English Wikipedia Top 100

The most-visited English Wikipedia articles, updated daily. Learn more...

  1. 1

    ಕೃಷ್ಣ ಜನ್ಮಾಷ್ಟಮಿ

    ಕೃಷ್ಣ ಜನ್ಮಾಷ್ಟಮಿ

    ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ.

    1.1K views (↑834 from yesterday)38,0,0,62,47,60,130,173,284, 1118

    7 day streak

    🔍 🗞️
  2. 2

    ಸರ್ವೆಪಲ್ಲಿ ರಾಧಾಕೃಷ್ಣನ್

    ಸರ್ವೆಪಲ್ಲಿ ರಾಧಾಕೃಷ್ಣನ್

    422 views (↑203 from yesterday)53,60,53,46,47,82,83,171,219, 422

    9+ day streak

    🔍 🗞️
  3. 3

    ಕೃಷ್ಣ

    ಕೃಷ್ಣ

    ಶ್ರೀ ಕೃಷ್ಣಪರಮಾತ್ಮರು ಸಾಂಪ್ರದಾಯಿಕ ಹಿಂದೂ ಧರ್ಮೀಯರ ನಂಬಿಕೆಯಂತೆ ವಿಷ್ಣುವಿನ ಹತ್ತು ಅವತಾರಗಳಲ್ಲಿ ಒಬ್ಬರಾಗಿದ್ದಾರೆ.

    392 views (↑259 from yesterday)0,0,0,44,33,0,57,108,133, 392

    4 day streak

    🔍 🗞️
  4. 4

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    358 views (↓139 from yesterday)67,107,0,60,161,234,303,437,497, 358

    7 day streak

    🔍 🗞️
  5. 5

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    298 views (↓9 from yesterday)240,365,296,179,188,275,297,328,307, 298

    9+ day streak

    🔍 🗞️
  6. 6

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    248 views (↑5 from yesterday)199,195,0,168,195,212,231,222,243, 248

    7 day streak

    🔍 🗞️
  7. 7

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    212 views (↑16 from yesterday)100,158,123,90,83,106,161,281,196, 212

    9+ day streak

    🔍 🗞️
  8. 8

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    184 views (↑28 from yesterday)153,139,163,125,123,146,134,162,156, 184

    9+ day streak

    🔍 🗞️
  9. 9

    ಅಪರ್ಣಾ ವಸ್ತಾರೆ (ನಿರೂಪಕಿ)

    ಅಪರ್ಣಾ ವಸ್ತಾರೆ (ನಿರೂಪಕಿ)

    ಅಪರ್ಣಾ (೧೯೬೬-೧೧ ಜುಲೈ ೨೦೨೪) ಎಂದು ಕರೆಯಲ್ಪಡುವ ಅಪರ್ಣಾ ವಸ್ತಾರೆ, ಅವರು ಭಾರತೀಯ ನಟಿ, ದೂರದರ್ಶನ ನಿರೂಪಕಿ ಮತ್ತು ರೇಡಿಯೋ ಜಾಕಿ ಆಗಿದ್ದರು. ಕನ್ನಡ ದೂರದರ್ಶನದಲ್ಲಿ ಜನಪ್ರಿಯ ಮುಖವಾಗಿದ್ದ ಅವರು, ೧೯೯೦ರ ದಶಕದಲ್ಲಿ ಡಿಡಿ ಚಂದನದಲ್ಲಿ ಪ್ರಸಾರವಾದ ವಿವಿಧ ಕಾರ್ಯಕ್ರಮಗಳ ನಿರೂಪಕಿಯಾಗಿ ತಮ್ಮ ಕೆಲಸಕ್ಕೆ ಹೆಸರುವಾಸಿಯಾಗಿದ್ದರು. ಅವರು ೧೯೮೪ರಲ್ಲಿ ಪುಟ್ಟಣ್ಣ ಕಣಗಾಲ್ ಅವರ ಕೊನೆಯ ಚಿತ್ರವಾದ ಮಸಣದ ಹೂವು ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.

    179 views (↑179 from yesterday)0,0,0,0,0,0,0,0,0, 179

    1 day streak

    🔍 🗞️
  10. 10

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    174 views (↑89 from yesterday)96,88,116,112,133,82,81,83,85, 174

    9+ day streak

    🔍 🗞️
  11. 11

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    174 views (↑15 from yesterday)158,243,138,139,98,126,117,129,159, 174

    9+ day streak

    🔍 🗞️
  12. 12

    ಶಿಕ್ಷಕರ ದಿನಾಚರಣೆ

    ಶಿಕ್ಷಕರ ದಿನಾಚರಣೆ

    ವಿಶ್ವ ಶಿಕ್ಷಕರ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ ೫ ರಂದು ಆಚರಿಸಲಾಗುತ್ತದೆ. ೧೯೯೪ ರಲ್ಲಿ ಸ್ಥಾಪನೆಯಾದ ಇದು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ಮತ್ತು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಶಿಫಾರಸುಗಳಿಗೆ ಸಹಿ ಹಾಕಿದ ನೆನಪಿಗಾಗಿ ಇದೆ. ೧೯೬೬ ರ "ಶಿಕ್ಷಕರ ಸ್ಥಿತಿಗೆ ಸಂಬಂಧಿಸಿದ ಐಎಲ್ಒ / ಯುನೆಸ್ಕೋ ಶಿಫಾರಸು" ವಿಶ್ವದಾದ್ಯಂತದ ಶಿಕ್ಷಕರ ಸ್ಥಿತಿ ಮತ್ತು ಪರಿಸ್ಥಿತಿಗಳನ್ನು ಪರಿಹರಿಸುವ ಪ್ರಮಾಣಿತ ಸಾಧನವಾಗಿದೆ.

    174 views (↑76 from yesterday)0,0,0,0,0,0,47,86,98, 174

    4 day streak

    🔍 🗞️
  13. 13

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    162 views (↓38 from yesterday)111,177,171,111,108,159,171,154,200, 162

    9+ day streak

    🔍 🗞️
  14. 14

    ಕಿ. ರಂ. ನಾಗರಾಜ್

    ಕಿ. ರಂ. ನಾಗರಾಜ್

    ಕಿತ್ತಾನೆ ರಂಗಣ್ಣ ನಾಗರಾಜ್ ಕನ್ನಡ ಸಾರಸ್ವತ ಲೋಕದ ಹಿರಿಯ ವಿಮರ್ಶಕ, ಚಿಂತಕ. ಕಿರಂ ಎಂದೇ ಖ್ಯಾತರು. ಕಿ.

    149 views (↑149 from yesterday)0,0,0,0,0,0,0,0,0, 149

    1 day streak

    🔍 🗞️
  15. 15

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ ( ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಎಂಬ ಉಪಶೀರ್ಷಿಕೆ) ಗೀತು ಮೋಹನ್‌ದಾಸ್ ನಿರ್ದೇಶನದ ಮುಂಬರುವ ಭಾರತೀಯ ಅವಧಿಯ ದರೋಡೆಕೋರ ಚಿತ್ರ . ಇದರಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಜೊತೆಗೆ ಯಶ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ . ಈ ಚಿತ್ರವನ್ನು ವೆಂಕಟ್ ಕೆ.

    120 views (↑11 from yesterday)86,287,283,219,150,124,112,92,109, 120

    9+ day streak

    🔍 🗞️
  16. 16

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    111 views (↓27 from yesterday)129,211,149,103,115,220,133,132,138, 111

    9+ day streak

    🔍 🗞️
  17. 17

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    110 views (↓44 from yesterday)108,101,133,88,51,171,124,103,154, 110

    9+ day streak

    🔍 🗞️
  18. 18

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    109 views (↓29 from yesterday)59,127,47,162,47,104,145,121,138, 109

    9+ day streak

    🔍 🗞️
  19. 19

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    106 views (↑51 from yesterday)46,0,52,0,32,0,0,65,55, 106

    3 day streak

    🔍 🗞️
  20. 20

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    99 views (↑7 from yesterday)71,48,93,99,231,299,213,111,92, 99

    9+ day streak

    🔍 🗞️
  21. 21

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    96 views (↑12 from yesterday)104,93,79,81,69,0,90,97,84, 96

    4 day streak

    🔍 🗞️
  22. 22

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    96 views (↓20 from yesterday)85,86,82,82,96,93,79,103,116, 96

    9+ day streak

    🔍 🗞️
  23. 23

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    94 views (↑5 from yesterday)71,107,83,85,64,84,114,89,89, 94

    9+ day streak

    🔍 🗞️
  24. 24

    ಗಾಂಧೀ ದೃಷ್ಟಿಯಲ್ಲಿ ಸ್ವರಾಜ್ಯ
  25. 25

    ವೇತನ ಆಯೋಗ

    ವೇತನ ಆಯೋಗ

    ಭಾರತ ಸರ್ಕಾರದಿಂದ ನಿಯೋಜನೆಗೊಳ್ಳುವ ಈ ಆಯೋಗವು ಕಾಲಕ್ಕನುಗುಣವಾಗಿ ಸರ್ಕಾರಿ ಕೆಲಸಗಾರರ ವೇತನ ಸ್ವರೂಪ ಬದಲಾವಣೆಗೆ ಶಿಫಾರಸ್ಸು ಮಾಡಲೆಂದೇ ರಚಿತವಾಗಿರುತ್ತದೆ. ಸ್ವತಂತ್ರ ಬಂದಾಗಿನಿಂದ ಇಲ್ಲಿಯವರೆವಿಗೂ ಏಳು ವೇತನ ಆಯೋಗಗಳನ್ನು ರಚಿಸಿ ಅವುಗಳಿಂದ ಸರ್ಕಾರಿ ಕೆಲಸಗಾರರ ವೇತನ ಕುರಿತಾಗಿ ಶಿಫಾರಸ್ಸು ಪಡೆಯಲಾಗಿದೆ. ಸರ್ಕಾರದ ನಾಗರೀಕ ಸೇವಾ ವಲಯಗಳು ಹಾಗು ದೇಶದ ಸೇನಾ ವಿಭಾಗಗಳಿಗೆ ವೇತನ ಆಯೋಗದ ಶಿಫಾರಸ್ಸು ಬಹು ಮುಖ್ಯವಾಗಿರುತ್ತದೆ.

    93 views (↑93 from yesterday)0,0,0,0,0,0,0,0,0, 93

    1 day streak

    🔍 🗞️
  26. 26

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    90 views (↓24 from yesterday)106,110,108,72,85,78,137,127,114, 90

    9+ day streak

    🔍 🗞️
  27. 27

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    88 views (↓10 from yesterday)88,166,99,56,77,101,88,102,98, 88

    9+ day streak

    🔍 🗞️
  28. 28

    ಕಂಕರ್

    ಕಂಕರ್

    ಕಂಕರ್ (ಸುಣ್ಣದ ಕಲ್ಲು) ವಿವಿಧ ಗಾತ್ರದ ಉಂಡೆಗಳ ರೂಪದಲ್ಲಿರುವ ಸುಣ್ಣಶಿಲೆಯ ಒಂದು ಬಗೆ. ಕಂಕರೆ ಎಂದೂ ಕರೆಯುವುದುಂಟು. ಭಾರತದಂಥ ಉಷ್ಣವಲಯ ಪ್ರದೇಶಗಳಲ್ಲಿ ಕೆಲವೆಡೆ ದೊರೆಯುತ್ತದೆ.

    88 views (↑88 from yesterday)0,0,0,0,0,0,0,0,0, 88

    1 day streak

    🔍 🗞️
  29. 29

    ಕೃಷ್ಣದೇವರಾಯ

    ಕೃಷ್ಣದೇವರಾಯ

    ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.

    82 views (↓61 from yesterday)0,0,0,0,0,37,96,58,143, 82

    5 day streak

    🔍 🗞️
  30. 30

    ಸರ್ ಐಸಾಕ್ ನ್ಯೂಟನ್

    ಸರ್ ಐಸಾಕ್ ನ್ಯೂಟನ್

    ಸರ್‌ ಐಸಾಕ್‌ ನ್ಯೂಟನ್‌ ‌ FRS (4 ಜನವರಿ 1643– 31 ಮಾರ್ಚ್‌‌ 1727 [OS: 25 ಡಿಸೆಂಬರ್ 1642– 20 March 1727]) ರವರು ಓರ್ವ ಆಂಗ್ಲ ಭೌತವಿಜ್ಞಾನಿ, ಗಣಿತಜ್ಞ, ಖಗೋಳಶಾಸ್ತ್ರಜ್ಞ, ಸ್ವಾಭಾವಿಕ ತತ್ವಜ್ಞಾನಿ, ರಸಸಿದ್ಧಾಂತಿ, ಹಾಗೂ ಬ್ರಹ್ಮಜ್ಞಾನಿಯಾಗಿದ್ದರು. ಗಮನಾರ್ಹ ಪ್ರಮಾಣದ ತಜ್ಞರು ಹಾಗೂ ಸಾರ್ವಜನಿಕರು ಅವರ ಬಗ್ಗೆ ಇತಿಹಾಸದ ಬಹುಪ್ರಭಾವಿ ವ್ಯಕ್ತಿ ಎಂದು ತಿಳಿದು ಭಾವಿಸಿಕೊಂಡಿದ್ದಾರೆ. 1687ರಲ್ಲಿ ಪ್ರಕಟಿಸಿದ ಅವರ ಫಿಲಾಸೊಫೀಸ್‌ ನ್ಯಾಚ್ಯುರಲಿಸ್ ಪ್ರಿನ್ಸಿಪಿಯಾ ಮ್ಯಾಥೆಮೆಟಿಕಾ (ಸಾಮಾನ್ಯವಾಗಿ ಪ್ರಿನ್ಸಿಪಿಯಾ ಎಂದು ಕರೆಯಲ್ಪಡುವ) ಪುಸ್ತಕವು ವಿಜ್ಞಾನದ ಇತಿಹಾಸದಲ್ಲೇ ಬಹು ಪ್ರಭಾವೀ ಪುಸ್ತಕಗಳಲ್ಲಿ ಒಂದಾಗಿದ್ದು ಅಭಿಜಾತ ಯಂತ್ರಶಾಸ್ತ್ರಕ್ಕೆ ಉತ್ತಮ ತಳಪಾಯ ಒದಗಿಸಿಕೊಟ್ಟ ಕೃತಿಯೆಂಬ ಹೆಗ್ಗಳಿಕೆ ಹೊಂದಿದೆ.

    81 views (↑81 from yesterday)0,0,0,0,0,0,0,0,0, 81

    1 day streak

    🔍 🗞️
  31. 31

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    80 views (↑12 from yesterday)57,0,71,38,0,64,62,64,68, 80

    5 day streak

    🔍 🗞️
  32. 32

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    78 views (↑10 from yesterday)51,52,66,50,46,54,57,87,68, 78

    9+ day streak

    🔍 🗞️
  33. 33

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    78 views (↑17 from yesterday)55,60,56,48,83,78,55,67,61, 78

    9+ day streak

    🔍 🗞️
  34. 34

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    78 views (↓14 from yesterday)75,55,59,57,62,101,76,107,92, 78

    9+ day streak

    🔍 🗞️
  35. 35

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    76 views (↑1 from yesterday)121,90,0,60,58,83,40,78,75, 76

    7 day streak

    🔍 🗞️
  36. 36

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    75 views (↓7 from yesterday)77,70,60,58,77,101,116,83,82, 75

    9+ day streak

    🔍 🗞️
  37. 37

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    75 views (↓4 from yesterday)87,145,102,60,62,87,84,86,79, 75

    9+ day streak

    🔍 🗞️
  38. 38

    ಪ್ರಜಾವಾಣಿ

    ಪ್ರಜಾವಾಣಿ

    ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್‌ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.

    74 views (↑11 from yesterday)67,57,64,46,37,0,69,52,63, 74

    4 day streak

    🔍 🗞️
  39. 39

    ಮಾಲ್ಟ್

    ಮಾಲ್ಟ್

    ಮಾಲ್ಟ್ ಮೊಳಕೆಯೊಡೆದ ಧಾನ್ಯದಿಂದ, (ಸಾಧಾರಣವಾಗಿ ಬಾರ್ಲಿ ಅಥವಾ ಯವ ಧಾನ್ಯದಿಂದ) ಮೊಳಕೆಗಳನ್ನು ತೆಗೆದುಹಾಕಿದಾಗ ದೊರೆಯುವ ಪದಾರ್ಥ. ಇದು ಕೈಗಾರಿಕೆಯಲ್ಲಿ ಮುಖ್ಯವಾಗಿ ಬೀರ್ ಮತ್ತು ಏಲ್ ಮದ್ಯಗಳ ತಯಾರಿಕೆಯಲ್ಲಿ ಅಗತ್ಯವಸ್ತು. ಇದರಲ್ಲಿ ಪಿಷ್ಟವನ್ನು ಸಕ್ಕರೆಯಾಗಿ ಮಾರ್ಪಡಿಸುವ ಮತ್ತು ಸಸಾರಜನಕ ಪದಾರ್ಥಗಳನ್ನು ವಿಭಜಿಸುವ ಕಿಣ್ವಗಳು ಯಥೇಚ್ಛವಾಗಿವೆ.

    72 views (↑72 from yesterday)0,0,0,0,0,0,0,0,0, 72

    1 day streak

    🔍 🗞️
  40. 40

    ಕೇಂದ್ರ ಸಾಹಿತ್ಯ ಅಕಾಡೆಮಿ

    ಕೇಂದ್ರ ಸಾಹಿತ್ಯ ಅಕಾಡೆಮಿ

    ಕೇಂದ್ರ ಸಾಹಿತ್ಯ ಅಕಾಡೆಮಿಯು ಒಂದು ಕೇಂದ್ರ ಸರಕಾರದ ಅನುದಾನದಲ್ಲಿ ನಡೆಯುವ ಸ್ವಾಯತ್ತ ಸಂಸ್ಥೆಯಾಗಿದೆ. ಭಾರತೀಯ ಭಾಷೆಗಳ ಅಭಿವೃದ್ಧಿ ಇದರ ಮುಖ್ಯ ಗುರಿ. ಇದನ್ನು ೧೯೫೪ರಲ್ಲಿ ಸ್ಥಾಪಿಸಲಾಯಿತು.

    71 views (↑71 from yesterday)0,0,0,0,0,0,0,0,0, 71

    1 day streak

    🔍 🗞️
  41. 41

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ.

    68 views (↓10 from yesterday)61,68,55,42,56,55,61,78,78, 68

    9+ day streak

    🔍 🗞️
  42. 42

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    67 views (↑67 from yesterday)78,88,45,39,0,50,58,52,0, 67

    1 day streak

    🔍 🗞️
  43. 43

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    67 views (↓28 from yesterday)42,94,58,43,54,46,45,70,95, 67

    9+ day streak

    🔍 🗞️
  44. 44

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    66 views (↓16 from yesterday)37,57,64,35,0,79,52,63,82, 66

    5 day streak

    🔍 🗞️
  45. 45

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    65 views (↑18 from yesterday)40,51,55,43,0,61,66,71,47, 65

    5 day streak

    🔍 🗞️
  46. 46

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    64 views (↑12 from yesterday)68,0,70,0,51,76,54,0,52, 64

    2 day streak

    🔍 🗞️
  47. 47

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    64 views (↑64 from yesterday)40,67,0,39,0,52,47,0,0, 64

    1 day streak

    🔍 🗞️
  48. 48

    ಕೇಶಿರಾಜ

    ಕೇಶಿರಾಜ

    ಕೇಶಿರಾಜನ ಕಾಲ ಸುಮಾರು ಕ್ರಿ.ಶ.೧೨೬೦. ಈತನು ಜನ್ನನ ಸೋದರಳಿಯ.ಹಳಗನ್ನಡ ವ್ಯಾಕರಣವನ್ನು ವಿವರಿಸುವ ಶಬ್ದಮಣಿದರ್ಪಣ ಈತನ ಪ್ರಖ್ಯಾತ ಕೃತಿ. ==ಜೀವನ ವಿವರಗಳು== ಕೇಶಿರಾಜನ ತಂದೆ ಯೋಗಿಪ್ರವರನಾದ 'ಮಲ್ಲಿಕಾರ್ಜುನ', ತಾಯಿಯ ತಂದೆ ಕವಿಯೂ ಯಾದವಕಟಕಾಚಾರ್ಯನೂ ಆಗಿದ್ದ "ಸುಮನೋಬಾಣ" ಎಂದು ಶಬ್ದಮಣಿದರ್ಪಣದ ಆದಿಯಲ್ಲಿ ಕೇಶಿರಾಜನೇ ಹೇಳಿದ್ದಾನೆ.

    63 views (↑9 from yesterday)49,0,0,0,0,37,0,67,54, 63

    3 day streak

    🔍 🗞️
  49. 49

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    61 views (↑7 from yesterday)70,86,51,39,43,43,56,44,54, 61

    9+ day streak

    🔍 🗞️
  50. 50

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    61 views (↑17 from yesterday)47,46,0,54,0,49,50,55,44, 61

    5 day streak

    🔍 🗞️
  51. 51

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    61 views (↓2 from yesterday)63,91,71,71,68,68,70,71,63, 61

    9+ day streak

    🔍 🗞️
  52. 52

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    59 views (↑3 from yesterday)56,70,78,67,50,81,107,71,56, 59

    9+ day streak

    🔍 🗞️
  53. 53

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

    ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.

    58 views (↓42 from yesterday)45,55,88,0,53,0,0,0,100, 58

    2 day streak

    🔍 🗞️
  54. 54

    ವಚನಕಾರರ ಅಂಕಿತ ನಾಮಗಳು

    ವಚನಕಾರರ ಅಂಕಿತ ನಾಮಗಳು

    ೧೨ ನೆಯ ಶತಮಾನದ ಮೂಲ ವಚನಕಾರರಿಂದಿಡಿದು, ೨೦ನೇ ಶತಮಾನದ ವಚನಕಾರರವರೆಗೂ ನೂರಾರು ಜನ ತಮ್ಮದೇ ಧಾಟಿಯಲ್ಲಿ ವಚನಗಳನ್ನು ರಚಿಸಿ,ಹಲವಾರು ಅಂಕಿತನಾಮಗಳಿಂದ ಗುರುತಿಸಿಕೊಂಡಿದ್ದಾರೆ. ಇದರೊಳಗೆ ದಾಸವರೇಣ್ಯರುಗಳು ಬರುವುದು ವಿಶೇಷವಾಗಿದೆ. ಅಂತಹ ವಚನಕಾರರ ಪಟ್ಟಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ.

    56 views (↑14 from yesterday)48,77,50,48,62,56,50,46,42, 56

    9+ day streak

    🔍 🗞️
  55. 55

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    56 views (↑56 from yesterday)48,0,55,39,0,0,57,0,0, 56

    1 day streak

    🔍 🗞️
  56. 56

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    52 views (↓27 from yesterday)62,53,95,94,65,46,53,81,79, 52

    9+ day streak

    🔍 🗞️
  57. 57

    ರನ್ನ

    ರನ್ನ

    ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ.

    52 views (↓1 from yesterday)0,56,65,50,43,60,63,73,53, 52

    9 day streak

    🔍 🗞️
  58. 58

    ಚಿಕ್ಕಣ್ಣ

    ಚಿಕ್ಕಣ್ಣ

    ಚಿಕ್ಕಣ್ಣ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ನಟ. ಇವರು ಮುಖ್ಯವಾಗಿ ಹಾಸ್ಯಮಯ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಯಶ್ ನಾಯಕತ್ವದ ಕಿರಾತಕ ಇವರ ಮೊದಲ ಚಿತ್ರ.

    52 views (↓10 from yesterday)0,0,0,37,240,348,146,71,62, 52

    7 day streak

    🔍 🗞️
  59. 59

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಜನನ:ಜುಲೈ ೧೧, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.

    51 views (0 from yesterday)44,47,55,34,33,66,46,60,51, 51

    9+ day streak

    🔍 🗞️
  60. 60

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    51 views (↓42 from yesterday)64,84,112,69,87,74,98,87,93, 51

    9+ day streak

    🔍 🗞️
  61. 61

    ಗಾಂಧೀ ದೃಷ್ಟಿಯಲ್ಲಿ ಸತ್ಯಾಗ್ರಹ

    ಗಾಂಧೀ ದೃಷ್ಟಿಯಲ್ಲಿ ಸತ್ಯಾಗ್ರಹ

    50 views (↑50 from yesterday)0,0,0,0,0,0,39,41,0, 50

    1 day streak

    🔍 🗞️
  62. 62

    ಅಭಿನಂದನ್ ವರ್ಧಮಾನ್

    ಅಭಿನಂದನ್ ವರ್ಧಮಾನ್

    ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್(೨೧ ಜೂನ್ ೧೯೮೩ರಂದು ಜನನ)(ತಮಿಳಿನಲ್ಲಿ ವರ್ತಮಾನ್ ಎಂದೂ ಉಚ್ಚರಿಸುತ್ತಾರೆ), ವೀರಚಕ್ರ ಪುರಸ್ಕೃತ ಭಾರತೀಯ ವಾಯುಸೇನೆಯ ಫೈಟರ್ ಜೆಟ್ ಮಿಗ್-೨೧ ಬೈಸನ್ ವಿಮಾನದ ಚಾಲಕರಾಗಿದ್ದಾರೆ. ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ. ಚೆನ್ನೈನ ತಾಂಬರಂ ವಾಯುನೆಲೆಯಲ್ಲಿ ತರಬೇತಿ ಪಡೆದಿದ್ದ ಅವರು ಕಳೆದ 15 ವರ್ಷಗಳಿಂದ ಯುದ್ಧ ವಿಮಾನಗಳ ಚಾಲನೆ ಮಾಡುತ್ತಿದ್ದಾರೆ.

    50 views (↑50 from yesterday)0,0,0,0,0,0,0,0,0, 50

    1 day streak

    🔍 🗞️
  63. 63

    ಗಣೇಶ ಚತುರ್ಥಿ

    ಗಣೇಶ ಚತುರ್ಥಿ

    ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ.

    50 views (↑7 from yesterday)0,0,0,0,0,0,47,0,43, 50

    2 day streak

    🔍 🗞️
  64. 64

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    48 views (↓12 from yesterday)46,56,55,44,33,0,57,62,60, 48

    4 day streak

    🔍 🗞️
  65. 65

    ಸಾವಿತ್ರಿಬಾಯಿ ಫುಲೆ

    ಸಾವಿತ್ರಿಬಾಯಿ ಫುಲೆ

    ಸಾವಿತ್ರಿಬಾಯಿ ಫುಲೆ(೧೮೩೧-೧೮೯೭)ಶಿಕ್ಷಕಿ, ಸಂಚಾಲಕಿ, ಮುಖ್ಯೋಪಾಧ್ಯಾಯಿನಿ ಸಾಮಾಜಿಕ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ, ಭಾರತದ ಮೊಟ್ಟ ಮೊದಲ ಶಿಕ್ಷಕಿ, ದಣಿವರಿಯದ ಸತ್ಯಶೋಧಕಿ. ಆಧುನಿಕ ಶಿಕ್ಷಣದ ತಾಯಿ. ಸಾವಿತ್ರಿಬಾಯಿ ಅವರ ವೇಷ ಭೂಷಣ ಸರಳವಾಗಿತ್ತು.

    48 views (↑48 from yesterday)0,0,0,0,0,0,0,0,0, 48

    1 day streak

    🔍 🗞️
  66. 66

    ಗಾಂಧಿ ಮತ್ತು ಅಹಿಂಸೆ

    ಗಾಂಧಿ ಮತ್ತು ಅಹಿಂಸೆ

    48 views (↑8 from yesterday)0,0,0,0,32,0,97,72,40, 48

    4 day streak

    🔍 🗞️
  67. 67

    ಕರ್ನಾಟಕದ ನದಿಗಳು

    ಕರ್ನಾಟಕದ ನದಿಗಳು

    47 views (↑6 from yesterday)0,53,44,49,0,49,0,51,41, 47

    3 day streak

    🔍 🗞️
  68. 68

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

    45 views (↑6 from yesterday)58,55,0,0,64,89,93,70,39, 45

    6 day streak

    🔍 🗞️
  69. 69

    ಯಶೋದೆ

    ಯಶೋದೆ

    ಹಿಂದೂ ಧರ್ಮದಲ್ಲಿ ಯಶೋದೆ ಕೃಷ್ಣನ ಸಾಕು ತಾಯಿ ಮತ್ತು ನಂದನ ಹೆಂಡತಿ. ಆಕೆಯನ್ನು ಹಿಂದೂ ಧರ್ಮದ ಪುರಾಣ ಗ್ರಂಥಗಳಲ್ಲಿ ಗೋಕುಲದ ಮುಖ್ಯಸ್ಥ ನಂದನ ಪತ್ನಿ ಮತ್ತು ರೋಹಿಣಿಯ ಸಹೋದರಿ ಎಂದು ವಿವರಿಸಲಾಗಿದೆ. ಭಾಗವತ ಪುರಾಣದ ಪ್ರಕಾರ ಕೃಷ್ಣನು ದೇವಕಿಗೆ ಜನಿಸಿದನು.

    45 views (↑45 from yesterday)0,0,0,0,0,0,0,0,0, 45

    1 day streak

    🔍 🗞️
  70. 70

    ಕನ್ನಡ ಸಂಧಿ

    ಕನ್ನಡ ಸಂಧಿ

    45 views (↓11 from yesterday)53,0,45,34,0,44,38,0,56, 45

    2 day streak

    🔍 🗞️
  71. 71

    ಗಂಗ (ರಾಜಮನೆತನ)

    ಗಂಗ (ರಾಜಮನೆತನ)

    ಗಂಗರು ಅಥವಾ ತಲಕಾಡಿನ ಗಂಗರು ಸುಮಾರು ೪ನೇ ಶತಮಾನದಿಂದ ಸುಮಾರು ೧೦ನೇ ಶತಮಾನದವರೆಗೆ ದಕ್ಷಿಣ ಕರ್ನಾಟಕ ಮತ್ತು ತಮಿಳುನಾಡಿನ ಉತ್ತರಭಾಗಗಳನ್ನು ಆಳಿದ ಒಂದು ರಾಜಮನೆತನ. ಇವರು ದಕ್ಷಿಣ ಭಾರತದ ಒಂದು ಪ್ರಸಿದ್ಧ ರಾಜಮನೆತನದ ಅರಸರು. ಪಶ್ಚಿಮ ಗಂಗರೆಂದೂ ಪ್ರಸಿದ್ಧರಾಗಿದ್ದಾರೆ.

    45 views (↑45 from yesterday)0,42,41,0,0,0,0,0,0, 45

    1 day streak

    🔍 🗞️
  72. 72

    ಮುಹಮ್ಮದ್

    ಮುಹಮ್ಮದ್

    ಮುಹಮ್ಮದ್ ಬಿನ್ ಅಬ್ದುಲ್ಲಾ (ಅರಬ್ಬಿ: محمد بن عبد الله) (c. 22 ಎಪ್ರಿಲ್ 571 – c. 8 ಜೂನ್ 632) — ಅರಬ್ ಧಾರ್ಮಿಕ, ಸಾಮಾಜಿಕ ಮತ್ತು ರಾಜಕೀಯ ಮುಂದಾಳು. ಸಾಮಾನ್ಯವಾಗಿ ಇಸ್ಲಾಂ ಧರ್ಮದ ಸ್ಥಾಪಕರೆಂದು ಹೇಳಲಾಗುತ್ತದೆ. ಆದರೆ ಮುಸ್ಲಿಮರ ನಂಬಿಕೆಯ ಪ್ರಕಾರ ಅಬ್ರಹಾಂ, ಮೋಶೆ, ಯೇಸು ಮುಂತಾದ ಪ್ರವಾದಿಗಳಂತೆ ದೇವರಿಂದ ಕಳುಹಿಸಲ್ಪಟ್ಟ ಅಂತಿಮ ಪ್ರವಾದಿ.

    44 views (↑44 from yesterday)106,142,0,0,32,0,0,0,0, 44

    1 day streak

    🔍 🗞️
  73. 73

    ಬೌದ್ಧ ಧರ್ಮ

    ಬೌದ್ಧ ಧರ್ಮ

    ಬೌದ್ಧ ಧರ್ಮ ಎಂದರೆ ಪ್ರಪಂಚದ ಅನೇಕ ಧರ್ಮಗಳಲ್ಲಿ 4 ನೇ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಸತ್ಯ ಮತ್ತು ವಿಜ್ಞಾನಕ್ಕೆ ಹತ್ತಿರವಾದ ಹಾಗೂ ಯಾರಿಗೂ ನಿಷ್ಠೂರವಾಗದ ವಾಸ್ತವ ವಾದವನ್ನು ಕ್ರಿ.ಪೂ. 566 ವರ್ಷಗಳ ಮುಂಚಿತವಾಗಿ ಭಾರತ ದಲ್ಲಿ ಜನನವಾಗಿ 98 ವರ್ಷಗಳ ಕಾಲ ಜೀವಿಸಿದ್ದ ಸಿದ್ದಾರ್ಥ ಗೌತಮ ಬುದ್ದ‌ನ ಬೋಧನೆಗಳ ಮೇಲೆ ಆಧಾರಿತವಾಗಿ ಬೆಳೆದು ಬಂದಿರುವ ಭಾರತೀಯ ಧರ್ಮ. ಸಾಖ್ಯರ ರಾಜಧಾನಿಯಾದ ಕಪಿಲವಸ್ತುವಿನ ರಾಜ ಶುದ್ದೋಧನ ಹಾಗೂ ಮಹಾಮಾಯೆ ಎನ್ನುವವರ ಮಗನಾದ ರಾಜಕುಮಾರ ಸಿದ್ಧಾರ್ಥ ನು ಕಠಿಣ ಪರಿಶ್ರಮ ಮೂಲಕ ಜ್ಞಾನ ವನ್ನು ಪಡೆದು ಬುದ್ಧನಾಗಿ 98 ವರ್ಷಗಳ ಕಾಲ ಧರ್ಮೋಪದೇಶ ಮಾಡುತ್ತಾ ನಿರ್ವಾಣ ಹೊಂದಿದ ಕಾರಣ ಗೌತಮ ಬುದ್ಧ ನೆಂಬ ಹೆಸರೂ ಇದೆ.

    44 views (↑44 from yesterday)0,0,0,0,0,0,0,0,0, 44

    1 day streak

    🔍 🗞️
  74. 74

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತದ ಸ್ವಾತಂತ್ರ್ಯ ದಿನಾಚರಣೆ

    ಭಾರತ ದೇಶ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು. ಪ್ರತಿ ವರ್ಷ ಭಾರತದಾದ್ಯಂತ ಈ ದಿನವನ್ನು ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಈ ದಿನ ಇಡೀ ದೇಶದಲ್ಲಿ ರಾಷ್ಟ್ರೀಯ ರಜಾದಿನವನ್ನಾಗಿ ಆಚರಿಸಲಾಗುತ್ತದೆ.

    44 views (↓40 from yesterday)58,69,46,45,33,73,50,0,84, 44

    2 day streak

    🔍 🗞️
  75. 75

    ರಗಳೆ

    ರಗಳೆ

    ಕನ್ನಡದಲ್ಲಿ ರಗಳೆ ಸಾಹಿತ್ಯ :-- ನಡುಗನ್ನಡ ಕಾವ್ಯದ ಛಂದಸ್ಸಿನ, ದೇಸಿಯ ಕಾವ್ಯ ಪದ್ಧತಿಯ ಬಹುಮುಖ್ಯ ಪ್ರಕಾರ. ಇದು ಮಾತ್ರಾಗಣ ಘಟಿತವಾದ ಪದ್ಯಜಾತಿ. ಹರಿಹರನ ರಗಳೆಯ ಆದಿ ಮತ್ತು ಅಂತ್ಯದಲ್ಲಿ ವಿರೂಪಾಕ್ಷ ಮುದ್ರಿಕೆಯ ಕಂದಪದ್ಯ ಇರುತ್ತದೆ.

    44 views (↑44 from yesterday)0,0,0,0,0,0,0,0,0, 44

    1 day streak

    🔍 🗞️
  76. 76

    ಶ್ರೀ ಪಡ್ರೆ

    ಶ್ರೀ ಪಡ್ರೆ

    ಶ್ರೀ ಪಡ್ರೆ ಯವರು ಪತ್ರಕರ್ತರು, ಕೃಷಿಕರು ಮತ್ತು ಸಾಮಾಜಿಕ ಕಾರ್ಯಕರ್ತರು. ಕಳೆದ ೪೦ ವರ್ಷಗಳಿಂದ ಅಧ್ಯಯನ, ಮಳೆ ನೀರು ಇಂಗಿಸುವ ಸಂಶೋಧನಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ತಾಯ್ನುಡಿ ಕನ್ನಡ.

    43 views (↑43 from yesterday)0,0,0,0,0,0,0,0,0, 43

    1 day streak

    🔍 🗞️
  77. 77

    ವೆಂಕಟರಮಣೇ ಗೌಡ (ಸ್ಟಾರ್ ಚಂದ್ರು)

    ವೆಂಕಟರಮಣೇ ಗೌಡ (ಸ್ಟಾರ್ ಚಂದ್ರು)

    ಸ್ಟಾರ್ ಚಂದ್ರು ಎಂದು ಸ್ಥಳೀಯವಾಗಿ ಕರೆಸಿಕೊಳ್ಳುವ ವೆಂಕಟರಮಣೇಗೌಡ ಅವರು ಕರ್ನಾಟಕ ರಾಜ್ಯದಲ್ಲಿ ಉದ್ಯಮಿಯಾಗಿದ್ದಾರೆ ಮತ್ತು 2024ರ ಲೋಕಸಭಾ ಚುನಾವಣೆಯ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಘೋಷಿತ ಅಭ್ಯರ್ಥಿಯಾಗಿದ್ದಾರೆ. ವೆಂಕಟರಮಣೇಗೌಡ ಅವರು ಮಂಡ್ಯ ಜಿಲ್ಲೆಯ ರೈತ ಕುಟುಂಬದಲ್ಲಿ ಜನಿಸಿದರು. ಇವರು ಬೆಂಗಳೂರಿನಲ್ಲಿ ತಮ್ಮ ಉದ್ಯಮಗಳನ್ನು ಸ್ಥಾಪಿಸಿದ್ದಾರೆ.

    43 views (↓45 from yesterday)0,0,0,0,0,1594,1320,218,88, 43

    5 day streak

    🔍 🗞️
  78. 78

    ಪೋಕ್ಸೊ ಕಾಯಿದೆ

    ಪೋಕ್ಸೊ ಕಾಯಿದೆ

    ಭಾರತವು ವಿಶ್ವದ ಅತಿ ಹೆಚ್ಚು ಮಕ್ಕಳ ಜನಸಂಖ್ಯೆಯನ್ನು ಹೊಂದಿದೆ. ೨೦೧೧ ರ ಜನಗಣತಿಯ ಅಂಕಿ ಅಂಶಗಳ ಪ್ರಕಾರ ಭಾರತವು ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನ ೪೭೨ ಮಿಲಿಯನ್ ಮಕ್ಕಳನ್ನು ಹೊಂದಿದೆ, ಅದರಲ್ಲಿ ೨೨೫ ಮಿಲಿಯನ್ ಬಾಲಕಿಯರು. ದೇಶದಲ್ಲಿ ಮಕ್ಕಳ ರಕ್ಷಣೆಯನ್ನು ಭಾರತೀಯ ಸಂವಿಧಾನದ ೨೧ ನೇ ಪರಿಚ್ಛೇದದಲ್ಲಿ ಭಾರತೀಯ ನಾಗರಿಕರಿಗೆ ಖಾತರಿಪಡಿಸಲಾಗಿದೆ.

    43 views (↑43 from yesterday)43,0,0,0,44,0,0,0,0, 43

    1 day streak

    🔍 🗞️
  79. 79

    ಕರ್ನಾಟಕದ ಮುಖ್ಯಮಂತ್ರಿಗಳು
  80. 80

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    43 views (↑3 from yesterday)0,72,68,49,33,51,39,51,40, 43

    9 day streak

    🔍 🗞️
  81. 81

    ಯೋನಿ

    ಯೋನಿ

    ಹೆಣ್ಣು ಸಸ್ತನಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ ಯೋನಿ. ಮನುಷ್ಯ ಮತ್ತು ಇತರ ಮುಂದುವರಿದ ಪ್ರಾಣಿಗಳಲ್ಲಿ ಇದು ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕರ.

    41 views (↓7 from yesterday)66,0,45,0,43,42,0,46,48, 41

    3 day streak

    🔍 🗞️
  82. 82

    ಕವಿರಾಜಮಾರ್ಗ

    ಕವಿರಾಜಮಾರ್ಗ

    ಕವಿರಾಜಮಾರ್ಗ :- ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನವಾದದ್ದು. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ.

    41 views (↓29 from yesterday)62,48,51,39,44,57,59,53,70, 41

    9+ day streak

    🔍 🗞️
  83. 83

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    41 views (↓14 from yesterday)0,0,0,36,38,98,39,0,55, 41

    2 day streak

    🔍 🗞️
  84. 84

    ಮಕ್ಕಳ ಹಕ್ಕುಗಳು

    ಮಕ್ಕಳ ಹಕ್ಕುಗಳು

    ಮಕ್ಕಳ ಹಕ್ಕುಗಳು ಮಾನವ ಹಕ್ಕುಗಳ ಉಪವಿಭಾಗ. ಇದು ಅಪ್ರಾಪ್ತ ವಯಸ್ಕರಿಗೆ ನೀಡಲಾಗುವ ರಕ್ಷಣೆ ಮತ್ತು ಕಾಳಜಿಯ ಹಕ್ಕುಗಳಿಗೆ ನಿರ್ದಿಷ್ಟ ಗಮನ ನೀಡಲಾಗಿದೆ. ೧೯೮೯ ರ ಮಕ್ಕಳ ಹಕ್ಕುಗಳ ಸಮಾವೇಶವು (CRC) ಮಗು ಎಂದರೆ "ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಮನುಷ್ಯ ಎಂದು ವ್ಯಾಖ್ಯಾನಿಸುತ್ತದೆ.

    40 views (↑40 from yesterday)0,0,0,0,0,0,0,0,0, 40

    1 day streak

    🔍 🗞️
  85. 85

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ

    ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.

    40 views (↑40 from yesterday)59,0,0,37,0,46,0,0,0, 40

    1 day streak

    🔍 🗞️
  86. 86

    ಕೆರೆಗೆ ಹಾರ ಕಥನಗೀತೆ

    ಕೆರೆಗೆ ಹಾರ ಕಥನಗೀತೆ

    ಕೆರೆಗೆ ಹಾರ ಕಥನಗೀತೆಗಳಲ್ಲೇ ಬಹಳ ಪ್ರಸಿದ್ದವಾದುದು. ಹೃದಯ ವಿದ್ರಾವಕವಾದ ದುರಂತ ಗೀತೆ. ಹೆಣ್ಣನ್ನು ಒಂದು ವಸ್ತುವಾಗಿ ಬಳಸಿರುವುದು ಇಲ್ಲಿ ಎದ್ದು ಕಾಣುವ ಅಂಶ.

    40 views (↑40 from yesterday)0,0,0,0,0,0,0,0,0, 40

    1 day streak

    🔍 🗞️
  87. 87

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    40 views (↑40 from yesterday)43,54,48,44,32,45,57,0,0, 40

    1 day streak

    🔍 🗞️
  88. 88

    ಪಂಜೆ ಮಂಗೇಶರಾಯ್

    ಪಂಜೆ ಮಂಗೇಶರಾಯ್

    ಪಂಜೆ ಮಂಗೇಶರಾಯರು (ಜನನ:೧೮೭೪ ಫೆಬ್ರುವರಿ ೨೨, ನಿಧನ:೧೯೩೭ ಅಕ್ಟೋಬರ ೨೪ ). ಕನ್ನಡ ಸಾಹಿತ್ಯದಲ್ಲಿ ಮೊಟ್ಟಮೊದಲ ಬಾರಿಗೆ ಸಣ್ಣ ಕಥೆಗಳನ್ನು ರಚಿಸಿದ್ದಾರೆ. ಕವಿಶಿಷ್ಯ ಕಾವ್ಯನಾಮದಿಂದ ಖ್ಯಾತರಾಗಿದ್ದು, ಕನ್ನಡ ಭಾಷೆಯ ಅಧ್ಯಾಪಕರಾಗಿ, ಶಾಲಾ ಇನ್ಸ್‌ಪೆಕ್ಟರಾಗಿ, ಟ್ರೈನಿಂಗ್ ಶಾಲೆಯ ಅಧ್ಯಾಪಕರಾಗಿ, ಪರೀಕ್ಷಾಧಿಕಾರಿಗಳಾಗಿ, ದುಡಿದ ಪ್ರಾತಃಸ್ಮರಣೀಯ ಸಾಹಿತಿಗಳು.

    39 views (↑39 from yesterday)0,0,0,0,0,0,0,0,0, 39

    1 day streak

    🔍 🗞️
  89. 89

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    39 views (↓19 from yesterday)42,122,57,43,0,48,44,49,58, 39

    5 day streak

    🔍 🗞️
  90. 90

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    38 views (↑38 from yesterday)57,78,52,70,41,0,0,42,0, 38

    1 day streak

    🔍 🗞️
  91. 91

    ಪು. ತಿ. ನರಸಿಂಹಾಚಾರ್

    ಪು. ತಿ. ನರಸಿಂಹಾಚಾರ್

    ಪು.ತಿ. ನರಸಿಂಹಾಚಾರ್ : - ಕನ್ನಡದ ಖ್ಯಾತ ವಿದ್ವಾಂಸ ಮತ್ತು ಸಾಹಿತಿ,ಗೀತನಾಟಕಕಾರರು, ಜಿಜ್ಞಾಸೆಯ ಕವಿ.ಪು.ತಿ.ನರಸಿಂಹಾಚಾರ್ ಅವರದು ಕನ್ನಡ ಸಾಹಿತ್ಯದಲ್ಲಿ ಬಲು ದೊಡ್ಡ ಹೆಸರು. ಜೀವನ ಹಾಗೂ ಸಾಹಿತ್ಯದಲ್ಲಿ ತುಂಬೊಲವನ್ನು ಹರಿಸಿದ, ಬದುಕು ಭಗವಂತನ ಕೃಪೆಯಿಂದ ಆದುದು ಎಂದು ಭಾವಿಸಿದ ಕವಿ.

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️
  92. 92

    ನ್ಯೂಟನ್ನ ಚಲನೆಯ ನಿಯಮಗಳು

    ನ್ಯೂಟನ್ನ ಚಲನೆಯ ನಿಯಮಗಳು

    ನ್ಯೂಟನ್ನನ ಚಲನೆಯ ನಿಯಮಗಳು ಮೂರು ಭೌತಿಕ ನಿಯಮಗಳಾಗಿದ್ದು ಇವು ಒಟ್ಟಿಗೆ ಶಾಸ್ತ್ರೀಯ ಯಂತ್ರಶಾಸ್ತ್ರಕ್ಕೆ ಅಡಿಪಾಯ ಹಾಕಿವೆ. ಅವು ಕಾಯ ಮತ್ತು ಅದರ ಮೇಲೆ ವರ್ತಿಸುತ್ತಿರುವ ಶಕ್ತಿ ಮತ್ತು ಶಕ್ತಿಗನುಗುಣವಾಗಿ ಅದರ ಚಲನೆ ಇವುಗಳ ನಡುವಿನ ಸಂಬಂಧವನ್ನು ವಿವರಿಸುತ್ತವೆ. ಸುಮಾರು ಮೂರು ಶತಮಾನಗಳ, ಹಿಂದೆ ಅವರು ಇದನ್ನು ಅನೇಕ ವಿಧಗಳಲ್ಲಿ ವಿವರಿಸಿದರು.

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️
  93. 93

    ಕಡವೆ

    ಕಡವೆ

    ಕಡವೆ : ಸರ್ವಸ್ (ರೂಸ) ಯೂನಿಕಲರ್ ಎಂಬ ವೈಜ್ಞಾನಿಕ ಹೆಸರಿನ ದೊಡ್ಡ ಜಿಂಕೆ. ಸ್ತನಿಕ ವರ್ಗ, ಆರ್ಟಿಯೋಡ್ಯಾಕ್ಟೈಲ ಉಪವರ್ಗ, ಹಾಗೂ ಸರ್ವಿಡೀ ಕುಟುಂಬಕ್ಕೆ ಸೇರಿದೆ. ಸಾಂಬರ್ ಎಂದೂ ಇದನ್ನು ಕರೆಯುತ್ತಾರೆ.

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️
  94. 94

    ರಾಧೆ

    ರಾಧೆ

    ರಾಧಿಕಾ, ರಾಧಾರಾಣಿ ಮತ್ತು ರಾಧಿಕಾ ರಾಣಿ ಎಂದೂ ಕರೆಯಲ್ಪಡುವ ರಾಧೆಯನ್ನು ಬಹುತೇಕ ಯಾವಾಗಲೂ ಕೃಷ್ಣನ ಪಕ್ಕದಲ್ಲಿ ಚಿತ್ರಿಸಲಾಗುತ್ತದೆ ಮತ್ತು ಪ್ರಮುಖವಾಗಿ ರಾಧೆಯನ್ನು ಮೂಲ ದೇವತೆ ಅಥವಾ ಶಕ್ತಿಯೆಂದು ಪರಿಗಣಿಸುವ ಇಂದಿನ ವಲ್ಲಭ ಹಾಗೂ ಗೌಡೀಯ ವೈಷ್ಣವ ಪಂಥಗಳ ದೇವತಾಶಾಸ್ತ್ರದಲ್ಲಿ ಚಿತ್ರಿಸಲಾಗಿದೆ. ನಿಂಬಾರ್ಕ ಸಂಪ್ರದಾಯದಲ್ಲಿ ರಾಧೆಯು ಪ್ರಧಾನ ಪೂಜಾ ದೇವತೆ ಕೂಡ ಆಗಿದ್ದಾಳೆ, ಏಕೆಂದರೆ ಈ ಸಂಪ್ರದಾಯದ ಸ್ಥಾಪಕ ನಿಂಬಾರ್ಕನು ರಾಧೆ ಹಾಗೂ ಕೃಷ್ಣ ಒಟ್ಟಾಗಿ ಪರಮ ಸತ್ಯವನ್ನು ನಿರ್ಮಿಸುತ್ತಾರೆ ಎಂದು ಘೋಷಿಸಿದನು. ಕೃಷ್ಣ ಮತ್ತು ರಾಧೆ ಬಾಲ್ಯದಲ್ಲಿ ಸ್ನೇಹಿತರಾಗಿದ್ದರು.

    38 views (↑38 from yesterday)0,0,0,0,0,0,0,0,0, 38

    1 day streak

    🔍 🗞️
  95. 95

    ಕನ್ನಡ ಛಂದಸ್ಸು

    ಕನ್ನಡ ಛಂದಸ್ಸು

    ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ.

    37 views (↑37 from yesterday)0,0,0,0,0,0,0,0,0, 37

    1 day streak

    🔍 🗞️
  96. 96

    ಅಲಂಕಾರ

    ಅಲಂಕಾರ

    ಅಲಂಕಾರ:-- ಮನುಷ್ಯನು ಚೆನ್ನಾಗಿ ಕಾಣುವ ಉದ್ದೇಶದಿಂದ ಒಡವೆ, ವಸ್ತ್ರ, ಇತ್ಯಾದಿಗಳನ್ನು ಧರಿಸಿಕೊಳ್ಳುತ್ತಾನೆ. ಈ ಅಲಂಕಾರದಿಂದ ಜನರು ಆಕರ್ಷಿತರಾಗುತ್ತಾರೆ. ಕಟ್ಟಡ ಅಥವಾ ಗೋಡೆಯ ಸೌಂದರ್ಯವನ್ನು ಹೆಚ್ಚಿಸಲು ಸುಂದರ ವಸ್ತುಗಳಿಂದ ಅಲಂಕರಿಸುತ್ತೇವೆ.

    37 views (↑37 from yesterday)45,62,0,57,37,49,0,0,0, 37

    1 day streak

    🔍 🗞️
  97. 97

    ಗಾದೆ

    ಗಾದೆ

    ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.

    37 views (↓6 from yesterday)51,51,53,0,0,0,48,87,43, 37

    4 day streak

    🔍 🗞️
  98. 98

    ದುನಿಯಾ ವಿಜಯ್

    ದುನಿಯಾ ವಿಜಯ್

    ದುನಿಯಾ ವಿಜಯ್ ಒಬ್ಬ ಕನ್ನಡ ಸಿನಿಮಾ ನಟ. ವಿಜಯ್ ಸಿನಿಮಾ ರಂಗದಲ್ಲಿ ಕಿರುಪಾತ್ರಗಳಲ್ಲಿ ಮೊದಲು ಕಂಡುಬಂದರು, ನಂತರ ದುನಿಯಾ ಚಿತ್ರದಿಂದ ಇವರು ಮುಕ್ಯಪತ್ರಕ್ಕೆ ಕಾಲಿಟ್ಟರು'. ವಿಜಯ್ ಸಂಸಾರಿ ಹಾಗು ಇವರಿಗe ಮೂವರು ಮಕ್ಕಳು.

    37 views (↑37 from yesterday)0,0,0,0,0,0,0,0,0, 37

    1 day streak

    🔍 🗞️
  99. 99

    ಸತ್ಯಾಗ್ರಹ

    ಸತ್ಯಾಗ್ರಹ

    ಸತ್ಯಾಗ್ರಹ ಅನೀತಿಯ ವಿರುದ್ಧ ಅಹಿಂಸಾತ್ಮಕವಾಗಿ ಹೋರಾಟ ನಡೆಸುವ ತತ್ವ. ಮೋಹನದಾಸ್ ಗಾಂಧಿಯವರು ಈ ತತ್ವದ ಜನಕ. ಅವರು ಭಾರತೀಯ ಸ್ವಾತಂತ್ರ್ಯ ಚಳವಳಿಯ ಮತ್ತು ಭಾರತದ ಹಕ್ಕುಗಳ ದಕ್ಷಿಣ ಆಫ್ರಿಕಾದಲ್ಲಿ ತನ್ನ ಹಿಂದಿನ ಹೋರಾಟಗಳ ಸಮಯದಲ್ಲಿ 'ಸತ್ಯಾಗ್ರಹ' ನಿಯೋಜಿಸಲಾಗಿತ್ತು.

    37 views (↑37 from yesterday)0,0,0,0,0,0,0,0,0, 37

    1 day streak

    🔍 🗞️
  100. 100

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    36 views (↓7 from yesterday)0,0,46,57,0,0,39,47,43, 36

    4 day streak

    🔍 🗞️

This data from .