English Wikipedia Top 100

The most-visited English Wikipedia articles, updated daily. Learn more...

  1. 1

    ಉದ್ದು

    ಉದ್ದು

    ವಿಗ್ನಾ ಮುಂಗೊ, (ಉದ್ದಿನ ಬೇಳೆ) ಭಾರತೀಯ ಉಪಖಂಡದಲ್ಲಿ ಬೆಳೆಯಲಾಗುವ ಒಂದು ಬೀಜ. ಹೆಸರು ಕಾಳಿನ ಜೊತೆಗೆ ಇದನ್ನು ಫ಼್ಯಾಸಿಯೋಲಸ್‍ನಲ್ಲಿ ಇರಿಸಲಾಗಿತ್ತು ಆದರೆ ನಂತರ ವಿಗ್ನಾಗೆ ವರ್ಗಾಯಿಸಲಾಗಿದೆ. ಒಂದು ಸಮಯದಲ್ಲಿ ಇದು ಹೆಸರು ಕಾಳಿನ ಪ್ರಜಾತಿಗೇ ಸೇರಿದ್ದೆಂದು ಪರಿಗಣಿಸಲಾಗಿತ್ತು.

    434 views (↑434 from yesterday)0,0,0,0,0,0,0,0,0, 434

    1 day streak

    🔍 🗞️
  2. 2

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    318 views (↑84 from yesterday)79,96,114,116,101,113,128,134,234, 318

    9+ day streak

    🔍 🗞️
  3. 3

    ಸಂಕಷ್ಟ ಚತುರ್ಥಿ

    ಸಂಕಷ್ಟ ಚತುರ್ಥಿ

    ಸಂಕಷ್ಟ ಚತುರ್ಥಿ ಇದನ್ನು ಸಂಕಟಹರ ಚತುರ್ಥಿ ಎಂದೂ ಕರೆಯುತ್ತಾರೆ. ಇದು ಹಿಂದೂ ಕ್ಯಾಲೆಂಡರ್‌ನ ಪ್ರತಿ ಚಂದ್ರ ತಿಂಗಳಲ್ಲಿ ಗಣೇಶನಿಗೆ ಸಮರ್ಪಿತವಾದ ದಿನವಾಗಿದೆ. ಈ ದಿನವು ಕೃಷ್ಣ ಪಕ್ಷದ ನಾಲ್ಕನೇ ದಿನದಂದು ಬರುತ್ತದೆ..

    315 views (↑240 from yesterday)0,0,0,0,0,0,0,0,75, 315

    2 day streak

    🔍 🗞️
  4. 4

    ಊಹಿಸುವುದು

    ಊಹಿಸುವುದು

    ಅನುಮಾನ ಇಲ್ಲಿ ಪುನರ್ನಿರ್ದೇಶಿಸುತ್ತದೆ. ಸಂದೇಹ ಲೇಖನಕ್ಕಾಗಿ ಇಲ್ಲಿ ನೋಡಿ. ಊಹೆ ಹತ್ತಿರವಿರುವ ದತ್ತದಿಂದ ಪಡೆದ ಒಂದು ಕ್ಷಿಪ್ರ ತೀರ್ಮಾನ, ಮತ್ತು ಸಂಭಾವ್ಯ ಅಥವಾ ತಾತ್ಕಾಲಿಕವೆಂದು ಭಾವಿಸಲಾಗುತ್ತದೆ, ಏಕೆಂದರೆ ಊಹಿಸುವ ವ್ಯಕ್ತಿಯು ನಿಸ್ಸಂದೇಹವಾಗಿ ಹೆಚ್ಚಿನ ನಿಖರ ಪ್ರಮಾಣಕ್ಕೆ ಬೇಕಾದ ಮಾಹಿತಿಯನ್ನು ಹೊಂದಿರುವುದಿಲ್ಲ.

    304 views (↑304 from yesterday)0,0,0,0,0,0,0,0,0, 304

    1 day streak

    🔍 🗞️
  5. 5

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    259 views (↓42 from yesterday)307,330,287,269,287,276,282,328,301, 259

    9+ day streak

    🔍 🗞️
  6. 6

    ಭಾರತದ ಬಂದರುಗಳು

    ಭಾರತದ ಬಂದರುಗಳು

    ಬಂದರು ಎಂಬ ಶಬ್ದವು ಸಾಮಾನ್ಯವಾಗಿ ಪೋರ್ಟ್ನೊಂದಿಗೆ ಪರ್ಯಾಯವಾಗಿ ಬಳಸಲ್ಪಡುತ್ತದೆ. ಇದು ನೌಕೆಗಳನ್ನು ಲೋಡ್ ಮಾಡಲು ಮತ್ತು ಇಳಿಸುವ ಮತ್ತು ಇದು ಮಾನವ ನಿರ್ಮಿತ ಸೌಲಭ್ಯವಾಗಿದೆ. ಭಾರತವು 7516.6 ಕಿಲೋಮೀಟರ್‌ಗಳಷ್ಟು ವ್ಯಾಪಿಸಿರುವ ಕರಾವಳಿಯನ್ನು ಹೊಂದಿದೆ, ಇದು ವಿಶ್ವದ ಅತಿದೊಡ್ಡ ಪರ್ಯಾಯ ದ್ವೀಪಗಳಲ್ಲಿ ಒಂದಾಗಿದೆ.

    225 views (↑225 from yesterday)0,0,0,0,0,0,0,0,0, 225

    1 day streak

    🔍 🗞️
  7. 7

    ಗಾಂಧಿ ಜಯಂತಿ

    ಗಾಂಧಿ ಜಯಂತಿ

    ಗಾಂಧಿ ಜಯಂತಿ - ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆ. ಪ್ರತಿವರ್ಷ ಅಕ್ಟೋಬರ್ ೦೨ ರಂದು ಗಾಂಧಿ ಜಯಂತಿ ಆಚರಿಸಲಾಗುತ್ತದೆ. ಭಾರತದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನೂ ಇದೇ ದಿನ ಆಚರಿಸಲಾಗುತ್ತದೆ.

    218 views (↑218 from yesterday)0,0,0,0,0,45,0,0,0, 218

    1 day streak

    🔍 🗞️
  8. 8

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    212 views (↑6 from yesterday)269,281,345,201,208,224,175,222,206, 212

    9+ day streak

    🔍 🗞️
  9. 9

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    177 views (↑18 from yesterday)134,164,136,134,153,160,118,182,159, 177

    9+ day streak

    🔍 🗞️
  10. 10

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    176 views (↑30 from yesterday)174,154,141,175,165,151,187,170,146, 176

    9+ day streak

    🔍 🗞️
  11. 11

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    156 views (↓1.3K from yesterday)48,50,69,66,63,88,90,426,1414, 156

    9+ day streak

    🔍 🗞️
  12. 12

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    151 views (↑41 from yesterday)169,154,137,135,109,90,115,125,110, 151

    9+ day streak

    🔍 🗞️
  13. 13

    ಪ್ರಹ್ಲಾದ ಜೋಶಿ

    ಪ್ರಹ್ಲಾದ ಜೋಶಿ

    ಪ್ರಹ್ಲಾದ ವೆಂಕಟೇಶ್ ಜೋಶಿ (ಜನನ 27 ನವೆಂಬರ್ 1962) ಅವರು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದಾರೆ, ಅವರು ಮೇ 30, 2019 ರಿಂದ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿದ್ದಾರೆ, 2004 ರಿಂದ, ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದೆ. ಅವರು 2014 ರಿಂದ 2016 ರವರೆಗೆ ಕರ್ನಾಟಕದ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜ್ಯ ಅಧ್ಯಕ್ಷರಾಗಿದ್ದರು. ಲೋಕಸಭೆಯ (2014-2018) ಅಧ್ಯಕ್ಷರ ಸಮಿತಿಯಲ್ಲಿ ಸೇವೆ ಸಲ್ಲಿಸಿದರು.

    149 views (↑149 from yesterday)0,0,0,0,0,0,0,0,0, 149

    1 day streak

    🔍 🗞️
  14. 14

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    137 views (↑35 from yesterday)102,114,107,122,115,91,71,97,102, 137

    9+ day streak

    🔍 🗞️
  15. 15

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    136 views (↑31 from yesterday)159,136,131,132,119,123,119,116,105, 136

    9+ day streak

    🔍 🗞️
  16. 16

    ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು

    ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು

    ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಮಠದ ೧೮ ನೇ ಪೀಠಾಧಿಪತಿಗಳು.

    130 views (↓49 from yesterday)46,0,0,0,282,631,349,252,179, 130

    6 day streak

    🔍 🗞️
  17. 17

    ದಖ್ಖನ್ ಪೀಠಭೂಮಿ

    ದಖ್ಖನ್ ಪೀಠಭೂಮಿ

    ದಖ್ಖನ್ ಪೀಠಭೂಮಿ ಅಥವಾ ದಖ್ಖನ್ ಪ್ರಸ್ಥಭೂಮಿ ಭಾರತದ ಒಂದು ವಿಶಾಲವಾದ ಪೀಠಭೂಮಿಯಾಗಿದೆ. ಈ ಪ್ರದೇಶದ ಹೆಸರನ್ನು ಹಲವಾರು ರೀತಿಯಲ್ಲಿ ಬರೆಯಲಾಗುತ್ತದೆ; ಅವು ದಕ್ಕಿನ-ದಕ್ಕಿನ್, ದಕ್ಖಿನ್-ದಕ್ಖನ್, ದಖನ್-ದಖಿನ್ ಇತ್ಯಾದಿ. ದಖ್ಖನ್ ಪೀಠಭೂಮಿಯು ಭಾರತ ಜಂಬೂದ್ವೀಪದ ಬಹುಪಾಲು ಪ್ರದೇಶವನ್ನು ಆವರಿಸಿದೆ.

    129 views (↓119 from yesterday)0,0,0,0,0,0,43,0,248, 129

    2 day streak

    🔍 🗞️
  18. 18

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    121 views (↑15 from yesterday)57,93,120,127,131,100,76,40,106, 121

    9+ day streak

    🔍 🗞️
  19. 19

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    118 views (↑22 from yesterday)122,124,135,135,140,136,147,150,96, 118

    9+ day streak

    🔍 🗞️
  20. 20

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    116 views (↑26 from yesterday)73,101,107,108,112,97,61,60,90, 116

    9+ day streak

    🔍 🗞️
  21. 21

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    109 views (↓27 from yesterday)137,156,112,116,150,118,85,105,136, 109

    9+ day streak

    🔍 🗞️
  22. 22

    ಸೌರಮಂಡಲ

    ಸೌರಮಂಡಲ

    ಸೌರಮಂಡಲವು ಸೂರ್ಯನ ಗುರುತ್ವಾಕರ್ಷನೆಯ ಬಂಧನದದಲ್ಲಿ ಗ್ರಹಗಳು ಹಾಗೂ ಇನ್ನಿತರ ವಸ್ತು ತಮ್ಮ ಕಕ್ಷೆಯಲ್ಲಿ ಚಲಿಸುತ್ತಿರುವ ಮಂಡಲ. ಹಲವು ಗ್ರಹಗಳು, ಉಪಗ್ರಹಗಳು, ಧೂಮಕೆತು, ಕ್ಷುದ್ರಗ್ರಹಗಳು ಸೂರ್ಯನನ್ನು ಸುತ್ತುತ್ತಿವೆ. ಅವುಗಳಲ್ಲಿ ಗ್ರಹಗಳು ೮.

    100 views (↑100 from yesterday)0,0,0,0,0,0,0,0,0, 100

    1 day streak

    🔍 🗞️
  23. 23

    ಲಾಲ್ ಬಹಾದುರ್ ಶಾಸ್ತ್ರಿ

    ಲಾಲ್ ಬಹಾದುರ್ ಶಾಸ್ತ್ರಿ

    ಲಾಲ್ ಬಹಾದುರ್ ಶಾಸ್ತ್ರಿ (ಅಕ್ಟೋಬರ್ ೦೨, ೧೯೦೪ - ಜನವರಿ ೧೧, ೧೯೬೬) ಸ್ವತಂತ್ರ ಭಾರತದ ಎರಡನೇ ಪ್ರಧಾನಿಯಾಗಿದ್ದರು. ಇವರು ಭಾರತದ ಸ್ವಾತಂತ್ರ್ಯಕ್ಕೆ ಅವಿರತವಾಗಿ ಹೋರಾಡಿದವರು.

    98 views (↑98 from yesterday)0,0,0,0,0,0,0,0,0, 98

    1 day streak

    🔍 🗞️
  24. 24

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    96 views (↓3 from yesterday)126,92,130,96,86,107,95,75,99, 96

    9+ day streak

    🔍 🗞️
  25. 25

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    95 views (↑95 from yesterday)63,61,57,88,90,57,51,75,0, 95

    1 day streak

    🔍 🗞️
  26. 26

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    95 views (↑3 from yesterday)82,93,75,60,89,130,63,49,92, 95

    9+ day streak

    🔍 🗞️
  27. 27

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    94 views (↑2 from yesterday)66,0,51,54,43,51,55,43,92, 94

    8 day streak

    🔍 🗞️
  28. 28

    ಒಂಟೆ

    ಒಂಟೆ

    ಒಂಟೆಯು ಅದರ ಬೆನ್ನ ಮೇಲೆ "ಡುಬ್ಬ"ಗಳೆಂದು ಕರೆಯಲಾಗುವ ವಿಶಿಷ್ಟ ಕೊಬ್ಬಿನ ಸಂಗ್ರಹವನ್ನು ಹೊಂದಿರುವ, ಕಮೇಲುಸ್ ಜಾತಿಯಲ್ಲಿನ ಒಂದು ಸಮ ಕಾಲ್ಬೆರಳುಗಳಿರುವ ಗೊರಸುಳ್ಳ ಪ್ರಾಣಿ. ಮಧ್ಯಪ್ರಾಚ್ಯ ಹಾಗು ಆಫ಼್ರಿಕಾದ ಕೊಂಬಿನಲ್ಲಿ ನೆಲೆಸಿರುವ ಡ್ರಮಿಡರಿ ಅಥವಾ ಒಂಟಿ ಡುಬ್ಬದ ಒಂಟೆ (ಕಮೇಲುಸ್ ಡ್ರೋಮೆಡೇರಿಯಸ್) ಮತ್ತು ಮಧ್ಯ ಏಷ್ಯಾದಲ್ಲಿ ನೆಲೆಸಿರುವ ಬ್ಯಾಕ್ಟ್ರಿಯನ್ ಅಥವಾ ಎರಡು ಡುಬ್ಬಗಳ ಒಂಟೆ (ಕಮೇಲುಸ್ ಬ್ಯಾಕ್ಟ್ರಿಯೇನಸ್) ಒಂಟೆಯ ಎರಡು ಜೀವಂತವಿರುವ ಪ್ರಜಾತಿಗಳಾಗಿವೆ. ಎರಡೂ ಪ್ರಜಾತಿಗಳನ್ನು ಪಳಗಿಸಲಾಗಿದೆ; ಅವು ಹಾಲು, ಮಾಂಸ, ಬಟ್ಟೆಗಳು ಅಥವಾ ಉಣ್ಣೆಬಟ್ಟೆ ಸಂಚಿಗಳಂತಹ ಸರಕುಗಳಿಗೆ ಕೂದಲನ್ನು ಒದಗಿಸುತ್ತವೆ, ಮತ್ತು ಅವು ಮಾನವ ಸಾರಿಗೆಯಿಂದ ಭಾರ ಹೊರುವವರೆಗೆ ವ್ಯಾಪಿಸುವ ಕಾರ್ಯಗಳಲ್ಲಿ ಕೆಲಸದ ಪ್ರಾಣಿಗಳಾಗಿವೆ.

    93 views (↑93 from yesterday)0,0,0,0,0,0,0,0,0, 93

    1 day streak

    🔍 🗞️
  29. 29

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    93 views (↑19 from yesterday)57,82,72,58,76,83,51,73,74, 93

    9+ day streak

    🔍 🗞️
  30. 30

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    92 views (↓6 from yesterday)83,86,107,91,57,62,62,86,98, 92

    9+ day streak

    🔍 🗞️
  31. 31

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    91 views (↑5 from yesterday)610,1388,948,499,313,176,88,66,86, 91

    9+ day streak

    🔍 🗞️
  32. 32

    ಓದುವಿಕೆ

    ಓದುವಿಕೆ

    ಓದುವಿಕೆಯು (ಓದುವುದು) ಅರ್ಥವನ್ನು ನಿರ್ಮಿಸುವ ಅಥವಾ ಪಡೆಯುವ (ಓದಿನ ಗ್ರಹಿಕೆ) ಸಲುವಾಗಿ ಸಂಕೇತಗಳನ್ನು ವಿಸಂಕೇತಿಸುವ ಒಂದು ಸಂಕೀರ್ಣವಾದ ಅರಿವು ಸಂಬಂಧಿ ಪ್ರಕ್ರಿಯೆ. ಓದುವುದು ಭಾಷಾರ್ಜನೆ, ಸಂವಹನ, ಮತ್ತು ಮಾಹಿತಿ ಹಾಗೂ ವಿಚಾರಗಳನ್ನು ಹಂಚಿಕೊಳ್ಳುವ ಸಾಧನವಾಗಿದೆ. ಎಲ್ಲ ಭಾಷೆಗಳಂತೆ, ಇದು ಪಠ್ಯ ಮತ್ತು ಓದುಗನ ನಡುವಿನ ಒಂದು ಸಂಕೀರ್ಣವಾದ ಪಾರಸ್ಪರಿಕೆ ಕ್ರಿಯೆಯಾಗಿದೆ ಮತ್ತು ಓದುಗನ ಹಿಂದಿನ ಜ್ಞಾನ, ಅನುಭವಗಳು, ಮನೋಭಾವ, ಮತ್ತು ಸಾಂಸ್ಕೃತಿಕವಾಗಿ ಹಾಗೂ ಸಾಮಾಜಿಕವಾಗಿ ಸ್ಥಿತವಾಗಿರುವ ಭಾಷಾ ಸಮುದಾಯದಿಂದ ರೂಪ ಪಡೆಯುತ್ತದೆ.

    90 views (↑90 from yesterday)0,0,0,0,0,0,0,0,0, 90

    1 day streak

    🔍 🗞️
  33. 33

    ಎಸ್.ಕೆ.ಬೆಳ್ಳುಬ್ಬಿ

    ಎಸ್.ಕೆ.ಬೆಳ್ಳುಬ್ಬಿ

    ಎಸ್.ಕೆ.ಬೆಳ್ಳುಬ್ಬಿ(ಪೂರ್ಣ ಹೆಸರು: ಸಂಗಣ್ಣ ಕಲ್ಲಪ್ಪ ಬೆಳ್ಳುಬ್ಬಿ)ಯವರು ಹಿರಿಯ ರಾಜಕಾರಿಣಿ ಮತ್ತು ಮಾಜಿ ಸಚಿವರು. ಇವರು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಕೊಲ್ಹಾರ ಗ್ರಾಮದವರು.

    88 views (↑20 from yesterday)0,0,0,0,0,0,0,0,68, 88

    2 day streak

    🔍 🗞️
  34. 34

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    86 views (↑11 from yesterday)86,50,89,96,87,93,66,87,75, 86

    9+ day streak

    🔍 🗞️
  35. 35

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    81 views (↓13 from yesterday)35,50,108,219,59,71,44,59,94, 81

    9+ day streak

    🔍 🗞️
  36. 36

    ಸಿ.ಪಿ. ಕೃಷ್ಣಕುಮಾರ್

    ಸಿ.ಪಿ. ಕೃಷ್ಣಕುಮಾರ್

    ಸಿ.ಪಿ. ಕೃಷ್ಣಕುಮಾರ್ ಅಂದರೆ ಚಿಕ್ಕನಾಯಕನಹಳ್ಳಿ ಪುಟ್ಟೇಗೌಡ ಕೃಷ್ಣಕುಮಾರ್ ಅವರು ೧೯೩೯ ಎಪ್ರಿಲ್ ೮ ರಂದು ಜನಿಸಿದರು. ಹುಟ್ಟುಹೆಸರು ಕುಣಸಿಂಗ್ರಿಗೌಡ.

    79 views (↑79 from yesterday)0,0,0,0,0,0,0,0,0, 79

    1 day streak

    🔍 🗞️
  37. 37

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    76 views (↓16 from yesterday)50,38,0,0,0,0,62,48,92, 76

    4 day streak

    🔍 🗞️
  38. 38

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.

    76 views (↑12 from yesterday)38,53,0,55,54,57,53,0,64, 76

    2 day streak

    🔍 🗞️
  39. 39

    ರಾಜ್‌ಕುಮಾರ್

    ರಾಜ್‌ಕುಮಾರ್

    ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು.

    76 views (↑76 from yesterday)67,68,158,74,57,51,0,50,0, 76

    1 day streak

    🔍 🗞️
  40. 40

    ರನ್ನ

    ರನ್ನ

    ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ.

    75 views (↑75 from yesterday)65,74,75,98,0,51,40,0,0, 75

    1 day streak

    🔍 🗞️
  41. 41

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    75 views (↓17 from yesterday)86,103,96,85,51,56,68,83,92, 75

    9+ day streak

    🔍 🗞️
  42. 42

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    75 views (↓22 from yesterday)109,71,99,123,81,78,88,69,97, 75

    9+ day streak

    🔍 🗞️
  43. 43

    ಉದ್ದ

    ಉದ್ದ

    ಜ್ಯಾಮಿತೀಯ ಅಳತೆಗಳಲ್ಲಿ, ಉದ್ದ ಎಂದರೆ ಒಂದು ವಸ್ತುವಿನ ಅತ್ಯಂತ ವಿಸ್ತಾರವಾದ ಆಯಾಮ. ಅಂತರರಾಷ್ಟ್ರೀಯ ಪರಿಮಾಣಗಳ ಪದ್ಧತಿಯಲ್ಲಿ, ಉದ್ದ ಎಂದರೆ ದೂರದ ಅಳತೆಯ ಯಾವುದೇ ಪರಿಮಾಣ. ಇತರ ಸಂದರ್ಭಗಳಲ್ಲಿ, ಉದ್ದವು ಒಂದು ವಸ್ತುವಿನ ಒಂದು ಅಳೆಯಲಾದ ಆಯಾಮವಾಗಿದೆ.

    75 views (↑75 from yesterday)0,0,0,0,0,0,0,0,0, 75

    1 day streak

    🔍 🗞️
  44. 44

    ಮಳೆ

    ಮಳೆ

    ವಾತಾವರಣದಲ್ಲಿರುವ ನೀರಾವಿಯು ತಂಪು ಪಡೆದುಕೊಂಡು ಮತ್ತೆ ದ್ರವರೂಪಕ್ಕೆ ಬಂದು ಭೂ ಬೀಳುವ ಪ್ರಕ್ರಿಯೆಯೇ ಮಳೆ. ಮೋಡಗಳ ನೀರು ಬೇರೆ ಬೇರೆ ಹನಿಗಳಾಗಿ ಭೂಮಿಗೆ ಉದುರುತ್ತವೆ. ಎತ್ತರದ ಮೋಡಗಳಿಂದ ಬೀಳುವ ಹನಿಗಳೆಲ್ಲಾ ನೆಲವನ್ನು ತಲುಪಲಾರವು.

    74 views (↑74 from yesterday)0,43,0,0,0,0,0,0,0, 74

    1 day streak

    🔍 🗞️
  45. 45

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    74 views (↓3 from yesterday)0,0,64,63,59,59,58,60,77, 74

    8 day streak

    🔍 🗞️
  46. 46

    ಕನ್ನಡ ಸಂಧಿ

    ಕನ್ನಡ ಸಂಧಿ

    71 views (↑7 from yesterday)41,38,102,47,0,42,0,0,64, 71

    2 day streak

    🔍 🗞️
  47. 47

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    68 views (↑68 from yesterday)47,50,75,60,49,57,0,0,0, 68

    1 day streak

    🔍 🗞️
  48. 48

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    67 views (↑67 from yesterday)43,49,45,0,0,0,0,0,0, 67

    1 day streak

    🔍 🗞️
  49. 49

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    65 views (↑65 from yesterday)46,68,64,44,0,44,0,0,0, 65

    1 day streak

    🔍 🗞️
  50. 50

    ಇಮ್ಮಡಿ ಪುಲಿಕೇಶಿ

    ಇಮ್ಮಡಿ ಪುಲಿಕೇಶಿ

    ಇಮ್ಮಡಿ ಪುಲಿಕೇಶಿಯ (ಕ್ರಿ.ಶ. ೬೧೦-೬೪೨) (ಪುಲಕೇಶಿ/ ಪುಲಿಕೇಶಿ) ಚಾಲುಕ್ಯ ವಂಶದ ಪ್ರಖ್ಯಾತ ರಾಜನಾಗಿದ್ದನು. ಚಾಲುಕ್ಯ ಅರಸರು ಜೈನ ಧರ್ಮದ ದಿಗಂಬರ ಜನಾಂಗದವರು.

    64 views (↑64 from yesterday)39,50,51,51,48,0,63,85,0, 64

    1 day streak

    🔍 🗞️
  51. 51

    ದೆಹಲಿ ಸುಲ್ತಾನರು

    ದೆಹಲಿ ಸುಲ್ತಾನರು

    ದೆಹಲಿಯ ಅಥವಾ ದಿಲ್ಲಿ ಸುಲ್ತಾನತೆ ದೆಹಲಿಯಲ್ಲಿದ್ದ ಸುಲ್ತಾನತೆ (ಮುಸಲ್ಮಾನ ಸಾಮ್ರಾಜ್ಯ) ಆಗಿತ್ತು, ಇದು ಭಾರತ ಉಪಖಂಡದ ದೊಡ್ಡ ಭಾಗಗಳನ್ನು ೩೨೦ ವರ್ಷಗಳವರೆಗೆ (೧೨೦೬-೧೫೨೬) ವಿಸ್ತರಿಸಿತು. ಐದು ರಾಜವಂಶಗಳಾದ ದಿಲ್ಲಿ ಸುಲ್ತಾನತೆಯ ಅನುಕ್ರಮವಾಗಿ: ಗುಲಾಮ (ಮಾಮ್ಲುಕ್) ರಾಜವಂಶ (೧೨೦೬-೯೦), ಖಲಜಿ ರಾಜವಂಶ (೧೨೯೦-೧೩೨೦), ತುಘಲಕ್ ರಾಜವಂಶ (೧೩೨೦-೧೪೧೪), ಸಯ್ಯಿದ್ ರಾಜವಂಶ (೧೪೧೪- ೫೧), ಮತ್ತು ಲೋದಿ ರಾಜವಂಶ (೧೪೫೧-೧೫೨೬). ಮಂಗೋಲ್ ಸಾಮ್ರಾಜ್ಯದ ಆಕ್ರಮಣವನ್ನು ಹಿಮ್ಮೆಟ್ಟಿಸಲು ಕೆಲವು ರಾಜ್ಯಗಳಲ್ಲಿ ಒಂದಾಗಿರುವ ಸುಲ್ತಾನರು, ಮತ್ತು ೧೨೩೬ ರಿಂದ ೧೨೪೦ ರವರೆಗೆ ಆಳ್ವಿಕೆ ಮಾಡಿದ ಇಸ್ಲಾಮಿ ಇತಿಹಾಸದ ಕೆಲವು ಸ್ತ್ರೀ ಆಡಳಿತಗಾರರು ಆಳಿದ್ದಾರೆ.

    62 views (↑62 from yesterday)0,0,0,0,0,0,0,0,0, 62

    1 day streak

    🔍 🗞️
  52. 52

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    62 views (↑62 from yesterday)73,68,55,87,71,85,61,61,0, 62

    1 day streak

    🔍 🗞️
  53. 53

    ಕವಿರಾಜಮಾರ್ಗ

    ಕವಿರಾಜಮಾರ್ಗ

    ಕವಿರಾಜಮಾರ್ಗ :- ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನವಾದದ್ದು. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ.

    61 views (↑61 from yesterday)41,58,55,59,63,69,51,44,0, 61

    1 day streak

    🔍 🗞️
  54. 54

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    60 views (↑60 from yesterday)70,47,42,55,0,0,0,52,0, 60

    1 day streak

    🔍 🗞️
  55. 55

    ಭಾರತದಲ್ಲಿ ಕೃಷಿ

    ಭಾರತದಲ್ಲಿ ಕೃಷಿ

    60 views (↓11 from yesterday)0,0,0,0,0,0,0,0,71, 60

    2 day streak

    🔍 🗞️
  56. 56

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    59 views (↓22 from yesterday)76,72,68,104,55,60,57,62,81, 59

    9+ day streak

    🔍 🗞️
  57. 57

    ಬಿಗ್ ಬಾಸ್ ಕನ್ನಡ

    ಬಿಗ್ ಬಾಸ್ ಕನ್ನಡ

    ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.

    59 views (↓5 from yesterday)0,39,0,0,43,0,0,0,64, 59

    2 day streak

    🔍 🗞️
  58. 58

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    56 views (↓18 from yesterday)139,50,49,59,48,0,50,60,74, 56

    4 day streak

    🔍 🗞️
  59. 59

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    56 views (↓54 from yesterday)97,88,93,74,54,65,67,0,110, 56

    2 day streak

    🔍 🗞️
  60. 60

    ಸ್ವಚ್ಛ ಭಾರತ ಅಭಿಯಾನ

    ಸ್ವಚ್ಛ ಭಾರತ ಅಭಿಯಾನ

    ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು. ಈ ಅಭಿಯಾನವು ಅಧಿಕೃತವಾಗಿ ೨ ಅಕ್ಟೋಬರ್ ೨೦೧೪ರಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿ­ಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛ­ಗೊಳಿಸಿ, ಸ್ವಚ್ಛ ಭಾರತ ಅಭಿಯಾನ Archived 2021-11-12 ವೇಬ್ಯಾಕ್ ಮೆಷಿನ್ ನಲ್ಲಿ.­ಕ್ಕೆ ಚಾಲನೆ­ ನೀಡುವ ಮೂಲಕ ದೇಶದ ಜನ­ರಲ್ಲಿ ರೋಮಾಂಚನವುಂಟು ಮಾಡಿದ್ದಾರೆ.

    56 views (↑56 from yesterday)0,0,52,0,0,0,0,0,0, 56

    1 day streak

    🔍 🗞️
  61. 61

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    56 views (↓12 from yesterday)56,52,46,55,42,68,50,61,68, 56

    9+ day streak

    🔍 🗞️
  62. 62

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    56 views (↓17 from yesterday)101,78,76,94,59,71,62,56,73, 56

    9+ day streak

    🔍 🗞️
  63. 63

    ಪ್ರೇಸಿಯೊಡೈಮಿಯಮ್

    ಪ್ರೇಸಿಯೊಡೈಮಿಯಮ್

    ಪ್ರೇಸಿಯೊಡೈಮಿಯಮ್ ಒಂದು ಮೂಲಧಾತು ಲೋಹ. ಇದರ ಪರಮಾಣು ಸಂಖ್ಯೆ ೫೯ ಮತ್ತು ಸಂಕೇತ Pr. ಇದು ಲ್ಯಾಂಥನೊಯ್ಡ್ ಗುಂಪಿನ ಬೆಳ್ಳಿಯಂತೆ ಹೊಳಪುಳ್ಳ ಮೃದುವಾದ, ಬಡಿದು ತಗಡಾಗಿಸಬಲ್ಲ, ತಂತುಕರಣೀಯ ಲೋಹ.

    55 views (↑55 from yesterday)0,0,0,0,0,0,0,0,0, 55

    1 day streak

    🔍 🗞️
  64. 64

    ಹವಾಯಿ

    ಹವಾಯಿ

    ಹವಾಯಿ ( ಅಥವಾ /həˈwaɪʔiː/ ಇಂಗ್ಲಿಷ್‌ನಲ್ಲಿ; ಹವಾಯನ್‌: ಮೊಕುʻಐನಾ ಒ ಹವಾಯಿʻ ) ಯು.ಎಸ್‌ನ 50 ರಾಜ್ಯಗಳಲ್ಲಿ ಅತ್ಯಂತ ಹೊಸದು (ಆಗಸ್ಟ್‌ 21, 1959), ಮತ್ತು ಸಂಪೂರ್ಣ ದ್ವೀಪಗಳಿಂದಲೇ ಆಗಿರುವ ಏಕೈಕ ರಾಜ್ಯ. ಮಧ್ಯ ಪೆಸಿಫಿಕ್‌ ಸಾಗರದಲ್ಲಿರುವ ದ್ವೀಪಸಮುದಾಯದ ಬಹುತೇಕ ಭಾಗದಲ್ಲಿ ಇದೇ ವ್ಯಾಪಿಸಿದೆ, ಯುನೈಟೆಡ್‌ ಸ್ಟೇಟ್ಸ್‌ ಭೂಖಂಡದ ಈಶಾನ್ಯ, ಜಪಾನ್‌ನ ಆಗ್ನೇಯ, ಮತ್ತು ಆಸ್ಟ್ರೇಲಿಯಾದ ನೈಋತ್ಯ ದಿಕ್ಕಿನ ಪ್ರದೇಶವನ್ನು ಒಳಗೊಂಡಿದೆ. ಹವಾಯಿಯ ನೈಸರ್ಗಿಕ ಸೌಂದರ್ಯ, ಉಷ್ಣವಲಯದ ಬೆಚ್ಚಗಿನ ಹವಾಮಾನ, ಆಕರ್ಷಿಸುವ ನೀರು ಮತ್ತು ಅಲೆಗಳು, ಮತ್ತು ಜೀವಂತ ಅಗ್ನಿಪರ್ವತಗಳು ಇದನ್ನು ಪ್ರವಾಸಿಗರ, ಕಡಲಲ್ಲಿ ಸವಾರಿ ಮಾಡುವ ಕ್ರೀಡಾಪಟುಗಳ, ಜೈವಿಕ ತಜ್ಞರ, ಮತ್ತು ಅಗ್ನಿಪರ್ವತ ತಜ್ಞರ ಪ್ರಿಯತಾಣವನ್ನಾಗಿ ಮಾಡಿದೆ.

    55 views (↑55 from yesterday)0,0,0,0,0,0,0,0,0, 55

    1 day streak

    🔍 🗞️
  65. 65

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    54 views (↓9 from yesterday)83,70,45,62,66,57,51,48,63, 54

    9+ day streak

    🔍 🗞️
  66. 66

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    53 views (↑53 from yesterday)45,49,52,83,42,58,61,45,0, 53

    1 day streak

    🔍 🗞️
  67. 67

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    53 views (↑53 from yesterday)36,40,0,46,0,45,0,0,0, 53

    1 day streak

    🔍 🗞️
  68. 68

    ಪಿ.ಲಂಕೇಶ್

    ಪಿ.ಲಂಕೇಶ್

    ಪಾಳ್ಯದ ಲಂಕೇಶ್, ಅಥವಾ ಪಿ. ಲಂಕೇಶ್ ಕನ್ನಡದ ಖ್ಯಾತ ಸಾಹಿತಿಗಳಲ್ಲೊಬ್ಬರು ಹಾಗೂ ಲಂಕೇಶ್ ಪತ್ರಿಕೆಯ ಸ್ಥಾಪಕ ಸಂಪಾದಕರು. ಕವಿ, ಕಥೆಗಾರ, ಕಾದಂಬರಿಕಾರ, ಅಂಕಣಕಾರ, ನಾಟಕಕಾರ, ನಟ, ನಿರ್ದೇಶಕ -ಹೀಗೆ ಬಹುಮುಖ ವ್ಯಕ್ತಿತ್ವವನ್ನು ಹೊಂದಿದವರು.

    53 views (↑53 from yesterday)0,0,0,44,0,0,0,45,0, 53

    1 day streak

    🔍 🗞️
  69. 69

    ಅಲಂಕಾರ

    ಅಲಂಕಾರ

    ಅಲಂಕಾರ:-- ಮನುಷ್ಯನು ಚೆನ್ನಾಗಿ ಕಾಣುವ ಉದ್ದೇಶದಿಂದ ಒಡವೆ, ವಸ್ತ್ರ, ಇತ್ಯಾದಿಗಳನ್ನು ಧರಿಸಿಕೊಳ್ಳುತ್ತಾನೆ. ಈ ಅಲಂಕಾರದಿಂದ ಜನರು ಆಕರ್ಷಿತರಾಗುತ್ತಾರೆ. ಕಟ್ಟಡ ಅಥವಾ ಗೋಡೆಯ ಸೌಂದರ್ಯವನ್ನು ಹೆಚ್ಚಿಸಲು ಸುಂದರ ವಸ್ತುಗಳಿಂದ ಅಲಂಕರಿಸುತ್ತೇವೆ.

    52 views (↓19 from yesterday)43,69,129,58,0,45,44,0,71, 52

    2 day streak

    🔍 🗞️
  70. 70

    ಸರ್ವೆಪಲ್ಲಿ ರಾಧಾಕೃಷ್ಣನ್

    ಸರ್ವೆಪಲ್ಲಿ ರಾಧಾಕೃಷ್ಣನ್

    51 views (↑51 from yesterday)55,51,69,43,0,59,36,113,0, 51

    1 day streak

    🔍 🗞️
  71. 71

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

    51 views (↑51 from yesterday)0,40,61,51,49,42,74,0,0, 51

    1 day streak

    🔍 🗞️
  72. 72

    ನರೇಂದ್ರ ಮೋದಿ

    ನರೇಂದ್ರ ಮೋದಿ

    ನರೇಂದ್ರ ದಾಮೋದರದಾಸ್ ಮೋದಿ (ಸೆಪ್ಟೆಂಬರ್ ೧೭, ೧೯೫೦) ಇವರು ಭಾರತದ ೧೪ನೇ ಪ್ರಧಾನಮಂತ್ರಿಗಳು. ಇವರು ಭಾರತೀಯ ಜನತಾ ಪಕ್ಷದ ಸದಸ್ಯರು. ಇವರು ಅತಿ ಹೆಚ್ಚು ಕಾಲ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

    49 views (↑49 from yesterday)0,0,0,0,0,0,0,0,0, 49

    1 day streak

    🔍 🗞️
  73. 73

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    48 views (↓30 from yesterday)0,0,76,48,47,94,51,0,78, 48

    2 day streak

    🔍 🗞️
  74. 74

    ಮೈಸೂರು ದಸರಾ

    ಮೈಸೂರು ದಸರಾ

    ಮೈಸೂರು ದಸರವು ಭಾರತದ ಕರ್ನಾಟಕ ರಾಜ್ಯದ ನಾಡಹಬ್ಬ (ರಾಜ್ಯ ಉತ್ಸವ) ಆಗಿದೆ. ಇದು ಮಹಾಲಯ ಅಮವಾಸ್ಯೆ ನಂತರದ ೧೦ ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನವನ್ನು ವಿಜಯದಶಮಿ ಎಂದು ಹೇಳುವ ಸಂದರ್ಭದಲ್ಲಿ ಅರ್ಜುನ ಆಚರಿಸಲಾಗುತ್ತದೆ. ಇದು ಸಾಮಾನ್ಯವಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನ ಗ್ರೆಗೋರಿಯನ್ ತಿಂಗಳುಗಳಲ್ಲಿ ಬರುತ್ತದೆ.

    48 views (↑48 from yesterday)0,0,0,0,0,0,36,0,0, 48

    1 day streak

    🔍 🗞️
  75. 75

    ಹರಿಶ್ಚಂದ್ರ

    ಹರಿಶ್ಚಂದ್ರ

    ಇಕ್ಷ್ವಾಕು ವಂಶದ ದೊರೆ ರಾಜ ಹರಿಶ್ಚಂದ್ರ ಸತ್ಯಪಾಲನೆಗಾಗಿ ಹೆಸರಾದವನು. ತಂದೆ ಸೂರ್ಯ ವಂಶದ ದೊರೆ ತ್ರಿಶಂಕು,ತಾಯಿ ಸತ್ಯವ್ರತೆಯ ಮಗ ಮುಂದೆ ಸತ್ಯ ಹರಿಶ್ಚಂದ್ರನೆಂದು ಪ್ರಸಿದ್ಧಿ ಪಡೆದನು. ಒಂದಾನೊಂದು ಕಾಲದಲ್ಲಿ ಹರಿಶ್ಚಂದ್ರನೆಂಬ ರಾಜನು ಆಯೋಧ್ಯ ಎಂಬ ರಾಜ್ಯವನು ಚಾಣಕ್ಷ್ಯತನದಿಂದ ರಾಜ್ಯವನು ಆಳುತ್ತಿದನು ಮತ್ತು ಅವನು ಸತ್ಯವನು ಬಿಟ್ಟು ಬೇರೆ ಏನನ್ನು ಹೇಳುತ್ತಿರಲಿಲ್ಲ ಯಾವಾಗಲು ಸಂತೋಷದಿಂದ ರಾಜ್ಯಭಾರ ಮಾಡುತ್ತಿದ್ದ.

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  76. 76

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶ್ರೀ ನಿಜಶರಣ ಹಾಗೂ ಶಿವಶರಣ ರೆಂಬ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ.

    48 views (↑48 from yesterday)65,69,53,53,0,0,0,0,0, 48

    1 day streak

    🔍 🗞️
  77. 77

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    47 views (↑47 from yesterday)40,0,0,55,41,54,0,39,0, 47

    1 day streak

    🔍 🗞️
  78. 78

    ರೆವರೆಂಡ್ ಎಫ್ ಕಿಟ್ಟೆಲ್

    ರೆವರೆಂಡ್ ಎಫ್ ಕಿಟ್ಟೆಲ್

    ರೆವರೆಂಡ್ ಫರ್ಡಿನ್ಯಾಂಡ್ ಕಿಟ್ಟೆಲ್ (೧೮೩೨-೧೯೦೩),ಜರ್ಮನ್ ಸಂಜಾತ ಕನ್ನಡ ಸಾಹಿತಿ. ಇವರ ಆದ್ಯ ಕರ್ತವ್ಯ ಮತ ಪ್ರಚಾರವಾಗಿದ್ದರೂ ಕೂಡ, ಕನ್ನಡದ ಬಗ್ಗೆ ವಿಶೇಷ ಒಲವನ್ನು ಹೊಂದಿದ್ದರು. ಕನ್ನಡ-ಇಂಗ್ಲೀಷ್ ನಿಘಂಟುಗಳಲ್ಲಿ ಇವರು ರಚಿಸಿದ ನಿಘಂಟೇ ಮೊದಲನೇಯದಾಗಿದೆ.

    47 views (↑47 from yesterday)0,0,0,0,0,0,43,52,0, 47

    1 day streak

    🔍 🗞️
  79. 79

    ಪೃಥ್ವಿರಾಜ್ ಚೌಹಾಣ್

    ಪೃಥ್ವಿರಾಜ್ ಚೌಹಾಣ್

    ಪೃಥ್ವಿರಾಜ್ ಚೌಹಾಣ್ ಅಥವಾ ರಾಯ್ ಪಿಥೋರಾ ಎಂದು ಕರೆಯಲ್ಪಡುವ ಪೃಥ್ವಿರಾಜ III ( ಕ್ರಿ.ಶ.೧೧೭೭-೧೧೯೨) ಚೌಹಾಣ್ ರಾಜವಂಶದ ರಾಜನಾಗಿದ್ದನು. ಅವನು ರಾಜಸ್ಥಾನದ ಅಜ್ಮೀರ್‌ನಲ್ಲಿ ತನ್ನ ರಾಜಧಾನಿಯೊಂದಿಗೆ ಸಪದಲಕ್ಷ ಪ್ರದೇಶವನ್ನು ಆಳಿದನು. ಕ್ರಿ.ಶ.೧೧೭೭ ಯಲ್ಲಿ ಅಪ್ರಾಪ್ತ ವಯಸ್ಕನಾಗಿ ಸಿಂಹಾಸನವನ್ನು ಏರಿದನು.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  80. 80

    ಕವಿ ಮನೆ

    ಕವಿ ಮನೆ

    nanna nechina kavi ಮಲೆನಾಡಿನ ಹಿಂದುಳಿದ ವರ್ಗದಿಂದ ಹುಟ್ಟಿ ಬಂದ ಕುವೆಂಪು ಅವರು ತಾವೇ ಹೇಳಿಕೊಂಡಂತೆ ಮಲೆನಾಡಿನ ಕವಿ. ಕುವೆಂಪು ಅವರು ಈ ದೇಶದ ಸಮಕಾಲೀನ ಸೃಜನಶೀಲತೆಯ ಉತ್ಕರ್ಷದ ನಿಜವಾದ ಪ್ರತಿನಿಧಿಯಾಗಿದ್ದಾರೆ. ಅವರ ಸಾಹಿತ್ಯದ ಹರಹು, ವೈವಿದ್ಯ ಮತ್ತು ಎತ್ತರಗಳು ಅವರು ಮೂಡಿಬಂದ ಸಹ್ಯಾದ್ರಿಯ "ಪರ್ವತಾರಣ್ಯ ಪ್ರಪಂಚ"ದಂತೆ ಬೆರಗು ಹುಟ್ಟಿಸುತ್ತದೆ.

    46 views (↑46 from yesterday)0,0,0,0,0,0,0,0,0, 46

    1 day streak

    🔍 🗞️
  81. 81

    ಚಂದ್ರ

    ಚಂದ್ರ

    ಚಂದ್ರ - ಇದು ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹ.

    46 views (↑46 from yesterday)0,0,0,0,0,0,0,0,0, 46

    1 day streak

    🔍 🗞️
  82. 82

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    46 views (↓21 from yesterday)0,50,110,72,46,0,44,0,67, 46

    2 day streak

    🔍 🗞️
  83. 83

    ಜಾನಪದ

    ಜಾನಪದ

    ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.

    46 views (↑46 from yesterday)0,52,0,58,58,53,34,46,0, 46

    1 day streak

    🔍 🗞️
  84. 84

    ಗವಿಸಿದ್ದೇಶ್ವರ ಮಠ

    ಗವಿಸಿದ್ದೇಶ್ವರ ಮಠ

    45 views (↑45 from yesterday)0,0,0,0,69,161,128,103,0, 45

    1 day streak

    🔍 🗞️
  85. 85

    ಹಾಲಾಹಲ

    ಹಾಲಾಹಲ

    ಹಾಲಾಹಲ ಅಥವಾ ಕಾಲಕೂಟವು (ಅಕ್ಷರಶಃ 'ಕಪ್ಪು ರಾಶಿ' ಅಥವಾ 'ಸಮಯದ ಒಗಟು') (ಹಿಂದೂ ಪುರಾಣದ ಪ್ರಕಾರ) ದೇವತೆಗಳು ಮತ್ತು ಅಸುರರು ಅಮರತ್ವದ ಪಾನೀಯವಾದ ಅಮೃತವನ್ನು ಪಡೆಯಲು ಸಮುದ್ರ ಮಂಥನ ಮಾಡಿದಾಗ ಸೃಷ್ಟಿಯಾದ ಒಂದು ವಿಷದ ಹೆಸರು. ಈ ಕಾರ್ಯದಲ್ಲಿ ಹದಿನಾಲ್ಕು ವಿಭಿನ್ನ ರತ್ನಗಳನ್ನು ಪಡೆಯಲಾಯಿತು, ಮತ್ತು ಅಸುರರು ಅವರಿಗೆ ಮೋಸಮಾಡಲು ಪ್ರಯತ್ನಿಸಿದ ನಂತರ ಇವು ಬಹುತೇಕವಾಗಿ ದೇವತೆಗಳು ಕೈ ಸೇರಿದವು. ಆದರೆ ಅಮೃತ ರೂಪಗೊಳ್ಳುವುದಕ್ಕೆ ಮುಂಚೆ, ಹಾಲಾಹಲವು ಉತ್ಪತ್ತಿಯಾಯಿತು ಮತ್ತು ಎರಡೂ ಪಕ್ಷಗಳಿಗೆ ಗಾಯಮಾಡಲು ಆರಂಭಿಸಿತು.

    45 views (↑45 from yesterday)0,0,0,0,0,0,0,0,0, 45

    1 day streak

    🔍 🗞️
  86. 86

    ಚೋಳ ವಂಶ

    ಚೋಳ ವಂಶ

    ದಕ್ಷಿಣ ಭಾರತದ ಕೆಲವು ಭಾಗಗಳನ್ನು ಧೀರ್ಘಕಾಲ ಆಳಿದ ರಾಜವಂಶಗಳಲ್ಲಿ ಚೋಳರ ವಂಶವು (ತಮಿಳು:சோழர் குலம், ಟೆಂಪ್ಲೇಟು:IPA2ಒಂದು ಪ್ರಮುಖ ತಮಿಳು ನಾಯಕ ರಾಜವಂಶವಾಗಿದೆ‌. ಕಿಸ್ತ ಪೂರ್ವ 3ರನೇ ಶತಮಾನದಲ್ಲಿ ಉತ್ತರಭಾರತದ ದೊರೆಯಾಗಿದ್ದ. ಅಶೋಕನ, ಕಾಲದ ಶಾಸನಗಳು, ಈ ವಂಶವು ಕ್ರಿಸ್ತಶಕ 13ನೇ ಶತಮಾನದವರೆಗೆ ತಮ್ಮ ಆಳ್ವಿಕೆಯನ್ನು ಮುಂದುವರೆಸಿಕೊಂಡು ಹೋದುದಕ್ಕೆ ಪುರಾವೆಗಳನ್ನು ಕೊಡುತ್ತವೆ.ಚೋಳರನ್ನು ಕರ್ನಾಟಕದ ಇತಿಹಾಸಕಾರ ಪ್ರಕಾರ,ಸಾಮಂತ ಕ್ಷತ್ರಿಯರು(ಪಲ್ಲವ ರಾಜ್ಯದ ಸೈನಿಕರು) ಎಂದು ಬಣ್ಣಿಸಲಾಗಿದೆ...

    44 views (↑44 from yesterday)0,0,0,45,46,0,0,43,0, 44

    1 day streak

    🔍 🗞️
  87. 87

    ರಾಘವಾಂಕ

    ರಾಘವಾಂಕ

    ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.(ಷಟ್ಪದಿಯ ಬ್ರಹ್ಮ ಎಂದೇ ಪ್ರಸಿದ್ಧರಾಗಿದ್ದಾರೆ) ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ಲಿಂಗಾಯತ ಧರ್ಮದ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ.

    44 views (↓25 from yesterday)0,0,0,0,0,0,49,0,69, 44

    2 day streak

    🔍 🗞️
  88. 88

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    44 views (↑44 from yesterday)0,58,55,0,55,0,40,0,0, 44

    1 day streak

    🔍 🗞️
  89. 89

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    44 views (↑44 from yesterday)0,43,0,0,0,58,0,42,0, 44

    1 day streak

    🔍 🗞️
  90. 90

    ಆದೇಶ ಸಂಧಿ

    ಆದೇಶ ಸಂಧಿ

    ಸಂಧಿಗಳಲ್ಲಿ ಲೋಪ ಆಗಮ ಆದೇಶ ಎಂದು ಮೂರು ವಿಧದ ಕನ್ನಡದ ಸಂಧಿಗಳು. ಇವುಗಳಲ್ಲಿ ಲೋಪ ಸಂಧಿ ಮತ್ತು ಆಗಮ ಸಂಧಿಗಳು ಕನ್ನಡದ ಸ್ವರಸಂಧಿಗಳು, ಆದೇಶ ಸಂಧಿಯನ್ನು ಕನ್ನಡದ ವ್ಯಂಜನ ಸಂಧಿಯೆಂದು ಕರೆಯುತ್ತಾರೆ.

    43 views (↑43 from yesterday)0,0,0,0,0,0,0,0,0, 43

    1 day streak

    🔍 🗞️
  91. 91

    ಕಂಪ್ಯೂಟರ್

    ಕಂಪ್ಯೂಟರ್

    ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್‌ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್‌ಗಳನ್ನು ನಿರ್ವಹಿಸಬಹುದು.

    43 views (↑43 from yesterday)0,0,0,0,0,41,47,0,0, 43

    1 day streak

    🔍 🗞️
  92. 92

    ಗಂಗ (ರಾಜಮನೆತನ)

    ಗಂಗ (ರಾಜಮನೆತನ)

    ಗಂಗರು ಅಥವಾ ತಲಕಾಡಿನ ಗಂಗರು ಸುಮಾರು ೪ನೇ ಶತಮಾನದಿಂದ ಸುಮಾರು ೧೦ನೇ ಶತಮಾನದವರೆಗೆ ದಕ್ಷಿಣ ಕರ್ನಾಟಕ ಮತ್ತು ತಮಿಳುನಾಡಿನ ಉತ್ತರಭಾಗಗಳನ್ನು ಆಳಿದ ಒಂದು ರಾಜಮನೆತನ. ಇವರು ದಕ್ಷಿಣ ಭಾರತದ ಒಂದು ಪ್ರಸಿದ್ಧ ರಾಜಮನೆತನದ ಅರಸರು. ಪಶ್ಚಿಮ ಗಂಗರೆಂದೂ ಪ್ರಸಿದ್ಧರಾಗಿದ್ದಾರೆ.

    43 views (↑43 from yesterday)41,0,47,44,0,48,0,39,0, 43

    1 day streak

    🔍 🗞️
  93. 93

    ಮೈಸೂರು

    ಮೈಸೂರು

    ಮೈಸೂರು ಕರ್ನಾಟಕ ರಾಜ್ಯದಲ್ಲಿರುವ ಒಂದು ಪ್ರಸಿದ್ಧ ನಗರ. ಮೈಸೂರು ಅದೇ ಹೆಸರಿನ ಜಿಲ್ಲೆಯ ಆಡಳಿತ ಕೇಂದ್ರ ಮತ್ತು ಹಿಂದಿನ ಮೈಸೂರು ಸಂಸ್ಥಾನದ ಹಳೆಯ ರಾಜಧಾನಿ. ಇಲ್ಲಿ ಅನೇಕ ಅರಮನೆಗಳಿರುವುದರಿಂದ ಮೈಸೂರನ್ನು ಅರಮನೆಗಳ ನಗರ ಎಂದೂ ಕರೆಯಲಾಗುತ್ತದೆ.

    43 views (↑43 from yesterday)0,0,0,0,0,0,39,0,0, 43

    1 day streak

    🔍 🗞️
  94. 94

    ಗಣೇಶ ಚತುರ್ಥಿ

    ಗಣೇಶ ಚತುರ್ಥಿ

    ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ.

    43 views (↑43 from yesterday)74,56,64,45,42,0,41,0,0, 43

    1 day streak

    🔍 🗞️
  95. 95

    ಸಂಯುಕ್ತ ಸಂಸ್ಥಾನದ ಸೈನ್ಯ

    ಸಂಯುಕ್ತ ಸಂಸ್ಥಾನದ ಸೈನ್ಯ

    ಸಂಯುಕ್ತ ಸಂಸ್ಥಾನದ ಸೈನ್ಯ ವು ಸಂಯುಕ್ತ ಸಂಸ್ಥಾನದ ಸಶಸ್ತ್ರ ಪಡೆ ಗಳ ಒಂದು ಶಾಖೆಯಾಗಿದ್ದು, ಭೂ-ನೆಲೆಯ ಸೇನಾ ಕಾರ್ಯಾಚರಣೆಗಳಿಗೆ ಜವಾಬ್ದಾರವಾಗಿದೆ. ಇದು ಅಮೆರಿಕ ಸೈನ್ಯದ ಅತ್ಯಂತ ದೊಡ್ಡ ಮತ್ತು ಹಳೆಯ ಸ್ಥಾಪಿತ ಶಾಖೆಯಾಗಿದೆ ಮತ್ತು ಏಳು ಅಮೆರಿಕದ ಸಮವಸ್ತ್ರಸಹಿತ ಸೇವೆ (ಯುನಿಫಾರ್ಮ್‌ಡ್ ಸರ್ವಿಸಸ್‌)ಗಳಲ್ಲಿ ಒಂದಾಗಿದೆ. ಆಧುನಿಕ ಸೈನ್ಯವು ಭೂಖಂಡ (ಕಾಂಟಿನೆಂಟಲ್) ಸೈನ್ಯ ಯಲ್ಲಿ ತನ್ನ ಬೇರುಗಳನ್ನು ಹೊಂದಿದ್ದು, ೧೭೭೫ರ ಜೂನ್ ೧೪ರಂದು ರೂಪುಗೊಂಡಿತು.

    42 views (↑42 from yesterday)0,0,0,0,0,0,0,0,0, 42

    1 day streak

    🔍 🗞️
  96. 96

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    42 views (↑42 from yesterday)38,0,0,50,85,0,38,0,0, 42

    1 day streak

    🔍 🗞️
  97. 97

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    42 views (↑42 from yesterday)61,70,82,99,65,60,37,54,0, 42

    1 day streak

    🔍 🗞️
  98. 98

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.

    42 views (↑42 from yesterday)36,41,74,45,46,0,0,49,0, 42

    1 day streak

    🔍 🗞️
  99. 99

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಜನನ:ಜುಲೈ ೧೧, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.

    42 views (↑42 from yesterday)38,56,97,0,41,44,39,68,0, 42

    1 day streak

    🔍 🗞️
  100. 100

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್ [ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ)] ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು.

    41 views (↑41 from yesterday)0,0,0,0,0,0,0,0,0, 41

    1 day streak

    🔍 🗞️

This data from .