English Wikipedia Top 100

The most-visited English Wikipedia articles, updated daily. Learn more...

  1. 1

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    650 views (↑650 from yesterday), 650

    1 day streak

    🔍 🗞️
  2. 2

    ಗಾಂಧಿ ಜಯಂತಿ

    ಗಾಂಧಿ ಜಯಂತಿ

    ಗಾಂಧಿ ಜಯಂತಿ - ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆ. ಪ್ರತಿವರ್ಷ ಅಕ್ಟೋಬರ್ ೦೨ ರಂದು ಗಾಂಧಿ ಜಯಂತಿ ಆಚರಿಸಲಾಗುತ್ತದೆ. ಭಾರತದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನೂ ಇದೇ ದಿನ ಆಚರಿಸಲಾಗುತ್ತದೆ.

    316 views (↑316 from yesterday), 316

    1 day streak

    🔍 🗞️
  3. 3

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    236 views (↑236 from yesterday), 236

    1 day streak

    🔍 🗞️
  4. 4

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    180 views (↑180 from yesterday), 180

    1 day streak

    🔍 🗞️
  5. 5

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    173 views (↑173 from yesterday), 173

    1 day streak

    🔍 🗞️
  6. 6

    ಲಾಲ್ ಬಹಾದುರ್ ಶಾಸ್ತ್ರಿ

    ಲಾಲ್ ಬಹಾದುರ್ ಶಾಸ್ತ್ರಿ

    ಲಾಲ್ ಬಹಾದುರ್ ಶಾಸ್ತ್ರಿ (ಅಕ್ಟೋಬರ್ ೦೨, ೧೯೦೪ - ಜನವರಿ ೧೧, ೧೯೬೬) ಸ್ವತಂತ್ರ ಭಾರತದ ಎರಡನೇ ಪ್ರಧಾನಿಯಾಗಿದ್ದರು. ಇವರು ಭಾರತದ ಸ್ವಾತಂತ್ರ್ಯಕ್ಕೆ ಅವಿರತವಾಗಿ ಹೋರಾಡಿದವರು.

    144 views (↑144 from yesterday), 144

    1 day streak

    🔍 🗞️
  7. 7

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    134 views (↑134 from yesterday), 134

    1 day streak

    🔍 🗞️
  8. 8

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    132 views (↑132 from yesterday), 132

    1 day streak

    🔍 🗞️
  9. 9

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    129 views (↑129 from yesterday), 129

    1 day streak

    🔍 🗞️
  10. 10

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    123 views (↑123 from yesterday), 123

    1 day streak

    🔍 🗞️
  11. 11

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    115 views (↑115 from yesterday), 115

    1 day streak

    🔍 🗞️
  12. 12

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    115 views (↑115 from yesterday), 115

    1 day streak

    🔍 🗞️
  13. 13

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    105 views (↑105 from yesterday), 105

    1 day streak

    🔍 🗞️
  14. 14

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    101 views (↑101 from yesterday), 101

    1 day streak

    🔍 🗞️
  15. 15

    ಗುಬ್ಬಿ ವೀರಣ್ಣ

    ಗುಬ್ಬಿ ವೀರಣ್ಣ

    ಗುಬ್ಬಿ ವೀರಣ್ಣ ಕನ್ನಡ ನಾಡು ಕಂಡ ಅತಿ ಶ್ರೇಷ್ಠ ರಂಗಕರ್ಮಿಗಳೊಲೊಬ್ಬರು. ನಟ, ನಿರ್ಮಾಪಕ, ನಿರ್ದೇಶಕ ಮತ್ತು ನಾಟಕ ಮಂಡಳಿಯ ವ್ಯವಸ್ಥಾಪಕರಾಗಿದ್ದ ವೀರಣ್ಣನವರು ಅನೇಕ ಕಲಾವಿದರಿಗೆ ಉದ್ಯೋಗವಕಾಶ ಕಲ್ಪಿಸಿ, ಹಲವಾರು ಹೊಸ ರಂಗ ಪ್ರಯೋಗಳನ್ನು ಮಾಡಿ ಹಾಗು ಹಲವಾರು ರಂಗಮಂದಿರಗಳನ್ನು ಕಟ್ಟಿಸಿ, ಕನ್ನಡ ಹಾಗು ಕನ್ನಡ ರಂಗಭೂಮಿಯನ್ನು ಸಲುಹಿದ ಕರ್ಮಜೀವಿ. ಒಂದು ಕಾಲದಲ್ಲಿ ಮೆನೆಮಾತಾಗಿದ್ದ ಗುಬ್ಬಿ ಚನ್ನಬಸವೇಶ್ವರ ಕೃಪಾಪೋಷಿತ ನಾಟಕ ಮಂಡಳಿಯ ವ್ಯವಸ್ಥಾಪಕರಾಗಿದ್ದ ವೀರಣ್ಣನವರು, ಅನೇಕ ಕಷ್ಟ ಕಾರ್ಪಣ್ಯಗಳನ್ನು ಎದುರಿಸಿ ರಂಗಭೂಮಿಯ ಎಳಿಗೆಗಾಗಿ ನಿರಂತರವಾಗಿ ದುಡಿದವರು.

    94 views (↑94 from yesterday), 94

    1 day streak

    🔍 🗞️
  16. 16

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    89 views (↑89 from yesterday), 89

    1 day streak

    🔍 🗞️
  17. 17

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    89 views (↑89 from yesterday), 89

    1 day streak

    🔍 🗞️
  18. 18

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    87 views (↑87 from yesterday), 87

    1 day streak

    🔍 🗞️
  19. 19

    ಭಾರತದ ಬಂದರುಗಳು

    ಭಾರತದ ಬಂದರುಗಳು

    ಬಂದರು ಎಂಬ ಶಬ್ದವು ಸಾಮಾನ್ಯವಾಗಿ ಪೋರ್ಟ್ನೊಂದಿಗೆ ಪರ್ಯಾಯವಾಗಿ ಬಳಸಲ್ಪಡುತ್ತದೆ. ಇದು ನೌಕೆಗಳನ್ನು ಲೋಡ್ ಮಾಡಲು ಮತ್ತು ಇಳಿಸುವ ಮತ್ತು ಇದು ಮಾನವ ನಿರ್ಮಿತ ಸೌಲಭ್ಯವಾಗಿದೆ. ಭಾರತವು 7516.6 ಕಿಲೋಮೀಟರ್‌ಗಳಷ್ಟು ವ್ಯಾಪಿಸಿರುವ ಕರಾವಳಿಯನ್ನು ಹೊಂದಿದೆ, ಇದು ವಿಶ್ವದ ಅತಿದೊಡ್ಡ ಪರ್ಯಾಯ ದ್ವೀಪಗಳಲ್ಲಿ ಒಂದಾಗಿದೆ.

    85 views (↑85 from yesterday), 85

    1 day streak

    🔍 🗞️
  20. 20

    ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು

    ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು

    ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಮಠದ ೧೮ ನೇ ಪೀಠಾಧಿಪತಿಗಳು.

    81 views (↑81 from yesterday), 81

    1 day streak

    🔍 🗞️
  21. 21

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    80 views (↑80 from yesterday), 80

    1 day streak

    🔍 🗞️
  22. 22

    ಭಾರತ ಸಂವಿಧಾನದ ಪೀಠಿಕೆ

    ಭಾರತ ಸಂವಿಧಾನದ ಪೀಠಿಕೆ

    ಭಾರತದ ಸಂವಿಧಾನದ ಪೀಠಿಕೆಯು ಈ ಕೆಳಗಿನಂತಿದೆ:

    80 views (↑80 from yesterday), 80

    1 day streak

    🔍 🗞️
  23. 23

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    77 views (↑77 from yesterday), 77

    1 day streak

    🔍 🗞️
  24. 24

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    75 views (↑75 from yesterday), 75

    1 day streak

    🔍 🗞️
  25. 25

    ಸ್ವಚ್ಛ ಭಾರತ ಅಭಿಯಾನ

    ಸ್ವಚ್ಛ ಭಾರತ ಅಭಿಯಾನ

    ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು. ಈ ಅಭಿಯಾನವು ಅಧಿಕೃತವಾಗಿ ೨ ಅಕ್ಟೋಬರ್ ೨೦೧೪ರಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿ­ಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛ­ಗೊಳಿಸಿ, ಸ್ವಚ್ಛ ಭಾರತ ಅಭಿಯಾನ Archived 2021-11-12 ವೇಬ್ಯಾಕ್ ಮೆಷಿನ್ ನಲ್ಲಿ.­ಕ್ಕೆ ಚಾಲನೆ­ ನೀಡುವ ಮೂಲಕ ದೇಶದ ಜನ­ರಲ್ಲಿ ರೋಮಾಂಚನವುಂಟು ಮಾಡಿದ್ದಾರೆ.

    74 views (↑74 from yesterday), 74

    1 day streak

    🔍 🗞️
  26. 26

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    72 views (↑72 from yesterday), 72

    1 day streak

    🔍 🗞️
  27. 27

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    71 views (↑71 from yesterday), 71

    1 day streak

    🔍 🗞️
  28. 28

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    70 views (↑70 from yesterday), 70

    1 day streak

    🔍 🗞️
  29. 29

    ಕನ್ನಡ ವ್ಯಾಕರಣ

    ಕನ್ನಡ ವ್ಯಾಕರಣ

    ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.

    70 views (↑70 from yesterday), 70

    1 day streak

    🔍 🗞️
  30. 30

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    69 views (↑69 from yesterday), 69

    1 day streak

    🔍 🗞️
  31. 31

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    67 views (↑67 from yesterday), 67

    1 day streak

    🔍 🗞️
  32. 32

    ಕವಿರಾಜಮಾರ್ಗ

    ಕವಿರಾಜಮಾರ್ಗ

    ಕವಿರಾಜಮಾರ್ಗ :- ಕವಿರಾಜಮಾರ್ಗ ಕನ್ನಡದಲ್ಲಿ ಇದುವರೆಗೆ ಲಭ್ಯವಾಗಿರುವ ಗ್ರಂಥಗಳಲ್ಲಿ ಅತ್ಯಂತ ಪ್ರಾಚೀನವಾದದ್ದು. ಇದು ಪಂಪಪೂರ್ವ ಯುಗದಲ್ಲಿ ರಚಿತವಾದುದು. ಇದೊಂದು ಅಲಂಕಾರಿಕ ಲಕ್ಷಣ ಗ್ರಂಥ.

    66 views (↑66 from yesterday), 66

    1 day streak

    🔍 🗞️
  33. 33

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    66 views (↑66 from yesterday), 66

    1 day streak

    🔍 🗞️
  34. 34

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    66 views (↑66 from yesterday), 66

    1 day streak

    🔍 🗞️
  35. 35

    ಚೆನ್ನವೀರ ಕಣವಿ

    ಚೆನ್ನವೀರ ಕಣವಿ

    ಚೆನ್ನವೀರ ಕಣವಿ (೨೮ ಜೂನ್ ೧೯೨೮ - ೧೬ ಫೆಬ್ರವರಿ ೨೦೨೨) ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ ಎಂದು ಪ್ರಸಿದ್ಧರಾಗಿದ್ದ ಕನ್ನಡದ ಖ್ಯಾತ ವಿದ್ವಾಂಸ ಮತ್ತು ಹೊಸಗನ್ನಡ ಕಾವ್ಯದ ಪ್ರಮುಖ ಕವಿಗಳಲ್ಲಿ ಒಬ್ಬರಾಗಿದ್ದರು.

    64 views (↑64 from yesterday), 64

    1 day streak

    🔍 🗞️
  36. 36

    ಭಗತ್ ಸಿಂಗ್

    ಭಗತ್ ಸಿಂಗ್

    ಭಗತ್ ಸಿಂಗ್1907 ರಿಂದ 1931 ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಮತ್ತು ಸ್ವಾತಂತ್ರ್ಯ ಹೋರಾಟಗಾರ. ಪಂಜಾಬಿನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು. ಜನನ ಜರನವಾಲಾ ತಾಲೂಕಿನ ಬಂಗಾ ಎಂಬ ಹಳ್ಳಿಯಲ್ಲಿ.

    64 views (↑64 from yesterday), 64

    1 day streak

    🔍 🗞️
  37. 37

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    64 views (↑64 from yesterday), 64

    1 day streak

    🔍 🗞️
  38. 38

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    63 views (↑63 from yesterday), 63

    1 day streak

    🔍 🗞️
  39. 39

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    62 views (↑62 from yesterday), 62

    1 day streak

    🔍 🗞️
  40. 40

    ಪ್ರಜಾಪ್ರಭುತ್ವ

    ಪ್ರಜಾಪ್ರಭುತ್ವ

    ಪ್ರಜಾಪ್ರಭುತ್ವ ಎಂದರೆ ಯಾವುದೇ ವರ್ಗ, ಗುಂಪು ಅಥವಾ ವ್ಯಕ್ತಿಯ ಅಧೀನದಲ್ಲಿಲ್ಲದೆ ಜನತೆಯ ಅಧೀನದಲ್ಲಿರುವ ಸರ್ಕಾರ (ಡೆಮಾಕ್ರಸಿ). ಪ್ರಜಾಪ್ರಭುತ್ವದ ವಿಚಾರ ಇಂದು ನಿನ್ನೆಯದಲ್ಲ. ಪ್ರಜಾಪ್ರಭುತ್ವ ಎಂಬ ಪದವನ್ನು ಹಲವಾರು ಅರ್ಥಗಳಲ್ಲಿ ಬಳಸಲಾಗುತ್ತದೆ.

    62 views (↑62 from yesterday), 62

    1 day streak

    🔍 🗞️
  41. 41

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    61 views (↑61 from yesterday), 61

    1 day streak

    🔍 🗞️
  42. 42

    ಇಮ್ಮಡಿ ಪುಲಿಕೇಶಿ

    ಇಮ್ಮಡಿ ಪುಲಿಕೇಶಿ

    ಇಮ್ಮಡಿ ಪುಲಿಕೇಶಿಯ (ಕ್ರಿ.ಶ. ೬೧೦-೬೪೨) (ಪುಲಕೇಶಿ/ ಪುಲಿಕೇಶಿ) ಚಾಲುಕ್ಯ ವಂಶದ ಪ್ರಖ್ಯಾತ ರಾಜನಾಗಿದ್ದನು. ಚಾಲುಕ್ಯ ಅರಸರು ಜೈನ ಧರ್ಮದ ದಿಗಂಬರ ಜನಾಂಗದವರು.

    60 views (↑60 from yesterday), 60

    1 day streak

    🔍 🗞️
  43. 43

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಜನನ:ಜುಲೈ ೧೧, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.

    59 views (↑59 from yesterday), 59

    1 day streak

    🔍 🗞️
  44. 44

    ಪಂಜೆ ಮಂಗೇಶರಾಯ್

    ಪಂಜೆ ಮಂಗೇಶರಾಯ್

    ಪಂಜೆ ಮಂಗೇಶರಾಯರು (ಜನನ:೧೮೭೪ ಫೆಬ್ರುವರಿ ೨೨, ನಿಧನ:೧೯೩೭ ಅಕ್ಟೋಬರ ೨೪ ). ಕನ್ನಡ ಸಾಹಿತ್ಯದಲ್ಲಿ ಮೊಟ್ಟಮೊದಲ ಬಾರಿಗೆ ಸಣ್ಣ ಕಥೆಗಳನ್ನು ರಚಿಸಿದ್ದಾರೆ. ಕವಿಶಿಷ್ಯ ಕಾವ್ಯನಾಮದಿಂದ ಖ್ಯಾತರಾಗಿದ್ದು, ಕನ್ನಡ ಭಾಷೆಯ ಅಧ್ಯಾಪಕರಾಗಿ, ಶಾಲಾ ಇನ್ಸ್‌ಪೆಕ್ಟರಾಗಿ, ಟ್ರೈನಿಂಗ್ ಶಾಲೆಯ ಅಧ್ಯಾಪಕರಾಗಿ, ಪರೀಕ್ಷಾಧಿಕಾರಿಗಳಾಗಿ, ದುಡಿದ ಪ್ರಾತಃಸ್ಮರಣೀಯ ಸಾಹಿತಿಗಳು.

    59 views (↑59 from yesterday), 59

    1 day streak

    🔍 🗞️
  45. 45

    ಎಸ್.ಕೆ.ಬೆಳ್ಳುಬ್ಬಿ

    ಎಸ್.ಕೆ.ಬೆಳ್ಳುಬ್ಬಿ

    ಎಸ್.ಕೆ.ಬೆಳ್ಳುಬ್ಬಿ(ಪೂರ್ಣ ಹೆಸರು: ಸಂಗಣ್ಣ ಕಲ್ಲಪ್ಪ ಬೆಳ್ಳುಬ್ಬಿ)ಯವರು ಹಿರಿಯ ರಾಜಕಾರಿಣಿ ಮತ್ತು ಮಾಜಿ ಸಚಿವರು. ಇವರು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲ್ಲೂಕಿನ ಕೊಲ್ಹಾರ ಗ್ರಾಮದವರು.

    58 views (↑58 from yesterday), 58

    1 day streak

    🔍 🗞️
  46. 46

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    57 views (↑57 from yesterday), 57

    1 day streak

    🔍 🗞️
  47. 47

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ

    ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.

    56 views (↑56 from yesterday), 56

    1 day streak

    🔍 🗞️
  48. 48

    ಮೌರ್ಯ ಸಾಮ್ರಾಜ್ಯ

    ಮೌರ್ಯ ಸಾಮ್ರಾಜ್ಯ

    ಮೌರ್ಯ ಸಾಮ್ರಾಜ್ಯ (Sanskrit: मौर्य साम्राज्यम:) ಭಾರತವನ್ನು ಒಗ್ಗೂಡಿಸಿದ ಮೊದಲ ದೊಡ್ಡ ಸಾಮ್ರಾಜ್ಯ. ಕ್ರಿ.ಪೂ. ೩೨೪ ರಿಂದ ಕ್ರಿ.ಪೂ.

    56 views (↑56 from yesterday), 56

    1 day streak

    🔍 🗞️
  49. 49

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    55 views (↑55 from yesterday), 55

    1 day streak

    🔍 🗞️
  50. 50

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    55 views (↑55 from yesterday), 55

    1 day streak

    🔍 🗞️
  51. 51

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.

    54 views (↑54 from yesterday), 54

    1 day streak

    🔍 🗞️
  52. 52

    ಪ್ರಹ್ಲಾದ ಜೋಶಿ

    ಪ್ರಹ್ಲಾದ ಜೋಶಿ

    ಪ್ರಹ್ಲಾದ ವೆಂಕಟೇಶ್ ಜೋಶಿ (ಜನನ 27 ನವೆಂಬರ್ 1962) ಅವರು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದಾರೆ, ಅವರು ಮೇ 30, 2019 ರಿಂದ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿದ್ದಾರೆ, 2004 ರಿಂದ, ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದೆ. ಅವರು 2014 ರಿಂದ 2016 ರವರೆಗೆ ಕರ್ನಾಟಕದ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜ್ಯ ಅಧ್ಯಕ್ಷರಾಗಿದ್ದರು. ಲೋಕಸಭೆಯ (2014-2018) ಅಧ್ಯಕ್ಷರ ಸಮಿತಿಯಲ್ಲಿ ಸೇವೆ ಸಲ್ಲಿಸಿದರು.

    54 views (↑54 from yesterday), 54

    1 day streak

    🔍 🗞️
  53. 53

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    54 views (↑54 from yesterday), 54

    1 day streak

    🔍 🗞️
  54. 54

    ಕಪ್ಪೆ ಅರಭಟ್ಟ

    ಕಪ್ಪೆ ಅರಭಟ್ಟ

    ಕಪ್ಪೆ ಅರೆಭಟ್ಟ ೭ನೇ ಶತಮಾನದ ಒಬ್ಬ ಚಾಲುಕ್ಯ ಯೋಧ. ಈತನ ಬಗ್ಗೆ ಬಾದಾಮಿಯ ಒಂದು ಬಂಡೆಗಲ್ಲಿನ ಮೇಲೆ ರಚಿತವಾದ ಶಾಸನ ಐತಿಹಾಸಿಕ ಮೌಲ್ಯವನ್ನು ಹೊಂದಿದೆ. ಅರಭಟ್ಟ ಮಹಾಪುರುಷನ ಸ್ತುತಿಪರ ಪದ್ಯಗಳು ಈ ಶಾಸನದಲ್ಲಿ ದೊರೆಯುತ್ತವೆ.

    53 views (↑53 from yesterday), 53

    1 day streak

    🔍 🗞️
  55. 55

    ಕನ್ನಡ ಸಾಹಿತ್ಯ ಸಮ್ಮೇಳನ

    ಕನ್ನಡ ಸಾಹಿತ್ಯ ಸಮ್ಮೇಳನ

    ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.

    52 views (↑52 from yesterday), 52

    1 day streak

    🔍 🗞️
  56. 56

    ರಾಜ್‌ಕುಮಾರ್

    ರಾಜ್‌ಕುಮಾರ್

    ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು.

    52 views (↑52 from yesterday), 52

    1 day streak

    🔍 🗞️
  57. 57

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    52 views (↑52 from yesterday), 52

    1 day streak

    🔍 🗞️
  58. 58

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    52 views (↑52 from yesterday), 52

    1 day streak

    🔍 🗞️
  59. 59

    ಶಂಕರ್ ನಾಗ್

    ಶಂಕರ್ ನಾಗ್

    ಶಂಕರ್‌ನಾಗ್( (ನಾಗರಕಟ್ಟೆ ಶಂಕರ್) (9 ನವೆಂಬರ್ 1954 - 30 ಸೆಪ್ಟೆಂಬರ್ 1990) ಕನ್ನಡ ಚಿತ್ರರಂಗದ ರಂಗಭೂಮಿ ಮತ್ತು ದೂರದರ್ಶನದಲ್ಲಿ ಕೆಲಸ ಮಾಡಿದ ಭಾರತೀಯ ನಟ, ಚಿತ್ರಕಥೆಗಾರ, ನಿರ್ದೇಶಕ ಮತ್ತು ನಿರ್ಮಾಪಕರಾಗಿದ್ದರು. ಖ್ಯಾತ ಕಾದಂಬರಿಕಾರ ಆರ್. ಕೆ.

    52 views (↑52 from yesterday), 52

    1 day streak

    🔍 🗞️
  60. 60

    ಕೆ. ಎಸ್. ನರಸಿಂಹಸ್ವಾಮಿ

    ಕೆ. ಎಸ್. ನರಸಿಂಹಸ್ವಾಮಿ

    ಕೆ. ಎಸ್. ನರಸಿಂಹಸ್ವಾಮಿ, ಕನ್ನಡಿಗರ ಪ್ರೇಮಕವಿ,ಕನ್ನಡಿಗರ ಅತ್ಯಂತ ಪ್ರೀತಿಯ ಕವನಸಂಕಲನಗಳಲ್ಲೊಂದಾದ, ಮೈಸೂರು ಮಲ್ಲಿಗೆಯ ಕರ್ತೃ.(ಜನವರಿ ೨೬ ೧೯೧೫-ಡಿಸೆಂಬರ್ ೨೮ ೨೦೦೩) 'ಮೈಸೂರು ಮಲ್ಲಿಗೆ', ಕೆ.ಎಸ್.ನರಸಿಂಹಸ್ವಾಮಿಯವರ ಮೊದಲ ಕವನ ಸಂಕಲನವಾಗಿದೆ.

    51 views (↑51 from yesterday), 51

    1 day streak

    🔍 🗞️
  61. 61

    ಜಾನಪದ

    ಜಾನಪದ

    ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.

    51 views (↑51 from yesterday), 51

    1 day streak

    🔍 🗞️
  62. 62

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    50 views (↑50 from yesterday), 50

    1 day streak

    🔍 🗞️
  63. 63

    ಮೈಸೂರು ದಸರಾ

    ಮೈಸೂರು ದಸರಾ

    ಮೈಸೂರು ದಸರವು ಭಾರತದ ಕರ್ನಾಟಕ ರಾಜ್ಯದ ನಾಡಹಬ್ಬ (ರಾಜ್ಯ ಉತ್ಸವ) ಆಗಿದೆ. ಇದು ಮಹಾಲಯ ಅಮವಾಸ್ಯೆ ನಂತರದ ೧೦ ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನವನ್ನು ವಿಜಯದಶಮಿ ಎಂದು ಹೇಳುವ ಸಂದರ್ಭದಲ್ಲಿ ಅರ್ಜುನ ಆಚರಿಸಲಾಗುತ್ತದೆ. ಇದು ಸಾಮಾನ್ಯವಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್‌ನ ಗ್ರೆಗೋರಿಯನ್ ತಿಂಗಳುಗಳಲ್ಲಿ ಬರುತ್ತದೆ.

    50 views (↑50 from yesterday), 50

    1 day streak

    🔍 🗞️
  64. 64

    ಗುಪ್ತ ಸಾಮ್ರಾಜ್ಯ

    ಗುಪ್ತ ಸಾಮ್ರಾಜ್ಯ

    ಗುಪ್ತ ಸಾಮ್ರಾಜ್ಯ ಕ್ರಿ.ಶ. ೨೮೦ ರಿಂದ ೫೫೦ರವರೆಗೆ ಉತ್ತರ ಭಾರತವನ್ನು ಆವರಿಸಿದ್ದ ಒಂದು ಪ್ರಾಚೀನ ಸಾಮ್ರಾಜ್ಯ. ಇದನ್ನು ಶ್ರೀ ಗುಪ್ತ ಸ್ಥಾಪಿಸಿದನು.

    49 views (↑49 from yesterday), 49

    1 day streak

    🔍 🗞️
  65. 65

    ಜವಾಹರ‌ಲಾಲ್ ನೆಹರು

    ಜವಾಹರ‌ಲಾಲ್ ನೆಹರು

    ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.

    49 views (↑49 from yesterday), 49

    1 day streak

    🔍 🗞️
  66. 66

    ಸಂಚಿ ಹೊನ್ನಮ್ಮ

    ಸಂಚಿ ಹೊನ್ನಮ್ಮ

    ಸಂಚಿಯ ಹೊನ್ನಮ್ಮ ಸುಮಾರು ಕ್ರಿ.ಶ.೧೬೮೦ರಲ್ಲಿ ಮೈಸೂರಿನ ಚಿಕ್ಕದೇವರಾಜ ಒಡೆಯರ (ಕ್ರಿ.ಶ.೧೬೭೩-೧೭೦೪) ಸಂಚಿಯ ಊಳಿಗದಲ್ಲಿ ಇದ್ದ ಮಹಿಳೆ. ಈಕೆ ಮೈಸೂರು ಜಿಲ್ಲೆಯ ಯಳಂದೂರಿನಲ್ಲಿ ಹುಟ್ಟಿದವಳು. ಇದೆ ಸ್ಥಳಕ್ಕೆ ಸೇರಿದ್ದ ಚಿಕ್ಕದೇವರಾಜರ ಪಟ್ಟದರಸಿಯಾಗಿದ್ದ ದೇವರಾಜಮ್ಮಣ್ಣಿಯ ಬಾಲ್ಯ ಸ್ನೇಹಿತೆಯಾಗಿದ್ದಳು.

    49 views (↑49 from yesterday), 49

    1 day streak

    🔍 🗞️
  67. 67

    ಆಸೆ (ಕನ್ನಡ ಧಾರಾವಾಹಿ)

    ಆಸೆ (ಕನ್ನಡ ಧಾರಾವಾಹಿ)

    ಆಸೆ ಪ್ರಸ್ತುತವಾಗಿ ಸ್ಟಾರ್ ಸುವರ್ಣದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿ ಆಗಿದೆ. ಈ ಧಾರಾವಾಹಿಯು 11 ಡಿಸೆಂಬರ್ 2023ರಂದು ಪ್ರಥಮವಾಗಿ ಪ್ರಸಾರವಾಯಿತು. ಪ್ರಸ್ತುತವಾಗಿ ಸೋಮವಾರದಿಂದ ಶನಿವಾರದವರೆಗೆ ರಾತ್ರಿ ೦೭:೩೦ ವರೆಗೆ ಪ್ರಸಾರವಾಗುತ್ತಿದೆ.

    49 views (↑49 from yesterday), 49

    1 day streak

    🔍 🗞️
  68. 68

    ಸಾಮ್ರಾಟ್ ಅಶೋಕ

    ಸಾಮ್ರಾಟ್ ಅಶೋಕ

    ಅಶೋಕನು ಮೌರ್ಯ ಸಾಮ್ರಾಜ್ಯದಲ್ಲೇ ಅತ್ಯಂತ ಪ್ರಸಿದ್ಧ ಚಕ್ರವರ್ತಿ ಕ್ರಿ.ಪೂ ೨೭೩ ರಿಂದ ಕ್ರಿ.ಪೂ ೨೩೨ ರವರಿಗೆ ಪ್ರಾಚೀನ ಭಾರತದಲ್ಲಿ ಅತಿ ದೊಡ್ಡ ರಾಜ್ಯವನ್ನಾಳಿದ ಕೆಲವೇ ಕೆಲವು ರಾಜರಲ್ಲಿ ಸಾಮ್ರಾಟ್ ಅಶೋಕನ ಹೆಸರು ಮೂಡಿ ಬರುತ್ತದೆ. ದೇವನಾಂಪ್ರಿಯ ಮತ್ತು ಪ್ರಿಯದರ್ಶಿ ಎಂಬ ಬಿರುದುಗಳಿಂದ ಖ್ಯಾತನಾಗಿದ್ದಾನೆ. ೧೯೧೫ ರವರಿಗೆ ಪಿಯದಸಿ ರಾಜ ಯಾರೆಂದು ತಿಳಿಯದಾಗಿತ್ತು.

    49 views (↑49 from yesterday), 49

    1 day streak

    🔍 🗞️
  69. 69

    ವಾಯು ಮಾಲಿನ್ಯ

    ವಾಯು ಮಾಲಿನ್ಯ

    ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣದಲ್ಲಿನ ವ್ಯವಸ್ಥೆಯೂ ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ್ದಾಗಿದೆ,ಭೂಮಿಯ ಮೇಲಿನ ಜೀವಜಾಲಕ್ಕೆ ಇದು ಮಹತ್ವದ್ದಾಗಿದೆ. ವಾಯು ಮಾಲಿನ್ಯದ ದುಷ್ಪರೀಣಾಮದಿಂದ ಓಜೋನ ಪದರವು ಕ್ಷೀಣಿಸುತ್ತಿದೆ., ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.

    46 views (↑46 from yesterday), 46

    1 day streak

    🔍 🗞️
  70. 70

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ

    ಸಂಗೊಳ್ಳಿ ರಾಯಣ್ಣ (15 ಆಗಸ್ಟ್ 1796 - 26 ಜನವರಿ 1831) ಕರ್ನಾಟಕ, ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು - ಬ್ರಿಟಿಷರ ವಿರುದ್ಧ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರಲ್ಲೊಬ್ಬರು. ಕಿತ್ತೂರು ಚೆನ್ನಮ್ಮಳ ಬಲಗೈ ಬಂಟರಾಗಿದ್ದರು. ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಅವರ ಸಾವಿನವರೆಗೂ ಹೋರಾಡಿದರು.

    46 views (↑46 from yesterday), 46

    1 day streak

    🔍 🗞️
  71. 71

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.

    46 views (↑46 from yesterday), 46

    1 day streak

    🔍 🗞️
  72. 72

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    46 views (↑46 from yesterday), 46

    1 day streak

    🔍 🗞️
  73. 73

    ಭಾರತದ ರಾಷ್ಟ್ರಪತಿಗಳ ಪಟ್ಟಿ

    ಭಾರತದ ರಾಷ್ಟ್ರಪತಿಗಳ ಪಟ್ಟಿ

    45 views (↑45 from yesterday), 45

    1 day streak

    🔍 🗞️
  74. 74

    ಶಿಶುನಾಳ ಶರೀಫರು

    ಶಿಶುನಾಳ ಶರೀಫರು

    ಶಿಶುನಾಳ ಶರೀಫರು ಕನ್ನಡ ಸಾಹಿತ್ಯ ತತ್ವಪದಗಳ ರೂವಾರಿ.

    45 views (↑45 from yesterday), 45

    1 day streak

    🔍 🗞️
  75. 75

    ಭಾರತದಲ್ಲಿ ಕೃಷಿ

    ಭಾರತದಲ್ಲಿ ಕೃಷಿ

    44 views (↑44 from yesterday), 44

    1 day streak

    🔍 🗞️
  76. 76

    ಡಿ. ಕೆ. ಶಿವಕುಮಾರ್

    ಡಿ. ಕೆ. ಶಿವಕುಮಾರ್

    ದೊಡ್ಡಆಲಹಳ್ಳಿ ಕೆಂಪೇಗೌಡ ಶಿವಕುಮಾರ್ (ಜನನ ೧೫ ಮೇ ೧೯೬೨), ಇವರನ್ನು ಡಿ.ಕೆ ಶಿವಕುಮಾರ್ ಎಂದು ಕರೆಯುತ್ತಾರೆ. ಅವರು ಭಾರತೀಯ ರಾಜಕಾರಣಿಯಾಗಿದ್ದು, ಕರ್ನಾಟಕದ ೧೮ನೇ ಮತ್ತು ಪ್ರಸ್ತುತ ಮುಖ್ಯಮಂತ್ರಿಯಾಗಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರಾಗಿದ್ದು, ೨೦೨೦ ರಿಂದ ಕರ್ನಾಟಕ ಪಿಸಿಸಿ ಅಧ್ಯಕ್ಷರಾಗಿದ್ದಾರೆ.

    44 views (↑44 from yesterday), 44

    1 day streak

    🔍 🗞️
  77. 77

    ಯೋನಿ

    ಯೋನಿ

    ಹೆಣ್ಣು ಸಸ್ತನಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ ಯೋನಿ. ಮನುಷ್ಯ ಮತ್ತು ಇತರ ಮುಂದುವರಿದ ಪ್ರಾಣಿಗಳಲ್ಲಿ ಇದು ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕರ.

    44 views (↑44 from yesterday), 44

    1 day streak

    🔍 🗞️
  78. 78

    ನರೇಂದ್ರ ಮೋದಿ

    ನರೇಂದ್ರ ಮೋದಿ

    ನರೇಂದ್ರ ದಾಮೋದರದಾಸ್ ಮೋದಿ (ಸೆಪ್ಟೆಂಬರ್ ೧೭, ೧೯೫೦) ಇವರು ಭಾರತದ ೧೪ನೇ ಪ್ರಧಾನಮಂತ್ರಿಗಳು. ಇವರು ಭಾರತೀಯ ಜನತಾ ಪಕ್ಷದ ಸದಸ್ಯರು. ಇವರು ಅತಿ ಹೆಚ್ಚು ಕಾಲ ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು.

    43 views (↑43 from yesterday), 43

    1 day streak

    🔍 🗞️
  79. 79

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    43 views (↑43 from yesterday), 43

    1 day streak

    🔍 🗞️
  80. 80

    ರಾಮಾಯಣ

    ರಾಮಾಯಣ

    ರಾಮಾಯಣ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಈ ಬೃಹದ್ಕಾವ್ಯವು ವಾಲ್ಮೀಕಿ ಮಹರ್ಷಿಗಳಿಂದ ರಚಿಸಲ್ಪಟ್ಟಿದೆ.ರಾಮಾಯಣವನ್ನು ತತ್ಪುರುಷ ಸಮಾಸವಾಗಿ ವಿಭಜಿಸಿದರೆ (ರಾಮನ+ಅಯನ=ರಾಮಾಯಣ) ರಾಮನ ಇತಿಹಾಸ ಎಂಬ ಅರ್ಥ ಬರುತ್ತದೆ. ರಾಮಾಯಣವು ೨೪೦೦೦ ಶ್ಲೋಕಗಳಿಂದುಂಟಾದ ೭ ಕಾಂಡಗಳಿಂದ ಕೂಡಿದೆ.

    42 views (↑42 from yesterday), 42

    1 day streak

    🔍 🗞️
  81. 81

    ವಿರಾಟ್ ಕೊಹ್ಲಿ

    ವಿರಾಟ್ ಕೊಹ್ಲಿ

    ವಿರಾಟ್ ಕೊಹ್ಲಿ (ಜನನ: ನವೆಂಬರ್ ೫, ೧೯೮೮ ಡೆಲ್ಲಿಯಲ್ಲಿ) ಭಾರತ ಕ್ರಿಕೆಟ್ ತಂಡದ ಆಟಗಾರ ಹಾಗೂ ಭಾರತ ಕ್ರಿಕೆಟ್ ತಂಡದ ನಾಯಕ. ಇವರು ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮಾನ್. ಇವರು ಬಲಗೈ ಮಧ್ಯಮ ವೇಗದ ಬೌಲಿಂಗ್ ಕೂಡ ಮಾಡಬಲ್ಲರು.

    42 views (↑42 from yesterday), 42

    1 day streak

    🔍 🗞️
  82. 82

    ಕನ್ನಡಪ್ರಭ

    ಕನ್ನಡಪ್ರಭ

    ಕನ್ನಡಪ್ರಭ - ಭಾರತದ ಅತ್ಯಂತ ದೊಡ್ಡ ಪತ್ರಿಕಾ ಸಮೂಹವನ್ನು ನಿರ್ವಹಿಸುತ್ತಿರುವ ಇಂಡಿಯನ್ ಎಕ್ಸ್‌ಪ್ರೆಸ್ ಸಂಸ್ಥೆಯ ಅಂಗವಾಗಿ 4 ನವೆಂಬರ್ 1967ರಂದು ಬೆಂಗಳೂರಿನಿಂದ ಆರಂಭವಾದ ಕನ್ನಡ ದಿನಪತ್ರಿಕೆ ಕನ್ನಡಪ್ರಭ. ಇದು ಕನ್ನಡದ ಪ್ರಮುಖ ದಿನ ಪತ್ರಿಕೆಗಳಲ್ಲೊಂದು. ಖ್ಯಾತ ಇಂಡಿಯನ್ ಎಕ್ಸ್‌ಪ್ರೆಸ್ ಬಳಗದಿಂದ ಪ್ರಕಾಶಿತವಾಗುತ್ತಿದೆ.

    42 views (↑42 from yesterday), 42

    1 day streak

    🔍 🗞️
  83. 83

    ಯು.ಆರ್.ಅನಂತಮೂರ್ತಿ

    ಯು.ಆರ್.ಅನಂತಮೂರ್ತಿ

    ಡಾ. ಉಡುಪಿ ರಾಜಗೋಪಾಲಾಚಾರ್ಯ ಅನಂತಮೂರ್ತಿ ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ಅವರು ಚಿಂತಕರೂ ವಿಮರ್ಶಕರೂ ಆಗಿ ಪ್ರಸಿದ್ಧರಾಗಿದ್ದವರು.

    42 views (↑42 from yesterday), 42

    1 day streak

    🔍 🗞️
  84. 84

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    42 views (↑42 from yesterday), 42

    1 day streak

    🔍 🗞️
  85. 85

    ಡಿ.ವಿ.ಗುಂಡಪ್ಪ

    ಡಿ.ವಿ.ಗುಂಡಪ್ಪ

    ಡಿ ವಿ ಜಿ(ಮಾರ್ಚ್ ೧೭, ೧೮೮೭ - ಅಕ್ಟೋಬರ್ ೭, ೧೯೭೫) ಎಂಬ ಹೆಸರಿನಿಂದ ಪ್ರಸಿದ್ಧರಾದ ಡಾ. ದೇವನಹಳ್ಳಿ ವೆಂಕಟರಮಣಯ್ಯ ಗುಂಡಪ್ಪನವರು ಕರ್ನಾಟಕದ ಪ್ರಸಿದ್ಧ ಸಾಹಿತಿ, ಪತ್ರಕರ್ತರು. ಹಲವು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಇವರು ಕನ್ನಡದ ಆಧುನಿಕ ಸರ್ವಜ್ಞ ಎಂದೇ ಪ್ರಸಿದ್ಧರಾದವರು.

    41 views (↑41 from yesterday), 41

    1 day streak

    🔍 🗞️
  86. 86

    ಪಿ.ಲಂಕೇಶ್

    ಪಿ.ಲಂಕೇಶ್

    ಪಾಳ್ಯದ ಲಂಕೇಶ್, ಅಥವಾ ಪಿ. ಲಂಕೇಶ್ ಕನ್ನಡದ ಖ್ಯಾತ ಸಾಹಿತಿಗಳಲ್ಲೊಬ್ಬರು ಹಾಗೂ ಲಂಕೇಶ್ ಪತ್ರಿಕೆಯ ಸ್ಥಾಪಕ ಸಂಪಾದಕರು. ಕವಿ, ಕಥೆಗಾರ, ಕಾದಂಬರಿಕಾರ, ಅಂಕಣಕಾರ, ನಾಟಕಕಾರ, ನಟ, ನಿರ್ದೇಶಕ -ಹೀಗೆ ಬಹುಮುಖ ವ್ಯಕ್ತಿತ್ವವನ್ನು ಹೊಂದಿದವರು.

    41 views (↑41 from yesterday), 41

    1 day streak

    🔍 🗞️
  87. 87

    ಬಿ. ಎಂ. ಶ್ರೀಕಂಠಯ್ಯ

    ಬಿ. ಎಂ. ಶ್ರೀಕಂಠಯ್ಯ

    ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ ಅಥವಾ ಬಿ ಎಂ ಶ್ರೀ (ಜನವರಿ ೩, ೧೮೮೪ - ಜನವರಿ ೫, ೧೯೪೬) ೨೦ನೇ ಶತಮಾನದ ಆದಿ ಭಾಗದಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ರೂಪವನ್ನು ನೀಡಿದ ನವೋದಯದ ಪ್ರವರ್ತಕ ಮತ್ತು ಕವಿ,ಸಾಹಿತಿ. ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಕನ್ನಡಿಗರು ಕನ್ನಡ ಮಾತನಾಡಲು ಸಂಕೋಚ ಪಡುತ್ತಿದ್ದ ಕಾಲ. ಆಗ ಎಲ್ಲ ಕಾರ್ಯವೂ ಇಂಗ್ಲಿಷ್‌ನಲ್ಲೇ ನಡೆಯುತ್ತಿತ್ತು.

    41 views (↑41 from yesterday), 41

    1 day streak

    🔍 🗞️
  88. 88

    ರನ್ನ

    ರನ್ನ

    ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ.

    41 views (↑41 from yesterday), 41

    1 day streak

    🔍 🗞️
  89. 89

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    41 views (↑41 from yesterday), 41

    1 day streak

    🔍 🗞️
  90. 90

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    41 views (↑41 from yesterday), 41

    1 day streak

    🔍 🗞️
  91. 91

    ಕರ್ನಾಟಕದ ಮುಖ್ಯಮಂತ್ರಿಗಳು

    ಕರ್ನಾಟಕದ ಮುಖ್ಯಮಂತ್ರಿಗಳು

    40 views (↑40 from yesterday), 40

    1 day streak

    🔍 🗞️
  92. 92

    ವಚನಕಾರರ ಅಂಕಿತ ನಾಮಗಳು

    ವಚನಕಾರರ ಅಂಕಿತ ನಾಮಗಳು

    ೧೨ ನೆಯ ಶತಮಾನದ ಮೂಲ ವಚನಕಾರರಿಂದಿಡಿದು, ೨೦ನೇ ಶತಮಾನದ ವಚನಕಾರರವರೆಗೂ ನೂರಾರು ಜನ ತಮ್ಮದೇ ಧಾಟಿಯಲ್ಲಿ ವಚನಗಳನ್ನು ರಚಿಸಿ,ಹಲವಾರು ಅಂಕಿತನಾಮಗಳಿಂದ ಗುರುತಿಸಿಕೊಂಡಿದ್ದಾರೆ. ಇದರೊಳಗೆ ದಾಸವರೇಣ್ಯರುಗಳು ಬರುವುದು ವಿಶೇಷವಾಗಿದೆ. ಅಂತಹ ವಚನಕಾರರ ಪಟ್ಟಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ.

    40 views (↑40 from yesterday), 40

    1 day streak

    🔍 🗞️
  93. 93

    ಕಲ್ಕಿ ಭಗವಾನ್

    ಕಲ್ಕಿ ಭಗವಾನ್

    ಕಲ್ಕಿ ಭಗವಾನ್ (ಜನನ ೭ ಮಾರ್ಚ್ ೧೯೪೯, ವಿಜಯ್ ಕುಮಾರ್ ನಾಯ್ಡು), ಶ್ರೀ ಭಗವಾನ್ ಎಂದೂ ಕರೆಯಲ್ಪಡುವ ಇವರು ಭಾರತದ ಒಬ್ಬ ಆಧ್ಯಾತ್ಮಿಕ ಗುರು. ಅವರು ಒನೆನೆಸ್ ಎಂಬ ಆಧ್ಯಾತ್ಮಿಕ ಸಂಸ್ಥೆಯ ಸ್ಥಾಪಕರು. ಇದು ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ವರದಯ್ಯಪಾಲಂನಲ್ಲಿ ತನ್ನ ಪ್ರಧಾನ ಕಚೇರಿಯನ್ನು ಹೊಂದಿದೆ.

    40 views (↑40 from yesterday), 40

    1 day streak

    🔍 🗞️
  94. 94

    ಚಿನ್ನ

    ಚಿನ್ನ

    ಚಿನ್ನ(Gold)ವು ಒಂದು ಮೂಲಧಾತು. ರಸಾಯನಶಾಸ್ತ್ರದಲ್ಲಿ ಇದರ ಚಿಹ್ನೆ Au ( ಲ್ಯಾಟಿನ್ ಭಾಷೆಯ ಹೊಳೆಯುವ ಪ್ರಭಾತ ಎಂಬರ್ಥ ಕೊಡುವ ಆರಮ್ ಎಂಬ ಪದದಿಂದ ಆರಿಸಿಕೊಳ್ಳಲಾಗಿದೆ). ಚಿನ್ನದ ಪರಮಾಣು ಸಂಖ್ಯೆ ೭೯.

    40 views (↑40 from yesterday), 40

    1 day streak

    🔍 🗞️
  95. 95

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    39 views (↑39 from yesterday), 39

    1 day streak

    🔍 🗞️
  96. 96

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್

    ಸುಭಾಷ್ ಚಂದ್ರ ಬೋಸ್ [ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ)] ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು. ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು.

    39 views (↑39 from yesterday), 39

    1 day streak

    🔍 🗞️
  97. 97

    ಕರ್ನಾಟಕದ ತಾಲೂಕುಗಳು

    ಕರ್ನಾಟಕದ ತಾಲೂಕುಗಳು

    ಕರ್ನಾಟಕದ ತಾಲೂಕುಗಳು ಕರ್ನಾಟಕದ ಜಿಲ್ಲೆಗಳ ವಿಂಗಡನೆಗಳು. ಪ್ರಸಕ್ತವಾಗಿ ಕರ್ನಾಟಕದಲ್ಲಿ 31 ಜಿಲ್ಲೆಗಳಿದ್ದು, ಅವುಗಳು ಸುಮಾರು 240 (50+13 ಹೊಸ ತಾಲ್ಲೂಕು) ತಾಲೂಕುಗಳಾಗಿ ವಿಂಗಡಿತವಾಗಿವೆ.

    39 views (↑39 from yesterday), 39

    1 day streak

    🔍 🗞️
  98. 98

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    39 views (↑39 from yesterday), 39

    1 day streak

    🔍 🗞️
  99. 99

    ದೆಹಲಿ ಸುಲ್ತಾನರು

    ದೆಹಲಿ ಸುಲ್ತಾನರು

    ದೆಹಲಿಯ ಅಥವಾ ದಿಲ್ಲಿ ಸುಲ್ತಾನತೆ ದೆಹಲಿಯಲ್ಲಿದ್ದ ಸುಲ್ತಾನತೆ (ಮುಸಲ್ಮಾನ ಸಾಮ್ರಾಜ್ಯ) ಆಗಿತ್ತು, ಇದು ಭಾರತ ಉಪಖಂಡದ ದೊಡ್ಡ ಭಾಗಗಳನ್ನು ೩೨೦ ವರ್ಷಗಳವರೆಗೆ (೧೨೦೬-೧೫೨೬) ವಿಸ್ತರಿಸಿತು. ಐದು ರಾಜವಂಶಗಳಾದ ದಿಲ್ಲಿ ಸುಲ್ತಾನತೆಯ ಅನುಕ್ರಮವಾಗಿ: ಗುಲಾಮ (ಮಾಮ್ಲುಕ್) ರಾಜವಂಶ (೧೨೦೬-೯೦), ಖಲಜಿ ರಾಜವಂಶ (೧೨೯೦-೧೩೨೦), ತುಘಲಕ್ ರಾಜವಂಶ (೧೩೨೦-೧೪೧೪), ಸಯ್ಯಿದ್ ರಾಜವಂಶ (೧೪೧೪- ೫೧), ಮತ್ತು ಲೋದಿ ರಾಜವಂಶ (೧೪೫೧-೧೫೨೬). ಮಂಗೋಲ್ ಸಾಮ್ರಾಜ್ಯದ ಆಕ್ರಮಣವನ್ನು ಹಿಮ್ಮೆಟ್ಟಿಸಲು ಕೆಲವು ರಾಜ್ಯಗಳಲ್ಲಿ ಒಂದಾಗಿರುವ ಸುಲ್ತಾನರು, ಮತ್ತು ೧೨೩೬ ರಿಂದ ೧೨೪೦ ರವರೆಗೆ ಆಳ್ವಿಕೆ ಮಾಡಿದ ಇಸ್ಲಾಮಿ ಇತಿಹಾಸದ ಕೆಲವು ಸ್ತ್ರೀ ಆಡಳಿತಗಾರರು ಆಳಿದ್ದಾರೆ.

    39 views (↑39 from yesterday), 39

    1 day streak

    🔍 🗞️
  100. 100

    ನಾಗವರ್ಮ-೧

    ನಾಗವರ್ಮ-೧

    ನಾಗವರ್ಮ ೧ (ಕಾಲ ಸು ೯೯೦) ಶಾಸನಕವಿಗಳನ್ನು ಬಿಟ್ಟರೆ ಸದ್ಯಕ್ಕೆ ಈತನೇ ಕನ್ನಡ ಸಾಹಿತ್ಯದ ಮೊಟ್ಟಮೊದಲ ಬ್ರಾಹ್ಮಣಕವಿ. ಛಂದೋಬುಧಿ ಮತ್ತು ಕರ್ಣಾಟಕ ಕಾದಂಬರಿ ಈತನ ಎರಡು ಕೃತಿಗಳು. ಇವುಗಳಲ್ಲಿ ಮೊದಲನೆಯದು ಶಾಸ್ತ್ರಗ್ರಂಥ, ಎರಡನೆಯದು ಚಂಪೂಕಾವ್ಯ.

    38 views (↑38 from yesterday), 38

    1 day streak

    🔍 🗞️

This data from .