English Wikipedia Top 100

The most-visited English Wikipedia articles, updated daily. Learn more...

  1. 1

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    426 views (↑426 from yesterday), 426

    1 day streak

    🔍 🗞️
  2. 2

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    328 views (↑328 from yesterday), 328

    1 day streak

    🔍 🗞️
  3. 3

    ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು

    ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು

    ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಮಠದ ೧೮ ನೇ ಪೀಠಾಧಿಪತಿಗಳು.

    252 views (↑252 from yesterday), 252

    1 day streak

    🔍 🗞️
  4. 4

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    222 views (↑222 from yesterday), 222

    1 day streak

    🔍 🗞️
  5. 5

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    182 views (↑182 from yesterday), 182

    1 day streak

    🔍 🗞️
  6. 6

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    170 views (↑170 from yesterday), 170

    1 day streak

    🔍 🗞️
  7. 7

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    150 views (↑150 from yesterday), 150

    1 day streak

    🔍 🗞️
  8. 8

    ಅಶ್ವತ್ಥ

    ಅಶ್ವತ್ಥ

    ಜನನ : ಜೂನ್ ೧೮,೧೯೧೨ ಮರಣ: ಜನವರಿ ೧೬,೧೯೯೪ ಅಶ್ವತ್ಥ ಅವರು ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ನವೋದಯ ಸಾಹಿತ್ಯದ ಪ್ರಮುಖ ಲೇಖಕರು. ಅನೇಕ ಕತೆ,ಕಾದಂಬರಿ, ಪ್ರಬಂಧಗಳನ್ನು ರಚಿಸಿದ್ದಾರೆ.

    142 views (↑142 from yesterday), 142

    1 day streak

    🔍 🗞️
  9. 9

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    134 views (↑134 from yesterday), 134

    1 day streak

    🔍 🗞️
  10. 10

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    125 views (↑125 from yesterday), 125

    1 day streak

    🔍 🗞️
  11. 11

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    116 views (↑116 from yesterday), 116

    1 day streak

    🔍 🗞️
  12. 12

    ಸರ್ವೆಪಲ್ಲಿ ರಾಧಾಕೃಷ್ಣನ್

    ಸರ್ವೆಪಲ್ಲಿ ರಾಧಾಕೃಷ್ಣನ್

    113 views (↑113 from yesterday), 113

    1 day streak

    🔍 🗞️
  13. 13

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    105 views (↑105 from yesterday), 105

    1 day streak

    🔍 🗞️
  14. 14

    ಗವಿಸಿದ್ದೇಶ್ವರ ಮಠ

    ಗವಿಸಿದ್ದೇಶ್ವರ ಮಠ

    103 views (↑103 from yesterday), 103

    1 day streak

    🔍 🗞️
  15. 15

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    97 views (↑97 from yesterday), 97

    1 day streak

    🔍 🗞️
  16. 16

    ಇಂದ್ರಾ ನೂಯಿ

    ಇಂದ್ರಾ ನೂಯಿ

    ಇಂದಿರಾ ನೂಯಿ ಅವರು ೨೮/೧೦/೧೯೫೫ರಂದು ತಮಿಳು ನಾಡಿನಲ್ಲಿ ಜನಿಸಿದರು. ಇವರ ಪೂರ್ತಿ ಹೆಸರು ಇಂದಿರಾ ಕೃಷ್ಣಮೂರ್ತಿ. ಇವರು ಈಗ ನ್ಯೂ ಯಾರ್ಕಿನ ಪರ್ಚೆಸಿನಲ್ಲಿ ವಾಸಿಸುತ್ತಿದ್ದಾರೆ.

    94 views (↑94 from yesterday), 94

    1 day streak

    🔍 🗞️
  17. 17

    ವಿರಾಟ್ ಕೊಹ್ಲಿ

    ವಿರಾಟ್ ಕೊಹ್ಲಿ

    ವಿರಾಟ್ ಕೊಹ್ಲಿ (ಜನನ: ನವೆಂಬರ್ ೫, ೧೯೮೮ ಡೆಲ್ಲಿಯಲ್ಲಿ) ಭಾರತ ಕ್ರಿಕೆಟ್ ತಂಡದ ಆಟಗಾರ ಹಾಗೂ ಭಾರತ ಕ್ರಿಕೆಟ್ ತಂಡದ ನಾಯಕ. ಇವರು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮಾನ್. ಇವರು ಬಲಗೈ ಮಧ್ಯಮ ವೇಗದ ಬೌಲಿಂಗ್ ಕೂಡ ಮಾಡಬಲ್ಲರು.

    91 views (↑91 from yesterday), 91

    1 day streak

    🔍 🗞️
  18. 18

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    87 views (↑87 from yesterday), 87

    1 day streak

    🔍 🗞️
  19. 19

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    86 views (↑86 from yesterday), 86

    1 day streak

    🔍 🗞️
  20. 20

    ಇಮ್ಮಡಿ ಪುಲಿಕೇಶಿ

    ಇಮ್ಮಡಿ ಪುಲಿಕೇಶಿ

    ಇಮ್ಮಡಿ ಪುಲಿಕೇಶಿಯ (ಕ್ರಿ.ಶ. ೬೧೦-೬೪೨) (ಪುಲಕೇಶಿ/ ಪುಲಿಕೇಶಿ) ಚಾಲುಕ್ಯ ವಂಶದ ಪ್ರಖ್ಯಾತ ರಾಜನಾಗಿದ್ದನು. ಚಾಲುಕ್ಯ ಅರಸರು ಜೈನ ಧರ್ಮದ ದಿಗಂಬರ ಜನಾಂಗದವರು.

    85 views (↑85 from yesterday), 85

    1 day streak

    🔍 🗞️
  21. 21

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    83 views (↑83 from yesterday), 83

    1 day streak

    🔍 🗞️
  22. 22

    ಗಮಕ

    ಗಮಕ

    ಗಮಕ ಕಲೆ

    78 views (↑78 from yesterday), 78

    1 day streak

    🔍 🗞️
  23. 23

    ಜೋಕುಮಾರ

    ಜೋಕುಮಾರ

    76 views (↑76 from yesterday), 76

    1 day streak

    🔍 🗞️
  24. 24

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    75 views (↑75 from yesterday), 75

    1 day streak

    🔍 🗞️
  25. 25

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    75 views (↑75 from yesterday), 75

    1 day streak

    🔍 🗞️
  26. 26

    ರಾಬರ್ಟ್ (ಚಲನಚಿತ್ರ)

    ರಾಬರ್ಟ್ (ಚಲನಚಿತ್ರ)

    ರಾಬರ್ಟ್ ೨೦೨೧ರಲ್ಲಿ ಬಿಡುಗಡೆಯಾದ ಕನ್ನಡ- ಭಾಷೆಯ ಭಾರತೀಯ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದೆ. ತರುಣ್ ಸುಧೀರ್ ಈ ಚಲನಚಿತ್ರವನ್ನು ಬರೆದು ನಿರ್ದೇಶಿಸಿದ್ದಾರೆ ಮತ್ತು ಉಮಾಪತಿ ಶ್ರೀನಿವಾಸ ಗೌಡ ಅವರು ಉಮಾಪತಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ. ಚಿತ್ರದಲ್ಲಿ ದರ್ಶನ್, ಜಗಪತಿ ಬಾಬು, ರವಿ ಕಿಶನ್, ಆಶಾ ಭಟ್, ದೇವರಾಜ್ ಮತ್ತು ಪಿ ರವಿಶಂಕರ್ ಮುಂತಾದವರು ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

    74 views (↑74 from yesterday), 74

    1 day streak

    🔍 🗞️
  27. 27

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    73 views (↑73 from yesterday), 73

    1 day streak

    🔍 🗞️
  28. 28

    ಡಾಂಕಿ ಚೆನ್

    ಡಾಂಕಿ ಚೆನ್

    ಡಾಂಕಿ ಚೆನ್ ಚೀನಾದ ಚಾಂಗ್ಶಾದಲ್ಲಿ ಜನಿಸಿದರು. ಒಬ್ಬ ಚೀನೀ ಕಂಪ್ಯೂಟರ್ ವಿಜ್ಞಾನಿ ಮತ್ತು ಪ್ರಿನ್ಸ್‌ಟನ್ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರು, ನೈಸರ್ಗಿಕ ಭಾಷಾ ಸಂಸ್ಕರಣೆ (NLP) ಕ್ಷೇತ್ರದಲ್ಲಿ ಪರಿಣತಿ ಹೊಂದಿದ್ದಾರೆ.

    73 views (↑73 from yesterday), 73

    1 day streak

    🔍 🗞️
  29. 29

    ಪಂಚಕನ್ಯಾ

    ಪಂಚಕನ್ಯಾ

    ಪಂಚಕನ್ಯಾ ಹಿಂದೂ ಮಹಾಕಾವ್ಯಗಳ ಐದು ಸಾಂಪ್ರದಾಯಿಕ ಮಹಿಳೆಯರ ಗುಂಪಾಗಿದೆ. ಸ್ತೋತ್ರದಲ್ಲಿ ಶ್ಲಾಘಿಸಲಾಗಿದೆ ಮತ್ತು ಅವರ ಹೆಸರುಗಳನ್ನು ಪಠಿಸಿದಾಗ ಪಾಪವನ್ನು ಹೋಗಲಾಡಿಸುತ್ತದೆ ಎಂದು ನಂಬಲಾಗಿದೆ. ಅವರೇ ಅಹಲ್ಯಾ, ದ್ರೌಪದಿ, ಕುಂತಿ ಅಥವಾ ಸೀತೆ, ತಾರಾ, ಮತ್ತು ಮಂಡೋದರಿ.

    70 views (↑70 from yesterday), 70

    1 day streak

    🔍 🗞️
  30. 30

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    69 views (↑69 from yesterday), 69

    1 day streak

    🔍 🗞️
  31. 31

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಜನನ:ಜುಲೈ ೧೧, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.

    68 views (↑68 from yesterday), 68

    1 day streak

    🔍 🗞️
  32. 32

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    68 views (↑68 from yesterday), 68

    1 day streak

    🔍 🗞️
  33. 33

    ಗುಡ್ಡದ ಭೂತ

    ಗುಡ್ಡದ ಭೂತ

    ಗುಡ್ಡದ ಭೂತ (1990) ಒಂದು ಥ್ರಿಲ್ಲರ್, ಭಾರತೀಯ ದೂರದರ್ಶನ ಕಿರು-ಸರಣಿ, ಇದು ತುಳು ನಾಟಕವನ್ನು ಆಧರಿಸಿದ ಸಸ್ಪೆನ್ಸ್ ಕಥಾಹಂದರವನ್ನು ಹೊಂದಿದೆ, ಇದು ಭಾರತದ ತುಳುನಾಡು ಪ್ರದೇಶದ ಹಳ್ಳಿಗಾಡಿನ ಜೀವನವನ್ನು ತೋರಿಸುತ್ತದೆ. ಈ ಸರಣಿಯನ್ನು ಜನಪ್ರಿಯ ನಿರ್ದೇಶಕ ಗಿರೀಶ್ ಕಾಸರವಳ್ಳಿ ನಿರ್ಮಿಸಿದ್ದಾರೆ. ಅದರಲ್ಲಿ ಪ್ರಕಾಶ್ ರಾಜ್ ನಾಯಕ ನಟರಾಗಿದ್ದರು.

    66 views (↑66 from yesterday), 66

    1 day streak

    🔍 🗞️
  34. 34

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    66 views (↑66 from yesterday), 66

    1 day streak

    🔍 🗞️
  35. 35

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    62 views (↑62 from yesterday), 62

    1 day streak

    🔍 🗞️
  36. 36

    ಸೋಣದ ಜೋಗಿ

    ಸೋಣದ ಜೋಗಿ

    ತುಳುನಾಡಿನ ಜನರು ಆಚರಿಸುವಂತಹ ಆಚರಣೆಯಾದ ಆಟಿಕಳಂಜೆಯಂತೆಯೆ ಸೋಣದ ಜೋಗಿಯು ವಿಶಿಷ್ಟ ಆಚರಣೆಯಾಗಿದೆ. ಸೋಣದ ಜೋಗಿ, ಸೋಣ ತಿಂಗಳಿನಲ್ಲಿ ಆಚರಿಸುವಂತಹ ಆಚರಣೆ. , ಸೋಣ ಎಂದರೆ ಆಗಷ್ಟಿನ ಕೊನೆ ಮತ್ತು ಸೆಪ್ಟೆಂಬರ್ ತಿಂಗಳ ಆರಂಭದ ಕಾಲ.

    62 views (↑62 from yesterday), 62

    1 day streak

    🔍 🗞️
  37. 37

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    61 views (↑61 from yesterday), 61

    1 day streak

    🔍 🗞️
  38. 38

    ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ

    ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ

    ಭಾರತದಲ್ಲಿ ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಇದನ್ನು 2008 ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮತ್ತು ಭಾರತ ಸರ್ಕಾರವು ಭಾರತೀಯ ಸಮಾಜದಲ್ಲಿ ಹುಡುಗಿಯರು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸಲು ಪ್ರಾರಂಭಿಸಿತು. "ಹೆಣ್ಣು ಮಗುವನ್ನು ಉಳಿಸಿ" ಪ್ರಚಾರ , ಮಕ್ಕಳ ಲಿಂಗ ಅನುಪಾತಗಳು ಮತ್ತು ಹೆಣ್ಣುಮಕ್ಕಳಿಗೆ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣವನ್ನು ನಿರ್ಮಿಸುವ ಕುರಿತು ಜಾಗೃತಿ ಅಭಿಯಾನಗಳನ್ನು ಒಳಗೊಂಡಂತೆ ಸಂಘಟಿತ ಕಾರ್ಯಕ್ರಮಗಳೊಂದಿಗೆ ದಿನವನ್ನು ಆಚರಿಸಲಾಗುತ್ತದೆ.

    61 views (↑61 from yesterday), 61

    1 day streak

    🔍 🗞️
  39. 39

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    61 views (↑61 from yesterday), 61

    1 day streak

    🔍 🗞️
  40. 40

    ಪಿತೃ ಪಕ್ಷ

    ಪಿತೃ ಪಕ್ಷ

    Date 2020 = ಸೆಪ್ಟೆಂಬರ್ ಎರಡರಿಂದ ಹದಿನೇಳರ ವರೆಗೆ ಪಿತೃಪಕ್ಷ (ಅಕ್ಷರಶಃ "ಪೂರ್ವಜರ ಹದಿನೈದು") ( ಸಂಸ್ಕೃತ:पितृ पक्ष ಹಿಂದೂಗಳು ವಿಶೇಷವಾಗಿ ಆಹಾರ ಅರ್ಪಣೆಗಳ ಮೂಲಕ, ತಮ್ಮ ಪೂರ್ವಜರಿಗೆ (ಪಿತೃಗಳಿಗೆ) ಗೌರವ ಪಾವತಿ ಮಾಡುವ ಒಂದು ೧೬ ದಿನಗಳ ಕಾಲ. ಅವಧಿಯಲ್ಲಿ ಪಿತೃಪಕ್ಷದ, ಪಿತೃ ಪೊಕ್ಕೋ, ಸೋಲಾ ಶ್ರದ್ಧಾ ("ಹದಿನಾರು ಶ್ರಾದ್ಧಗಳು"), ಕನಗತ್, ಜಿತಿಯ, ಮಹಾಲಯ ಪಕ್ಷ ಮತ್ತು ಅಪರ ಪಕ್ಷ ಎಂದು ಕರೆಯಲಾಗುತ್ತದೆ.

    61 views (↑61 from yesterday), 61

    1 day streak

    🔍 🗞️
  41. 41

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    61 views (↑61 from yesterday), 61

    1 day streak

    🔍 🗞️
  42. 42

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    60 views (↑60 from yesterday), 60

    1 day streak

    🔍 🗞️
  43. 43

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    60 views (↑60 from yesterday), 60

    1 day streak

    🔍 🗞️
  44. 44

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    60 views (↑60 from yesterday), 60

    1 day streak

    🔍 🗞️
  45. 45

    ಹೆಣ್ಣು ಬ್ರೂಣ ಹತ್ಯೆ

    ಹೆಣ್ಣು ಬ್ರೂಣ ಹತ್ಯೆ

    60 views (↑60 from yesterday), 60

    1 day streak

    🔍 🗞️
  46. 46

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    59 views (↑59 from yesterday), 59

    1 day streak

    🔍 🗞️
  47. 47

    ನಾಗಚಂದ್ರ

    ನಾಗಚಂದ್ರ

    ನಾಗಚಂದ್ರನು ಕ್ರಿ.ಶ.೧೧೦೦ರಲ್ಲಿ ಇದ್ದಿರಬಹುದಾದ ಪ್ರಸಿದ್ಧ ಕವಿ. ಇವನಿಗೆ ಅಭಿನವ ಪಂಪ ಎಂಬ ಬಿರುದು ಇದೆ. ಇವನು ರಾಮಚಂದ್ರ ಚರಿತ ಪುರಾಣ ಮತ್ತು ಮಲ್ಲಿನಾಥ ಪುರಾಣ ಎಂಬ ಎರಡು ಚಂಪೂ ಕಾವ್ಯಗಳನ್ನು ರಚಿಸಿದ್ದಾನೆ.

    59 views (↑59 from yesterday), 59

    1 day streak

    🔍 🗞️
  48. 48

    ಅಮೃತಾ ಪಟೇಲ್

    ಅಮೃತಾ ಪಟೇಲ್

    ಅಮ್ರತ ಪಾಟೇಲ್ ಇವರು ೧೯೯೮-೨೦೧೪ರಲ್ಲಿ ಭಾರತೀಯ ಹಾಲು ಉತ್ಪಾದನೆ ಸಂಸ್ಥೆಯಲ್ಲಿ ಮುಖ್ಯ ಕಾರ್ಯನಿರ್ವಹಿಸುತಿದ್ದರು ಮತ್ತು ಆರ್ಥಿಕ ಭದ್ರತಾ ನಿರ್ಮಾಣಕಾರರಾಗಿದ್ದಾರೆ. ಹಾಲು ಉತ್ಪಾದನಾ ಚಳುವಳಿಯ ಮೂಲಕ ಭಾರತವು ಅತಿ ದೊಡ್ಡ ಹಾಲು ಉತ್ಪಾದನಾ ದೇಶ ರಾಷ್ಟ್ರಮಟ್ಟದಲ್ಲಿ ಗುರುತಿಸಿದ್ದರು. ಮಹಿಳೆಯರಿಗೆ ಹೆಚ್ಚು ಪ್ರಾಮುಖ್ಯತೆ ನೀಡುವ ಮೂಲಕ ಅವರನ್ನು ಚಳುವಳಿಯಲ್ಲಿ ತೊಡಗಿಸಿದ್ದರು.

    58 views (↑58 from yesterday), 58

    1 day streak

    🔍 🗞️
  49. 49

    ಸ್ಕೌಟ್ಸ್ ಮತ್ತು ಗೈಡ್ಸ್

    ಸ್ಕೌಟ್ಸ್ ಮತ್ತು ಗೈಡ್ಸ್

    ಮಕ್ಕಳು ನಾಲ್ಕು ಗೋಡೆಗಳ ನಡುವೆ ಓದು-ಬರಹಗಳನ್ನು ಕಲಿಯುವದರ ಜೊತೆಗೆ, ನಿಸರ್ಗದ ಮಡಿಲಲ್ಲಿ ಒಂದಾಗಿ ಬೆರೆತು, ಸಮನ್ವಯದಿಂದ ಬಾಳಲು ಕಲಿಯುವಂತೆ ಪ್ರೇರೇಪಿಸಲಿರುವ ಕಾರ್ಯಕ್ರಮವೇ ಸ್ಕೌಟ್ ಮತ್ತು ಗೈಡ್ ಚಳುವಳಿಯ ಮೂಲೋದ್ದೇಶ. ಪ್ರಕೃತಿಯ ಪರಿಸರದಲ್ಲಿ ನಿಂತ ಬೆಟ್ಟ, ಹರಿಯುವ ನದಿ, ಹಾರಾಡುವ ಹಕ್ಕಿ, ಅಡ್ಡಾಡುವ ಪ್ರಾಣಿಗಳು, ಸುಳಿಯುವ ಗಾಳಿ, ಇತ್ಯಾದಿಗಳನ್ನು ನೋಡಿ ಕಲಿಯುವ, ಅವುಗಳೊಡನೆ ಆಡಿ ನಲಿಯುವ ಅವಕಾಶಗಳನ್ನು ಕಲ್ಪಿಸಿಕೊಂಡು ಸ್ಕೌಟ್ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ.

    58 views (↑58 from yesterday), 58

    1 day streak

    🔍 🗞️
  50. 50

    ಭಾರತೀಯ ರಿಸರ್ವ್ ಬ್ಯಾಂಕ್

    ಭಾರತೀಯ ರಿಸರ್ವ್ ಬ್ಯಾಂಕ್

    ಭಾರತೀಯ ರಿಸರ್ವ್ ಬ್ಯಾಂಕ್ (ಆಂಗ್ಲ: Reserve Bank of India) ಭಾರತದ ಕೇಂದ್ರೀಯ ಬ್ಯಾಂಕ್. ಇದನ್ನು ಏಪ್ರಿಲ್ ೧ ೧೯೩೫ ರಂದು ಸ್ಥಾಪಿಸಲಾಯಿತು.

    56 views (↑56 from yesterday), 56

    1 day streak

    🔍 🗞️
  51. 51

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    56 views (↑56 from yesterday), 56

    1 day streak

    🔍 🗞️
  52. 52

    ಬಿ. ಎಂ. ಶ್ರೀಕಂಠಯ್ಯ

    ಬಿ. ಎಂ. ಶ್ರೀಕಂಠಯ್ಯ

    ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ ಅಥವಾ ಬಿ ಎಂ ಶ್ರೀ (ಜನವರಿ ೩, ೧೮೮೪ - ಜನವರಿ ೫, ೧೯೪೬) ೨೦ನೇ ಶತಮಾನದ ಆದಿ ಭಾಗದಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ರೂಪವನ್ನು ನೀಡಿದ ನವೋದಯದ ಪ್ರವರ್ತಕ ಮತ್ತು ಕವಿ,ಸಾಹಿತಿ. ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಕನ್ನಡಿಗರು ಕನ್ನಡ ಮಾತನಾಡಲು ಸಂಕೋಚ ಪಡುತ್ತಿದ್ದ ಕಾಲ. ಆಗ ಎಲ್ಲ ಕಾರ್ಯವೂ ಇಂಗ್ಲಿಷ್‌ನಲ್ಲೇ ನಡೆಯುತ್ತಿತ್ತು.

    55 views (↑55 from yesterday), 55

    1 day streak

    🔍 🗞️
  53. 53

    ಹಿಮಾಲಯ

    ಹಿಮಾಲಯ

    ಹಿಮಾಲಯ ಭಾರತೀಯ ಉಪಖಂಡವನ್ನು ಟಿಬೆಟ್ ಪ್ರಸ್ಥಭೂಮಿಯಿಂದ ಪ್ರತ್ಯೇಕಿಸುವ ಒಂದು ಬೃಹತ್ ಪರ್ವತ ಶ್ರೇಣಿ. ಎವರೆಸ್ಟ್ ಶಿಖರವನ್ನೂ ಒಳಗೊಂಡಂತೆ ಪ್ರಪಂಚದ ಅತಿ ಎತ್ತರದ ಹಲವಾರು ಪರ್ವತಶಿಖರಗಳು ಇಲ್ಲಿವೆ. ಹಾಗೆಯೇ ಎರಡು ಮುಖ್ಯ ನದಿ-ವ್ಯವಸ್ಥೆಗಳ ತವರು ಸಹ ಹಿಮಾಲಯ ಶ್ರೇಣಿ.

    55 views (↑55 from yesterday), 55

    1 day streak

    🔍 🗞️
  54. 54

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    54 views (↑54 from yesterday), 54

    1 day streak

    🔍 🗞️
  55. 55

    ಆಮಿ

    ಆಮಿ

    ಆಮಿ ೨೦೧೮ ರ ಭಾರತೀಯ ಮಲಯಾಳಂ ಭಾಷೆಯ ಜೀವನ ಚರಿತ್ರೆಯ ಚಿತ್ರವಾಗಿದ್ದು , ಕವಿ-ಲೇಖಕಿ ಕಮಲಾ ದಾಸ್ ಅವರ ಜೀವನವನ್ನು ಆಧರಿಸಿದೆ . ಇದನ್ನು ಕಮಲ್ ಬರೆದು ನಿರ್ದೇಶಿಸಿದ್ದಾರೆ ಮತ್ತು ಮಂಜು ವಾರಿಯರ್ ಕಮಲಾ ಸೂರ್ಯ ಪಾತ್ರದಲ್ಲಿ ನಟಿಸಿದ್ದಾರೆ, ಜೊತೆಗೆ ಮುರಳಿ ಗೋಪಿ , ಟೋವಿನೋ ಥಾಮಸ್ , ಅನೂಪ್ ಮೆನನ್ ಮತ್ತು ಆನಂದ್ ಬಾಲ್ ನಟಿಸಿದ್ದಾರೆ . ಈ ಚಿತ್ರ ೨೦೧೮ ರ ಫೆಬ್ರವರಿ ೯ ರಂದು ಬಿಡುಗಡೆಯಾಯಿತು.

    53 views (↑53 from yesterday), 53

    1 day streak

    🔍 🗞️
  56. 56

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    52 views (↑52 from yesterday), 52

    1 day streak

    🔍 🗞️
  57. 57

    ರೆವರೆಂಡ್ ಎಫ್ ಕಿಟ್ಟೆಲ್

    ರೆವರೆಂಡ್ ಎಫ್ ಕಿಟ್ಟೆಲ್

    ರೆವರೆಂಡ್ ಫರ್ಡಿನ್ಯಾಂಡ್ ಕಿಟ್ಟೆಲ್ (೧೮೩೨-೧೯೦೩),ಜರ್ಮನ್ ಸಂಜಾತ ಕನ್ನಡ ಸಾಹಿತಿ. ಇವರ ಆದ್ಯ ಕರ್ತವ್ಯ ಮತ ಪ್ರಚಾರವಾಗಿದ್ದರೂ ಕೂಡ, ಕನ್ನಡದ ಬಗ್ಗೆ ವಿಶೇಷ ಒಲವನ್ನು ಹೊಂದಿದ್ದರು. ಕನ್ನಡ-ಇಂಗ್ಲೀಷ್ ನಿಘಂಟುಗಳಲ್ಲಿ ಇವರು ರಚಿಸಿದ ನಿಘಂಟೇ ಮೊದಲನೇಯದಾಗಿದೆ.

    52 views (↑52 from yesterday), 52

    1 day streak

    🔍 🗞️
  58. 58

    ಅಂಗಡಿತಿಮ್ಮನಪಾಳ್ಯ

    ಅಂಗಡಿತಿಮ್ಮನಪಾಳ್ಯ

    ಅಂಗಡಿತಿಮ್ಮನಪಾಳ್ಯ(Angadithimanapalya) ಇದು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಗ್ರಾಮವಾಗಿದೆ.

    52 views (↑52 from yesterday), 52

    1 day streak

    🔍 🗞️
  59. 59

    ಕಾಲಾಯ ತಸ್ಮೈ ನಮಃ (ಚಲನಚಿತ್ರ)

    ಕಾಲಾಯ ತಸ್ಮೈ ನಮಃ (ಚಲನಚಿತ್ರ)

    ಕಾಲಾಯ ತಸ್ಮೈ ನಮಃ ಎಂಬುದು 2012 ರ ಕನ್ನಡ ಅಪರಾಧ ನಾಟಕ ಚಲನಚಿತ್ರವಾಗಿದ್ದು, ಚಂದ್ರಶೇಖರ್ ಶ್ರೀವಾಸ್ತವ್ ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಯೋಗೇಶ್ ಮತ್ತು ಚೊಚ್ಚಲ ನಟಿ ಮಧುಬಾಲಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸ್ನೇಕ್ ಶ್ಯಾಮ್ ಒಂದು ಹಾಡಿನಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

    52 views (↑52 from yesterday), 52

    1 day streak

    🔍 🗞️
  60. 60

    ಮಥುರಾ

    ಮಥುರಾ

    51 views (↑51 from yesterday), 51

    1 day streak

    🔍 🗞️
  61. 61

    ಫೀಫಾ

    ಫೀಫಾ

    ಸಾಮಾನ್ಯವಾಗಿ ಫೀಫಾ (ಎಲ್ಲೆಡೆ ಟೆಂಪ್ಲೇಟು:3/) ಎಂದು ಕರೆಯಲ್ಪಡುವ, ಫ್ರೆಂಚ್ ಭಾಷೆಯಲ್ಲಿ ದಿ ಫೆಡರೇಷನ್ ಇಂಟರ್ನ್ಯಾಷನಲೆ ಡಿ ಫುಟ್ ಬಾಲ್ ಅಸೋಸಿಯೇಶನ್ (ಇಂಗ್ಲೀಷ್: ಇಂಟರ್ನ್ಯಾಷನಲ್ ಫೆಡರೇಷನ್ ಆಫ್ ಫುಟ್ ಬಾಲ್ ಅಸೋಸಿಯೇಶನ್, ಕನ್ನಡ:ಅಂತಾರಾಷ್ಟ್ರೀಯ ಫುಟ್ಬಾಲ್ ಒಕ್ಕೂಟ) ಫುಟ್ ಬಾಲ್ ಸಂಸ್ಥೆಯ ಆಡಳಿತ ನಡೆಸುತ್ತಿರುವ ಅಂತರಾಷ್ಟ್ರೀಯ ಸಂಘಟನೆಯಾಗಿದೆ. ಅದರ ಕೇಂದ್ರ ಕಾರ್ಯಸ್ಥಾನ ಸ್ವಿಡ್ಜರ್ಲ್ಯಾಂಡಿನ ಜ್ಯೂರಿಚ್ ನಲ್ಲಿದೆ ಹಾಗೂ ಅದರ ಪ್ರಚಲಿತ ಅಧ್ಯಕ್ಷರು ಸೆಪ್ ಬ್ಲಾಟರ್. ಫೀಫಾ ಫುಟ್ ಬಾಲ್ ನ ಪ್ರಮುಖ ಅಂತರಾಷ್ಟ್ರೀಯ ಕ್ರೀಡಾ ಸ್ಪರ್ಧೆಗಳಿಗೆ, ವಿಶೇಷವಾಗಿ 1930 ರಿಂದ ನಡೆಸಲ್ಪಡುತ್ತಿರುವ, ಫೀಫಾ ವಿಶ್ವ ಕಪ್ ಅನ್ನುಸಂಘಟಿಸುವುದು ಮತ್ತು ಪ್ರದರ್ಶನಕ್ಕೆ ಜವಾಬ್ದಾರವಾಗಿದೆ.

    50 views (↑50 from yesterday), 50

    1 day streak

    🔍 🗞️
  62. 62

    ರಾಜ್‌ಕುಮಾರ್

    ರಾಜ್‌ಕುಮಾರ್

    ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು.

    50 views (↑50 from yesterday), 50

    1 day streak

    🔍 🗞️
  63. 63

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    49 views (↑49 from yesterday), 49

    1 day streak

    🔍 🗞️
  64. 64

    ದೇವರ/ಜೇಡರ ದಾಸಿಮಯ್ಯ

    ದೇವರ/ಜೇಡರ ದಾಸಿಮಯ್ಯ

    ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.

    49 views (↑49 from yesterday), 49

    1 day streak

    🔍 🗞️
  65. 65

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.

    49 views (↑49 from yesterday), 49

    1 day streak

    🔍 🗞️
  66. 66

    ವಾಮನ ಬೇಂದ್ರೆ

    ವಾಮನ ಬೇಂದ್ರೆ

    ದತ್ತಾತ್ರೆಯ ವಾಮನ ಬೇಂದ್ರೆ (ಜುಲೈ ೨೮, ೧೯೩೫ - ಸೆಪ್ಟೆಂಬರ್ ೨೮, ೨೦೧೬) ಸಾಹಿತಿಗಳಾಗಿ, ಪ್ರಾಧ್ಯಾಪಕರಾಗಿ ಕನ್ನಡ ಸಾಹಿತ್ಯ - ಸಾಂಸ್ಕೃತಿಕ ಲೋಕದಲ್ಲಿ ಗಣ್ಯರಾಗಿದ್ದಾರೆ. ಇವರು ವರಕವಿ ದ. ರಾ.

    49 views (↑49 from yesterday), 49

    1 day streak

    🔍 🗞️
  67. 67

    ಕೆ. ಎಸ್. ನಿಸಾರ್ ಅಹಮದ್

    ಕೆ. ಎಸ್. ನಿಸಾರ್ ಅಹಮದ್

    ಪ್ರೊ.ಕೆ.ಎಸ್.ನಿಸಾರ್ ಅಹಮದ್(5 ಫೆಬ್ರುವರಿ 1936 - 3 ಮೇ 2020) ಕನ್ನಡದ ಪ್ರಮುಖ ಕವಿಯಾಗಿದ್ದರು. ಅವರ ಪೂರ್ಣ ಹೆಸರು ಕೊಕ್ಕರೆಹೊಸಳ್ಳಿ ಶೇಖ್ ಹೈದರ್ ನಿಸಾರ್ ಅಹಮದ್. ಅವರು ಬರೆದ 'ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ' ಎಂಬ ಪದ್ಯವು ಬಹಳ ಜನಪ್ರಿಯವಾಗಿ ಅವರು ನಿತ್ಯೋತ್ಸವ ಕವಿಯೆಂದೂ ಕರೆಯಲ್ಪಡುತ್ತಿದ್ದರು.

    49 views (↑49 from yesterday), 49

    1 day streak

    🔍 🗞️
  68. 68

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    49 views (↑49 from yesterday), 49

    1 day streak

    🔍 🗞️
  69. 69

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    48 views (↑48 from yesterday), 48

    1 day streak

    🔍 🗞️
  70. 70

    ಕನಿಷ್ಕ

    ಕನಿಷ್ಕ

    ಕನಿಷ್ಕ : ಉತ್ತರ ಭಾರತದಲ್ಲಿ ರಾಜ್ಯವಾಳಿದ ಕುಶಾಣ ರಾಜವಂಶದ ಚಕ್ರವರ್ತಿಗಳಲ್ಲಿ ಅತ್ಯಂತ ಶ್ರೇಷ್ಠ, ಪ್ರಸಿದ್ಧ. ಪ್ರಾಚೀನ ಭಾರತದ ಪ್ರದೇಶಗಳಾದ ಮಧ್ಯ ದೇಶ, ಉತ್ತರಾಪಥ ಮತ್ತು ಅಪರಾಂತಗಳು ಇವನ ಆಳ್ವಿಕೆಗೆ ಒಳಪಟ್ಟಿದ್ದುವು. ಪುರ್ವ-ಪಶ್ಚಿಮವಾಗಿ ಬಿಹಾರದಿಂದ ಖೊರಾಸಾನದವರೆಗೂ ಉತ್ತರ-ದಕ್ಷಿಣವಾಗಿ ಖೊತಾನದಿಂದ ಕೊಂಕಣದವರೆಗೂ ಈತನ ಚಕ್ರಾಧಿಪತ್ಯ ಹಬ್ಬಿತ್ತೆಂದು ಹೇಳಲಾಗಿದೆ.

    48 views (↑48 from yesterday), 48

    1 day streak

    🔍 🗞️
  71. 71

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    48 views (↑48 from yesterday), 48

    1 day streak

    🔍 🗞️
  72. 72

    ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನ

    ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನ

    ಅಂತರಾಷ್ಟ್ರೀಯ ಹೆಣ್ಣುಮಕ್ಕಳ ದಿನವು ವಿಶ್ವಸಂಸ್ಥೆಯಿಂದ ಘೋಷಿಸಲ್ಪಟ್ಟ ಅಂತಾರಾಷ್ಟ್ರೀಯ ಆಚರಣೆಯ ದಿನವಾಗಿದೆ. ಇದನ್ನು ಹುಡುಗಿಯರ ದಿನ ಮತ್ತು ಅಂತರಾಷ್ಟ್ರೀಯ ಹುಡುಗಿಯ ದಿನ ಎಂದೂ ಕರೆಯಲಾಗುತ್ತದೆ. ಅಕ್ಟೋಬರ್ ೧೧, ೨೦೧೨ ಹೆಣ್ಣು ಮಗುವಿನ ಮೊದಲ ದಿನ.

    47 views (↑47 from yesterday), 47

    1 day streak

    🔍 🗞️
  73. 73

    ಗೋವಿಂದ ಪೈ

    ಗೋವಿಂದ ಪೈ

    ಎಂ.ಗೋವಿಂದ ಪೈ ( ಮಾರ್ಚ್ ೨೩, ೧೮೮೩ – ಸೆಪ್ಟೆಂಬರ್ ೬, ೧೯೬೩) ಕರ್ನಾಟಕದ ಪ್ರಪ್ರಥಮ "ರಾಷ್ಟ್ರಕವಿ"ಗಳಾಗಿ ಪ್ರಸಿದ್ಧರಾಗಿದ್ದಾರೆ. ಕೇರಳದ ಮಂಜೇಶ್ವರಕ್ಕೆ ಭಾರತದ ಸಾಂಸ್ಕೃತಕ ಭೂಪಟದಲ್ಲಿ ಸ್ಥಾನ ಒದಗಿಸಿಕೊಟ್ಟವರು ಗೋವಿಂದ ಪೈ. ೧೯೫೬ರಲ್ಲಿ ರಾಜ್ಯ ಪುನರ್‌ವಿಂಗಡಣೆಯಾದಾಗ ಕಾಸರಗೊಡು ಕೇರಳದ ಪಾಲಾಯಿತು.

    46 views (↑46 from yesterday), 46

    1 day streak

    🔍 🗞️
  74. 74

    ಜಾನಪದ

    ಜಾನಪದ

    ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.

    46 views (↑46 from yesterday), 46

    1 day streak

    🔍 🗞️
  75. 75

    ಕ್ರಿಸ್ ಸೋಲ್

    ಕ್ರಿಸ್ ಸೋಲ್

    ಕ್ರಿಸ್ಟೋಫರ್ ಬಾರ್ಕ್ಲೇ ಸೋಲ್ (ಜನನ ೨೭ ಫೆಬ್ರವರಿ ೧೯೯೪) ಒಬ್ಬ ಸ್ಕಾಟಿಷ್ ಕ್ರಿಕೆಟಿಗ. ಅವರು ೨೦೧೫-೧೭ ಐಸಿಸಿ ವಿಶ್ವ ಕ್ರಿಕೆಟ್ ಲೀಗ್ ಚಾಂಪಿಯನ್‌ಶಿಪ್‌ನಲ್ಲಿ ೧೬ ಆಗಸ್ಟ್ ೨೦೧೬ ರಂದು ಯುನೈಟೆಡ್ ಅರಬ್ ಎಮಿರೇಟ್ಸ್ ವಿರುದ್ಧ ತಮ್ಮ ಏಕದಿನ ಅಂತರರಾಷ್ಟ್ರೀಯ (ODI) ಚೊಚ್ಚಲ ಪಂದ್ಯವನ್ನು ಆಡಿದರು. ಅವರು ೨೦೧೭ ರ ಡೆಸರ್ಟ್ ಟಿ೨೦ ಚಾಲೆಂಜ್‌ನಲ್ಲಿ ೧೯ ಜನವರಿ ೨೦೧೭ರಂದು ಓಮನ್ ವಿರುದ್ಧ ಸ್ಕಾಟ್ಲೆಂಡ್‌ಗಾಗಿ ತಮ್ಮ ಟ್ವೆಂಟಿ೨೦ ಇಂಟರ್ನ್ಯಾಷನಲ್ (T20I) ಚೊಚ್ಚಲ ಪಂದ್ಯವನ್ನು ಮಾಡಿದರು.

    45 views (↑45 from yesterday), 45

    1 day streak

    🔍 🗞️
  76. 76

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    45 views (↑45 from yesterday), 45

    1 day streak

    🔍 🗞️
  77. 77

    ಸಿದ್ದಲಿಂಗಯ್ಯ (ಕವಿ)

    ಸಿದ್ದಲಿಂಗಯ್ಯ (ಕವಿ)

    ಸಿದ್ದಲಿಂಗಯ್ಯನವರು (೩ ಫೆಬ್ರವರಿ ೧೯೫೪ - ೧೧ ಜೂನ್ ೨೦೨೧) ಕನ್ನಡದ ಲೇಖಕರಲ್ಲೊಬ್ಬರು. 'ಬಂಡಾಯ ಸಾಹಿತಿ', 'ದಲಿತ ಕವಿ' ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು.

    45 views (↑45 from yesterday), 45

    1 day streak

    🔍 🗞️
  78. 78

    ಪಿ.ಲಂಕೇಶ್

    ಪಿ.ಲಂಕೇಶ್

    ಪಾಳ್ಯದ ಲಂಕೇಶ್, ಅಥವಾ ಪಿ. ಲಂಕೇಶ್ ಕನ್ನಡದ ಖ್ಯಾತ ಸಾಹಿತಿಗಳಲ್ಲೊಬ್ಬರು ಹಾಗೂ ಲಂಕೇಶ್ ಪತ್ರಿಕೆಯ ಸ್ಥಾಪಕ ಸಂಪಾದಕರು. ಕವಿ, ಕಥೆಗಾರ, ಕಾದಂಬರಿಕಾರ, ಅಂಕಣಕಾರ, ನಾಟಕಕಾರ, ನಟ, ನಿರ್ದೇಶಕ -ಹೀಗೆ ಬಹುಮುಖ ವ್ಯಕ್ತಿತ್ವವನ್ನು ಹೊಂದಿದವರು.

    45 views (↑45 from yesterday), 45

    1 day streak

    🔍 🗞️
  79. 79

    ಸುದೀಪ್

    ಸುದೀಪ್

    ಸುದೀಪ ಅಥವಾ ಕಿಚ್ಚ ಸುದೀಪ (ಜನನ ೨ ಸೆಪ್ಟೆಂಬರ್ ೧೯೭೩) ಒಬ್ಬ ಭಾರತೀಯ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ, ಕಥೆ,ಚಿತ್ರಕಥೆಗಾರ,ವಿತರಕ,ದೂರದರ್ಶನ ನಿರೂಪಕ ಮತ್ತು ಹಿನ್ನೆಲೆ ಗಾಯಕ, ಇವರು ಮುಖ್ಯವಾಗಿ ಕನ್ನಡ ಭಾಷೆಯ ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ, ಜೊತೆಗೆ ತೆಲುಗು, ಹಿಂದಿ ಮತ್ತು ತಮಿಳು ಭಾಷೆಯ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡ ಚಿತ್ರಗಳಾದ ಸ್ಪರ್ಶ (2000), ಹುಚ್ಚ (2001), ನಂದಿ (2002), ಕಿಚ್ಚ (2003), ಸ್ವಾತಿ ಮುತ್ತು (2003), ಮೈ ಆಟೋಗ್ರಾಫ್ (2006), ನಂ 73 ಶಾಂತಿ ನಿವಾಸ (2007), ಮುಸ್ಸಂಜೆ ಮಾತು (2008), ವೀರ ಮದಕರಿ (2009), ಜಸ್ಟ್ ಮಾತ್ ಮಾತಲ್ಲಿ (2010), ಕೆಂಪೇಗೌಡ (2011), ತೆಲುಗು-ತಮಿಳು ದ್ವಿಭಾಷಾ ಚಿತ್ರ ಈಗ (2012) ಮತ್ತು ಹಿಂದಿ ಚಲನಚಿತ್ರ ದಬಾಂಗ್ 3 (2019) ಇವರ ಪ್ರಮುಖ ಚಿತ್ರಗಳು. ಹುಚ್ಚ, ನಂದಿ ಮತ್ತು ಸ್ವಾತಿ ಮುತ್ತು ಚಿತ್ರಗಳಿಗಾಗಿ ಸತತ ಮೂರು ವರ್ಷಗಳ ಕಾಲ ಕನ್ನಡದ ಅತ್ಯುತ್ತಮ ನಟನೆಗಾಗಿ ಫಿಲ್ಮ್‌ಫೇರ್ ಪ್ರಶಸ್ತಿ ಪಡೆದರು.

    44 views (↑44 from yesterday), 44

    1 day streak

    🔍 🗞️
  80. 80

    ಕವಿರಾಜಮಾರ್ಗ

    ಕವಿರಾಜಮಾರ್ಗ

    ಕವಿರಾಜಮಾರ್ಗ :- ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನವಾದದ್ದು. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ.

    44 views (↑44 from yesterday), 44

    1 day streak

    🔍 🗞️
  81. 81

    ಪುಟ್ಟಣ್ಣ ಕಣಗಾಲ್

    ಪುಟ್ಟಣ್ಣ ಕಣಗಾಲ್

    ಎಸ್.ಆರ್.ಪುಟ್ಟಣ್ಣ ಕಣಗಾಲ್ (ಡಿಸೆಂಬರ್ ೧, ೧೯೩೩ - ಜೂನ್ ೫, ೧೯೮೫) ಕನ್ನಡ ಚಿತ್ರರಂಗದ ಪ್ರಸಿದ್ಧ ಹಾಗು ಸೃಜನಶೀಲ ನಿರ್ದೇಶಕರಲ್ಲಿ ಒಬ್ಬರು. ಕನ್ನಡ ಚಿತ್ರರಂಗ ಕಂಡ ಅದ್ವಿತೀಯ ನಿರ್ದೇಶಕರು. ನಿರ್ದೇಶಕ ರಲ್ಲದೆ ಚಿತ್ರಕಥೆ ಮತ್ತು ಸಂಭಾಷಣೆಯನ್ನು ಸಹ ಬರೆಯುತ್ತಿದ್ದರು.

    44 views (↑44 from yesterday), 44

    1 day streak

    🔍 🗞️
  82. 82

    ಮಹಮದ್ ಬಿನ್ ತುಘಲಕ್

    ಮಹಮದ್ ಬಿನ್ ತುಘಲಕ್

    ಮಹಮದ್ ಬಿನ್ ತುಘಲಕ್ (ಸಾ.ಯು ೧೩೨೫ - ೧೩೫೧)ತುಘಲಕ್ ಸಂತತಿಯ ಪ್ರಸಿದ್ಧ ಸುಲ್ತಾನ. ಜುನಾಖಾನ್ ಎಂಬುದು ಅವನ ಮೊದಲ ಹೆಸರು. ಈತ ತುಘಲಕ್ ಸಂತತಿಯ ಸ್ಥಾಪಕನಾದ ಘಿಯಾಸುದ್ದೀನ್ ತುಘಲಕ್ ನ ಮಗ.

    44 views (↑44 from yesterday), 44

    1 day streak

    🔍 🗞️
  83. 83

    ಚೋಳ ವಂಶ

    ಚೋಳ ವಂಶ

    ದಕ್ಷಿಣ ಭಾರತದ ಕೆಲವು ಭಾಗಗಳನ್ನು ಧೀರ್ಘಕಾಲ ಆಳಿದ ರಾಜವಂಶಗಳಲ್ಲಿ ಚೋಳರ ವಂಶವು (ತಮಿಳು:சோழர் குலம், ಟೆಂಪ್ಲೇಟು:IPA2ಒಂದು ಪ್ರಮುಖ ತಮಿಳು ನಾಯಕ ರಾಜವಂಶವಾಗಿದೆ‌. ಕಿಸ್ತ ಪೂರ್ವ 3ರನೇ ಶತಮಾನದಲ್ಲಿ ಉತ್ತರಭಾರತದ ದೊರೆಯಾಗಿದ್ದ. ಅಶೋಕನ, ಕಾಲದ ಶಾಸನಗಳು, ಈ ವಂಶವು ಕ್ರಿಸ್ತಶಕ 13ನೇ ಶತಮಾನದವರೆಗೆ ತಮ್ಮ ಆಳ್ವಿಕೆಯನ್ನು ಮುಂದುವರೆಸಿಕೊಂಡು ಹೋದುದಕ್ಕೆ ಪುರಾವೆಗಳನ್ನು ಕೊಡುತ್ತವೆ.ಚೋಳರನ್ನು ಕರ್ನಾಟಕದ ಇತಿಹಾಸಕಾರ ಪ್ರಕಾರ,ಸಾಮಂತ ಕ್ಷತ್ರಿಯರು(ಪಲ್ಲವ ರಾಜ್ಯದ ಸೈನಿಕರು) ಎಂದು ಬಣ್ಣಿಸಲಾಗಿದೆ...

    43 views (↑43 from yesterday), 43

    1 day streak

    🔍 🗞️
  84. 84

    ವೀರಕಪುತ್ರ ಎಂ. ಶ್ರೀನಿವಾಸ

    ವೀರಕಪುತ್ರ ಎಂ. ಶ್ರೀನಿವಾಸ

    ವೀರಕಪುತ್ರ ಎಂ ಶ್ರೀನಿವಾಸ / ವೀರಕಪುತ್ರ ಶ್ರೀನಿವಾಸ ( ೮ ಜೂನ್ ೧೯೮೨ ) ಎಂಬ ಹೆಸರಿನಿಂದ ಜನಪ್ರಿಯವಾಗಿರುವ ವೀರಕಪುತ್ರ ಮುನಿವೆಂಕಟಪ್ಪ ಶ್ರೀನಿವಾಸ ಅವರು ಕರ್ನಾಟಕದ ಒಬ್ಬ ಪುಸ್ತಕೋದ್ಯಮಿ, ಪ್ರಕಾಶಕ, ಸಾಮಾಜಿಕ ಕಾರ್ಯಕರ್ತ, ಫಸ್ಟ್ ಫೋರ್ಸ್ ಕಟ್ಟಡ ಸುರಕ್ಷಣಾ ಸೇವಾ ಸಂಸ್ಥೆಯ Archived 2023-10-10 ವೇಬ್ಯಾಕ್ ಮೆಷಿನ್ ನಲ್ಲಿ. ಮಾಲೀಕ ಮತ್ತು ಕನ್ನಡ ಚಲಚಿತ್ರರಂಗ ನಟ ಡಾ ವಿಷ್ಣುವರ್ಧನ್ ಅಭಿಮಾನಿಗಳ ಡಾ. ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷರು.

    43 views (↑43 from yesterday), 43

    1 day streak

    🔍 🗞️
  85. 85

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    43 views (↑43 from yesterday), 43

    1 day streak

    🔍 🗞️
  86. 86

    ಸತ್ಯಾತ್ಮ ತೀರ್ಥ

    ಸತ್ಯಾತ್ಮ ತೀರ್ಥ

    ಸತ್ಯಾತ್ಮ ತೀರ್ಥ (ಶ್ರೀ ಶ್ರೀ ೧೦೦೮ ಸತ್ಯಾತ್ಮ ತೀರ್ಥ ಸ್ವಾಮಿಗಳು) ದ್ವೈತ ತತ್ವ ಸಿದ್ಧಾಂತದ ಉತ್ತರಾದಿ ಮಠದ ಹಾಲಿ ಪೀಠಾಧಿಪತಿಗಳಾಗಿದ್ದಾರೆ. ಇವರು ಮಠದ ೪೨ನೇ ಪೀಠಾಧಿಪತಿಗಳಾಗಿದ್ದಾರೆ.

    43 views (↑43 from yesterday), 43

    1 day streak

    🔍 🗞️
  87. 87

    ಶಿಶುನಾಳ ಶರೀಫರು

    ಶಿಶುನಾಳ ಶರೀಫರು

    ಶಿಶುನಾಳ ಶರೀಫರು ಕನ್ನಡ ಸಾಹಿತ್ಯ ತತ್ವಪದಗಳ ರೂವಾರಿ.

    42 views (↑42 from yesterday), 42

    1 day streak

    🔍 🗞️
  88. 88

    ಚೆನ್ನವೀರ ಕಣವಿ

    ಚೆನ್ನವೀರ ಕಣವಿ

    ಚೆನ್ನವೀರ ಕಣವಿ (೨೮ ಜೂನ್ ೧೯೨೮ - ೧೬ ಫೆಬ್ರವರಿ ೨೦೨೨) ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ ಎಂದು ಪ್ರಸಿದ್ಧರಾಗಿದ್ದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದರು.

    42 views (↑42 from yesterday), 42

    1 day streak

    🔍 🗞️
  89. 89

    ಮೌರ್ಯ ಸಾಮ್ರಾಜ್ಯ

    ಮೌರ್ಯ ಸಾಮ್ರಾಜ್ಯ

    ಮೌರ್ಯ ಸಾಮ್ರಾಜ್ಯ (Sanskrit: मौर्य साम्राज्यम:) ಭಾರತವನ್ನು ಒಗ್ಗೂಡಿಸಿದ ಮೊದಲ ದೊಡ್ಡ ಸಾಮ್ರಾಜ್ಯ. ಕ್ರಿ.ಪೂ. ೩೨೪ ರಿಂದ ಕ್ರಿ.ಪೂ.

    42 views (↑42 from yesterday), 42

    1 day streak

    🔍 🗞️
  90. 90

    ಮೈಕೇಲ್ ಫ್ಯಾರಡೆ

    ಮೈಕೇಲ್ ಫ್ಯಾರಡೆ

    ಮೈಕೇಲ್‌ ಫ್ಯಾರಡೆ, FRS (22 ಸೆಪ್ಟೆಂಬರ್‌‌ 1791 – 25 ಆಗಸ್ಟ್‌ 1867) ಓರ್ವ ಇಂಗ್ಲಿಷ್‌ ರಸಾಯನ ಶಾಸ್ತ್ರಜ್ಞ ಮತ್ತು ಭೌತವಿಜ್ಞಾನಿಯಾಗಿದ್ದು (ಅಥವಾ ಆ ಕಾಲದ ಪರಿಭಾಷೆಯಲ್ಲಿ ಹೇಳುವುದಾದರೆ ಭೌತಶಾಸ್ತ್ರಜ್ಞ ), ವಿದ್ಯುತ್ಕಾಂತತೆ ಹಾಗೂ ವಿದ್ಯುದ್ರಸಾಯನಶಾಸ್ತ್ರ ಕ್ಷೇತ್ರಗಳಿಗೆ ತನ್ನದೇ ಆದ ಕೊಡುಗೆಯನ್ನು ನೀಡಿದ. ಒಂದು DC ವಿದ್ಯುತ್‌ ಪ್ರವಾಹವನ್ನು ಹೊತ್ತೊಯ್ಯುತ್ತಿರುವ ವಾಹಕವೊಂದರ ಸುತ್ತ ಇರುವ ಕಾಂತೀಯ ಕ್ಷೇತ್ರವನ್ನು ಫ್ಯಾರಡೆ ಅಧ್ಯಯನ ಮಾಡಿದ, ಮತ್ತು ಭೌತಶಾಸ್ತ್ರದಲ್ಲಿನ ವಿದ್ಯುತ್ಕಾಂತೀಯ ಕ್ಷೇತ್ರದ ಪರಿಕಲ್ಪನೆಗೆ ಸಂಬಂಧಿಸಿದಂತಿರುವ ತಳಹದಿಯನ್ನು ಪ್ರಮಾಣೀಕರಿಸಿದ. ವಿದ್ಯುತ್ಕಾಂತೀಯ ಪ್ರೇರಣೆ, ಪಾರಕಾಂತೀಯತೆ, ಹಾಗೂ ವಿದ್ಯುದ್ವಿಚ್ಛೇದನದ ನಿಯಮಗಳನ್ನು ಅವನು ಆವಿಷ್ಕರಿಸಿದ.

    42 views (↑42 from yesterday), 42

    1 day streak

    🔍 🗞️
  91. 91

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    42 views (↑42 from yesterday), 42

    1 day streak

    🔍 🗞️
  92. 92

    ರೊಮಾನಿಯ

    ರೊಮಾನಿಯ

    'ರೊಮಾನಿಯ (România)Romania (pronounced /roʊˈmeɪniə/ ( listen); archaic:(ರೊಮೇನಿಯಾ(/ roʊˈmeɪniə /(ಈ ಧ್ವನಿಪಥದ ಬಗ್ಗೆ) ro-MAY-nee-ə; ರೊಮೇನಿಯನ್: ರೊಮೇನಿಯಾ [romɨˈni.a] )'Rumania, Roumania; Romanian: [România] Error: {{Lang}}: text has italic markup (help) [romɨˈni.a] ( listen)) ಪೂರ್ವ ಯುರೋಪ್ನ ಒಂದು ದೇಶ. ಪಶ್ಚಿಮಕ್ಕೆ ಹಂಗೆರಿ ಮತ್ತು ಸೆರ್ಬಿಯ, ಈಶಾನ್ಯಕ್ಕೆ ಉಕ್ರೇನ್‌ ಮತ್ತು ಮಾಲ್ಡೊವ ಮತ್ತು ದಕ್ಷಿಣಕ್ಕೆ ಬಲ್ಗೇರಿಯ ದೇಶಗಳೊಂದಿಗೆ ರೊಮಾನಿಯ ಗಡಿಯನ್ನು ಹಂಚಿಕೊಂಡಿದೆ. ಕಪ್ಪು ಸಮುದ್ರದ ಕಡಲಿನ ಭಾಗವೊಂದನ್ನು ಕೂಡ ರೊಮಾನಿಯ ಹೊಂದಿದೆ.

    42 views (↑42 from yesterday), 42

    1 day streak

    🔍 🗞️
  93. 93

    ಗೋಪಾಲಕೃಷ್ಣ ಅಡಿಗ

    ಗೋಪಾಲಕೃಷ್ಣ ಅಡಿಗ

    ಎಂ. ಗೋಪಾಲಕೃಷ್ಣ ಅಡಿಗ : - (೧೮ ಫೆಬ್ರುವರಿ ೧೯೧೮ - ೧೪ ನವೆಂಬರ ೧೯೯೨) ಗೋಪಾಲಕೃಷ್ಣ ಅಡಿಗರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮೊಗೇರಿ ಎಂಬ ಹಳ್ಳಿಯಲ್ಲಿ. ಪುರೋಹಿತ ಮನೆತನಕ್ಕೆ ಸೇರಿದ ಅಡಿಗರ ತಂದೆ ಸಂಸ್ಕೃತದಲ್ಲಿ ಶ್ಲೋಕಗಳನ್ನೂ, ಕನ್ನಡದಲ್ಲಿ ದೇಶಭಕ್ತಿಯ ಗೀತೆಗಳನ್ನೂ ರಚಿಸುತ್ತಿದ್ದರಂತೆ.

    41 views (↑41 from yesterday), 41

    1 day streak

    🔍 🗞️
  94. 94

    ಅಶ್ವಥ್

    ಅಶ್ವಥ್

    40 views (↑40 from yesterday), 40

    1 day streak

    🔍 🗞️
  95. 95

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.

    40 views (↑40 from yesterday), 40

    1 day streak

    🔍 🗞️
  96. 96

    ಅನಂತ್ ನಾಗ್

    ಅನಂತ್ ನಾಗ್

    ಅನಂತನಾಗ್ (ಅನಂತ್ ನಾಗರಕಟ್ಟೆ) - ಕನ್ನಡ ಚಿತ್ರರಂಗದ ಪ್ರಸಿದ್ಧ ನಾಯಕ ನಟರಲ್ಲೊಬ್ಬರು. ಇವರು ಕರ್ನಾಟಕ ರಾಜ್ಯ ಸರಕಾರದಲ್ಲಿ ಹಿಂದೆ ಮಂತ್ರಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯರು ಮತ್ತು ಬಿಜೆಪಿ ಪಕ್ಷದ ಪ್ರಚಾರಕರಾಗಿದ್ದಾರೆ.

    40 views (↑40 from yesterday), 40

    1 day streak

    🔍 🗞️
  97. 97

    ವೈದೇಹಿ

    ವೈದೇಹಿ

    ವೈದೇಹಿ ಎಂಬ ಕಾವ್ಯನಾಮದಿಂದ ಪ್ರಸಿದ್ಧರಾಗಿರುವ 'ಜಾನಕಿ ಶ್ರೀನಿವಾಸಮೂರ್ತಿ'ಯವರು ಕನ್ನಡದ ಪ್ರಮುಖ ಲೇಖಕಿಯರಲ್ಲೊಬ್ಬರು. ಸಣ್ಣಕಥೆ, ಕಾವ್ಯ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ ಸಾಹಿತ್ಯ, ಪ್ರಬಂಧ ಮುಂತಾದವುಗಳಲ್ಲಿ ತೊಡಗಿಕೊಂಡಿದ್ದಾರೆ. 'ವಾಸಂತಿ' ಎಂಬುದು ಇವರ ಮೂಲ ಹೆಸರು.

    40 views (↑40 from yesterday), 40

    1 day streak

    🔍 🗞️
  98. 98

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    40 views (↑40 from yesterday), 40

    1 day streak

    🔍 🗞️
  99. 99

    ಗಂಗ (ರಾಜಮನೆತನ)

    ಗಂಗ (ರಾಜಮನೆತನ)

    ಗಂಗರು ಅಥವಾ ತಲಕಾಡಿನ ಗಂಗರು ಸುಮಾರು ೪ನೇ ಶತಮಾನದಿಂದ ಸುಮಾರು ೧೦ನೇ ಶತಮಾನದವರೆಗೆ ದಕ್ಷಿಣ ಕರ್ನಾಟಕ ಮತ್ತು ತಮಿಳುನಾಡಿನ ಉತ್ತರಭಾಗಗಳನ್ನು ಆಳಿದ ಒಂದು ರಾಜಮನೆತನ. ಇವರು ದಕ್ಷಿಣ ಭಾರತದ ಒಂದು ಪ್ರಸಿದ್ಧ ರಾಜಮನೆತನದ ಅರಸರು. ಪಶ್ಚಿಮ ಗಂಗರೆಂದೂ ಪ್ರಸಿದ್ಧರಾಗಿದ್ದಾರೆ.

    39 views (↑39 from yesterday), 39

    1 day streak

    🔍 🗞️
  100. 100

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    39 views (↑39 from yesterday), 39

    1 day streak

    🔍 🗞️

This data from .