀಯ ಸೇನೆಯೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಪಾಕಿಸ್ತಾನ ಸೇನೆ ಮತ್ತು ಅರೆಸೇನಾ ಪಡೆಗಳನ್ನು ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಖಾಲಿಯಾದ ಭಾರತೀಯ ಸ್ಥಾನಗಳಿಂದ ಹೊರಹಾಕಿತು, ಇದನ್ನು ಆಪರೇಷನ್ ಸಫೇದ್ ಸಾಗರ್ (ಬಿಳಿ ಸಾಗರ) ಎಂದು ಹೆಸರಿಸಲಾಯಿತು.

    274 views (↑129 from yesterday)0,0,0,0,0,0,61,68,145, 274

    4 day streak

    🔍 🗞️
  8. 8

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    229 views (↑124 from yesterday)145,153,145,201,163,229,165,180,105, 229

    9+ day streak

    🔍 🗞️
  9. 9

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    193 views (↓11 from yesterday)179,142,135,178,209,228,221,240,204, 193

    9+ day streak

    🔍 🗞️
  10. 10

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    168 views (↑31 from yesterday)50,84,80,107,127,146,194,171,137, 168

    9+ day streak

    🔍 🗞️
  11. 11

    ಗುರು ಪೂರ್ಣಿಮಾ

    ಗುರು ಪೂರ್ಣಿಮಾ

    ಹಿಂದೂ ಪಂಚಾಂಗದ ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರದಾಯಿಕವಾಗಿ ಗುರು ಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ದಿನದಂದು, ಹಿಂದೂಗಳು ಮತ್ತು ಬೌದ್ಧರು ತಮ್ಮ ಗುರುವಿಗೆ ಪೂಜೆ ಸಲ್ಲಿಸುತ್ತಾರೆ. ಗುರುಪೂರ್ಣಿಮೆಯ ದಿನ ಗುರು ಸೂತ್ರದ ಪ್ರಭಾವ ಬೇರೆ ದಿನಗಳಿಗಿಂತ ಸಾವಿರ ಪಟ್ಟು ಹೆಚ್ಚು ಪ್ರಭಾವಶಾಲಿಯಾಗಿರುತ್ತದೆ.

    159 views (↑46 from yesterday)0,0,0,0,0,64,77,88,113, 159

    5 day streak

    🔍 🗞️
  12. 12

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    141 views (↑28 from yesterday)89,106,131,94,114,184,152,141,113, 141

    9+ day streak

    🔍 🗞️
  13. 13

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    136 views (↑72 from yesterday)105,99,118,80,91,154,74,84,64, 136

    9+ day streak

    🔍 🗞️
  14. 14

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    136 views (↑70 from yesterday)115,79,127,115,193,172,123,125,66, 136

    9+ day streak

    🔍 🗞️
  15. 15

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    132 views (↓3 from yesterday)95,100,86,90,81,103,91,117,135, 132

    9+ day streak

    🔍 🗞️
  16. 16

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    127 views (↑69 from yesterday)53,79,97,71,77,104,70,71,58, 127

    9+ day streak

    🔍 🗞️
  17. 17

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    114 views (↑80 from yesterday)40,52,79,63,95,95,44,80,34, 114

    9+ day streak

    🔍 🗞️
  18. 18

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    114 views (↑12 from yesterday)135,119,120,118,107,151,134,115,102, 114

    9+ day streak

    🔍 🗞️
  19. 19

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    113 views (↑20 from yesterday)111,98,106,205,135,173,141,110,93, 113

    9+ day streak

    🔍 🗞️
  20. 20

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    113 views (↑38 from yesterday)69,81,120,108,94,128,156,119,75, 113

    9+ day streak

    🔍 🗞️
  21. 21

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    109 views (↑30 from yesterday)94,106,118,112,130,118,134,84,79, 109

    9+ day streak

    🔍 🗞️
  22. 22

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    108 views (↑21 from yesterday)59,65,84,48,75,58,75,62,87, 108

    9+ day streak

    🔍 🗞️
  23. 23

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    106 views (↑37 from yesterday)45,0,0,46,61,51,57,54,69, 106

    7 day streak

    🔍 🗞️
  24. 24

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    101 views (↑40 from yesterday)47,50,118,81,89,70,82,73,61, 101

    9+ day streak

    🔍 🗞️
  25. 25

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    98 views (↑15 from yesterday)74,63,50,66,83,99,89,79,83, 98

    9+ day streak

    🔍 🗞️
  26. 26

    ಡಬ್ಲಿನ್

    ಡಬ್ಲಿನ್

    ಡಬ್ಲಿನ್ (pronounced /ˈdʌblɨn/, /ˈdʊblɨn/ಅಥವಾ /ˈdʊbəlɪn/) ಒಂದು ದೊಡ್ಡ ನಗರ (ಒಂದು ಪ್ರಮುಖ ನಗರವಾಗಿದೆ) ಹಾಗು ಐರ್ಲೆಂಡ್ ನ ರಾಜಧಾನಿ. ಐರಿಶ್ ಭಾಷೆಯಲ್ಲಿ ಇದನ್ನು ಅಧಿಕೃತವಾಗಿ ವಾಲ್ಯಾಹಾ ಕ್ಲೀಯ [bˠalʲə aːha klʲiəh] ಅಥವಾ ಅಥ್ ಕ್ಲಯಾಥ್ [aːh cliə(ɸ)] ಎಂದು ಕರೆಯಲಾಗುತ್ತದೆ; ಹೆಸರಿನ ಆಂಗ್ಲ ರೂಪಾಂತರವು ಐರಿಶ್ ಭಾಷೆಯ ದುಬ್ಹ್ ಲಿನ್ನ್ ಎಂಬ ಪದದಿಂದ ವ್ಯುತ್ಪತ್ತಿ ಹೊಂದಿದೆ. ಇದು "ಕಪ್ಪು ಕೊಳ" ಎಂಬ ಅರ್ಥವನ್ನು ನೀಡುತ್ತದೆ.

    93 views (↑93 from yesterday)0,0,0,0,0,0,0,0,0, 93

    1 day streak

    🔍 🗞️
  27. 27

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    91 views (↑91 from yesterday)78,33,76,65,52,82,72,46,0, 91

    1 day streak

    🔍 🗞️
  28. 28

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    90 views (↑49 from yesterday)35,43,60,51,43,48,58,47,41, 90

    9+ day streak

    🔍 🗞️
  29. 29

    ಸಲಹೆ

    ಸಲಹೆ

    ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.

    86 views (↓23 from yesterday)58,142,59,73,138,160,127,72,109, 86

    9+ day streak

    🔍 🗞️
  30. 30

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    80 views (↑80 from yesterday)45,58,108,53,54,75,59,39,0, 80

    1 day streak

    🔍 🗞️
  31. 31

    ಒಕ್ಲಹೋಮ

    ಒಕ್ಲಹೋಮ

    ಒಕ್ಲಹೋಮ (/[unsupported input]ˌoʊkləˈhoʊmə/) ವು ಒಂದು ರಾಜ್ಯ, ಇದು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ದಕ್ಷಿಣ ಮಧ್ಯಭಾಗದ ಪ್ರದೇಶದಲ್ಲಿದೆ. 2009 ರಲ್ಲಿ ಅಂದಾಜು 3,687,050 ಜನಸಂಖ್ಯೆಯಿದ್ದು, ಮತ್ತು 68,667 ಚದುರ ಮೈಲಿಗಳು (177,847 km2) ಭೂ ವಿಸ್ತೀರ್ಣವಿದ್ದು, 28ನೇ ಹೆಚ್ಚು ಜನಸಂಖ್ಯೆಯುಳ್ಳ ಮತ್ತು 20ನೆಯ ಅತಿದೊಡ್ಡ ರಾಜ್ಯವಾಗಿರುತ್ತದೆ. ಈ ರಾಜ್ಯದ ಹೆಸರನ್ನು ಚೋಕ್ಟಾ ಪದಗಳಿಂದ ಆಯ್ದು ಕೊಂಡಿದ್ದು, ಓಕ್ಲ ಮತ್ತು ಹುಮ್ಮಾ ಎಂದರೆ "ಕೆಂಪು ಜನ" ಎಂದರ್ಥ ಮತ್ತು ಈ ರಾಜ್ಯವನ್ನು ಅಸಂಪ್ರಾದಾಯಿಕವಾಗಿ ದಿ ಸೂನರ್ ರಾಜ್ಯ ವೆಂದು ಉಪನಾಮದಿಂದ ಕರೆಯುತ್ತಾರೆ.

    80 views (↑80 from yesterday)0,0,0,0,0,0,0,0,0, 80

    1 day streak

    🔍 🗞️
  32. 32

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    80 views (↓19 from yesterday)77,80,69,72,80,74,64,43,99, 80

    9+ day streak

    🔍 🗞️
  33. 33

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    79 views (↑79 from yesterday)0,39,76,71,59,95,62,52,0, 79

    1 day streak

    🔍 🗞️
  34. 34

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    78 views (↑27 from yesterday)45,39,40,41,74,42,50,48,51, 78

    9+ day streak

    🔍 🗞️
  35. 35

    ಎಸ್. ಜಾನಕಿ

    ಎಸ್. ಜಾನಕಿ

    ಎಸ್. ಜಾನಕಿ (ಏಪ್ರಿಲ್ ೨೩, ೧೯೩೮ - ಜುಲೈ ೧೧, ೨೦೨೬) ಭಾರತದ ಪ್ರಮುಖ ಚಲನಚಿತ್ರ ಹಿನ್ನೆಲೆ ಹಾಡುಗಾತಿ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಒಡಿಯಾ, ಹಿಂದಿ, ಸಿಂಹಳ, ತುಳು, ಬಡಗ, ಬಂಗಾಳಿ, ಉರ್ದು, ಪಂಜಾಬಿ, ಕೊಂಕಣಿ, ಮರಾಠಿ, ಸಿಂಧಿ ಮುಂತಾದ ೧೭ಕ್ಕೂ ಹೆಚ್ಚಿನ ಭಾರತೀಯ ಭಾಷೆಗಳಲ್ಲಿ ೪೮,೦೦೦ಕ್ಕೂ ಹೆಚ್ಚಿನ ಹಾಡುಗಳನ್ನು ಹಾಡಿ ಜನಜನಿತವಾಗಿದ್ದಾರೆ.

    76 views (↑3 from yesterday)107,204,130,55,56,61,47,37,73, 76

    9+ day streak

    🔍 🗞️
  36. 36

    ಗೋವಿಂದ ಪೈ

    ಗೋವಿಂದ ಪೈ

    ಎಂ.ಗೋವಿಂದ ಪೈ ( ಮಾರ್ಚ್ ೨೩, ೧೮೮೩ – ಸೆಪ್ಟೆಂಬರ್ ೬, ೧೯೬೩) ಕರ್ನಾಟಕದ ಪ್ರಪ್ರಥಮ "ರಾಷ್ಟ್ರಕವಿ"ಗಳಾಗಿ ಪ್ರಸಿದ್ಧರಾಗಿದ್ದಾರೆ. ಕೇರಳದ ಮಂಜೇಶ್ವರಕ್ಕೆ ಭಾರತದ ಸಾಂಸ್ಕೃತಕ ಭೂಪಟದಲ್ಲಿ ಸ್ಥಾನ ಒದಗಿಸಿಕೊಟ್ಟವರು ಗೋವಿಂದ ಪೈ. ೧೯೫೬ರಲ್ಲಿ ರಾಜ್ಯ ಪುನರ್‌ವಿಂಗಡಣೆಯಾದಾಗ ಕಾಸರಗೊಡು ಕೇರಳದ ಪಾಲಾಯಿತು.

    75 views (↑27 from yesterday)45,39,84,62,80,60,85,57,48, 75

    9+ day streak

    🔍 🗞️
  37. 37

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    75 views (↑75 from yesterday)41,41,85,48,0,64,80,61,0, 75

    1 day streak

    🔍 🗞️
  38. 38

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    73 views (0 from yesterday)61,42,77,57,63,85,46,61,73, 73

    9+ day streak

    🔍 🗞️
  39. 39

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    72 views (↑25 from yesterday)0,0,40,0,44,0,51,0,47, 72

    2 day streak

    🔍 🗞️
  40. 40

    ಭರಾಟೆ (ಚಲನಚಿತ್ರ)

    ಭರಾಟೆ (ಚಲನಚಿತ್ರ)

    ಶ್ರೀಮುರಳಿಭರಾಟೆ - ಚೇತನ್ ಕುಮಾರ್ ಬರೆದು ನಿರ್ದೇಶಿಸಿದ 2019 ರ ಭಾರತೀಯ ಕನ್ನಡ ಭಾಷೆಯ ಆಕ್ಷನ್ ನಾಟಕ ಚಲನಚಿತ್ರವಾಗಿದೆ. ಚಿತ್ರವು ಶ್ರೀ ಜಗದ್ಗುರು ಮೂವೀಸ್ ಬ್ಯಾನರ್ನಡಿಯಲ್ಲಿ ಸುಪ್ರೀತ್ ನಿರ್ಮಿಸಿದ್ದಾರೆ. ಆಗಸ್ತ್ಯ ಎಂಟರ್ಪ್ರೈಸಸ್ ಅಡಿಯಲ್ಲಿ ಶ್ರೀಮುರಳಿ ಪ್ರಸ್ತುತಪಡಿಸಿದ್ದಾರೆ.

    70 views (↑70 from yesterday)0,0,0,0,0,0,0,0,0, 70

    1 day streak

    🔍 🗞️
  41. 41

    ಆಂಟನ್ ಚೆಕೊವ್

    ಆಂಟನ್ ಚೆಕೊವ್

    ಆಂಟನ್ ಪವ್ಲೋವಿಚ್ ಚೆಕೊವ್ (Russian: Антон Павлович Чехов, pronounced [ɐnˈton ˈpavləvʲɪtɕ ˈtɕɛxəf]; 29 January [O.S. 17 January] 1860 – 15 July [O.S. 2 July] 1904) ರಷ್ಯನ್ ಸಣ್ಣ ಕಥೆಗಾರ, ನಾಟಕಕಾರ ಹಾಗು ವೈದ್ಯ. ಇವರನ್ನು ವಿಶ್ವದ ಸಾಹಿತ್ಯ ಇತಿಹಾಸದಲ್ಲೇ ಅತ್ಯುತ್ತಮ ಸಣ್ಣ ಕಥೆಗಾರನೆಂದು ಪರಿಗಣಿಸಲಾಗಿದೆ. ನಾಟಕಕಾರರಾಗಿ ಅವರ ವೃತ್ತಿಜೀವನದಲ್ಲಿ ನಾಲ್ಕು ಪ್ರಸಿದ್ಧ ನಾಟಕಗಳನ್ನು ಬರೆದಿದ್ದಾರೆ ಹಾಗು ಅವರ ಅತ್ಯುತ್ತಮ ಸಣ್ಣ ಕಥೆಗಳಿಗೆ ಬರಹಗಾರರು ಹಾಗು ವಿಮರ್ಶಕರು ಅತೀವ ಮನ್ನಣೆಯನ್ನು ನೀಡುತ್ತಾರೆ.

    69 views (↑69 from yesterday)0,0,0,0,0,0,0,0,0, 69

    1 day streak

    🔍 🗞️
  42. 42

    ಮೈಸೂರು ಅರಮನೆ

    ಮೈಸೂರು ಅರಮನೆ

    ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ" ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ.

    68 views (↑28 from yesterday)35,0,55,43,56,0,45,41,40, 68

    4 day streak

    🔍 🗞️
  43. 43

    ವಂಶವಾಹಿ

    ವಂಶವಾಹಿ

    66 views (↑66 from yesterday)0,0,0,0,0,0,0,0,0, 66

    1 day streak

    🔍 🗞️
  44. 44

    ನಂದನ್ ನಿಲೇಕಣಿ

    ನಂದನ್ ನಿಲೇಕಣಿ

    ನಂದನ್ ನಿಲೇಕಣಿ (1955 ರ ಜೂನ್ 2 ರಂದು ಜನಿಸಿದರು) ಒಬ್ಬ ಭಾರತೀಯ ಉದ್ಯಮಿ, ರಾಜಕಾರಣಿಯಾಗಿದ್ದಾರೆ. ಅವರು ಭಾರತದ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ಅಧ್ಯಕ್ಷರಾಗಿದ್ದರು. ಇನ್ಫೋಸಿಸ್ನ ಯಶಸ್ವಿ ವೃತ್ತಿಜೀವನದ ನಂತರ, ಅವರು ಭಾರತದ ತಂತ್ರಜ್ಞಾನ ಸಮಿತಿ TAGUPನ ಮುಖ್ಯಸ್ಥರಾಗಿರುತ್ತಾರೆ.ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರಾಗಿದ್ದಾರೆ.

    66 views (↑66 from yesterday)0,0,0,0,0,0,0,0,0, 66

    1 day streak

    🔍 🗞️
  45. 45

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    65 views (↓15 from yesterday)73,92,79,82,123,163,812,284,80, 65

    9+ day streak

    🔍 🗞️
  46. 46

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    64 views (↓1 from yesterday)51,57,56,58,67,69,82,68,65, 64

    9+ day streak

    🔍 🗞️
  47. 47

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    64 views (↑16 from yesterday)67,64,78,60,0,58,74,67,48, 64

    5 day streak

    🔍 🗞️
  48. 48

    ಜೆನಾಬಾ ಜೋಸೆಫ್

    ಜೆನಾಬಾ ಜೋಸೆಫ್

    ಟ್ರಿನಿಡಾಡಿಯನ್ ಕ್ರಿಕೆಟ್ ಆಟಗಾರ್ತಿ ಜೆನಾಬಾ ಫೇಯ್ತ್ ಆಲಿಸನ್ ಜೋಸೆಫ್ ಫೆಬ್ರವರಿ 28, 2004 ರಂದು ಜನಿಸಿದರು ಮತ್ತು ಅವರು ಟ್ರಿನಿಡಾಡ್ ಮತ್ತು ಟೊಬಾಗೋ ಮತ್ತು ವೆಸ್ಟ್ ಇಂಡೀಸ್ ಎರಡನ್ನೂ ಪ್ರತಿನಿಧಿಸುತ್ತಾರೆ. ಅವರು ಬಲಗೈ ಮಧ್ಯಮ ಬೌಲರ್ ಮತ್ತು ಬಲಗೈ ಹಿಟ್ಟರ್.

    64 views (↑64 from yesterday)0,0,0,0,0,0,0,0,0, 64

    1 day streak

    🔍 🗞️
  49. 49

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    63 views (↑63 from yesterday)0,48,53,48,49,47,48,60,0, 63

    1 day streak

    🔍 🗞️
  50. 50

    ಬೆಳವಡಿ ಮಲ್ಲಮ್ಮ

    ಬೆಳವಡಿ ಮಲ್ಲಮ್ಮ

    ಬೆಳವಡಿ ಮಲ್ಲಮ್ಮ ಕರ್ನಾಟಕದ ಬೆಳಗಾವಿ ಜಿಲ್ಲೆಯ ವೀರ ರಾಣಿ, ಮರಾಠರ ವಿರುದ್ಧ ಹೋರಾಡಲು ಮಹಿಳಾ ಸೇನೆಯನ್ನು ಸಂಘಟಿಸಿದ ಮೊದಲ ಮಹಿಳೆ. ವಿಶ್ವದಲ್ಲಿ ಪ್ರಥಮ ಮಹಿಳಾ ಸೈನ್ಯ ಕಟ್ಟಿದ್ದು ಬೆಳವಡಿಯ ವೀರ ರಾಣಿ ಮಲ್ಲಮ್ಮ.

    62 views (↑62 from yesterday)35,0,66,58,45,0,0,0,0, 62

    1 day streak

    🔍 🗞️
  51. 51

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.

    62 views (↑62 from yesterday)36,0,39,0,0,0,0,39,0, 62

    1 day streak

    🔍 🗞️
  52. 52

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    61 views (↓17 from yesterday)44,47,47,46,0,49,89,38,78, 61

    5 day streak

    🔍 🗞️
  53. 53

    ವುಲ್ಫ್ಗ್ಯಾಂಗ್ ಅಮೆಡಿಯುಸ್ ಮೊಟ್ಜಾರ್ಟ್

    ವುಲ್ಫ್ಗ್ಯಾಂಗ್ ಅಮೆಡಿಯುಸ್ ಮೊಟ್ಜಾರ್ಟ್

    'ವುಲ್ಫ್‌ಗ್ಯಾಂಗ್ ಅಮೆಡಿಯುಸ್ ಮೊಟ್ಜಾರ್ಟ್ ಪಾಶ್ಚಾತ್ಯ ಶಾಸ್ತ್ರೀಯ ಸಂಗೀತ ಅಥವ ಯುರೋಪಿಯನ್ ಶಾಸ್ತ್ರೀಯ ಸಂಗೀತ ಶೈಲಿಯ ಒಬ್ಬ ಮೇಧಾವಿ, ಪ್ರಭಾವಿ ಮತ್ತು ಜನಪ್ರಿಯ ವಾಗ್ಗೇಯಕಾರ. ಇವರನ್ನು ಪ್ರಪಂಚ ಕಂಡ ಅತಿ ಶ್ರೇಷ್ಟ ಸಂಗೀತ ಸಂಯೋಜಕರಲ್ಲೊಬ್ಬರೆಂದು ಎಂದು ಸಂಗೀತ ವಿಮರ್ಶಕರು ಒಮ್ಮತದಿಂದ ಶ್ಲಾಘಿಸುತ್ತಾರೆ. ಮೊಟ್ಜಾರ್ಟ್‌ರ ಬೃಹತ್ ಕೃತಿ ಭಂಡಾರದಲ್ಲಿ ಪಿಯಾನೋ, ಚೇಂಬರ್ ಸಂಗೀತ, ಸಿಂಫೊನಿ ಸಂಗೀತ, ವೃಂದ ಗಾನ ಮತ್ತು ಆಪೇರಾ ಸಂಗೀತ ಶೈಲಿಗಳ ಮೇರು ಕೃತಿಗಳು ಸೇರಿವೆ.

    61 views (↑61 from yesterday)0,0,0,0,0,0,0,0,0, 61

    1 day streak

    🔍 🗞️
  54. 54

    ಸಿದ್ದರಾಮಯ್ಯ

    ಸಿದ್ದರಾಮಯ್ಯ

    ಸಿದ್ದರಾಮಯ್ಯ (ಜನನ: ೧೨ ಆಗಸ್ಟ್, ೧೯೪೮) ಕರ್ನಾಟಕದ ೧೬ನೇ ಮುಖ್ಯಮಂತ್ರಿ. ೨೦೨೩ರ ಸಾರ್ವತ್ರಿಕ ಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಮತ್ತು ಕರ್ನಾಟಕದ ೨೨ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಅನುಭವಿ ರಾಜಕಾರಣಿ. ಇದಕ್ಕೂ ಮೊದಲು 2013ರಿಂದ 2018ರವರೆಗೆ ಈ ಹುದ್ದೆಯನ್ನು ವಹಿಸಿದ್ದರು.

    60 views (↑60 from yesterday)0,0,0,0,0,0,0,0,0, 60

    1 day streak

    🔍 🗞️
  55. 55

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    57 views (↑4 from yesterday)0,0,0,54,59,0,46,41,53, 57

    4 day streak

    🔍 🗞️
  56. 56

    ಮಂಗೋಲಿಯ

    ಮಂಗೋಲಿಯ

    ಮಂಗೋಲಿಯ ಪೂರ್ವ ಏಷ್ಯಾದ ಒಂದು ರಾಷ್ಟ್ರ. ಕೆಲವೊಮ್ಮೆ ಇತಿಹಾಸದಲ್ಲಿ ಇದನ್ನು ಮಧ್ಯ ಏಷ್ಯಾ ಅಥವಾ ಉತ್ತರ ಏಷ್ಯಾದ ಪ್ರದೇಶವೆಂದು ಕರೆಯಲಾಗಿದೆ. ಸಂಪೂರ್ಣವಾಗಿ ಚೀನಾ ಮತ್ತು ರಷ್ಯಾ ದೇಶಗಳ ನಡುವೆ ಹುದುಗಿರುವ ಮಂಗೋಲಿಯ ಏಷ್ಯಾದ ದೊಡ್ಡ ರಾಷ್ಟ್ರಗಳಲ್ಲಿ ಒಂದು.

    57 views (↑57 from yesterday)0,0,0,0,0,0,0,0,0, 57

    1 day streak

    🔍 🗞️
  57. 57

    ಪುಟ್ಟರಾಜ ಗವಾಯಿ

    ಪುಟ್ಟರಾಜ ಗವಾಯಿ

    56 views (↑56 from yesterday)0,0,0,0,0,0,0,0,0, 56

    1 day streak

    🔍 🗞️
  58. 58

    ಆಷಾಢ ಏಕಾದಶಿ

    ಆಷಾಢ ಏಕಾದಶಿ

    ಶಯನಿ ಏಕಾದಶಿ , ಮಹಾ ಏಕಾದಶಿ , ಪ್ರಥಮ ಏಕಾದಶಿ, ಪದ್ಮ ಏಕಾದಶಿ, ದೇವಶಯನಿ ಏಕಾದಶಿ, ದೇವಪೋಢಿ ಏಕಾದಶಿ ಎಂಬ ಹೆಸರುಗಳಿಂದ ಕರೆಯಲಾಗುವ ಈ ದಿನವು ಹಿಂದೂ ತಿಂಗಳು ಆಷಾಢ (ಜೂನ್ - ಜುಲೈ) ಶುಕ್ಲ ಪಕ್ಷದ ಹನ್ನೊಂದನೇ ದಿನ (ಏಕಾದಶಿ) ಆದ್ದರಿಂದ. ಇದನ್ನು ಆಷಾಢ ಏಕಾದಶಿ ಅಥವಾ ಆಷಾಢಿ ಎಂದೂ ಕರೆಯಲಾಗುತ್ತದೆ. ಇದನ್ನು ತೆಲುಗು ಭಾಷೆಯಲ್ಲಿ ತೊಲಿ ಏಕಾದಶಿ ಎಂದು ಕರೆಯುತ್ತಾರೆ.

    56 views (↓277 from yesterday)0,0,0,0,0,0,0,121,333, 56

    3 day streak

    🔍 🗞️
  59. 59

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    56 views (↑12 from yesterday)62,0,88,56,90,72,102,59,44, 56

    8 day streak

    🔍 🗞️
  60. 60

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    56 views (↓12 from yesterday)38,51,0,44,56,51,90,56,68, 56

    7 day streak

    🔍 🗞️
  61. 61

    ಕೃಷ್ಣಾ ನದಿ

    ಕೃಷ್ಣಾ ನದಿ

    ಕೃಷ್ಣೆ ಹೊಳೆ ದಕ್ಷಿಣ ಭಾರತದ ಎರಡನೆಯ ದೊಡ್ಡ ಹೊಳೆಯಾಗಿದೆ. ಈ ಹೊಳೆಯು ಮಹಾರಾಷ್ಟ್ರದ ಪಶ್ಚಿಮ ಘಟ್ಟದ ಮಹಾದೇವ ಪರ್ವತ ಶ್ರೇಣಿಯಲ್ಲಿ ಮಹಾಬಲೇಶ್ವರ‍ದ ಹತ್ತಿರ ಕಡಲು ಮಟ್ಟಕ್ಕಿಂತ ೧೩೩೮ ಮೀಟರ ಎತ್ತರದಲ್ಲಿ ಉಗಮವಾಗಿ ಸುಮಾರು ೧೩೯೨ ಕಿ.ಮಿ.ಗಳಷ್ಟು ಹರಿದು ಆಂಧ್ರಪ್ರದೇಶ‍ದ ಹಂಸಲಾದೀವಿಯಲ್ಲಿ ಬಂಗಾಳ ಕೊಲ್ಲಿ ‍ ಯನ್ನು ಸೇರುತ್ತದೆ. ಕೃಷ್ಣೆ ಹೊಳೆ ಮಹಾರಾಷ್ಟ್ರ,ಕರ್ನಾಟಕ, ಮತ್ತು ಆಂಧ್ರಪ್ರದೇಶ ರಾಜ್ಯಗಳಲ್ಲಿ ಹರಿಯುತ್ತದೆ.

    55 views (↑55 from yesterday)0,0,0,0,0,48,0,0,0, 55

    1 day streak

    🔍 🗞️
  62. 62

    ರಾಣಿ ಚೆನ್ನಭೈರಾದೇವಿ

    ರಾಣಿ ಚೆನ್ನಭೈರಾದೇವಿ

    ಚೆನ್ನಭೈರಾದೇವಿಯು ಸಾಳುವ ವಂಶಕ್ಕೆ ಸೇರಿದ ಒಬ್ಬ ರಾಣಿ. ೧೬ನೇ ಶತಮಾನದಲ್ಲಿ ಆಳ್ವಿಕೆ ನಡೆಸಿದ ಈ ರಾಣಿಯು ೫೪ ವರ್ಷಗಳ ಕಾಲ ರಾಜ್ಯಭಾರ ಮಾಡಿದ್ದಳು. ಪ್ರಸ್ತುತ ಭಟ್ಕಳ ತಾಲೂಕಿನಲ್ಲಿರುವ ಹಾಡವಳ್ಳಿ (ಸಂಗೀತಪುರ) ಮತ್ತು ಗೇರುಸೊಪ್ಪ ಪ್ರಾಂತ್ಯವನ್ನು ಆಳುತ್ತಿದ್ದ ಈಕೆಯನ್ನು ಗೇರುಸೊಪ್ಪೆಯ ರಾಣಿ ಎಂದು ವರ್ಣಿಸಲಾಗಿದೆ.

    55 views (↑2 from yesterday)53,52,78,67,98,63,48,58,53, 55

    9+ day streak

    🔍 🗞️
  63. 63

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    54 views (↑12 from yesterday)47,36,46,67,54,63,54,42,42, 54

    9+ day streak

    🔍 🗞️
  64. 64

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ.

    54 views (↑54 from yesterday)0,0,52,0,0,0,0,0,0, 54

    1 day streak

    🔍 🗞️
  65. 65

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    52 views (↑9 from yesterday)0,38,0,50,0,48,54,49,43, 52

    5 day streak

    🔍 🗞️
  66. 66

    ಭಾರತದ ಪ್ರಧಾನ ಮಂತ್ರಿಗಳ ಪಟ್ಟಿ
  67. 67

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    52 views (↑52 from yesterday)64,58,56,45,43,64,0,50,0, 52

    1 day streak

    🔍 🗞️
  68. 68

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಹೆಸರು ಶ್ರೀನಿವಾಸ ನಾಯಕ ಎಂದು.

    52 views (↓8 from yesterday)43,0,62,59,49,54,103,37,60, 52

    8 day streak

    🔍 🗞️
  69. 69

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    51 views (↑16 from yesterday)51,42,0,0,46,44,52,68,35, 51

    6 day streak

    🔍 🗞️
  70. 70

    ಕನ್ನಡ ಸಂಧಿ

    ಕನ್ನಡ ಸಂಧಿ

    51 views (↑51 from yesterday)37,42,37,0,0,47,45,54,0, 51

    1 day streak

    🔍 🗞️
  71. 71

    ವಿಠ್ಠಲ ದೇವಸ್ಥಾನ, ಪಂಢರಪುರ

    ವಿಠ್ಠಲ ದೇವಸ್ಥಾನ, ಪಂಢರಪುರ

    ವಿಠ್ಠಲ ದೇವಸ್ಥಾನ, ಪಂಢರಪುರ ಇದು ಹಿಂದೂ ದೇವರಾದ ವಿಠ್ಠಲನ ಪೂಜಿಸುವ ಮುಖ್ಯ ಶ್ರದ್ಧಾ-ಭಕ್ತಿ ಕೇಂದ್ರ ಹಾಗು ಭಾರತದ ಸುಪ್ರಸಿದ್ಧ ತೀರ್ಥಕ್ಷೇತ್ರ.ಇಲ್ಲಿ ಶ್ರೀ ಕೃಷ್ಣ ಹಾಗು ಆತನ ಪತ್ನಿಯಾದ ರುಕ್ಮಿಣಿ ಶಿಲಾ ರೂಪದಲ್ಲಿ ನೆಲೆಸಿದ್ದಾರೆ ಎಂಬ ನಂಬಿಕೆ ಭಕ್ತ ಸಮೂಹದ್ದು. ಇದು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಭಕ್ತರು ಭೇಟಿ ನೀಡುವ ಪ್ರಮುಖ ದೇವಸ್ಥಾನಗಳಲ್ಲೊಂದು. ಭಕ್ತಾದಿಗಳು ತಮ್ಮ ಮನೆಗಳಿಂದ ಗುಂಪು ಗುಂಪಾಗಿ ಪಾದಯಾತ್ರೆ(ದಿಂಡಿಯಾತ್ರೆ) ಮಾಡಿ ಆಷಾಢ ಏಕಾದಶಿ ಹಾಗು ಕಾರ್ತಿಕ ಏಕಾದಶಿಗಳಂದು ವಿಶೇಷ ಪೂಜೆಗಳಿಗೆ ಹಾಗು ಹರಕೆಗಳಿಗೆ ಸೇರುತ್ತಾರೆ.

    51 views (↓90 from yesterday)0,0,0,0,0,0,0,0,141, 51

    2 day streak

    🔍 🗞️
  72. 72

    ಕರ್ನಾಟಕದ ಮುಖ್ಯಮಂತ್ರಿಗಳು
  73. 73

    ಭಾರತದ ರಾಷ್ಟ್ರಪತಿ

    ಭಾರತದ ರಾಷ್ಟ್ರಪತಿ

    ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.

    51 views (↑15 from yesterday)40,0,0,0,0,0,0,39,36, 51

    3 day streak

    🔍 🗞️
  74. 74

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    50 views (↑1 from yesterday)49,0,68,57,55,58,81,53,49, 50

    8 day streak

    🔍 🗞️
  75. 75

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    49 views (↓7 from yesterday)37,0,0,0,60,60,0,84,56, 49

    3 day streak

    🔍 🗞️
  76. 76

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    49 views (↓12 from yesterday)56,53,50,50,79,0,63,53,61, 49

    4 day streak

    🔍 🗞️
  77. 77

    ಜಗನ್ನಾಥ ದೇವಾಲಯ

    ಜಗನ್ನಾಥ ದೇವಾಲಯ

    ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.

    49 views (↓7 from yesterday)561,320,197,130,104,88,92,60,56, 49

    9+ day streak

    🔍 🗞️
  78. 78

    ಯೋನಿ

    ಯೋನಿ

    ಹೆಣ್ಣು ಸಸ್ತನಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ ಯೋನಿ. ಮನುಷ್ಯ ಮತ್ತು ಇತರ ಮುಂದುವರಿದ ಪ್ರಾಣಿಗಳಲ್ಲಿ ಇದು ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕರ.

    48 views (↑2 from yesterday)43,0,0,0,47,0,0,44,46, 48

    3 day streak

    🔍 🗞️
  79. 79

    ಅಲಂಕಾರ

    ಅಲಂಕಾರ

    ಅಲಂಕಾರ:-- ಮನುಷ್ಯನು ಚೆನ್ನಾಗಿ ಕಾಣುವ ಉದ್ದೇಶದಿಂದ ಒಡವೆ, ವಸ್ತ್ರ, ಇತ್ಯಾದಿಗಳನ್ನು ಧರಿಸಿಕೊಳ್ಳುತ್ತಾನೆ. ಈ ಅಲಂಕಾರದಿಂದ ಜನರು ಆಕರ್ಷಿತರಾಗುತ್ತಾರೆ. ಕಟ್ಟಡ ಅಥವಾ ಗೋಡೆಯ ಸೌಂದರ್ಯವನ್ನು ಹೆಚ್ಚಿಸಲು ಸುಂದರ ವಸ್ತುಗಳಿಂದ ಅಲಂಕರಿಸುತ್ತೇವೆ.

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  80. 80

    ಭಾರತದ ಗಡಿಗಳು ಮತ್ತು ನರೆ ರಾಜ್ಯಗಳು

    ಭಾರತದ ಗಡಿಗಳು ಮತ್ತು ನರೆ ರಾಜ್ಯಗಳು

    ಭಾರತವು 1947ರಲ್ಲಿ ಸ್ವತಂತ್ರ ರಾಷ್ಟ್ರವಾದ ನಂತರ ಅದರ ನೆರೆಹೊರೆಯ ಸಾರ್ವಭೌಮ ರಾಷ್ಟ್ರಗಳಾದ ಅಫ್ಘಾನಿಸ್ತಾನ್, ಬಾಂಗ್ಲಾದೇಶ, ಭೂತಾನ್, ಚೀನಾ, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನಗಳೊಂದಿಗೆ ಅಂತರರಾಷ್ಟ್ರೀಯ ಭೂ ಗಡಿಗಳನ್ನು ಹೊಂದಿದೆ. ಕಾಶ್ಮೀರ ವಿವಾದದ ಪರಿಣಾಮ ಪಾಕಿಸ್ತಾನದೊಂದಿಗೆ ಗಡಿ ನಿಯಂತ್ರಣ ನಿಯಂತ್ರಣ (ಎಲ್‌ಒಸಿ) ರೇಖೆಯನ್ನು ಹೊಂದಿದೆ. ಈ ಎಲ್ಲಾ ಗಡಿ ಮತ್ತು ನಿಯಂತ್ರಣ (ಎಲ್‌ಒಸಿ) ರೇಖೆಯ ರಕ್ಷಣೆಯ ಹೊಣೆಯನ್ನೂ ಹೊಂದಿದೆ.

    48 views (↑6 from yesterday)0,0,0,0,0,0,0,53,42, 48

    3 day streak

    🔍 🗞️
  81. 81

    ಏಕಾದಶಿ

    ಏಕಾದಶಿ

    ಏಕಾದಶ ಈ ಸಂಸ್ಕೃತ ಪದದ ಅರ್ಥ ಹನ್ನೊಂದು(೧೧).ಹಿಂದೂ ಪಂಚಾಂಗದ ೧೨ ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎನ್ನಲಾಗುತ್ತದೆ.ಒಂದು ಮಾಸದಲ್ಲಿ ಎರಡು ಏಕಾದಶಿಗಳಿರುತ್ತವೆ.ಈ ದಿನದಂದು ಯಾವ ಆಹಾರವನ್ನೂ ಸೇವಿಸದೆ,ಉಪವಾಸ ಮಾಡುವ ಸಂಪ್ರದಾಯವಿದೆ.ಈ ದಿನದಂದು ಕೆಲವರು ಅನ್ನವನ್ನು ಮಾತ್ರ ತ್ಯಜಿಸಿ ಉಪವಾಸ ಆಚರಿಸಿದರೆ,ಮತ್ತೆ ಕೆಲವರು ಹನಿ ನೀರನ್ನೂ ಕುಡಿಯದೆ,ನಿರಾಹಾರ ವ್ರತವನ್ನು ಆಚರಿಸುತ್ತಾರೆ.ಏಕಾದಶಿಯ ದಿನ ಉಪವಾಸವಿದ್ದು,ಮಾರನೆಯ ದಿನ ಅಂದರೆ ದ್ವಾದಶಿಯಂದು ಬೆಳಿಗ್ಗೆ ೯ ಘಂಟೆಯೊಳಗಾಗಿ ಪಾರಣೆ(ಊಟ)ಮಾಡುವ ಸಂಪ್ರದಾಯವಿದೆ. ಕೆಲವರು ಏಕಾದಶಿಯಂದು ಮೌನ ವ್ರತ ಸಹ ಆಚರಿಸುತ್ತಾರೆ. ವೈಕುಂಠ ಏಕಾದಶಿ ಏಕಾದಶಿಗಳಲ್ಲಿ ವಿಶೇಷ ದಿನ.ಚಾಂದ್ರಮಾನ ಪುಷ್ಯಮಾಸ ಶುಕ್ಲಪಕ್ಷದ ಏಕಾದಶಿಯೇ ಈ ವಿಶೇಷ ದಿನ.

    48 views (↓95 from yesterday)0,0,0,0,0,0,0,63,143, 48

    3 day streak

    🔍 🗞️
  82. 82

    ಕೆಳದಿಯ ಚೆನ್ನಮ್ಮ

    ಕೆಳದಿಯ ಚೆನ್ನಮ್ಮ

    ಕೆಳದಿಯ ಚನ್ನಮ್ಮ ಕ್ರಿ.ಶ.೧೬೭೨ರಿಂದ ಕ್ರಿ.ಶ.೧೬೯೭ರವರೆಗೆ ಕೆಳದಿ ಸಂಸ್ಥಾನವನ್ನು ಆಳಿದ ವೀರ ಮಹಿಳೆ. ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿಯ ಎರಡನೆಯ ಮಗನಾದ ರಾಜರಾಮನಿಗೆ ನೀಡಿದ ಆಶ್ರಯ ಮತ್ತು ಅದರ ಪರಿಣಾಮವಾಗಿ ಯುದ್ಧಕ್ಕೆ ಬಂದ ಔರಂಗಜೇಬನ ಸೈನ್ಯವನ್ನು ಸೋಲಿಸಿದ್ದು ಅವಳ ಆಳ್ವಿಕೆಯ ಅತ್ಯಂತ ಮಹತ್ತ್ವದ ಸಂಗತಿಗಳು. ತನ್ನ ಸ್ಥಿರ ಸಂಕಲ್ಪ, ದೂರದೃಷ್ಟಿ ಹಾಗೂ ಕಲಿತನಗಳಿಂದ ಇಕ್ಕೇರಿ ಸಂಸ್ಥಾನವನ್ನು ವಿಪತ್ತಿನಿಂದ ಪಾರು ಮಾಡಿದಳೆಂದು ಚೆನ್ನಮ್ಮ ಪ್ರಸಿದ್ಧಳಾಗಿದ್ದಾಳೆ.

    48 views (↑48 from yesterday)62,0,43,50,0,52,0,0,0, 48

    1 day streak

    🔍 🗞️
  83. 83

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    47 views (0 from yesterday)41,61,55,39,0,0,46,44,47, 47

    4 day streak

    🔍 🗞️
  84. 84

    ಕಂಪ್ಯೂಟರ್

    ಕಂಪ್ಯೂಟರ್

    ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್‌ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್‌ಗಳನ್ನು ನಿರ್ವಹಿಸಬಹುದು.

    47 views (↑47 from yesterday)0,0,0,40,0,0,0,0,0, 47

    1 day streak

    🔍 🗞️
  85. 85

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು

    ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.

    46 views (↑2 from yesterday)45,50,45,60,56,61,0,46,44, 46

    3 day streak

    🔍 🗞️
  86. 86

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    46 views (↑46 from yesterday)0,0,0,0,0,49,0,40,0, 46

    1 day streak

    🔍 🗞️
  87. 87

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

    46 views (↑46 from yesterday)0,0,0,0,0,0,0,0,0, 46

    1 day streak

    🔍 🗞️
  88. 88

    ರಾಷ್ಟ್ರೀಯ ಸ್ವಯಂಸೇವಕ ಸಂಘ

    ರಾಷ್ಟ್ರೀಯ ಸ್ವಯಂಸೇವಕ ಸಂಘ

    ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಭಾರತದ ಹಾಗು ವಿಶ್ವದ ಅತಿ ದೊಡ್ದ ಸ್ವಯಂಸೇವ ಸಂಘಟನೆ. ಸೆಪ್ಟೆಂಬರ್ ೨೭, 1925ರ ವಿಜಯದಶಮಿಯ ದಿನ ಮಹಾರಾಷ್ಟ್ರ ರಾಜ್ಯದ ನಾಗಪುರದಲ್ಲಿ ಡಾ. ಕೇಶವ ಬಲಿರಾಂ ಹೆಡಗೆವಾರ್ ಈ ಸಂಘಟನೆಯನ್ನು ಹುಟ್ಟುಹಾಕಿದರು.

    46 views (↑7 from yesterday)0,0,0,0,0,0,0,0,39, 46

    2 day streak

    🔍 🗞️
  89. 89

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    46 views (↑4 from yesterday)58,37,39,49,0,56,60,58,42, 46

    5 day streak

    🔍 🗞️
  90. 90

    ಸರೀಸೃಪ

    ಸರೀಸೃಪ

    ಸರೀಸೃಪ ಅಥವಾ ಉರಗಗಳು ಪ್ರಾಣಿ ಪ್ರಪಂಚದಲ್ಲಿ ದ್ವಿಚರಿಗಳು ಮತ್ತು ಹಕ್ಕಿಗಳಿಗೂ, ಸಸ್ತನಿಗಳಿಗೂ ನಡುವಿನ ಶೀತರಕ್ತದ ಕಶೇರುಕಗಳು. ಇದು ಬೆನ್ನೆಲುಬುಳ್ಳ ಜೀವಿಗಳ ಐದು ಮುಖ್ಯ ವರ್ಗಗಳಲ್ಲೊಂದು. ರೆಪ್ಟೀಲಿಯಾ ಎಂದು ಕರೆಯಲ್ಪಡುವ ಈ ವರ್ಗದಲ್ಲಿ ಐದು ಗಣಗಳಿವೆ.

    45 views (↑45 from yesterday)0,0,0,0,0,0,0,0,0, 45

    1 day streak

    🔍 🗞️
  91. 91

    ಭಾರತದ ರಾಷ್ಟ್ರಪತಿಗಳ ಪಟ್ಟಿ

    ಭಾರತದ ರಾಷ್ಟ್ರಪತಿಗಳ ಪಟ್ಟಿ

    45 views (↑45 from yesterday)39,47,77,40,0,52,0,0,0, 45

    1 day streak

    🔍 🗞️
  92. 92

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    45 views (↑45 from yesterday)44,39,0,54,0,58,48,40,0, 45

    1 day streak

    🔍 🗞️
  93. 93

    ಪಂಚ ವಾರ್ಷಿಕ ಯೋಜನೆಗಳು

    ಪಂಚ ವಾರ್ಷಿಕ ಯೋಜನೆಗಳು

    ಭಾರತ ಸರ್ಕಾರ ಇಲ್ಲಿಯವರೆಗೆ 12 ಪಂಚ ವಾರ್ಷಿಕ ಯೋಜನೆಗಳನ್ನು ದೇಶಕ್ಕೆ ಅರ್ಪಿಸಿರುತ್ತದೆ.

    45 views (↑9 from yesterday)0,36,45,0,42,44,0,42,36, 45

    3 day streak

    🔍 🗞️
  94. 94

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    44 views (↑2 from yesterday)0,47,45,53,0,90,55,45,42, 44

    5 day streak

    🔍 🗞️
  95. 95

    ಬೃಂದಾವನ (ಕನ್ನಡ ಧಾರಾವಾಹಿ)

    ಬೃಂದಾವನ (ಕನ್ನಡ ಧಾರಾವಾಹಿ)

    ಬೃಂದಾವನ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿ ಆಗಿದೆ. 2023ರ ಅಕ್ಟೋಬರ್ 23 ರಿಂದ ಆರಂಭವಾದ ಈ ಧಾರಾವಾಹಿಯು ಸೋಮವಾರದಿಂದ ಶನಿವಾರದವರೆಗೆ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತಿತ್ತು . ಹಲವಾರು ಯಶಸ್ವಿ ಧಾರಾವಾಹಿಗಳನ್ನು ನಿರ್ಮಾಣ ಮಾಡಿರುವ ಕೆ.ಎಸ್ ರಾಮ್‌ಜಿ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದ್ದಾರೆ.

    44 views (↑44 from yesterday)0,0,0,0,0,0,0,0,0, 44

    1 day streak

    🔍 🗞️
  96. 96

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    44 views (↓8 from yesterday)42,0,44,58,49,58,57,78,52, 44

    8 day streak

    🔍 🗞️
  97. 97

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    44 views (↓17 from yesterday)47,0,40,49,0,0,123,0,61, 44

    2 day streak

    🔍 🗞️
  98. 98

    ಅಂಜಲಿ

    ಅಂಜಲಿ

    ಅಂಜಲಿ ಕನ್ನಡದ ಜನಪ್ರಿಯ ಚಲನಚಿತ್ರ ಮತ್ತು ಕಿರುತೆರೆ ನಟಿ. ೧೯೯೦ರ ದಶಕದಲ್ಲಿ ಚಾಲ್ತಿಯಲ್ಲಿದ್ದ ಅಂಜಲಿ ಅಭಿನಯದ ಪ್ರಮುಖ ಚಿತ್ರಗಳೆಂದರೆ ಅನಂತನ ಅವಾಂತರ(೧೯೮೯), ನೀನು ನಕ್ಕರೆ ಹಾಲು ಸಕ್ಕರೆ(೧೯೯೧) ಮತ್ತು ತರ್ಲೆ ನನ್ಮಗ(೧೯೯೨.

    44 views (↑44 from yesterday)0,0,0,0,0,0,0,0,0, 44

    1 day streak

    🔍 🗞️
  99. 99

    ಆಲ್ಫ್ರೆಡ್ ಅಡ್ಲರ್

    ಆಲ್ಫ್ರೆಡ್ ಅಡ್ಲರ್

    ಆಲ್ಫ್ರೆಡ್ ಅಡ್ಲರ್‌ರವರು ೧೮೭೦ರ ಫೆಬ್ರವರಿ ೭ರಂದು ಜನಿಸಿದರು. ಅವರು ಆಸ್ಟ್ರಿಯಾದ ಮನೋವಿಜ್ಞಾನ ತಜ್ಞರು (psychologist) ಮಾತ್ರವಲ್ಲದೆ ಮನೋರೋಗ ಚಿಕಿತ್ಸಕರೂ (psychiatrist) ಆಗಿದ್ದರು. ಅವರು ತಮ್ಮ ವಿದ್ಯಾಭ್ಯಾಸ ಮುಗಿದ ಮೇಲೆ ‘ಮನೋವಿಶ್ಲೇಷಣಾ ವಿಜ್ಞಾನದ (psychoanalysis) ಜನಕ’ ಎಂಬುದಾಗಿ ಗುರುತಿಸಲ್ಪಟ್ಟಿರುವ ಸಿಗ್ಮಂಡ್ ಫ್ರಾಯ್ಡ್‌ರವರ ವಿದ್ಯಾರ್ಥಿಯಾಗಿ ನಂತರ ಅವರ ಸಹವಿಜ್ಞಾನಿಯಾದರು.

    43 views (↑43 from yesterday)0,0,0,0,0,0,0,0,0, 43

    1 day streak

    🔍 🗞️
  100. 100

    ಸಾಮ್ರಾಟ್ ಅಶೋಕ

    ಸಾಮ್ರಾಟ್ ಅಶೋಕ

    ಅಶೋಕನು ಮೌರ್ಯ ಸಾಮ್ರಾಜ್ಯದಲ್ಲೇ ಅತ್ಯಂತ ಪ್ರಸಿದ್ಧ ಚಕ್ರವರ್ತಿ ಕ್ರಿ.ಪೂ ೨೭೩ ರಿಂದ ಕ್ರಿ.ಪೂ ೨೩೨ ರವರಿಗೆ ಪ್ರಾಚೀನ ಭಾರತದಲ್ಲಿ ಅತಿ ದೊಡ್ಡ ರಾಜ್ಯವನ್ನಾಳಿದ ಕೆಲವೇ ಕೆಲವು ರಾಜರಲ್ಲಿ ಸಾಮ್ರಾಟ್ ಅಶೋಕನ ಹೆಸರು ಮೂಡಿ ಬರುತ್ತದೆ. ದೇವನಾಂಪ್ರಿಯ ಮತ್ತು ಪ್ರಿಯದರ್ಶಿ ಎಂಬ ಬಿರುದುಗಳಿಂದ ಖ್ಯಾತನಾಗಿದ್ದಾನೆ. ೧೯೧೫ ರವರಿಗೆ ಪಿಯದಸಿ ರಾಜ ಯಾರೆಂದು ತಿಳಿಯದಾಗಿತ್ತು.

    43 views (↑43 from yesterday)0,0,0,0,0,51,0,45,0, 43

    1 day streak

    🔍 🗞️