English Wikipedia Top 100

The most-visited English Wikipedia articles, updated daily. Learn more...

  1. 1

    ಸಿದ್ದಪ್ಪ ಕಂಬಳಿ

    ಸಿದ್ದಪ್ಪ ಕಂಬಳಿ

    ಸಿದ್ದಪ್ಪ ತೋಟದಪ್ಪ ಕಂಬಳಿ ೧೮೮೨ರಲ್ಲಿ ಹುಬ್ಬಳ್ಳಿಯಲ್ಲಿ ಜನಿಸಿದರು.ಮುಂಬಯಿ ಪ್ರಾಂತ್ಯದಲ್ಲಿ ಧಾರವಾಡ ಉತ್ತರ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿ, ಪ್ರಾಂತ್ಯದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ದೊಡ್ಡಮೇಟಿ ಅಂದಾನಪ್ಪ, ಗಿರಿಮಲ್ಲಪ್ಪ ನಲ್ವಾಡಿ, ವಿಶ್ವನಾಥ ರಾವ್ ಜೋಗ್, ಶ್ರೀಪಾದ ಕರಿಗುದ್ರಿ ಮತ್ತು ತಿಮ್ಮಪ್ಪ ನೇಸ್ವಿ ಯವರ ಜೊತೆ ಧಾರವಾಡ ಪ್ರಾಂತ್ಯದ ಶಾಸಕರಾಗಿದ್ದರು. ಬೆಳಗಾವಿ,ಬಿಜಾಪುರ, ಕೆನರಾ ಮತ್ತು ಧಾರವಾಡ ಪ್ರಾಂತ್ಯಗಳನ್ನು ಮುಂಬಯಿ ಪ್ರಾಂತ್ಯದಿಂದ ಕನ್ನಡ ಭಾಷಿಕರ ರಾಜ್ಯವೊಂದಕ್ಕೆ ಸೇರಿಸಲು ಹಾತೊರೆಯುತ್ತಿದ್ದ ಕಂಬಳಿಯವರು, ಈ ಕಾರಣದಿಂದ ಕರ್ನಾಟಕ ಎಂಬ ರಾಜ್ಯವನ್ನು ಸ್ಥಾಪಿಸಲು ಬ್ರಿಟಿಷ್ ಸರ್ಕಾರಕ್ಕೆ ಮನವಿಯಿತ್ತರು. .

    357 views (↑357 from yesterday)0,0,0,0,0,0,0,0,0, 357

    1 day streak

    🔍 🗞️
  2. 2

    ಸರ್ವೆಪಲ್ಲಿ ರಾಧಾಕೃಷ್ಣನ್

    ಸರ್ವೆಪಲ್ಲಿ ರಾಧಾಕೃಷ್ಣನ್

    322 views (↓5.6K from yesterday)46,47,82,83,171,219,422,1704,5898, 322

    9+ day streak

    🔍 🗞️
  3. 3

    ಬಿಗ್ ಬಾಸ್ ಕನ್ನಡ

    ಬಿಗ್ ಬಾಸ್ ಕನ್ನಡ

    ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.

    319 views (↑264 from yesterday)0,0,69,77,44,0,0,0,55, 319

    2 day streak

    🔍 🗞️
  4. 4

    ಕುವೆಂಪು

    ಕುವೆಂಪು

    ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು.

    313 views (↑107 from yesterday)179,188,275,297,328,307,298,339,206, 313

    9+ day streak

    🔍 🗞️
  5. 5

    ಕನ್ನಡ

    ಕನ್ನಡ

    ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.

    192 views (↑11 from yesterday)168,195,212,231,222,243,248,237,181, 192

    9+ day streak

    🔍 🗞️
  6. 6

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ (2026 ಚಲನಚಿತ್ರ)

    ಟಾಕ್ಸಿಕ್ ( ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಎಂಬ ಉಪಶೀರ್ಷಿಕೆ) ಗೀತು ಮೋಹನ್‌ದಾಸ್ ನಿರ್ದೇಶನದ ಮುಂಬರುವ ಭಾರತೀಯ ಅವಧಿಯ ದರೋಡೆಕೋರ ಚಿತ್ರ . ಇದರಲ್ಲಿ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ್ ಜೊತೆಗೆ ಯಶ್ ದ್ವಿಪಾತ್ರದಲ್ಲಿ ನಟಿಸಿದ್ದಾರೆ . ಈ ಚಿತ್ರವನ್ನು ವೆಂಕಟ್ ಕೆ.

    162 views (↑32 from yesterday)219,150,124,112,92,109,120,88,130, 162

    9+ day streak

    🔍 🗞️
  7. 7

    ಭಾರತದ ಸಂವಿಧಾನ

    ಭಾರತದ ಸಂವಿಧಾನ

    ಭಾರತದ ಸಂವಿಧಾನವು ಭಾರತದ ಜನರನ್ನು ಆಳುವ ಸರಕಾರದ ಮೂಲ ರಚನೆಯನ್ನು ನಿರ್ದಿಷ್ಟಪಡಿಸುತ್ತದೆ. ಈ ಸಂವಿಧಾನವು ೯ ಡಿಸೆಂಬರ್ ೧೯೪೭ ರಿಂದ ೨೬ ನವೆಂಬರ್ ೧೯೪೯ರ ಮಧ್ಯ ಭಾರತದ ಸಂವಿಧಾನ ರಚನಾ ಸಭೆಯಿಂದ ರಚನೆಗೊಂಡು, ೨೬ ಜನವರಿ ೧೯೫೦ ರಂದು ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ ಪ್ರತಿವರ್ಷ ಜನವರಿ ೨೬ ರಂದು ಗಣರಾಜ್ಯೋತ್ಸವ ಆಚರಿಸಲಾಗುತ್ತದೆ.

    154 views (↑18 from yesterday)125,123,146,134,162,156,184,152,136, 154

    9+ day streak

    🔍 🗞️
  8. 8

    ಮಹಾತ್ಮ ಗಾಂಧಿ

    ಮಹಾತ್ಮ ಗಾಂಧಿ

    ಮೋಹನ್‌ದಾಸ್ ಕರಮ್‌ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.

    149 views (↑48 from yesterday)60,161,234,303,437,497,358,282,101, 149

    9+ day streak

    🔍 🗞️
  9. 9

    ಕನಕದಾಸರು

    ಕನಕದಾಸರು

    ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.

    139 views (↑63 from yesterday)58,77,101,116,83,82,75,106,76, 139

    9+ day streak

    🔍 🗞️
  10. 10

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.

    137 views (↑52 from yesterday)139,98,126,117,129,159,174,102,85, 137

    9+ day streak

    🔍 🗞️
  11. 11

    ದ.ರಾ.ಬೇಂದ್ರೆ

    ದ.ರಾ.ಬೇಂದ್ರೆ

    ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿ ಎಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.

    130 views (↑58 from yesterday)103,115,220,133,132,138,111,100,72, 130

    9+ day streak

    🔍 🗞️
  12. 12

    ಬಸವೇಶ್ವರ

    ಬಸವೇಶ್ವರ

    ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.

    120 views (↑33 from yesterday)111,108,159,171,154,200,162,97,87, 120

    9+ day streak

    🔍 🗞️
  13. 13

    ಬಿ. ಆರ್. ಅಂಬೇಡ್ಕರ್

    ಬಿ. ಆರ್. ಅಂಬೇಡ್ಕರ್

    ಡಾ. ಬಿ.ಆರ್. ಅಂಬೇಡ್ಕರ್ (ಏಪ್ರಿಲ್ ೧೪, ೧೮೯೧ - ಡಿಸೆಂಬರ್ ೬, ೧೯೫೬) - ಭೀಮರಾವ್ ರಾಮ್‌ಜೀ ಅಂಬೇಡ್ಕರ್, ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲೊಬ್ಬರು.

    108 views (↑28 from yesterday)90,83,106,161,281,196,212,112,80, 108

    9+ day streak

    🔍 🗞️
  14. 14

    ಗೌತಮ ಬುದ್ಧ

    ಗೌತಮ ಬುದ್ಧ

    ಗೌತಮ ಬುದ್ಧನು (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ. ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.

    108 views (↑28 from yesterday)88,51,171,124,103,154,110,103,80, 108

    9+ day streak

    🔍 🗞️
  15. 15

    ಶಿವರಾಮ ಕಾರಂತ

    ಶಿವರಾಮ ಕಾರಂತ

    ಕೋಟಾ ಶಿವರಾಮ ಕಾರಂತ (ಅಕ್ಟೋಬರ್ ೧೦, ೧೯೦೨-ಸೆಪ್ಟೆಂಬರ್ ೧೨, ೧೯೯೭)- "ಕಡಲತೀರದ ಭಾರ್ಗವ", "ನಡೆದಾಡುವ ವಿಶ್ವಕೋಶ" ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೆಯೇ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ.

    105 views (↑3 from yesterday)56,77,101,88,102,98,88,795,102, 105

    9+ day streak

    🔍 🗞️
  16. 16

    ಭಾರತೀಯ ಮೂಲಭೂತ ಹಕ್ಕುಗಳು

    ಭಾರತೀಯ ಮೂಲಭೂತ ಹಕ್ಕುಗಳು

    ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.

    100 views (↑54 from yesterday)35,0,79,52,63,82,66,81,46, 100

    8 day streak

    🔍 🗞️
  17. 17

    ಮಕ್ಕಳ ಹಕ್ಕುಗಳು

    ಮಕ್ಕಳ ಹಕ್ಕುಗಳು

    ಮಕ್ಕಳ ಹಕ್ಕುಗಳು ಮಾನವ ಹಕ್ಕುಗಳ ಉಪವಿಭಾಗ. ಇದು ಅಪ್ರಾಪ್ತ ವಯಸ್ಕರಿಗೆ ನೀಡಲಾಗುವ ರಕ್ಷಣೆ ಮತ್ತು ಕಾಳಜಿಯ ಹಕ್ಕುಗಳಿಗೆ ನಿರ್ದಿಷ್ಟ ಗಮನ ನೀಡಲಾಗಿದೆ. ೧೯೮೯ ರ ಮಕ್ಕಳ ಹಕ್ಕುಗಳ ಸಮಾವೇಶವು (CRC) ಮಗು ಎಂದರೆ "ಹದಿನೆಂಟು ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾವುದೇ ಮನುಷ್ಯ ಎಂದು ವ್ಯಾಖ್ಯಾನಿಸುತ್ತದೆ.

    95 views (↑50 from yesterday)0,0,0,0,0,0,40,38,45, 95

    4 day streak

    🔍 🗞️
  18. 18

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ

    "ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.

    93 views (↓10 from yesterday)112,133,82,81,83,85,174,88,103, 93

    9+ day streak

    🔍 🗞️
  19. 19

    ಸಂಭೋಗ

    ಸಂಭೋಗ

    ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಹೆಣ್ಣಿನ ದೇಹಕ್ಕೆ ಗಂಡು ತನ್ನ ಶಿಶ್ನವನ್ನು ತುರುಕಿಸುವುದುದನ್ನು ವೇಧನ ಎಂದೂ ಕರೆಯಬಹುದು. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ.

    91 views (↑11 from yesterday)82,96,93,79,103,116,96,86,80, 91

    9+ day streak

    🔍 🗞️
  20. 20

    ಕೃಷ್ಣ

    ಕೃಷ್ಣ

    ಶ್ರೀ ಕೃಷ್ಣಪರಮಾತ್ಮರು ಸಾಂಪ್ರದಾಯಿಕ ಹಿಂದೂ ಧರ್ಮೀಯರ ನಂಬಿಕೆಯಂತೆ ವಿಷ್ಣುವಿನ ಹತ್ತು ಅವತಾರಗಳಲ್ಲಿ ಒಬ್ಬರಾಗಿದ್ದಾರೆ.

    88 views (↓29 from yesterday)44,33,0,57,108,133,392,975,117, 88

    7 day streak

    🔍 🗞️
  21. 21

    ಶಿಕ್ಷಕರ ದಿನಾಚರಣೆ

    ಶಿಕ್ಷಕರ ದಿನಾಚರಣೆ

    ವಿಶ್ವ ಶಿಕ್ಷಕರ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ ೫ ರಂದು ಆಚರಿಸಲಾಗುತ್ತದೆ. ೧೯೯೪ ರಲ್ಲಿ ಸ್ಥಾಪನೆಯಾದ ಇದು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ಮತ್ತು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಶಿಫಾರಸುಗಳಿಗೆ ಸಹಿ ಹಾಕಿದ ನೆನಪಿಗಾಗಿ ಇದೆ. ೧೯೬೬ ರ "ಶಿಕ್ಷಕರ ಸ್ಥಿತಿಗೆ ಸಂಬಂಧಿಸಿದ ಐಎಲ್ಒ / ಯುನೆಸ್ಕೋ ಶಿಫಾರಸು" ವಿಶ್ವದಾದ್ಯಂತದ ಶಿಕ್ಷಕರ ಸ್ಥಿತಿ ಮತ್ತು ಪರಿಸ್ಥಿತಿಗಳನ್ನು ಪರಿಹರಿಸುವ ಪ್ರಮಾಣಿತ ಸಾಧನವಾಗಿದೆ.

    87 views (↓1.8K from yesterday)0,0,0,47,86,98,174,742,1881, 87

    7 day streak

    🔍 🗞️
  22. 22

    ಕೃಷ್ಣ ಜನ್ಮಾಷ್ಟಮಿ

    ಕೃಷ್ಣ ಜನ್ಮಾಷ್ಟಮಿ

    ಕೃಷ್ಣ ಜನ್ಮಾಷ್ಟಮಿ ಭಾರತದಲ್ಲಿ ಆಚರಿಸಲ್ಪಡುವ ಒಂದು ಪ್ರಮುಖವಾದ ಹಬ್ಬ. ಕೃಷ್ಣ ಹುಟ್ಟಿದ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕುಲಾಷ್ಟಮಿ ಎಂದು ವೈಭವದಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣನ ಜನ್ಮದಿನವನ್ನು ಚಾಂದ್ರಮಾನ ರೀತಿಯಲ್ಲಿ ಶ್ರಾವಣ ಕೃಷ್ಣ ಅಷ್ಟಮಿಯಂದು, ಸೌರಮಾನ ರೀತಿಯಲ್ಲಿ ಸಿಂಹಮಾಸದ ರೋಹಿಣಿ ನಕ್ಷತ್ರದ ದಿನ ಆಚರಿಸುತ್ತಾರೆ.

    87 views (↓135 from yesterday)62,47,60,130,173,284,1118,2924,222, 87

    9+ day streak

    🔍 🗞️
  23. 23

    ಪುರಂದರದಾಸ

    ಪುರಂದರದಾಸ

    ಪುರಂದರ ದಾಸರು ಕರ್ನಾಟಕದ ದಾಸಪರಂಪರೆಯಲ್ಲಿ ಪ್ರಮುಖರಾದ ದಾಸರು. ಇವರು ಕವಿಗಳು, ಕೀರ್ತನೆಕಾರರು, ಯಕ್ಷಗಾನ ಪ್ರಸಂಗರಚಿಸಿದವರು, ಮತ್ತು ಕರ್ನಾಟಕ ಸಂಗೀತದ ಪಿತಾಮಹ‌ ಎಂದು ಖ್ಯಾತರು. ಇವರ ಜನ್ಮನಾಮ ಶ್ರೀನಿವಾಸ ನಾಯಕ (ಅಥವಾ ಸೀನಪ್ಪ ನಾಯಕ) ಎಂದು.

    84 views (↑49 from yesterday)162,47,104,145,121,138,109,0,35, 84

    2 day streak

    🔍 🗞️
  24. 24

    ಅಕ್ಕಮಹಾದೇವಿ

    ಅಕ್ಕಮಹಾದೇವಿ

    ಅಕ್ಕಮಹಾದೇವಿ ವಚನ ಸಾಹಿತ್ಯದ ಪ್ರಮುಖರಲ್ಲೊಬ್ಬರು. ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು ಶರಣ ಚಳುವಳಿಯ ಪ್ರಮುಖರಾಗಿ, ಸ್ವಾಭಿಮಾನದ ಪ್ರತೀಕವಾಗಿ, ಸ್ತ್ರೀವಾದಿ ಚಳವಳಿಯ ನಿಜವಾದ ಪ್ರತಿಪಾದಕಿಯಾಗಿ, ಅಕ್ಕರೆಯ ಅಕ್ಕನಾಗಿ, ಹೀಗೆ ಹಲವು ರೀತಿ ಗುರುತಿಸ ಬಹುದಾಗಿದೆ.

    82 views (↑21 from yesterday)85,64,84,114,89,89,94,49,61, 82

    9+ day streak

    🔍 🗞️
  25. 25

    ಕನ್ನಡ ಸಾಹಿತ್ಯ

    ಕನ್ನಡ ಸಾಹಿತ್ಯ

    ಭಾರತದ ಕರ್ನಾಟಕ ರಾಜ್ಯದಲ್ಲಿ ಉಪಯೋಗಿಸಲ್ಪಡುವ ಕನ್ನಡ ಭಾಷೆಯ ಸಾಹಿತ್ಯ. ಕನ್ನಡ ಭಾಷೆ ದ್ರಾವಿಡ ಭಾಷಾ ಬಳಗಕ್ಕೆ ಸೇರುತ್ತದೆ. ಆಧುನಿಕ ಭಾರತದಲ್ಲಿ ಪ್ರಚಲಿತವಾಗಿರುವ ಭಾಷೆಗಳಲ್ಲಿ ಎರಡನೇ ಅತಿ ಹಳೆಯ ಭಾಷೆಯೂ ಹೌದು.

    80 views (↑53 from yesterday)69,87,74,98,87,93,51,74,27, 80

    9+ day streak

    🔍 🗞️
  26. 26

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು

    ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.

    78 views (↑49 from yesterday)39,0,50,58,52,0,67,55,29, 78

    4 day streak

    🔍 🗞️
  27. 27

    ಸಂಭೋಗ ಭಂಗಿಗಳು

    ಸಂಭೋಗ ಭಂಗಿಗಳು

    ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.

    77 views (↑21 from yesterday)48,83,78,55,67,61,78,58,56, 77

    9+ day streak

    🔍 🗞️
  28. 28

    ಸೆಲರಿ

    ಸೆಲರಿ

    ಸೆಲರಿ (ಏಪಿಯಮ್ ಗ್ರ್ಯಾವಿಯೋಲೆನ್ಸ್), ಸಾಮಾನ್ಯವಾಗಿ ಒಂದು ತರಕಾರಿಯಾಗಿ ಬಳಸಲಾಗುವ, ಏಪಿಯೇಸಿಯಿ ಕುಟುಂಬದಲ್ಲಿನ ಒಂದು ಬೆಳೆಸಲಾಗುವ ಸಸ್ಯ ಪ್ರಭೇದವಾಗಿದೆ. ಅದರ ನೆಲೆಯನ್ನು ಆಧರಿಸಿ, ಅದರ ಕಾಮುಗಳನ್ನು, ಅಥವಾ ಅದರ ಬೀಜದಳಗಳ ಕೆಳಗಿನ ಭಾಗವನ್ನು ತಿನ್ನಲಾಗುತ್ತದೆ ಮತ್ತು ಅಡುಗೆಯಲ್ಲಿ ಬಳಸಲಾಗುತ್ತದೆ. ಸೆಲರಿಯ ಬೀಜವನ್ನು ಒಂದು ಸಂಬಾರ ಪದಾರ್ಥವಾಗಿಯೂ ಬಳಸಲಾಗುತ್ತದೆ.

    76 views (↑76 from yesterday)0,0,0,0,0,0,0,0,0, 76

    1 day streak

    🔍 🗞️
  29. 29

    ಕನ್ನಡ ಗುಣಿತಾಕ್ಷರಗಳು

    ಕನ್ನಡ ಗುಣಿತಾಕ್ಷರಗಳು

    ವ್ಯಂಜನಗಳಿಗೆ ಸ್ವರ (ಅರ್ಥಾತ್ ಸ್ವರ ಚಿಹ್ನೆ) ಸೇರಿದರೆ ಅದು ಗುಣಿತಾಕ್ಷರವಾಗುತ್ತದೆ. ಕನ್ನಡ ವರ್ಣಮಾಲೆಯಲ್ಲಿ ೩೪ ವ್ಯಂಜನಗಳಿವೆ. ೧೪ ಸ್ವರಗಳಿವೆ.

    72 views (↑18 from yesterday)72,85,78,137,127,114,90,90,54, 72

    9+ day streak

    🔍 🗞️
  30. 30

    ಚಿಟ್ಟೆ

    ಚಿಟ್ಟೆ

    ಚಿಟ್ಟೆ ಲೆಪಿಡೊಪ್ಟೆರಾ ಆರ್ಡರ್ ಗೆ ಸೇರಿದ ಕೀಟ. ಇದು ಹೆಸ್ಪರಾಯ್ಡಿಯಾ (the skippers) ಹಾಗೂ ಪೆಪಿಲಿಯನಾಯ್ಡಿಯಾ (ಉಳಿದೆಲ್ಲ ಚಿಟ್ಟೆಗಳ) ಜಾತಿಗಳಿಗೆ ಸೇರಿದ್ದು ಹಲವು ಬಣ್ಣಗಳು ಹಾಗೂ ವಿವಿಧ ಆಕಾರಗಳಲ್ಲಿ ಕಾಣಸಿಗುತ್ತವೆ. ಚಿಟ್ಟೆಗಳ ಮೇಲೆ ಅಧ್ಯಯನ ನಡೆಸುವವರನ್ನು ಆಂಗ್ಲ ಭಾಷೆಯಲ್ಲಿ 'ಲೆಪಿಡಾಪ್ಟರಿಸ್ಟ್'ಗಳೆಂದು ಕರೆಯುತ್ತಾರೆ.

    71 views (↑71 from yesterday)0,0,0,0,0,0,0,0,0, 71

    1 day streak

    🔍 🗞️
  31. 31

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ. ಪಿ. ಪೂರ್ಣಚಂದ್ರ ತೇಜಸ್ವಿ

    ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.

    70 views (↑20 from yesterday)38,0,64,62,64,68,80,79,50, 70

    8 day streak

    🔍 🗞️
  32. 32

    ಕರ್ನಾಟಕ

    ಕರ್ನಾಟಕ

    ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.

    70 views (↑8 from yesterday)71,68,68,70,71,63,61,62,62, 70

    9+ day streak

    🔍 🗞️
  33. 33

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರ್

    ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧ - ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವರು. ಭಾರತದಲ್ಲಿ ನೀಡಲಾಗುವ ಅತ್ಯುನ್ನತ ಸಾಹಿತ್ಯಿಕ ಗೌರವವಾದ ಜ್ಞಾನಪೀಠ ಪ್ರಶಸ್ತಿ ಯನ್ನು ನೀಡಿ ಗೌರವಿಸಲ್ಪಟ್ಟ ಕನ್ನಡ ಲೇಖಕರಲ್ಲಿ ಇವರು ನಾಲ್ಕನೆಯವರಾಗಿದ್ದರು.

    70 views (↑13 from yesterday)60,62,87,84,86,79,75,63,57, 70

    9+ day streak

    🔍 🗞️
  34. 34

    ಲಾಲ್ಬಾಗ್, ಕೆಂಪು ತೋಟ, ಬೆಂಗಳೂರು

    ಲಾಲ್ಬಾಗ್, ಕೆಂಪು ತೋಟ, ಬೆಂಗಳೂರು

    ಲಾಲ್‌ಬಾಗ್,ಕೆಂಪು ತೋಟ, ಅಥವಾ ಲಾಲ್‌ಬಾಗ್ ಸಸ್ಯೋದ್ಯಾನ, ವರ್ಣರಂಜಿತ ಫಲ-ಪುಷ್ಪ-ಹಣ್ಣು-ಕಾಯಿಗಳಿಗೆ ಪ್ರಸಿದ್ಧವಾದ ಸಸ್ಯೋದ್ಯಾನ, ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿದೆ. ಈ ಉದ್ಯಾನವನವನ್ನು ನಿರ್ಮಿಸಲು ಮೈಸೂರಿನ ಆಡಳಿತ ನಡೆಸುತ್ತಿದ್ದ ಹೈದರಾಲಿ ಸೂಚಿಸಿದ್ದನು. ಪ್ರಸಿದ್ಧ ಗಾಜಿನ ಮನೆಯನ್ನು ಹೊಂದಿದ್ದು ಪ್ರತಿ ವರ್ಷ ಸ್ವಾತಂತ್ರ್ಯೋತ್ಸವ ಮತ್ತು ಗಣರಾಜ್ಯೋತ್ಸವ ಸಮಯದಲ್ಲಿ ಫಲ ಪುಷ್ಪ ಪ್ರದರ್ಶನ ಏರ್ಪಡಿಸಲಾಗುತ್ತದೆ.

    69 views (↑69 from yesterday)0,0,0,0,0,0,0,0,0, 69

    1 day streak

    🔍 🗞️
  35. 35

    ಕನ್ನಡ ಅಕ್ಷರಮಾಲೆ

    ಕನ್ನಡ ಅಕ್ಷರಮಾಲೆ

    ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.

    68 views (↓7 from yesterday)81,69,0,90,97,84,96,66,75, 68

    7 day streak

    🔍 🗞️
  36. 36

    ಜಿ.ಎಸ್.ಶಿವರುದ್ರಪ್ಪ

    ಜಿ.ಎಸ್.ಶಿವರುದ್ರಪ್ಪ

    ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ (ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩), ಜಿ. ಎಸ್. ಶಿವರುದ್ರಪ್ಪ ಅಥವಾ ಜಿ.ಎಸ್.ಎಸ್ ಎಂದೇ ಪರಿಚಿತರಾದ ಕನ್ನಡದ ಕವಿ, ವಿಮರ್ಶಕ, ಸಂಶೋಧಕ, ನಾಟಕಕಾರ ಮತ್ತು ಪ್ರಾಧ್ಯಾಪಕ.

    67 views (↑21 from yesterday)43,0,61,66,71,47,65,75,46, 67

    8 day streak

    🔍 🗞️
  37. 37

    ಎ.ಪಿ.ಜೆ.ಅಬ್ದುಲ್ ಕಲಾಂ

    ಎ.ಪಿ.ಜೆ.ಅಬ್ದುಲ್ ಕಲಾಂ

    ಅಬ್ದುಲ್ ಕಲಾಂರವರು ಒಬ್ಬ ಭಾರತೀಯ ವಿಜ್ಞಾನಿ ಹಾಗೂ ಭಾರತದ ೧೧ನೆಯ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಇವರು ಹುಟ್ಟಿ ಬೆಳೆದದ್ದು ತಮಿಳುನಾಡಿನ ರಾಮೇಶ್ವರಂನಲ್ಲಿ. ಇವರು ಭೌತಶಾಸ್ತ್ರ ಮತ್ತು ಅಂತರಿಕ್ಷಯಾನ ಇಂಜಿನಿಯರಿಂಗ್ ಅಧ್ಯಯನ ಮಾಡಿದ್ದರು.

    66 views (↑7 from yesterday)94,65,46,53,81,79,52,36,59, 66

    9+ day streak

    🔍 🗞️
  38. 38

    ಭಾಗ್ಯಲಕ್ಷ್ಮೀ (ಕನ್ನಡ ಧಾರಾವಾಹಿ)

    ಭಾಗ್ಯಲಕ್ಷ್ಮೀ (ಕನ್ನಡ ಧಾರಾವಾಹಿ)

    ಭಾಗ್ಯಲಕ್ಷ್ಮೀ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿ ಆಗಿದೆ. 10 ಅಕ್ಟೋಬರ್ 2022 ರಿಂದ 7 ಜೂನ್ 2026ರವರೆಗೆ ಈ ಧಾರಾವಾಹಿಯು ಪ್ರತಿದಿನ ರಾತ್ರಿ 7 ಗಂಟೆಗೆ ಪ್ರಸಾರವಾಗುತ್ತಿತ್ತು . ಹಲವಾರು ಯಶಸ್ವಿ ಧಾರಾವಾಹಿಗಳನ್ನು ನಿರ್ಮಾಣ ಮಾಡಿರುವ ಜೈ ಮಾತಾ ಕಂಬೈನ್ಸ್ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದ್ದಾರೆ.

    64 views (↑64 from yesterday)0,0,0,0,0,0,0,0,0, 64

    1 day streak

    🔍 🗞️
  39. 39

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ

    ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.

    64 views (↑64 from yesterday)0,0,41,0,41,39,0,0,0, 64

    1 day streak

    🔍 🗞️
  40. 40

    ಪಂಜಾಬಿನ ಇತಿಹಾಸ

    ಪಂಜಾಬಿನ ಇತಿಹಾಸ

    ಸಿಂಧೂ ನದಿಗೆ ಸೇರುವ ಅದರ ಉಪನದಿಗಳಾದ ಜೇಲಂ (ವಿತ್ರಸ್ತ), ಚೀನಾಬ್ (ಅಶಿಕ್ನಿ), ರಾವಿ (ಪರುಷ್ನೀ), ಬೀಯಾಸ್ (ವಿಪಾಶ) ಮತ್ತು ಸಟ್ಲೆಜ್ (ಶತದ್ರು) ಎಂಬ ಐದು ನದಿಗಳ ಈ ಪ್ರದೇಶ ಎರಡು ವಿಭಿನ್ನ ಸಂಸ್ಕೃತಿಗಳ ಆಗರವಾಗಿದ್ದರೂ ಇವುಗಳ ನಡುವೆ ಅತಿಶಯವಾಗಿ ಸಂಬಂಧಗಳಿವೆ. ಮಿಟ್ನೆ, ಖೈಬರ್, ಪೀವರ್ ಮತ್ತು ಬೊಲಾನ್ ಕಣಿವೆಗಳು ವಾಯುವ್ಯದಲ್ಲಿ ಹಿಮಾಲಯದ ಆಚೆ ಇರುವ ದೇಶಗಳೊಡನ ಸಂಬಂಧವನ್ನು ಕಲ್ಪಿಸಿವೆ. ಶತಮಾನಗಳಿಂದಲೂ ಪಾಶ್ಚಾತ್ಯ ಜನರು ಸತತವಾಗಿ ಈ ಪ್ರದೇಶದ ಮೂಲಕ ಹಾದು ಭಾರತಕ್ಕೆ ಬಂದಿದ್ದಾರೆ ಎಂತಲೇ ಇದು ಮಾನವಕುಲಗಳ ವಸ್ತುಸಂಗ್ರಹಾಲಯದಂತಾಗಿದೆ.

    63 views (↑63 from yesterday)0,0,0,0,0,0,0,0,0, 63

    1 day streak

    🔍 🗞️
  41. 41

    ಬೈಕಲ್ ಸರೋವರ

    ಬೈಕಲ್ ಸರೋವರ

    ಬೈಕಲ್ ಸರೋವರವು ರಷ್ಯನ್ ಒಕ್ಕೂಟದ ಸೈಬೀರಿಯಾದ ದಕ್ಷಿಣ ಭಾಗದಲ್ಲಿ ಇರ್ಕುಟ್ಸ್ಕ್ ನಗರದ ಬಳಿ ಇದೆ. ಮಂಗೋಲಿಯನ್ ಭಾಷೆಯಲ್ಲಿ ಪ್ರಕೃತಿ ಎಂಬರ್ಥ ಕೊಡುವ ಬೈಗಾಲ್ ಎಂಬ ಪದದಿಂದ ಬೈಕಲ್ ಹೆಸರು ವ್ಯುತ್ಪತ್ತಿಯಾಗಿದೆ. ಇದಕ್ಕೆ "ಸೈಬೀರಿಯಾದ ನೀಲಾಕ್ಷಿ" ಎಂಬ ಇನ್ನೊಂದು ಹೆಸರೂ ಇದೆ.

    63 views (↑63 from yesterday)0,0,0,0,0,0,0,0,0, 63

    1 day streak

    🔍 🗞️
  42. 42

    ತೆಂಗಿನಕಾಯಿ ಮರ

    ತೆಂಗಿನಕಾಯಿ ಮರ

    ತೆಂಗಿನಕಾಯಿ ಮರ ಪಾಮೇ/ಅರೆಕೆಸಿಯಾ ಸಸ್ಯ ಕುಟುಂಬಕ್ಕೆ ಸೇರಿದ ಮರ. ಕೊಂಬೆಗಳು ಇರುವುದಿಲ್ಲ. ಗರಿಗಳು ಹಸ್ತಾಕಾರದಲ್ಲಿರುತ್ತವೆ.

    62 views (↑62 from yesterday)0,0,0,0,0,0,0,0,0, 62

    1 day streak

    🔍 🗞️
  43. 43

    ಡಿ.ಕೆ.ರವಿ

    ಡಿ.ಕೆ.ರವಿ

    ದೊಡ್ಡಕೊಪ್ಪಲು ಕರಿಯಪ್ಪ ರವಿ ಕರ್ನಾಟಕದ ಒಬ್ಬ ಐ.ಎ.ಎಸ್. ಅಧಿಕಾರಿಯಾಗಿದ್ದರು. ತಮ್ಮ ಅಧಿಕಾರದ ಅವಧಿಯಲ್ಲಿ ಡಿ.ಕೆ.ರವಿ ಎಂದೇ ಖ್ಯಾತರಾಗಿದ್ದರು.

    60 views (↑60 from yesterday)0,0,0,0,0,0,0,0,0, 60

    1 day streak

    🔍 🗞️
  44. 44

    ಶಾರುಖ್ ಖಾನ್ (ಹಿಂದಿ ನಟ)

    ಶಾರುಖ್ ಖಾನ್ (ಹಿಂದಿ ನಟ)

    ನವೆಂಬರ್ ೨, ೧೯೬೫ ರಂದು ಜನಿಸಿದ ಶಾರುಖ್‌ ಖಾನ್‌ ರವರು ಹಿಂದಿ:शाहरुख़ ख़ान ಉರ್ದು: شاہ رُخ خان), ಪ್ರಖ್ಯಾತ ಬಾಲಿವುಡ್‌ ತಾರೆಯಲ್ಲದೇ, ಚಲನಚಿತ್ರ ನಿರ್ಮಾಪಕ ಮತ್ತು ಕಿರುತೆರೆ ನಿರೂಪಕರೂ ಆಗಿರುವ ಓರ್ವ ಭಾರತೀಯ ನಟ. ಇವರನ್ನು ಷಾಹ್‌ ರುಖ್‌ ಖಾನ್‌ ಎಂಬ ಜನಪ್ರಿಯ ಹೆಸರಿಂದಲೂ ಸಹಾ ಗುರುತಿಸಲಾಗುತ್ತದೆ.

    60 views (↑60 from yesterday)0,0,0,0,0,0,0,0,0, 60

    1 day streak

    🔍 🗞️
  45. 45

    ವಿನಾಯಕ ಕೃಷ್ಣ ಗೋಕಾಕ

    ವಿನಾಯಕ ಕೃಷ್ಣ ಗೋಕಾಕ

    ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.

    60 views (↑27 from yesterday)43,0,48,44,49,58,39,49,33, 60

    8 day streak

    🔍 🗞️
  46. 46

    ಕಡೂರು

    ಕಡೂರು

    ಕಡೂರು ಭಾರತ ದೇಶದ ಕರ್ನಾಟಕ ರಾಜ್ಯದಚಿಕ್ಕಮಗಳೂರು ಜಿಲ್ಲೆಯ ಒಂದು ತಾಲ್ಲೂಕು.ಇದು ಹಿಂದೆ ಇದ್ದ ಮೈಸೂರು ರಾಜ್ಯ ದಲ್ಲಿ ಕಡೂರು ಜಿಲ್ಲಾ ಕೇಂದ್ರವಾಗಿತ್ತು.೧೯೪೭ ರವರೆಗೂ ಕಡೂರು ಜಿಲ್ಲೆ ಎಂದೇ ಕರೆಯಲಾಗುತ್ತಿದ್ದು, ನಂತರ ಚಿಕ್ಕಮಗಳೂರು ಜಿಲ್ಲೆ ಅಸ್ತಿತ್ವಕ್ಕೆ ಬಂದಿತು..ಇದು ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿದೆ.ಬೆಂಗಳೂರಿನಿಂದ ಸುಮಾರು ೨೩೨ ಕಿಲೋಮೀಟರುಗಳ ದೂರದಲ್ಲಿದೆ. ಹೊಯ್ಸಳರ ಕಾಲದ ಶಿಲಾಶಾಸನವನ್ನು ಬೆನ್ನತಿ. ಗುಜರಾತಿನ ಸೋಮನಾಥ ದೇವರಿಗೂ ಕುಪ್ಪಳಿಗೂ ಏನು ಸಂಬಂಧ....?

    59 views (↑59 from yesterday)0,0,0,0,0,0,0,0,0, 59

    1 day streak

    🔍 🗞️
  47. 47

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸ

    ಕರ್ನಾಟಕದ ಇತಿಹಾಸದ ದಾಖಲೆ ೨೦೦೦ ವರ್ಷಕ್ಕೂ ಹೆಚ್ಚಿನದು. ಹಲವು ಮಹಾ ಸಾಮ್ರಾಜ್ಯಗಳು ಹಾಗು ರಾಜವಂಶದವರು ಕರ್ನಾಟಕವನ್ನು ಆಳಿ ಇಲ್ಲಿಯ ಇತಿಹಾಸ, ಸಂಸ್ಕೃತಿ ಹಾಗು ಬೆಳವಣಿಗೆಗೆ ಕಾರಣರಾಗಿದ್ದಾರೆ. ಕರ್ನಾಟಕ ಮೂಲದ ಸಾಮ್ರಾಜ್ಯಗಳ ಪ್ರಭಾವ ಭಾರತದ ಎಲ್ಲ ಭಾಗಗಳಲ್ಲೂ ಕಂಡು ಬರುತ್ತದೆ.

    59 views (↑22 from yesterday)44,33,0,57,62,60,48,39,37, 59

    7 day streak

    🔍 🗞️
  48. 48

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್

    ಗಿರೀಶ್ ಕಾರ್ನಾಡ್ (೧೯ ಮೇ ೧೯೩೮ - ೧೦ ಜೂನ್ ೨೦೧೯) ಭಾರತದ ನಾಟಕಕಾರರು, ಲೇಖಕರು, ರಂಗಕರ್ಮಿ, ಸಿನಿಮಾನಟ,ನಿರ್ದೇಶಕ, ಚಿಂತಕ ಹಾಗೂ ಹೋರಾಟಗಾರರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಅವರು ತಮ್ಮ ಸಾಹಿತ್ಯ ಮತ್ತು ಇತರ ಕೃತಿಗಳನ್ನು ರಚಿಸಿದ್ದಾರೆ.

    59 views (↑59 from yesterday)0,34,54,0,54,56,0,0,0, 59

    1 day streak

    🔍 🗞️
  49. 49

    ಕಜಾಕಸ್ಥಾನ್

    ಕಜಾಕಸ್ಥಾನ್

    ಕಜಾಕಸ್ಥಾನ್, (Қазақстан; Казахстан) ಅಧಿಕೃತವಾಗಿ ಕಜಾಕಸ್ಥಾನ್ ಗಣರಾಜ್ಯ, ಉತ್ತರ ಮತ್ತು ಮಧ್ಯ ಯುರೇಶಿಯದಲ್ಲಿರುವ, ಪ್ರಪಂಚದ ೯ನೇ ಅತ್ಯಂತ ದೊಡ್ಡ ದೇಶ. ಹಿಂದಿನ ಸೋವಿಯತ್ ಒಕ್ಕೂಟಕ್ಕೆ ಸೇರಿದ್ದ 15 ರಾಜ್ಯದಲ್ಲಿ ಒಂದು. 1991ರಲ್ಲಿ ಸ್ವತಂತ್ರ ರಾಷ್ಟ್ರವಾಗಿ ಅಸ್ತಿತ್ವಕ್ಕೆ ಬಂದಿತು.

    56 views (↑56 from yesterday)0,0,0,0,0,0,0,0,0, 56

    1 day streak

    🔍 🗞️
  50. 50

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ

    ಹಲ್ಮಿಡಿ ಶಾಸನ ಕನ್ನಡ ಲಿಪಿಯಲ್ಲಿ ರಚಿಸಲ್ಪಟ್ಟಿರುವ ಮೊಟ್ಟ ಮೊದಲ ಶಾಸನ ಎಂದು ೨೦೧೭ವರೆಗೂ ದಾಖಲಾಗಿತ್ತು (ಭಾರತೀಯ ಸರ್ವೇಕ್ಷಣಾ ಇಲಾಖೆ ತಾಳಗುಂದದ ಶಾಸನ ಕನ್ನಡದ ಮೊಟ್ಟಮೊದಲ ಶಾಸನ ಎಂದು ಘೋಷಿಸಿತು). ಇದು ಹಾಸನ ಜಿಲ್ಲೆಯ ಬಳಿಯಲ್ಲಿರುವ ಹಲ್ಮಿಡಿ ಎಂಬ ಸ್ಥಳದಲ್ಲಿ ೧೯೩೬ರಲ್ಲಿ ಡಾ. ಎಂ.

    55 views (↑17 from yesterday)67,50,81,107,71,56,59,51,38, 55

    9+ day streak

    🔍 🗞️
  51. 51

    ಪಂಪ

    ಪಂಪ

    ಪಂಪ (ಕ್ರಿ.ಶ. (902-955 CE) ಕನ್ನಡದ ಆದಿ ಮಹಾಕವಿ ಎಂದು ಪ್ರಸಿದ್ಧನಾದವನು. ಇಮ್ಮಡಿ ಅರಿಕೇಸರಿಯ ಆಸ್ಥಾನದ ಕವಿಯಾಗಿದ್ದ ಪಂಪನು, ಗದ್ಯ ಮತ್ತು ಪದ್ಯ ಸೇರಿದ “ಚಂಪೂ” ಶೈಲಿಯಲ್ಲಿ ಕೃತಿಗಳನ್ನು ರಚಿಸಿದ್ದಾನೆ.

    55 views (↑15 from yesterday)57,62,101,76,107,92,78,48,40, 55

    9+ day streak

    🔍 🗞️
  52. 52

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಲೇಖಕಿ)

    ನೇಮಿಚಂದ್ರ (ಜನನ:ಜುಲೈ ೧೧, ೧೯೫೯) ಕನ್ನಡದ ವೈಶಿಷ್ಟ್ಯಪೂರ್ಣ ಬರಹಗಾರ್ತಿ. ಸಣ್ಣಕತೆ, ಕಾದಂಬರಿ ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಹೆಸರಾಗಿದ್ದಾರೆ.

    54 views (↑54 from yesterday)34,33,66,46,60,51,51,0,0, 54

    1 day streak

    🔍 🗞️
  53. 53

    ರಾಜ್‌ಕುಮಾರ್

    ರಾಜ್‌ಕುಮಾರ್

    ಡಾ. ರಾಜ್‌ಕುಮಾರ್, ಅಣ್ಣಾವ್ರು ಎಂದೇ ಖ್ಯಾತರಾದ ಕನ್ನಡ ಚಲನಚಿತ್ರರಂಗ ಮತ್ತು ರಂಗಭೂಮಿಯ ಮೇರುನಟ. ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು.

    53 views (↑16 from yesterday)0,0,85,48,68,64,0,37,37, 53

    3 day streak

    🔍 🗞️
  54. 54

    ದೇವನೂರು ಮಹಾದೇವ

    ದೇವನೂರು ಮಹಾದೇವ

    ` ದೇವನೂರು ಮಹಾದೇವ ಇವರು ಕನ್ನಡದ ಸಾಹಿತಿ.

    52 views (↑6 from yesterday)50,46,54,57,87,68,78,47,46, 52

    9+ day streak

    🔍 🗞️
  55. 55

    ಕುಮಾರವ್ಯಾಸ

    ಕುಮಾರವ್ಯಾಸ

    ಕುಮಾರವ್ಯಾಸ (ಕ್ರಿ.ಶ. ೧೪೧೯-೧೪೪೬) ಕನ್ನಡದ ಅತ್ಯುನ್ನತ ಕವಿ ಮತ್ತು ಕನ್ನಡ ಸಾಹಿತ್ಯದ ದಿಗ್ಗಜ. ಕುಮಾರ ವ್ಯಾಸ ಎಂಬ ಕಾವ್ಯನಾಮದಿಂದ ಪ್ರಸಿದ್ಧನಾದ ನಾರಾಯಣಪ್ಪ ಪ್ರಸಕ್ತ 15 ನೆಯ ಶತಮಾನದ ಆರಂಭ ಕಾಲದ ಕನ್ನಡ ಭಾಷೆಯ ಅತ್ಯಂತ ಪ್ರಭಾವಿ ಮತ್ತು ಅಭಿಜಾತ ಕವಿಯಾಗಿದ್ದನು.

    50 views (↑17 from yesterday)43,54,46,45,70,95,67,54,33, 50

    9+ day streak

    🔍 🗞️
  56. 56

    ವಚನಕಾರರ ಅಂಕಿತ ನಾಮಗಳು

    ವಚನಕಾರರ ಅಂಕಿತ ನಾಮಗಳು

    ೧೨ ನೆಯ ಶತಮಾನದ ಮೂಲ ವಚನಕಾರರಿಂದಿಡಿದು, ೨೦ನೇ ಶತಮಾನದ ವಚನಕಾರರವರೆಗೂ ನೂರಾರು ಜನ ತಮ್ಮದೇ ಧಾಟಿಯಲ್ಲಿ ವಚನಗಳನ್ನು ರಚಿಸಿ,ಹಲವಾರು ಅಂಕಿತನಾಮಗಳಿಂದ ಗುರುತಿಸಿಕೊಂಡಿದ್ದಾರೆ. ಇದರೊಳಗೆ ದಾಸವರೇಣ್ಯರುಗಳು ಬರುವುದು ವಿಶೇಷವಾಗಿದೆ. ಅಂತಹ ವಚನಕಾರರ ಪಟ್ಟಿಯನ್ನು ಈ ಕೆಳಕಂಡಂತೆ ಕೊಡಲಾಗಿದೆ.

    50 views (↑50 from yesterday)48,62,56,50,46,42,56,38,0, 50

    1 day streak

    🔍 🗞️
  57. 57

    ಗಂಗ (ರಾಜಮನೆತನ)

    ಗಂಗ (ರಾಜಮನೆತನ)

    ಗಂಗರು ಅಥವಾ ತಲಕಾಡಿನ ಗಂಗರು ಸುಮಾರು ೪ನೇ ಶತಮಾನದಿಂದ ಸುಮಾರು ೧೦ನೇ ಶತಮಾನದವರೆಗೆ ದಕ್ಷಿಣ ಕರ್ನಾಟಕ ಮತ್ತು ತಮಿಳುನಾಡಿನ ಉತ್ತರಭಾಗಗಳನ್ನು ಆಳಿದ ಒಂದು ರಾಜಮನೆತನ. ಇವರು ದಕ್ಷಿಣ ಭಾರತದ ಒಂದು ಪ್ರಸಿದ್ಧ ರಾಜಮನೆತನದ ಅರಸರು. ಪಶ್ಚಿಮ ಗಂಗರೆಂದೂ ಪ್ರಸಿದ್ಧರಾಗಿದ್ದಾರೆ.

    49 views (↑3 from yesterday)0,0,0,0,0,0,45,0,46, 49

    2 day streak

    🔍 🗞️
  58. 58

    ವಚನ ಸಾಹಿತ್ಯ

    ವಚನ ಸಾಹಿತ್ಯ

    ಸಮಗ್ರ ವಚನ ಸಾಹಿತ್ಯ ಕನ್ನಡದ ಸಾಹಿತ್ಯದ ಪ್ರಮುಖ ಪ್ರಕಾರಗಳಲ್ಲಿ ಒಂದು. ೧೧ನೇ ಶತಮಾನದ ಉತ್ತರಾರ್ಧದಲ್ಲಿ ಉದಯಿಸಿ ೧೨ನೇ ಶತಮಾನದ ಕಡೆಯವರೆಗೂ ಬಸವಣ್ಣನವರ-ಜನಸಾಮಾನ್ಯರ ಆಂದೋಲನದ ಭಾಗವಾಗಿ ಬೆಳೆದು ಬಂತು. ಇದು ಸಾಹಿತ್ಯ ಪರಿಭಾಷೆಯ ಒಂದು ವಿಶಿಷ್ಟ ಸಾಹಿತ್ಯ ಪ್ರಕಾರದ ಕಾವ್ಯ.

    49 views (↑19 from yesterday)0,51,76,54,0,52,64,36,30, 49

    5 day streak

    🔍 🗞️
  59. 59

    ಗಾಂಧಿ ಮತ್ತು ಅಹಿಂಸೆ

    ಗಾಂಧಿ ಮತ್ತು ಅಹಿಂಸೆ

    48 views (↑48 from yesterday)0,32,0,97,72,40,48,0,0, 48

    1 day streak

    🔍 🗞️
  60. 60

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ

    ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭಾವಿ.

    48 views (↑10 from yesterday)42,56,55,61,78,78,68,0,38, 48

    2 day streak

    🔍 🗞️
  61. 61

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ

    ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.

    48 views (↑22 from yesterday)70,41,0,0,42,0,38,40,26, 48

    4 day streak

    🔍 🗞️
  62. 62

    ದುರ್ವಿನೀತ

    ದುರ್ವಿನೀತ

    ದುರ್ವಿನೀತ ದೊರೆಯು ಗಂಗರಲ್ಲಿ ಅತ್ಯಂತ ಪ್ರಸಿದ್ದ ದೊರೆ. ಈತನ ತಾಯಿ ಜೇಷ್ಠದೇವಿ ಹಾಗೂ ತಂದೆ ಅವಿನೀತ. ಈತ ಜೈನ ಮತಾವಲಂಬಿಯಾಗಿದ್ದನು.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  63. 63

    ಚಾಲುಕ್ಯ

    ಚಾಲುಕ್ಯ

    ಚಾಲುಕ್ಯ ರಾಜವಂಶ ದಕ್ಷಿಣ ಭಾರತದಲ್ಲಿ ಕ್ರಿ.ಶ. ೫೫೦ ರಿಂದ ೭೫೦ ಮತ್ತು ಕ್ರಿ.ಶ. ೯೭೩ ರಿಂದ ೧೧೯೦ರ ವರೆಗೆ ಅಸ್ತಿತ್ವದಲ್ಲಿದ್ದ ರಾಜವಂಶ.

    47 views (↑47 from yesterday)0,0,0,0,0,0,0,0,0, 47

    1 day streak

    🔍 🗞️
  64. 64

    ಗೋವಿಂದ ಪೈ

    ಗೋವಿಂದ ಪೈ

    ಎಂ.ಗೋವಿಂದ ಪೈ ( ಮಾರ್ಚ್ ೨೩, ೧೮೮೩ – ಸೆಪ್ಟೆಂಬರ್ ೬, ೧೯೬೩) ಕರ್ನಾಟಕದ ಪ್ರಪ್ರಥಮ "ರಾಷ್ಟ್ರಕವಿ"ಗಳಾಗಿ ಪ್ರಸಿದ್ಧರಾಗಿದ್ದಾರೆ. ಕೇರಳದ ಮಂಜೇಶ್ವರಕ್ಕೆ ಭಾರತದ ಸಾಂಸ್ಕೃತಕ ಭೂಪಟದಲ್ಲಿ ಸ್ಥಾನ ಒದಗಿಸಿಕೊಟ್ಟವರು ಗೋವಿಂದ ಪೈ. ೧೯೫೬ರಲ್ಲಿ ರಾಜ್ಯ ಪುನರ್‌ವಿಂಗಡಣೆಯಾದಾಗ ಕಾಸರಗೊಡು ಕೇರಳದ ಪಾಲಾಯಿತು.

    46 views (↑46 from yesterday)0,0,0,0,0,0,0,0,0, 46

    1 day streak

    🔍 🗞️
  65. 65

    ಮೈಸೂರು ಅರಮನೆ

    ಮೈಸೂರು ಅರಮನೆ

    ಅಂಬಾ ವಿಲಾಸ್ ಅರಮನೆ ಮೈಸೂರು ನಗರದಲ್ಲಿರುವ ಅನೇಕ ಅರಮನೆಗಳಲ್ಲಿ ಮುಖ್ಯವಾದ ಅರಮನೆ. ಮೈಸೂರು "ಅರಮನೆಗಳ ನಗರ" ಎಂದು ಕರೆಯಲ್ಪಡುತ್ತದೆ. "ಮೈಸೂರು ಅರಮನೆ" ಎನ್ನುವಾಗ ಸಾಮಾನ್ಯವಾಗಿ ಮುಖ್ಯ ಅರಮನೆಯಾದ ಅಂಬಾ ವಿಲಾಸವನ್ನು ನಿರ್ದೇಶಿಸಿ ಹೇಳಲಾಗುತ್ತದೆ.

    46 views (↑46 from yesterday)0,0,0,0,0,0,0,0,0, 46

    1 day streak

    🔍 🗞️
  66. 66

    ಭಾರತದ ರಾಷ್ಟ್ರಪತಿ

    ಭಾರತದ ರಾಷ್ಟ್ರಪತಿ

    ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.

    46 views (↑12 from yesterday)0,0,0,0,0,0,0,0,34, 46

    2 day streak

    🔍 🗞️
  67. 67

    ಗಣೇಶ ಚತುರ್ಥಿ

    ಗಣೇಶ ಚತುರ್ಥಿ

    ಭಾರತದಲ್ಲಿ ವೈಭವದಿಂದ ಆಚರಿಸಲ್ಪಡುವ ಒಂದು ಹಬ್ಬ. ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿಯ (ಚತುರ್ಥಿಯ) ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಈ ಹಬ್ಬದಲ್ಲಿ ಗಣಪತಿಯನ್ನು ಪೂಜಿಸಲಾಗುತ್ತದೆ.

    46 views (↑7 from yesterday)0,0,0,47,0,43,50,41,39, 46

    5 day streak

    🔍 🗞️
  68. 68

    ಗುಪ್ತ ಸಾಮ್ರಾಜ್ಯ

    ಗುಪ್ತ ಸಾಮ್ರಾಜ್ಯ

    ಗುಪ್ತ ಸಾಮ್ರಾಜ್ಯ ಕ್ರಿ.ಶ. ೨೮೦ ರಿಂದ ೫೫೦ರವರೆಗೆ ಉತ್ತರ ಭಾರತವನ್ನು ಆವರಿಸಿದ್ದ ಒಂದು ಪ್ರಾಚೀನ ಸಾಮ್ರಾಜ್ಯ. ಇದನ್ನು ಶ್ರೀ ಗುಪ್ತ ಸ್ಥಾಪಿಸಿದನು.

    46 views (↑46 from yesterday)0,0,0,0,0,0,0,0,0, 46

    1 day streak

    🔍 🗞️
  69. 69

    ನ್ಯಾಟೋ

    ನ್ಯಾಟೋ

    ನ್ಯಾಟೋ(NATO) ವಿಶ್ವದ 32 ರಾಷ್ಟ್ರಗಳು ಒಟ್ಟುಗೂಡಿ ನಿರ್ಮಿಸಿಕೊಂಡಿರುವ ಅಂತಾರಾಷ್ಟ್ರೀಯ ಸಂಘಟನೆ. ನಾರ್ತ್ ಆಟ್ಲಾಂಟಿಕ್ ಟ್ರೀಟಿ ಆರ್ಗ್ನೈಸೇಷನ್ ಇದರ ವಿಸ್ತೃತ ರೂಪ. ಸದಸ್ಯ ರಾಷ್ಟ್ರಗಳ ಭದ್ರತೆ ಮತ್ತು ಸುರಕ್ಷತೆ ಹಿನ್ನೆಲೆಯಲ್ಲಿ ೧೯೪೯ರ ಮಾರ್ಚ್ ೧೭ರಂದು ಬ್ರಸೆಲ್ಸ್ ಒಪ್ಪಂದ ಮಾಡಿಕೊಳ್ಳಲಾಯಿತು.

    46 views (↑46 from yesterday)0,0,0,0,0,0,0,0,0, 46

    1 day streak

    🔍 🗞️
  70. 70

    ರುಥೇನಿಯಮ್

    ರುಥೇನಿಯಮ್

    ರುಥೇನಿಯಮ್ ಒಂದು ಸಂಕ್ರಮಣ ಲೋಹ ಮೂಲಧಾತು. ಇದು ಮುಖ್ಯವಾಗಿ ಪ್ಲಾಟಿನಮ್ನ ಖನಿಜಗಳಲ್ಲಿ ದೊರೆಯುತ್ತದೆ. ಪ್ಲಾಟಿನಮ್ ಮತ್ತು ಪಲ್ಲಾಡಿಯಮ್ಗಳ ಜೊತೆ ಬೆರಿಸಿದಾಗ ಅವುಗಳಿಗೆ ಹೆಚ್ಚು ಗಡುಸುತನ ನೀಡುವುದರಿಂದ ಇದನ್ನು ಮಿಶ್ರಲೋಹಗಳ ತಯಾರಿಕೆಯಲ್ಲಿ ಉಪಯೋಗಿಸಲಾಗುತ್ತದೆ.

    45 views (↑45 from yesterday)0,0,0,0,0,0,0,0,0, 45

    1 day streak

    🔍 🗞️
  71. 71

    ಅಶ್ವಕರ್ಣ ಎಣ್ಣೆ

    ಅಶ್ವಕರ್ಣ ಎಣ್ಣೆ

    ಅಶ್ವಕರ್ಣ ಎಣ್ಣೆಯನ್ನು ಅಶ್ವಕರ್ಣ ವಿತ್ತನದಿಂದ ತೆಗೆಯುತ್ತಾರೆ. ವಿತ್ತನದಿಂದ ಉತ್ಪನ್ನ ಮಾಡಿದ ಎಣ್ಣೆ ಅಡುಗೆ ಎಣ್ಣೆಯಾಗಿ ಉಪಯೋಗಿಸುವುದಕ್ಕೆ ಯೋಗ್ಯವಾದದ್ದು. ಅಶ್ವಕರ್ಣ ಮರವನ್ನು ಕನ್ನಡದಲ್ಲಿ ಬಿಳಿ ಭೋಗೆಮರ, ಅಸು, ಅಸಿನಎಂದು ಕರೆಯುತ್ತಾರೆ.

    45 views (↑45 from yesterday)0,0,0,0,0,0,0,0,0, 45

    1 day streak

    🔍 🗞️
  72. 72

    ಬಿ. ಎಂ. ಶ್ರೀಕಂಠಯ್ಯ

    ಬಿ. ಎಂ. ಶ್ರೀಕಂಠಯ್ಯ

    ಬೆಳ್ಳೂರು ಮೈಲಾರಯ್ಯ ಶ್ರೀಕಂಠಯ್ಯ ಅಥವಾ ಬಿ ಎಂ ಶ್ರೀ (ಜನವರಿ ೩, ೧೮೮೪ - ಜನವರಿ ೫, ೧೯೪೬) ೨೦ನೇ ಶತಮಾನದ ಆದಿ ಭಾಗದಲ್ಲಿ ಕನ್ನಡ ಸಾಹಿತ್ಯಕ್ಕೆ ಹೊಸ ರೂಪವನ್ನು ನೀಡಿದ ನವೋದಯದ ಪ್ರವರ್ತಕ ಮತ್ತು ಕವಿ,ಸಾಹಿತಿ. ಸುಮಾರು ಎಪ್ಪತ್ತು ವರ್ಷಗಳ ಹಿಂದೆ ಕನ್ನಡಿಗರು ಕನ್ನಡ ಮಾತನಾಡಲು ಸಂಕೋಚ ಪಡುತ್ತಿದ್ದ ಕಾಲ. ಆಗ ಎಲ್ಲ ಕಾರ್ಯವೂ ಇಂಗ್ಲಿಷ್‌ನಲ್ಲೇ ನಡೆಯುತ್ತಿತ್ತು.

    44 views (↑44 from yesterday)0,0,0,0,47,52,0,0,0, 44

    1 day streak

    🔍 🗞️
  73. 73

    ಹಸ್ತ ಮೈಥುನ

    ಹಸ್ತ ಮೈಥುನ

    ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.

    44 views (↓16 from yesterday)60,58,83,40,78,75,76,73,60, 44

    9+ day streak

    🔍 🗞️
  74. 74

    ಸಾರಾ ಅಬೂಬಕ್ಕರ್

    ಸಾರಾ ಅಬೂಬಕ್ಕರ್

    ಸಾರಾ ಅಬೂಬಕ್ಕರ್ (ಜೂನ್ ೩೦, ೧೯೩೬ - ಜನವರಿ ೧೦, ೨೦೨೩) ಕನ್ನಡದ ಕಥೆಗಾರ್ತಿ, ಕಾದಂಬರಿಗಾರ್ತಿ ಮತ್ತು ಮಹಿಳಾ ಸಂವೇದನೆಯ ಪ್ರಮುಖ ಲೇಖಕಿಯಾಗಿದ್ದರು.

    44 views (↑44 from yesterday)0,0,0,0,0,0,0,0,0, 44

    1 day streak

    🔍 🗞️
  75. 75

    ನೀಲಗಿರಿ

    ನೀಲಗಿರಿ

    ನೀಲಗಿರಿಯು (pronounced /ˌjuːkəˈlɪptəs/ ) ಮಿರ್ಟ್‌ಲ್‌‌ ಕುಟುಂಬವಾದ ಮಿರ್ಟೇಸಿಯಲ್ಲಿನ ಹೂಬಿಡುವ ಮರಗಳ (ಮತ್ತು ಕೆಲವೊಂದು ಪೊದೆಸಸ್ಯಗಳ) ಒಂದು ಬಹುವಿಧದ ಕುಲವಾಗಿದೆ. ಈ ಕುಲದ ಸದಸ್ಯ ಮರಗಳನ್ನು ಆಸ್ಟ್ರೇಲಿಯಾದ ಮರದ ಸಸ್ಯಸಂಪತ್ತು ವ್ಯಾಪಿಸಿದೆ. ಬಹುತೇಕವಾಗಿ ಆಸ್ಟ್ರೇಲಿಯಾದ ಸ್ಥಳೀಯ ಸಸ್ಯವಾಗಿರುವ ನೀಲಗಿರಿ ಯ ೭೦೦ಕ್ಕೂ ಹೆಚ್ಚು ಜಾತಿಗಳು ಅಸ್ತಿತ್ವದಲ್ಲಿವೆ, ಮತ್ತು ಅತ್ಯಂತ ಚಿಕ್ಕ ಸಂಖ್ಯೆಯಲ್ಲಿ ಇವು ನ್ಯೂಗಿನಿಯಾ ಮತ್ತು ಇಂಡೋನೇಷ್ಯಾದ ಮಗ್ಗುಲಿನ ಭಾಗಗಳಲ್ಲಿ ಕಾಣಿಸಿಕೊಳ್ಳುತ್ತವೆ ಹಾಗೂ ಫಿಲಿಪ್ಪೀನ್‌ ದ್ವೀಪಸಮೂಹದಷ್ಟು ದೂರದ ಉತ್ತರ ಭಾಗದಲ್ಲಿ ಒಂದು ಜಾತಿಯು ಕಾಣಿಸಿಕೊಳ್ಳುತ್ತದೆ.

    44 views (↑44 from yesterday)0,0,0,0,0,0,0,0,0, 44

    1 day streak

    🔍 🗞️
  76. 76

    ಟಾಕ್ಸಿಕ್: ವಯಸ್ಕರಿಗೆ ಒಂದು ಕಾಲ್ಪನಿಕ ಕಥೆ

    ಟಾಕ್ಸಿಕ್: ವಯಸ್ಕರಿಗೆ ಒಂದು ಕಾಲ್ಪನಿಕ ಕಥೆ

    43 views (↑43 from yesterday)115,124,95,66,61,50,0,0,0, 43

    1 day streak

    🔍 🗞️
  77. 77

    ರನ್ನ

    ರನ್ನ

    ರನ್ನನು (೯೪೯-೧೦೨೦). ಹತ್ತನೆಯ ಶತಮಾನದ ಕನ್ನಡ ಸಾಹಿತ್ಯದ ಕವಿ ರತ್ನತ್ರಯರಲ್ಲಿ ಒಬ್ಬನಾಗಿದ್ದಾನೆ.ಇವನ ಊರು ಬೆಳುಗುಲಿ(ರನ್ನ ಬೆಳಗಲಿ). ಹಳಗನ್ನಡದ ಮಹತ್ತ್ವದ ಕವಿ.

    43 views (↑43 from yesterday)50,43,60,63,73,53,52,47,0, 43

    1 day streak

    🔍 🗞️
  78. 78

    ಚಂದ್ರಶೇಖರ ಕಂಬಾರ

    ಚಂದ್ರಶೇಖರ ಕಂಬಾರ

    ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

    43 views (↑5 from yesterday)53,44,59,39,48,49,0,49,38, 43

    3 day streak

    🔍 🗞️
  79. 79

    ಅಲ್ಲಮ ಪ್ರಭು

    ಅಲ್ಲಮ ಪ್ರಭು

    ಅಲ್ಲಮಪ್ರಭು ೧೨ನೆಯ ಶತಮಾನದ ವಚನಕಾರರಲ್ಲಿ ಪ್ರಸಿದ್ಧನಾದವರು. ಅತ್ಯಂತ ನೇರ ನಿಷ್ಠುರವಾದಿ. ಅನೇಕ ಶಿವಶರಣ, ಶಿವಶರಣೆಯರಿಗೆ ಭಕ್ತಿ-ವೈರಾಗ್ಯವನ್ನು ಬೋಧಿಸಿದರು.

    43 views (↑1 from yesterday)0,35,58,48,0,51,0,0,42, 43

    2 day streak

    🔍 🗞️
  80. 80

    ಭಗವದ್ಗೀತೆ

    ಭಗವದ್ಗೀತೆ

    ಶ್ರೀ ಭಗವದ್ಗೀತೆಯು ಮಹಾಭಾರತದಲ್ಲಿನ ಕುರುಕ್ಷೇತ್ರ ಯುಧ್ಧ ನಡೆಯುತ್ತಿದ್ದ ಸಂದರ್ಭದಲ್ಲಿ ಕೃಷ್ಣನಿಂದ ಅರ್ಜುನನಿಗೆ ಮಾಡಲ್ಪಟ್ಟ ಉಪದೇಶ. ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಮುಖ್ಯವಾದುದು. ಗೀತೆಯನ್ನು ಪಾಂಡವ ರಾಜಕುಮಾರ ಅರ್ಜುನ ಮತ್ತು ಅವರ ಮಾರ್ಗದರ್ಶಿ ಮತ್ತು ರಥ ಸಾರಥಿ ಶ್ರೀ ಕೃಷ್ಣನ ನಡುವಿನ ಸಂಭಾಷಣೆಯ ನಿರೂಪಣಾ ಚೌಕಟ್ಟಿನಲ್ಲಿ ಹೊಂದಿಸಲಾಗಿದೆ.

    42 views (↑15 from yesterday)0,0,0,0,0,0,0,86,27, 42

    3 day streak

    🔍 🗞️
  81. 81

    ಭುಜ

    ಭುಜ

    ಮಾನವ ಭುಜವು ಮೂರು ಮೂಳೆಗಳಿಂದ ರೂಪಗೊಂಡಿದೆ: ಕೊರಳೆಲುಬು, ಸ್ಕ್ಯಾಪ್ಯುಲಾ, ಮತ್ತು ಹ್ಯೂಮರಸ್ ಜೊತೆಗೆ ಸಂಬಂಧಿತ ಸ್ನಾಯುಗಳು, ಅಸ್ಥಿರಜ್ಜುಗಳು ಮತ್ತು ಸ್ನಾಯುರಜ್ಜುಗಳು ಕೂಡ ಇವೆ. ಭುಜದ ಮೂಳೆಗಳ ನಡುವಿನ ಜೋಡಣೆಗಳು ಭುಜದ ಕೀಲುಗಳನ್ನು ರಚಿಸುತ್ತವೆ. ಭುಜದ ಕೀಲು ಭುಜದ ಪ್ರಮುಖ ಕೀಲಾಗಿದೆ, ಆದರೆ ಹೆಚ್ಚು ಸ್ಥೂಲವಾಗಿ ಅಕ್ರೊಮೀಯೊಕ್ಲವಿಕ್ಯೂಲಾರ್ ಕೀಲನ್ನು ಒಳಗೊಳ್ಳಬಹುದು.

    41 views (↑41 from yesterday)0,0,0,0,0,0,0,0,0, 41

    1 day streak

    🔍 🗞️
  82. 82

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ರಾಘವೇಂದ್ರ ಸ್ವಾಮಿಗಳು

    ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ರಾಯರು (೧೫೯೫-೧೬೭೧),ಜನನ ೨೫-೦೨-೧೫೯೫ ಹುಟ್ಟಿದ ಊರು ಭುವನಗಿರಿ,ತಮಿಳುನಾಡು ಆಗಿನ ಕುಂಭಕೋಣ ಸಂಸ್ಥಾನ. ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರು. ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ.

    41 views (↑1 from yesterday)99,231,299,213,111,92,99,75,40, 41

    9+ day streak

    🔍 🗞️
  83. 83

    ಕನ್ನಡ ಸಂಧಿ

    ಕನ್ನಡ ಸಂಧಿ

    41 views (↑41 from yesterday)34,0,44,38,0,56,45,0,0, 41

    1 day streak

    🔍 🗞️
  84. 84

    ಇಂಡೋ-ಯುರೋಪಿಯನ್ ಭಾಷೆಗಳು

    ಇಂಡೋ-ಯುರೋಪಿಯನ್ ಭಾಷೆಗಳು

    ಇಂಡೋ-ಯುರೋಪಿಯನ್ ಅಥವಾ ಭಾರತಯೂರೋಪಿ ಭಾಷೆಗಳು ನೂರಾರು ಭಾಷೆಗಳನ್ನು ಒಳಗೊಂಡಿರುವ ಪ್ರಪಂಚದಲ್ಲಿ ಅತ್ಯಂತ ಹೆಚ್ಚು ಮಾತುಗಾರರನ್ನುಳ್ಳ ಭಾಷಾ ಕುಟುಂಬ. ಈ ಗುಂಪಿಗೆ ಸೇರಿದ ಭಾಷೆಗಳು ಇತರ ಯಾವುದೇ ಮನೆತನಕ್ಕೆ ಸೇರಿದ ಭಾಷೆಗಳಿಗಿಂತಲೂ ಹೆಚ್ಚು ವಿಸ್ತಾರವಾಗಿ ಪ್ರಪಂಚದಲ್ಲಿ ವ್ಯಾಪಿಸಿವೆ. ಅಲ್ಲದೆ ಈ ಭಾಷೆಗಳ ಸಂಖ್ಯೆಯೂ ಅಧಿಕವಿದ್ದು ಮಿಕ್ಕೆಲ್ಲ ಭಾಷೆಗಳಿಗಿಂತ ಹೆಚ್ಚು ವಿಸ್ತಾರವಾಗಿ ಪುನರ್‍ವಿಂಗಡಣೆಗೊಂಡಿದೆ.

    40 views (↑40 from yesterday)0,0,0,0,0,0,0,0,0, 40

    1 day streak

    🔍 🗞️
  85. 85

    ಕದಂಬ ರಾಜವಂಶ

    ಕದಂಬ ರಾಜವಂಶ

    'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ತುಂಬಾ ಹಳೆಯ ಕಲ್ಬರಹವಾದ ತಾಳಗುಂದ ಕಲ್ಬರಹ ವು (ಇದು ಹಲ್ಮಿಡಿ ಶಾಸನ ಕ್ಕಿಂತಲೂ ಹಳೆಯದು) ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಕದಂಬರು (ಕ್ರಿ.ಶ.೩೪೫-೫೪೦) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ.

    40 views (↓12 from yesterday)0,0,0,42,0,44,0,0,52, 40

    2 day streak

    🔍 🗞️
  86. 86

    ಪಶ್ಚಿಮ ಘಟ್ಟಗಳು

    ಪಶ್ಚಿಮ ಘಟ್ಟಗಳು

    ಪಶ್ಚಿಮ ಘಟ್ಟಗಳು ಅಥವಾ ಸಹ್ಯಾದ್ರಿ ಪರ್ವತ ಶ್ರೇಣಿ ಭಾರತ ಜಂಬೂದ್ವೀಪದ ಪಶ್ಚಿಮ ಭಾಗದಲ್ಲಿರುವ ಒಂದು ಪರ್ವತ ಶ್ರೇಣಿ. ಈ ಶ್ರೇಣಿಗೆ ಸಹ್ಯಾದ್ರಿ ಪರ್ವತಗಳು ಎಂಬ ಹೆಸರು ಪೂರಾತನ. ದಖ್ಖನ್ ಪೀಠಭೂಮಿಯ ಪಶ್ಚಿಮದ ಅಂಚಿನ ಉದ್ದಕ್ಕೂ ಹಬ್ಬಿರುವ ಸಹ್ಯಾದ್ರಿ ಪೀಠಭೂಮಿಯನ್ನು ಅರಬ್ಬೀ ಸಮುದ್ರದ ಕಿರಿದಾದ ಕರಾವಳಿ ಪ್ರದೇಶದಿಂದ ಬೇರ್ಪಡಿಸುತ್ತವೆ.

    39 views (↑39 from yesterday)35,42,40,64,0,0,0,0,0, 39

    1 day streak

    🔍 🗞️
  87. 87

    ವೈಷ್ಣವಿ ಗೌಡ

    ವೈಷ್ಣವಿ ಗೌಡ

    ವೈಷ್ಣವಿ ಗೌಡ ಒಬ್ಬ ಭಾರತೀಯ ಮೂಲದ ಕಿರುತೆರೆ ಮತ್ತು ಚಲನಚಿತ್ರ ನಟಿ ಆಗಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ಖ್ಯಾತಿಗಳಿಸಿದ್ದರು. ಇವರು ಬಿಗ್ ಬಾಸ್ ಕನ್ನಡ (ಸೀಸನ್ 8)ರ ಟಾಪ್- 4 ಸ್ಪರ್ಧಿಗಳಲ್ಲಿ ಒಬ್ಬರು ಆಗಿದ್ದರು.

    39 views (↑39 from yesterday)0,0,0,0,0,0,0,0,0, 39

    1 day streak

    🔍 🗞️
  88. 88

    ನಿರುಪಮ ರಾವ್

    ನಿರುಪಮ ರಾವ್

    ನಿರುಪಮ ಮೆನನ್ ರಾವ್ ೧೯೭೩ ಬ್ಯಾಚಿನ ಐ.ಎಫ್.ಎಸ್ (ಭಾರತೀಯ ವಿದೇಶಾಂಗ ಕಾರ್ಯ-ಇಂಡಿಯನ್ ಫಾರಿನ್ ಸರ್ವಿಸ್) ಕಾರ್ಯಕರ್ತೆ ಹಾಗೂ ಯು.ಎಸ್.ಎ.ಗೆ ಹೋಗಿರುವ ಪ್ರಸ್ತುತ ಭಾರತೀಯ ರಾಯಭಾರಿ.ಇದರ ಮುನ್ನ ಎರಡು ವರ್ಷದ ಅವಧಿಗೆ ಇವರು ಭಾರತೀಯ ವಿದೇಶಾಂಗ ಕಾರ್ಯದರ್ಶಿಯಾಗಿದ್ದರು. ಜುಲೈ ೨೦೦೯ರಲ್ಲಿ ಭಾರತದಲ್ಲಿ ಭಾರತೀಯ ವಿದೇಶಾಂಗ ಕಾರ್ಯದರ್ಶಿ ದರ್ಜೆಯನ್ನು ಹಿಡಿದ ಎರಡನೇ ಮಹಿಳೆ. ಪೆರು, ಚೀನಾ ದೇಶಗಳಿಗೂ ಭಾರತೀಯ ರಾಯಭಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

    39 views (↑39 from yesterday)0,0,0,0,0,0,0,0,0, 39

    1 day streak

    🔍 🗞️
  89. 89

    ಬಿಗ್ ಬಾಸ್ ಕನ್ನಡ (ಸೀಸನ್ 12)

    ಬಿಗ್ ಬಾಸ್ ಕನ್ನಡ (ಸೀಸನ್ 12)

    ಬಿಗ್ ಬಾಸ್ ಕನ್ನಡ 12 ಒಂದು ಭಾರತೀಯ ಕನ್ನಡ ಭಾಷೆಯ ರಿಯಾಲಿಟಿ ಟೆಲಿವಿಷನ್ ಗೇಮ್ ಶೋ ನ ಸರಣಿ ಆಗಿದೆ. ಕಿಚ್ಚ ಸುದೀಪ್ ಸತತ ಹನ್ನೆರಡನೇ ಬಾರಿಗೆ ನಿರೂಪಕರಾಗಿ ಕಾರ್ಯನಿರ್ವಹಿಸುತ್ತಾ ಇದ್ದಾರೆ . ಎಕ್ಸ್ಪೆಟ್ ದ ಅನ್ ಎಕ್ಸ್ಪೆಕೆಟ್ಡ್ ಎಂಬುವುದು ಈ ಸೀಸನ್ ನ ಟ್ಯಾಗ್ ಲೈನ್ ಆಗಿದೆ.

    39 views (↑39 from yesterday)0,0,0,0,0,0,0,0,0, 39

    1 day streak

    🔍 🗞️
  90. 90

    ಹಂಪೆ

    ಹಂಪೆ

    ಹಂಪಿ ವಿಜಯನಗರ ಜಿಲ್ಲೆಯ ಹೊಸಪೇಟೆಯ ಬಳಿ ಇರುವ ಐತಿಹಾಸಿಕ ಸ್ಥಳ. ೧೩೩೬ರಿಂದ ೧೫೬೫ರವರೆಗೆ (೧೩೩೬-೧೫೬೫) ಇದು ವಿಜಯನಗರ ಸಾಮ್ರಾಜ್ಯದ ರಾಜಧಾನಿ ಆಗಿತ್ತು. ಹಂಪಿಯ ಮೊದಲನೆ ಹೆಸರು 'ಪಂಪಾ' ಎಂದಿತ್ತು.

    39 views (↑39 from yesterday)36,38,98,39,0,55,41,0,0, 39

    1 day streak

    🔍 🗞️
  91. 91

    ಮಹಾಭಾರತ

    ಮಹಾಭಾರತ

    ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.

    38 views (↑1 from yesterday)44,0,0,0,0,48,0,46,37, 38

    3 day streak

    🔍 🗞️
  92. 92

    ಬೆಂಗಳೂರು

    ಬೆಂಗಳೂರು

    ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.

    38 views (↑38 from yesterday)0,0,44,45,0,0,0,36,0, 38

    1 day streak

    🔍 🗞️
  93. 93

    ಭಾರತ

    ಭಾರತ

    ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.

    38 views (↑38 from yesterday)49,0,47,0,0,43,0,49,0, 38

    1 day streak

    🔍 🗞️
  94. 94

    ಕಿತ್ತೂರು ಚೆನ್ನಮ್ಮ

    ಕಿತ್ತೂರು ಚೆನ್ನಮ್ಮ

    ಕಿತ್ತೂರು ರಾಣಿ ಚೆನ್ನಮ್ಮ (೧೭೭೮-೧೮೨೯) ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಹೋರಾಡಿದ್ದಳು. ಚೆನ್ನಮ್ಮ ನಿಂದ ಕಿತ್ತೂರು ಪ್ರಸಿದ್ಧವಾಗಿದೆ.

    37 views (↑7 from yesterday)54,0,49,50,55,44,61,0,30, 37

    2 day streak

    🔍 🗞️
  95. 95

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

    ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು

    ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.

    37 views (↓45 from yesterday)0,53,0,0,0,100,58,140,82, 37

    5 day streak

    🔍 🗞️
  96. 96

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ

    ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.

    37 views (↑4 from yesterday)39,43,43,56,44,54,61,46,33, 37

    9+ day streak

    🔍 🗞️
  97. 97

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ

    ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.

    37 views (↑37 from yesterday)0,0,0,0,0,0,0,0,0, 37

    1 day streak

    🔍 🗞️
  98. 98

    ಪಿ.ಲಂಕೇಶ್

    ಪಿ.ಲಂಕೇಶ್

    ಪಾಳ್ಯದ ಲಂಕೇಶ್, ಅಥವಾ ಪಿ. ಲಂಕೇಶ್ ಕನ್ನಡದ ಖ್ಯಾತ ಸಾಹಿತಿಗಳಲ್ಲೊಬ್ಬರು ಹಾಗೂ ಲಂಕೇಶ್ ಪತ್ರಿಕೆಯ ಸ್ಥಾಪಕ ಸಂಪಾದಕರು. ಕವಿ, ಕಥೆಗಾರ, ಕಾದಂಬರಿಕಾರ, ಅಂಕಣಕಾರ, ನಾಟಕಕಾರ, ನಟ, ನಿರ್ದೇಶಕ -ಹೀಗೆ ಬಹುಮುಖ ವ್ಯಕ್ತಿತ್ವವನ್ನು ಹೊಂದಿದವರು.

    37 views (↑37 from yesterday)0,0,0,0,0,40,0,0,0, 37

    1 day streak

    🔍 🗞️
  99. 99

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಮೋಕ್ಷಗುಂಡಂ ವಿಶ್ವೇಶ್ವರಯ್ಯ

    ಸರ್ ಎಂ.ವಿ (ಸೆಪ್ಟೆಂಬರ್ ೧೫, ೧೮೬೧ - ಏಪ್ರಿಲ್ ೧೨, ೧೯೬೨) ಎಂದು ಜನಪ್ರಿಯರಾಗಿದ್ದ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ರವರು, ಭಾರತದ ಗಣ್ಯ ಅಭಿಯಂತರರಲ್ಲಿ ಒಬ್ಬರು. ಇವರು ೧೯೧೨ ರಿಂದ ೧೯೧೮ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದವರು. ಇವರ ಹುಟ್ಟಿದ ದಿನವನ್ನು ಭಾರತ ದೇಶದಾದ್ಯಂತ ಅಭಿಯಂತರ ದಿನ ಎಂದು ಆಚರಿಸುತ್ತಾರೆ.

    36 views (↑5 from yesterday)0,0,0,0,70,0,0,0,31, 36

    2 day streak

    🔍 🗞️
  100. 100

    ತತ್ಸಮ-ತದ್ಭವ

    ತತ್ಸಮ-ತದ್ಭವ

    ತತ್ಸಮ ತದ್ಭವ: ಸಂಸ್ಕೃತದ ಮೂಲ ಪದವು ತತ್ಸಮ, ಅದೇ ಪದದ ಅಪಭ್ರಂಶವಾದ ಕನ್ನಡ ಪದವು ತದ್ಭವ - ಇವುಗಳನ್ನು ತತ್ಸಮ-ತದ್ಭವಗಳೆಂದು ಕರೆಯುತ್ತಾರೆ.

    36 views (↑36 from yesterday)44,32,45,57,0,0,40,35,0, 36

    1 day streak

    🔍 🗞️

This data from .